• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಬ್ರ್ಯಾಟ್‌‌‌ ಬಿಗ್ ಹಿಟ್.. ಪರಭಾಷೆಯತ್ತ ಶಶಾಂಕ್ ಕೃಷ್ಣ ಚಿತ್ತ..!

ಡಾರ್ಲಿಂಗ್ ಬ್ರ್ಯಾಟ್‌ಗೆ ಗೆಲುವಿನ ಹ್ಯಾಟ್ ತೊಡಿಸಿದ ಪ್ರೇಕ್ಷಕ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
November 4, 2025 - 7:24 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2025 11 04t192052.167

ಕಳೆದ ವಾರ ತೆರೆಕಂಡ ಬ್ರ್ಯಾಟ್‌‌ನ ಕನ್ನಡಿಗರು ಒಪ್ಪಿ, ಮೆಚ್ಚಿಕೊಂಡಿದ್ದಾಯ್ತು. ಇದೀಗ ಶಶಾಂಕ್-ಕೃಷ್ಣ ಜೋಡಿ ಪರಭಾಷೆಗಳತ್ತ ಪಯಣಿಸೋ ಮನಸ್ಸು ಮಾಡಿದ್ದಾರೆ. ಜೆನ್ ಝೀ ಹುಡುಗರ ಕ್ರಿಕೆಟ್ ಬೆಟ್ಟಿಂಗ್, ಲವ್, ಕಾನೂನು ಸುವ್ಯವಸ್ಥೆ, ದುಡ್ಡಿನ ದುನಿಯಾ ವಿಷಯಗಳ ಮೇಲೆ ಕೇಂದ್ರೀಕೃತವಾಗಿರೋ ಬ್ರ್ಯಾಟ್ ಸಕ್ಸಸ್ ಕಹಾನಿ ತಿಳ್ಕೊಬೇಕಂದ್ರೆ ಒಮ್ಮೆ ಈ ಸ್ಟೋರಿ ನೋಡಿ.

RelatedPosts

ಧನ್ವೀರ್ ಬೆನ್ನಲ್ಲೇ ವಿಜಿ.. ‘ಹೀರೋ’ ಟಾಕ್ಸಿಕ್ ಬಗ್ಗೆ ದಚ್ಚು ಕೇಳಿದ್ದೇನು?

ಯುವಕರ ಮೇಲೆ ಪರಿಣಾಮ ಬೀರುತ್ತಾ ಐ ಆಮ್ ಗೇಮ್..?

ಕಾವೇರಿ ಕಿಚ್ಚಿಗೆ ಕರ್ನಾಟಕದಲ್ಲಿ ವಿಜಯ್ ಸಿನಿಮಾಗೆ ಬ್ರೇಕ್

ಅಬ್ಬಬ್ಬಾ.. ನಮ್ಮ ಯಶ್ ಡೈ ಹಾರ್ಡ್ ಫ್ಯಾನ್ ಸಾಹಸ ನೋಡಿ

ADVERTISEMENT
ADVERTISEMENT

ಬ್ರ್ಯಾಟ್.. ಕಳೆದ ಶುಕ್ರವಾರ ಬಿಡುಗಡೆಯಾದ ಮೊಗ್ಗಿನ ಮನಸ್ಸು ಖ್ಯಾತಿಯ ಶಶಾಂಕ್ ನಿರ್ದೇಶನದ ಈ ಸಿನಿಮಾ ಪ್ರೇಕ್ಷಕರ ಜೊತೆ ವಿಮರ್ಶಕರ ಮನಸ್ಸು ಕೂಡ ಗೆದ್ದಿದೆ. ಡಾರ್ಲಿಂಗ್ ಕೃಷ್ಣ ಕೌಸಲ್ಯ ಸುಪ್ರಜಾ ರಾಮ ಚಿತ್ರದ ಬಳಿಕ ಮಗದೊಮ್ಮೆ ಶಶಾಂಕ್ ಜೊತೆ ಹಿಟ್ ನೀಡಿದ್ದಾರೆ. ಒಂದ್ಕಡೆ ಶಾರ್ಟ್‌ ಕಟ್‌‌ನಲ್ಲಿ ಹಣ ಮಾಡೋಕೆ ಹಪಹಪಿಸೋ ಜನ್ ಝೀ ಹುಡುಗರು. ಮತ್ತೊಂದ್ಕಡೆ ಅವ್ರ ಬೆನ್ನತ್ತುವ ಲಾ ಅಂಡ್ ಆರ್ಡರ್.

 

ಬ್ರ್ಯಾಟ್‌‌‌ ಬಿಗ್ ಹಿಟ್.. ಪರಭಾಷೆಯತ್ತ ಶಶಾಂಕ್ ಕೃಷ್ಣ ಚಿತ್ತ

ಕ್ಲಾಸ್ ಹಾಗೂ ಮಾಸ್ ಆಡಿಯೆನ್ಸ್ ದಿಲ್ ಗೆದ್ದ ‘ಬ್ರ್ಯಾಟ್’..!

ಕಳ್ಳ ಪೊಲೀಸ್ ಆಟದಲ್ಲಿ ಕೃಷ್ಣಲೀಲೆ ಸಖತ್ ಇಂಟರೆಸ್ಟಿಂಗ್ ಆಗಿದ್ದು, ಡಾಲರ್ ಮಣಿಯಾಗಿ ಡ್ರ್ಯಾಗನ್ ಮಂಜು, ಪೊಲೀಸ್ ಕಾಪ್ ಆಗಿ ರಮೇಶ್ ಇಂದಿರಾ ಮಸ್ತ್ ಮ್ಯಾಜಿಕ್ ಮಾಡಿದ್ದಾರೆ. ಇನ್ನು ನಾಯಕನಟಿ ಮನಿಶಾ ಕಂದಕೂರು ಚೊಚ್ಚಲ ಚಿತ್ರದಲ್ಲೇ ಫುಲ್ ಮಾರ್ಕ್ಸ್ ಸ್ಕೋರ್ ಮಾಡಿ, ಭವಿಷ್ಯದ ಭರವಸೆಯ ಸ್ಟಾರ್ ನಟಿಮಣಿ ಅನಿಸಿಕೊಂಡಿದ್ದಾರೆ.

ಮೊದಲಿಗೆ ಕನ್ನಡದಲ್ಲಿ ಮಾತ್ರ ರಿಲೀಸ್ ಮಾಡಿದ ಈ ಸಿನಿಮಾ, ಇಲ್ಲಿ ಒಳ್ಳೆಯ ರೆಸ್ಪಾನ್ಸ್ ಪಡೆದ ಹಿನ್ನೆಲೆ, ಇದೀಗ ಪರಭಾಷೆಗಳಿಗೂ ಇದನ್ನ ತಲುಪಿಸೋಕೆ ಸಜ್ಜಾಗಿದೆ. ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿಯಲ್ಲೂ ಬ್ರ್ಯಾಟ್ ರಿಲೀಸ್ ಆಗಲಿದೆ. ಡಿಸೆಂಬರ್‌‌ನಲ್ಲಿ ಚಿತ್ರ ಹೊರ ರಾಜ್ಯಗಳಲ್ಲಿ ರಂಜಿಸಲಿದ್ದು, ಕ್ಲಾಸ್ ಹಾಗೂ ಮಾಸ್ ಆಡಿಯೆನ್ಸ್ ಮೆಚ್ಚಿದ ಬ್ರ್ಯಾಟ್ ಬಗ್ಗೆ ಕೃಷ್ಣ ಖುಷಿ ವ್ಯಕ್ತಪಡಿಸಿದ್ರು.

ಡಾರ್ಲಿಂಗ್ ಬ್ರ್ಯಾಟ್‌ಗೆ ಗೆಲುವಿನ ಹ್ಯಾಟ್ ತೊಡಿಸಿದ ಪ್ರೇಕ್ಷಕ

ಡಾಲರ್ ಮಣಿ ಇಂಗ್ಲಿಷ್ ಕಲಿತಿದ್ದೇಕೆ..? ಎಲ್ಲೆಲ್ಲೂ ಕೃಷ್ಣಲೀಲೆ

ಇನ್ನು ಡಾಲರ್ ಮಣಿ ಇಂಗ್ಲಿಷ್ ಯಾಕೆ ಮಾತಾಡ್ತಾರೆ ಅನ್ನೋದಕ್ಕೂ ವಿಡಿಯೋ ಮೂಲಕ ಸ್ಪಷ್ಟನೆ ನೀಡಿದ್ದಾರೆ ಡೈರೆಕ್ಟರ್ ಶಶಾಂಕ್.ಸದಾ ಇಂತಹ ಒಳ್ಳೆಯ ಕಂಟೆಂಟ್ ಬೇಸ್ಡ್ ಸಿನಿಮಾಗಳನ್ನ ಇಟ್ಕೊಂಡು ಬರೋ ಶಶಾಂಕ್, ಈ ಬಾರಿ ಸಹ ಗೆದ್ದು ತೋರಿಸಿದ್ದಾರೆ. ಜನರಿಂದ ಭೇಷ್ ಅನಿಸಿಕೊಂಡು ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದ್ದಾರೆ.

 

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಅನೈತಿಕ (19)

ಭಾರತದ ಮಹಿಳಾ ಬಾಕ್ಸರ್‌ಗಳ ಅಬ್ಬರ; 51 ಕೆಜಿಯಲ್ಲಿ ಸಾಕ್ಷಿಗೆ ಚಿನ್ನ

by ಕವಿತಾ
August 1, 2026 - 11:20 pm
0

ಅನೈತಿಕ (18)

ದೇವಸ್ಥಾನಗಳ ಹೆಸರಿಗೆ ಭೂಮಿ ಖರೀದಿಸಿ: ಡಿಸಿಎಂ ಪರಮೇಶ್ವರ್ ಮಹತ್ವದ ಸೂಚನೆ

by ಕವಿತಾ
August 1, 2026 - 10:00 pm
0

ಅನೈತಿಕ (17)

ಭೀಕರ ಹಿಮಪಾತ: ಪರ್ವತಾರೋಹಿ ನಿರ್ಮಲ್ ಪುರ್ಜಾ ಸೇರಿ 6 ಮಂದಿ ದುರ್ಮರಣ

by ಕವಿತಾ
August 1, 2026 - 9:38 pm
0

ಅನೈತಿಕ (16)

‘ಮೈಸೂರಿನ ಕಣ ಕಣದಲ್ಲೂ ಕಲೆ-ಸಂಸ್ಕೃತಿ’: ಕನ್ನಡದಲ್ಲೇ ಭಾಷಣ ಆರಂಭಿಸಿದ ಮೋದಿ

by ಕವಿತಾ
August 1, 2026 - 8:44 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಅನೈತಿಕ (13)
    ಧನ್ವೀರ್ ಬೆನ್ನಲ್ಲೇ ವಿಜಿ.. ‘ಹೀರೋ’ ಟಾಕ್ಸಿಕ್ ಬಗ್ಗೆ ದಚ್ಚು ಕೇಳಿದ್ದೇನು?
    August 1, 2026 | 0
  • ಅನೈತಿಕ (10)
    ಯುವಕರ ಮೇಲೆ ಪರಿಣಾಮ ಬೀರುತ್ತಾ ಐ ಆಮ್ ಗೇಮ್..?
    August 1, 2026 | 0
  • ಅನೈತಿಕ (7)
    ಕಾವೇರಿ ಕಿಚ್ಚಿಗೆ ಕರ್ನಾಟಕದಲ್ಲಿ ವಿಜಯ್ ಸಿನಿಮಾಗೆ ಬ್ರೇಕ್
    August 1, 2026 | 0
  • Untitled design 2026 08 01T143715.408
    ಅಬ್ಬಬ್ಬಾ.. ನಮ್ಮ ಯಶ್ ಡೈ ಹಾರ್ಡ್ ಫ್ಯಾನ್ ಸಾಹಸ ನೋಡಿ
    August 1, 2026 | 0
  • ಈಶ್ವರ ಖಂಡ್ರೆ (5)
    ಅಯೋಗ್ಯ ಟ್ರೈಲರ್ ಬರಲ್ಲ.. ಆದರೆ ಜಗಮಗಿಸಲಿದೆ ಇವೆಂಟ್
    July 31, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version