• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, October 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕ್ರಿಕೆಟ್ ಆಡುವಾಗ ಕುಸಿದುಬಿದ್ದು ಎಲ್‌ಐಸಿ ಅಧಿಕಾರಿ ಸಾವು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 6, 2025 - 9:09 am
in Flash News, ದೇಶ
0 0
0
Untitled design 2025 11 06t085705.023

RelatedPosts

ರೈಲು, ಇಂಟರ್ನೆಟ್ ಸೇವೆ ಕಡಿತಗೊಳಿಸಬೇಡಿ: ಸುಪ್ರೀಂ ಕೋರ್ಟ್ ಆದೇಶ

ಭಾರತಕ್ಕೆ ಬರುತ್ತಾ ಯೂರೋಪ್‌ನ ಕಂಪನಿಗಳು?

ಚೆನ್ನೈ: ಜಲಕಂಠೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪಿಎಂ ಮೋದಿ ಪೂಜೆ

ಸಿಜೆಪಿ ಪ್ರತಿಭಟನೆ: ಅಭಿಜಿತ್ ದೀಪ್ಕೆ, ಸಹಚರರು ಜೈಲಿನಿಂದ ರಿಲೀಸ್

ಝಾನ್ಸಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಝಾನ್ಸಿ ನಗರದಲ್ಲಿ, ಎಲ್‌ಐಸಿ ಅಧಿಕಾರಿಯೊಬ್ಬರು ಕ್ರಿಕೆಟ್ ಆಡುತ್ತಿದ್ದಾಗ  ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ. 30 ವರ್ಷದ ರವೀಂದ್ರ ಕುಮಾರ್ ಅಹಿರ್ವಾರ್ ಮೃತ ದುರ್ದೈವಿ.

ಬುಧವಾರ ಬೆಳಿಗ್ಗೆ ಕಾರ್ತಿಕ್ ಪೂರ್ಣಿಮೆಯ ಪ್ರಯುಕ್ತ ಕಚೇರಿಗೆ ರಜೆ ಇತ್ತು. ಆದ್ದರಿಂದ ರವೀಂದ್ರ ತಮ್ಮ ಸ್ನೇಹಿತರೊಂದಿಗೆ ಸಿದ್ದೇಶ್ವರ ಪ್ರದೇಶದ ಜಿಐಸಿ ಮೈದಾನಕ್ಕೆ ಕ್ರಿಕೆಟ್ ಆಡಲು ತೆರಳಿದ್ದರು. ಆಟದ ಸಮಯದಲ್ಲಿ ಅವರು ಬೌಲಿಂಗ್ ಮಾಡುತ್ತಿದ್ದಾಗ ನಿಲ್ಲಿಸಿ ನೀರು ಕುಡಿದರು. ನೀರು ಕುಡಿದ ಕೆಲವೇ ಕ್ಷಣಗಳಲ್ಲಿ ಅವರು ಅಸ್ವಸ್ಥಗೊಂಡು ವಾಂತಿ ಮಾಡಿದರು ನಂತರ ತಕ್ಷಣ ನೆಲಕ್ಕೆ ಬಿದ್ದದ್ದಾರೆ.

ಆಘಾತಗೊಂಡ ಸ್ನೇಹಿತರು ತಕ್ಷಣ ಆಂಬ್ಯುಲೆನ್ಸ್‌ಗೆ ಕರೆಮಾಡಿ ಆಸ್ಪತ್ರೆಗೆ ಕರೆದೊಯ್ದರು. ಆದರೆ ವೈದ್ಯರು ತಪಾಸಣೆ ನಡೆಸಿದಾಗ ರವೀಂದ್ರ ಈಗಾಗಲೇ ಮೃತಪಟ್ಟಿದ್ದಾರೆ ಎಂದು ಹೇಳಿದ್ದಾರೆ. ಈ ಘಟನೆ ನಡೆದ ಸ್ಥಳವು ಝಾನ್ಸಿಯ ಸಿಪಿ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಸಿದ್ದೇಶ್ವರ ಪ್ರದೇಶದಲ್ಲಿರುವ ಜಿಐಸಿ ಮೈದಾನದಲ್ಲಿ ನಡೆದಿದೆ.

ಘಟನೆ ಕುರಿತು ಮಾಹಿತಿ ಪಡೆದ ಬಳಿಕ ಸ್ಥಳೀಯ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಸಾವಿನ ನಿಖರ ಕಾರಣ ಪತ್ತೆಹಚ್ಚಲು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಪ್ರಾಥಮಿಕವಾಗಿ ಹೃದಯಾಘಾತ (Heart Attack) ಕಾರಣ ಇರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ರವೀಂದ್ರ ಕುಮಾರ್ ಅಹಿರ್ವಾರ್‌ ಅವರು ಝಾನ್ಸಿಯ ಸಿಪಿ ಬಜಾರ್‌ನ ನಿವಾಸಿಯಾಗಿದ್ದು, ಎರಡು ವರ್ಷಗಳ ಹಿಂದೆ ಭಾರತೀಯ ಜೀವ ವಿಮಾ ನಿಗಮದಲ್ಲಿ (ಎಲ್‌ಐಸಿ) ಅಭಿವೃದ್ಧಿ ಅಧಿಕಾರಿ ಹುದ್ದೆಗೆ ನೇಮಕಗೊಂಡಿದ್ದರು. ಅವರ ತಂದೆ ಸ್ವಾಮಿ ಪ್ರಸಾದ್ ಅಹಿರ್ವಾರ್ ಕೆಲಸಗಾರರಾಗಿದ್ದು, ಈ ದಂಪತಿಗಳಿಗೆ ಮೂವರು ಗಂಡು ಮಕ್ಕಳು ಇದ್ದಾರೆ. ರವೀಂದ್ರ ಎರಡನೇ ಪುತ್ರ.

ಹಿರಿಯ ಸಹೋದರ ವಿಕಾಸ್ ಅಹಮದಾಬಾದ್‌ನ ಮಾರುತಿಯಲ್ಲಿ ಕೆಲಸ ಮಾಡುತ್ತಿದ್ದರೆ, ಕಿರಿಯ ಸಹೋದರ ಅರವಿಂದ್ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ತಯಾರಿ ನಡೆಸುತ್ತಿದ್ದಾರೆ.

ಕುಟುಂಬದವರು ಹೇಳುವಂತೆ, ರವೀಂದ್ರ ಶಾರೀರಿಕವಾಗಿ ತುಂಬಾ ಆರೋಗ್ಯವಾಗಿದ್ದರು. ಮೂರು ತಿಂಗಳ ಹಿಂದೆ ಅವರು ಸಂಪೂರ್ಣ ವೈದ್ಯಕೀಯ ತಪಾಸಣೆಗೊಳಗಾದಾಗ ಯಾವುದೇ ಆರೋಗ್ಯ ಸಮಸ್ಯೆ ಪತ್ತೆಯಾಗಿರಲಿಲ್ಲ. “ಅವರು ಕ್ರೀಡೆಗಳನ್ನು ತುಂಬಾ ಇಷ್ಟಪಡುತ್ತಿದ್ದರು. ಪ್ರತೀ ವಾರದಂತೆಯೇ ಬುಧವಾರವೂ ಮೈದಾನಕ್ಕೆ ತೆರಳಿದ್ದರು. ಆದರೆ ಇಂತಹ ದುರಂತ ಸಂಭವಿಸುತ್ತದೆ ಎಂದು ಯಾರಿಗೂ ಊಹಿಸಲಿಲ್ಲ,” ಎಂದು ಕುಟುಂಬದವರು ಹೇಳಿದ್ದಾರೆ.

ADVERTISEMENT
ADVERTISEMENT
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (23)

14 ವರ್ಷಗಳ ಬಳಿಕ ಸೌಜನ್ಯ ಪ್ರಕರಣಕ್ಕೆ ಮರುಜೀವ; SIT ತನಿಖೆ ಚುರುಕು!

by ಕವಿತಾ
October 11, 2026 - 6:44 pm
0

Untitled design (21)

ರೈಲು, ಇಂಟರ್ನೆಟ್ ಸೇವೆ ಕಡಿತಗೊಳಿಸಬೇಡಿ: ಸುಪ್ರೀಂ ಕೋರ್ಟ್ ಆದೇಶ

by ಕವಿತಾ
October 11, 2026 - 5:52 pm
0

Untitled design (22)

ಭಾರತಕ್ಕೆ ಬರುತ್ತಾ ಯೂರೋಪ್‌ನ ಕಂಪನಿಗಳು?

by Hemanth Kumar S
October 11, 2026 - 5:26 pm
0

Untitled design (20)

ಸಿನಿಮಾ ನೋಡಲು ಹೋದವರ ಮನೆಗೆ ಕನ್ನ ಹಾಕಿದ ಕಳ್ಳ!

by ಕವಿತಾ
October 11, 2026 - 5:13 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮೈಸೂರು (3)
    ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ
    October 10, 2026 | 0
  • Untitled design 2026 10 10T131445.474
    ಮೆಟ್ರೋ ಮಾದರಿಯಲ್ಲೇ ಸರ್ಕಾರಿ ಬಸ್‌ಗಳಲ್ಲೂ ಬರಲಿದೆ ಸ್ಮಾರ್ಟ್‌ಕಾರ್ಡ್ ವ್ಯವಸ್ಥೆ
    October 10, 2026 | 0
  • Your paragraph text 2026 10 10T113725.379
    ದೆಹಲಿಗೆ ಕಾಲಿಡುವ ಮುನ್ನವೇ ವಿಮಾನದಲ್ಲೇ ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ
    October 10, 2026 | 0
  • ಯೂಟ್ಯೂಬರ್ ಧ್ರುವ್ ರಾಠಿ ಪೊಲೀಸ್ ವಶಕ್ಕೆ
    ದೆಹಲಿಯಲ್ಲಿ ಸಿಜೆಪಿ ಪ್ರತಿಭಟನೆ: ಯೂಟ್ಯೂಬರ್ ಧ್ರುವ್ ರಾಠಿ ಪೊಲೀಸ್ ವಶಕ್ಕೆ
    October 10, 2026 | 0
  • Untitled design 2026 10 10T105823.914
    ಜಂತರ್ ಮಂತರ್‌ನಲ್ಲಿ CJP ಪ್ರತಿಭಟನೆ: ದೆಹಲಿಯಲ್ಲಿ ಹೈಅಲರ್ಟ್‌, 400ಕ್ಕೂ ಹೆಚ್ಚು ಮಂದಿ ವಶಕ್ಕೆ
    October 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version