• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಚುನಾವಣಾ ಆಯೋಗವೇ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ: ಇಸಿಐ ವಿರುದ್ದ ಸಿಎಂ ಸಿದ್ದು ಗರಂ

admin by admin
November 5, 2025 - 4:54 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 11 05t165151.136

ಬೆಂಗಳೂರು: ಚುನಾವಣಾ ಆಯೋಗವು ಕೇಂದ್ರ ಸರ್ಕಾರದ ಜೊತೆಗೂಡಿ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯ ಕತ್ತು ಹಿಸುಕುತ್ತಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಕಟುಟೀಕೆ ಮಾಡಿದ್ದಾರೆ. ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಬಹಿರಂಗಪಡಿಸಿದ ದಾಖಲೆಗಳನ್ನು ಉಲ್ಲೇಖಿಸಿದ ಅವರು, ಹರಿಯಾಣ ಚುನಾವಣೆಯಲ್ಲಿ ಬೃಹತ್ ಪ್ರಮಾಣದ ಮತಗಳ್ಳತನ ನಡೆದಿದೆ ಎಂದು ಆರೋಪಿಸಿದರು.

ಈ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ದೇಶದ ಚುನಾವಣಾ ವ್ಯವಸ್ಥೆಯಲ್ಲಿ ನಡೆಯುತ್ತಿರುವ ವ್ಯವಸ್ಥಿತ ಅಕ್ರಮಗಳ ಕರಾಳ ಮುಖವನ್ನು ರಾಹುಲ್ ಗಾಂಧಿ ಅವರು ಮತ್ತೊಮ್ಮೆ ಬಹಿರಂಗಪಡಿಸಿದ್ದಾರೆ. ಮೊದಲು ಕರ್ನಾಟಕದ ಮಹದೇವಪುರ ಮತ್ತು ಅಳಂದ ವಿಧಾನಸಭಾ ಕ್ಷೇತ್ರಗಳ ಮತಗಳ್ಳತನವನ್ನು ಬಯಲುಮಾಡಿದ ರಾಹುಲ್, ಈಗ ಹರಿಯಾಣ ರಾಜ್ಯದ ಇಡೀ ಚುನಾವಣಾ ಫಲಿತಾಂಶವನ್ನೇ ಹೇಗೆ ಬುಡಮೇಲು ಮಾಡಲಾಗಿದೆ ಎಂಬುದನ್ನು ದಾಖಲೆಗಳ ಸಹಿತ ಜನರ ಮುಂದಿರಿಸಿದ್ದಾರೆ ಎಂದು ಸಿದ್ದರಾಮಯ್ಯ ತಿಳಿಸಿದರು.

RelatedPosts

ನದಿಗೆ ಬಿದ್ದ ಕಾರು: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ದಂಪತಿ

ವಿಧಾನಸೌಧದ ಮುಂದೆ ಇಂದು ‘ಫ್ರೀಡಂ ಹಬ್ಬ’: ಖ್ಯಾತ ಗಾಯಕರ ಸಂಗೀತ ರಸದೌತಣ!

ನವೀನ ಪಾರ್ಕ್ ರಾಜ್ಯದ ಮಾದರಿ ಬಡಾವಣೆಯನ್ನಾಗಿಸಲು ಸಂಕಲ್ಪ: ಡಾ. ವಿ.ಎಸ್.ವಿ. ಪ್ರಸಾದ್

72,000 ಸರ್ಕಾರಿ ಹುದ್ದೆಗಳ ಭರ್ತಿಗೆ 6 ತಿಂಗಳಲ್ಲಿ ಅಧಿಸೂಚನೆ; ಸಿಎಂ ಡಿಕೆಶಿ ಘೋಷಣೆ

ADVERTISEMENT
ADVERTISEMENT

ದೇಶದ ಚುನಾವಣಾ ವ್ಯವಸ್ಥೆಯಲ್ಲಿ ನಡೆಯುತ್ತಿರುವ ವ್ಯವಸ್ಥಿತ ಅಕ್ರಮಗಳ ಕರಾಳ‌ ಮುಖವನ್ನು ಲೋಕಸಭೆಯ ವಿಪಕ್ಷ ನಾಯಕರಾದ @RahulGandhi ಅವರು ಮತ್ತೊಮ್ಮೆ ಬಹಿರಂಗಪಡಿಸಿದ್ದಾರೆ. ಮೊದಲು ಕರ್ನಾಟಕದ ಮಹದೇವಪುರ, ನಂತರ ಅಳಂದ ವಿಧಾನಸಭಾ ಮತಗಳ್ಳತನವನ್ನು ಬಯಲು ಮಾಡಿದ್ದರು, ಇಂದು ಹರಿಯಾಣ ರಾಜ್ಯದ ಇಡೀ ಚುನಾವಣಾ ಫಲಿತಾಂಶವನ್ನೇ ಹೇಗೆ ಬುಡಮೇಲು… pic.twitter.com/e43DBqmDV9

— Siddaramaiah (@siddaramaiah) November 5, 2025


ಪಾರದರ್ಶಕ ಮತ್ತು ನಿಷ್ಪಕ್ಷಪಾತ ಚುನಾವಣೆ ನಡೆಸಿ ಪ್ರಜಾಪ್ರಭುತ್ವವನ್ನು ರಕ್ಷಿಸಬೇಕಿರುವ ಚುನಾವಣಾ ಆಯೋಗವೇ ಕೇಂದ್ರ ಸರ್ಕಾರದ ಜೊತೆಗೂಡಿ, ಲೋಕತಂತ್ರದ ಕತ್ತು ಹಿಸುಕುತ್ತಿದೆ ಎಂದು ಸಿಎಂ ಸಿಡಿದಿದ್ದಾರೆ.ಇದಕ್ಕೆ ರಾಹುಲ್‌ಗಾಂದಿ ತೋರಿಸಿರುವ ದಾಖಲೆಗಳೇ ಸಾಕ್ಷಿ ಎಂದು ಹೇಳಿದ್ದಾರೆ. ಮಹಾರಾಷ್ಟ್ರ ಮತ್ತು ಕರ್ನಾಟಕ ವಿಧಾನಸಭಾ ಚುನಾವಣೆಗಳಲ್ಲಿ ಭಾರತೀಯ ನಾಗರಿಕರ ಹೆಸರುಗಳನ್ನು ಬಳಸಿ ನಕಲಿ ಮತದಾರರನ್ನು ಸೃಷ್ಟಿಸುತ್ತಿದ್ದ ಬಿಜೆಪಿ ಮತ್ತು ಚುನಾವಣಾ ಆಯೋಗ, ಹರಿಯಾಣದಲ್ಲಿ ಒಂದು ಹೆಜ್ಜೆ ಮುಂದೆ ಹೋಗಿದೆ ಎಂದು ಆರೋಪಿಸಿದ ಅವರು, “ಬ್ರೆಜಿಲ್ ದೇಶದ ರೂಪದರ್ಶಿಯ ಗುರುತನ್ನು ಕೂಡ ತನ್ನ ಮತಗಳ್ಳತನಕ್ಕೆ ಬಳಸಿಕೊಂಡಿರುವುದು ಅವರ ನಿರ್ಲಜ್ಜತೆಗೆ ಸಾಕ್ಷಿ. ಈ ಕುತಂತ್ರದಿಂದಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶ ಮತ್ತು ಅದರ ಪ್ರಜಾಪ್ರಭುತ್ವ ವ್ಯವಸ್ಥೆಯ ಮಾನ ಹೋಗುವುದು ಖಚಿತ” ಎಂದು ಕಿಡಿಕಾರಿದ್ದಾರೆ.

ದೇಶದ ಬಹುತೇಕ ಚುನಾವಣಾ ಸಮೀಕ್ಷೆಗಳು ಹರಿಯಾಣದಲ್ಲಿ ಬಿಜೆಪಿ ಧೂಳಿಪಟವಾಗಲಿದೆ ಎಂದು ಭವಿಷ್ಯ ನುಡಿದಿದ್ದವು. ಹರಿಯಾಣದ ಮತದಾರರು ಕೂಡ ಬಿಜೆಪಿ ಸರ್ಕಾರವನ್ನು ಬದಲಾಯಿಸಲು ದೃಢ ಸಂಕಲ್ಪ ಮಾಡಿದ್ದರು. ಆದರೆ, ಅಂತಿಮವಾಗಿ ಬಿಜೆಪಿ ಹೇಗೆ ಬಹುಮತ ಪಡೆಯಿತು ಎಂಬ ಪ್ರಶ್ನೆಗೆ ಈ ಮತಗಳ್ಳತನದ ಆರೋಪಗಳೇ ಉತ್ತರ ನೀಡುತ್ತವೆ ಎಂದು ಸಿದ್ದರಾಮಯ್ಯ ಸೂಚಿಸಿದರು. ಈ ಅನುಮಾನಕ್ಕೆ ರಾಹುಲ್ ಗಾಂಧಿಯವರು ದಾಖಲೆಗಳ ಮೂಲಕ ಉತ್ತರ ನೀಡಿದ್ದಾರೆ ಎಂದರು.

ತಮ್ಮ ಮೇಲಿನ ಆರೋಪಗಳಿಗೆ ಓರೆಕೋರೆಯಾಗಿ ಉತ್ತರ ನೀಡಿ ಪಲಾಯನ ಮಾಡುತ್ತಿದ್ದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಕೂಡಾ ಸಿಎಂ ಸಿದ್ದರಾಮಯ್ಯ ಉದ್ದೇಶಿಸಿ, “ಈ ಬಾರಿಯಾದರೂ ಅವರು ತಮ್ಮ ‘ಮಾಲೀಕರ’ ರಕ್ಷಣೆಯ ದುಸ್ಸಾಹಸಕ್ಕೆ ಕೈಹಾಕದೆ, ಸತ್ಯವನ್ನು ಒಪ್ಪಿಕೊಂಡು, ಮಾಡಿದ ಪಾಪಗಳಿಗೆ ಕಾನೂನಿನ ಮೂಲಕ ಪ್ರಾಯಶ್ಚಿತ್ತ ಮಾಡಿಕೊಳ್ಳಲಿ” ಎಂದು ಟೀಕೆ ಮಾಡಿದ್ದಾರೆ. ಚುನಾವಣಾ ಆಯೋಗದ ವರ್ತನೆಗೆ ಕಟು ಟೀಕೆ ಮಾಡಿದರು. ಈ ವಿವಾದದ ಸತ್ಯಾಸತ್ಯತೆ ಕಂಡುಹಿಡಿಯುವಂತೆ ಮತ್ತು ಕ್ರಮ ಜರುಗಿಸುವಂತೆ ಚುನಾವಣಾ ಆಯೋಗವನ್ನು ಕೋರಲಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಖರ್ಗೆ (8)

ಯೂಟರ್ನ್ ಶ್ರದ್ಧಾ ಶ್ರೀನಾಥ್‌‌ಗೆ ಬೇಕಿದೆ ಟರ್ನಿಂಗ್ ಪಾಯಿಂಟ್

by ಶಾಲಿನಿ ಕೆ. ಡಿ
August 15, 2026 - 6:35 pm
0

ಖರ್ಗೆ (7)

ನದಿಗೆ ಬಿದ್ದ ಕಾರು: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ದಂಪತಿ

by ಶಾಲಿನಿ ಕೆ. ಡಿ
August 15, 2026 - 6:13 pm
0

ಖರ್ಗೆ (6)

ನ್ಯೂ ಟೈಟಲ್..ಭಾರತಕ್ಕಿಂತ ಮೊದಲೇ ಚೀನಾದಲ್ಲಿ ರಾಮಾಯಣ ದರ್ಶನ

by ಶಾಲಿನಿ ಕೆ. ಡಿ
August 15, 2026 - 5:55 pm
0

ಖರ್ಗೆ (5)

ಸ್ವಾತಂತ್ರ್ಯೋತ್ಸವದಂದು ‘ವಂದೇ ಮಾತರಂ’ ಹಾಡಿಗೆ ಸೋನಿಯಾ ಗಾಂಧಿ ಆಕ್ಷೇಪ? ವಿಡಿಯೋ ವೈರಲ್

by ಶಾಲಿನಿ ಕೆ. ಡಿ
August 15, 2026 - 5:09 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಖರ್ಗೆ (7)
    ನದಿಗೆ ಬಿದ್ದ ಕಾರು: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ದಂಪತಿ
    August 15, 2026 | 0
  • ಖರ್ಗೆ (1)
    ವಿಧಾನಸೌಧದ ಮುಂದೆ ಇಂದು ‘ಫ್ರೀಡಂ ಹಬ್ಬ’: ಖ್ಯಾತ ಗಾಯಕರ ಸಂಗೀತ ರಸದೌತಣ!
    August 15, 2026 | 0
  • Untitled design 2026 08 15T131007.326
    ನವೀನ ಪಾರ್ಕ್ ರಾಜ್ಯದ ಮಾದರಿ ಬಡಾವಣೆಯನ್ನಾಗಿಸಲು ಸಂಕಲ್ಪ: ಡಾ. ವಿ.ಎಸ್.ವಿ. ಪ್ರಸಾದ್
    August 15, 2026 | 0
  • Untitled design 2026 08 15T130413.875
    72,000 ಸರ್ಕಾರಿ ಹುದ್ದೆಗಳ ಭರ್ತಿಗೆ 6 ತಿಂಗಳಲ್ಲಿ ಅಧಿಸೂಚನೆ; ಸಿಎಂ ಡಿಕೆಶಿ ಘೋಷಣೆ
    August 15, 2026 | 0
  • ಕೆಂಪುಕೋಟೆಯಲ್ಲಿ (4)
    ಚಾಮರಾಜನಗರದ ದಟ್ಟ ಕಾಡಿನಲ್ಲಿ ಗುಂಡಿನ ಚಕಮಕಿ; ಮೂವರು ಬೇಟೆಗಾರರು ಬಲಿ
    August 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version