• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, April 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

BBK 12: ಈ ವಾರ ರಕ್ಷಿತಾ-ರಾಶಿಕಾ ಇಬ್ಬರಲ್ಲಿ ಯಾರು ಸೇಫ್‌? ಯಾರು ಔಟ್‌?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 6, 2025 - 1:28 pm
in ಬಿಗ್ ಬಾಸ್
0 0
0
Untitled design 2025 11 06t131101.317

ಬಿಗ್‌ಬಾಸ್ ಕನ್ನಡ ಸೀಸನ್ 12ರಲ್ಲಿ ಈ ವಾರ ರೊಮಾಂಚನದ ತಿರುವುಗಳು ತುಂಬಿವೆ. ಮನೆಯ ಒಳಗೆ ನಡೆಯುತ್ತಿರುವ ಘಟನೆಗಳು ಪ್ರೇಕ್ಷಕರ ಮನಸ್ಸನ್ನೂ ತಟ್ಟಿವೆ. ವಿಶೇಷವಾಗಿ ರಕ್ಷಿತಾ ಮತ್ತು ರಾಶಿಕಾ ನಡುವಿನ ಪ್ರತಿಸ್ಪರ್ಧೆ ಈಗ ಹೊಸ ತಿರುವು ಪಡೆದುಕೊಂಡಿದೆ. ರಕ್ಷಿತಾ ಹಾಗೂ ರಾಶಿಕಾ ಇಬ್ಬರೂ ನಾಮಿನೇಷನ್‌ಗೆ ಸಿಲುಕಿದ್ದು, ಇವರಲ್ಲಿ ಒಬ್ಬರು ಔಟ್ ಆಗುವುದು ಗ್ಯಾರಂಟಿ. ಈ ವಾರದ ಪ್ರಮುಖ ಪ್ರಶ್ನೆ “ಯಾರು ಸೇಫ್‌? ರಕ್ಷಿತಾ ಅಥವಾ ರಾಶಿಕಾ?” ಎಂಬುದಾಗಿದೆ.

ಈ ವಾರ ಬಿಗ್‌ಬಾಸ್‌ ಮನೆಗೆ ಹೊಸ ಟಾಸ್ಕ್‌ ನೀಡಲಾಗಿದೆ. ಸ್ಪರ್ಧಿಗಳ ಕುಟುಂಬದವರು ಮನೆಗೆ ಬಂದಿದ್ದು, ಯಾರಿಗೆ ಮನೆಯವರ ಪತ್ರ ಸಿಗಬೇಕು ಎಂಬ ನಿರ್ಧಾರವನ್ನು ಮನೆ ಸದಸ್ಯರ ಕೈಗೆ ಬಿಟ್ಟಿದ್ದಾರೆ. ಅಂದರೆ ಈ ಬಾರಿ ಪ್ರೇಕ್ಷಕರು ಅಲ್ಲ, ಮನೆಯವರೇ ಯಾರನ್ನು ಸೇಫ್‌ ಮಾಡಬೇಕೆಂದು ತೀರ್ಮಾನಿಸಬೇಕಾಗಿದೆ.

RelatedPosts

ಜಿಮ್‌ನಲ್ಲಿ ಬೆವರು ಸುರಿಸಿದ ಗಿಲ್ಲಿ, ಟ್ರಾನ್ಸ್‌ಫಾರ್ಮೇಷನ್ ಮೂಡ್‌ನಲ್ಲಿ ಬಿಗ್‌ಬಾಸ್‌ ವಿನ್ನರ್‌

ಗಿಲ್ಲಿ ಠುಸ್ ಪಟಾಕಿ.. ‘ಸೂಪರ್ ಹಿಟ್’ ಚಿತ್ರ ಅಟ್ಟರ್ ಫ್ಲಾಪ್

ನಾಯಿ ಫೀಲ್ಡ್‌ನಲ್ಲಿ ನಾನೇ ನಂ.1, ಸುದೀಪ್ ನಂ.1 ನಟನಲ್ಲ: ಕಿಚ್ಚನ ವಿರುದ್ಧ ಗುಡುಗಿದ ಡಾಗ್ ಸತೀಶ್

ಸಾವು-ಬದುಕಿನ ಮಧ್ಯೆ ಹೋರಾಟದಲ್ಲಿರುವ ಬಿಗ್ ಬಾಸ್ ಸ್ಪರ್ಧಿ ಅನುರಾಗ್ ದೋಭಾಲ್: ಲಾಸ್ಟ್ ರೈಡ್‌ನಲ್ಲಿ ಅಪಘಾತ

ADVERTISEMENT
ADVERTISEMENT

ಅದರಿಂದ ಮನೆಯಲ್ಲಿ ಒತ್ತಡ ಹೆಚ್ಚಾಗಿದೆ. ಧ್ರುವಂತ್‌, ಕಾಕ್ರೋಚ್‌ ಸುಧಿ, ಅಶ್ವಿನಿ ಗೌಡ ಹಾಗೂ ರಿಷಾ ಅವರು ರಾಶಿಕಾ ಪರವಾಗಿ ನಿಂತಿದ್ದಾರೆ. ಅವರು ಹೇಳುವ ಪ್ರಕಾರ ರಾಶಿಕಾ ಸತತವಾಗಿ ಆಟದಲ್ಲಿ ನೆಟ್ಟಗೆ ಆಡುತ್ತಾಳೆ. ಆಕೆ ಮನೆಯಲ್ಲಿ ಹೃದಯದ ಮಾತು ಆಡುತ್ತಾಳೆ ಎಂದು ಪ್ರಶಂಸಿಸಿದ್ದಾರೆ. ಇನ್ನು ಉಳಿದ ಕೆಲವರು ರಕ್ಷಿತಾ ಪರ ನಿಂತು, ಆಕೆ ನೇರವಾಗಿಯೂ ಸತ್ಯವನ್ನು ಹೇಳುವ ವ್ಯಕ್ತಿ ಎಂದು ಸಮರ್ಥಿಸಿಕೊಂಡಿದ್ದಾರೆ. ಆದರೆ ನಾಲ್ವರು ಸ್ಪರ್ಧಿಗಳು ಒಮ್ಮತಕ್ಕೆ ಬರದೇ, ಇಬ್ಬರಿಗೂ ಪತ್ರ ಸಿಗದಿದ್ದರೂ ಪರವಾಗಿಲ್ಲ ಎಂಬ ನಿಲುವು ತೆಗೆದುಕೊಂಡಿದ್ದಾರೆ.

ಈ ಸಮಯದಲ್ಲಿ ಅಶ್ವಿನಿ ಗೌಡ ರಕ್ಷಿತಾ ವಿರುದ್ಧ ತೀವ್ರ ಆರೋಪ ಮಾಡಿದ್ದಾರೆ. “ಮನೆಯಲ್ಲಿ ಮನಸ್ಸುಗಳು ಮತ್ತು ಸಂಬಂಧಗಳು ಹಾಳಾಗುವುದಕ್ಕೆ ಮೂಲ ಕಾರಣ ರಕ್ಷಿತಾ” ಎಂದು ಅಶ್ವಿನಿ ಹೇಳಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೊತೆಗೆ “ತಮ್ಮ ವ್ಯಕ್ತಿತ್ವವನ್ನು ತಿರುಚಿ ತೋರಿಸಲು ಪ್ರಯತ್ನಿಸಿದ ರಕ್ಷಿತಾಗೆ ಕ್ಷಮೆನೇ ಇಲ್ಲ” ಎಂದು ಹೇಳಿದ್ದಾರೆ.

ಇನ್ನೊಂದು ಕಡೆ, ರಕ್ಷಿತಾ ತಮ್ಮ ಮೇಲೆ ನಡೆದ ಆರೋಪಗಳಿಗೆ ತಾಳ್ಮೆಯಿಂದ ಪ್ರತಿಕ್ರಿಯಿಸುತ್ತಿದ್ದು, “ನಾನು ಯಾರನ್ನೂ ತಪ್ಪಾಗಿ ತೋರಿಸಲು ಪ್ರಯತ್ನಿಸಿಲ್ಲ. ನನ್ನ ನಿಜವಾದ ಮುಖವನ್ನು ಬಿಗ್‌ಬಾಸ್‌ ಪ್ರೇಕ್ಷಕರು ನೋಡುತ್ತಿದ್ದಾರೆ” ಎಂದಿದ್ದಾರೆ.

ಈ ವಾರದ ಆಟದಲ್ಲಿ ದೈಹಿಕ ಶಕ್ತಿ ಹೊರಬಂದಿಲ್ಲ, ಆದರೆ ಮನಸ್ಸಿನ ಆಳದ ಮಾತುಗಳು ಹೊರಹೊಮ್ಮಿವೆ. ರಕ್ಷಿತಾಗೆ ತನ್ನವರು ಯಾರು, ಕೆಡುಕು ಬಯಸುವವರು ಯಾರು ಎನ್ನುವುದು ಅರ್ಥವಾಗುತ್ತಿದೆ. ಮನೆಯವರು ರಾಶಿಕಾ ಪರ ಮತ ಹಾಕಿದರೆ ರಕ್ಷಿತಾ ಔಟ್ ಆಗಲಿದ್ದಾಳೆ. ಇನ್ನು ರಕ್ಷಿತಾ ಔಟ್ ಆಗೋದು ಗ್ಯಾರಂಟಿಯಾ? ಅಥವಾ ರಾಶಿಕಾ ಸೇಫ್ ಆಗಿ ಉಳಿಯುತ್ತಾಳೇ? ಮನೆಯವರ ಒಮ್ಮತದ ನಿರ್ಧಾರ ಏನು? ಯಾರ ಕೈಗೆ ಪತ್ರ ಸಿಗುತ್ತೆ? ಇವತ್ತಿನ ಸಂಚಿಕೆಯಲ್ಲಿ ಉತ್ತರ ಸಿಗಲಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 05T233727.882

IPL 2026: ತವರಲ್ಲಿ RCB ಆರ್ಭಟಕ್ಕೆ CSK ಧೂಳಿಪಟ..ಆರ್‌ಸಿಬಿಗೆ ಭರ್ಜರಿ ಗೆಲುವು

by ಶಾಲಿನಿ ಕೆ. ಡಿ
April 5, 2026 - 11:18 pm
0

Untitled design 2026 04 05T230017.605

80 ಸಾವಿರ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್‌ಫೋನ್: ಒಡಿಶಾ ಸರ್ಕಾರದ ಮಹತ್ವದ ಹೆಜ್ಜೆ

by ಶಾಲಿನಿ ಕೆ. ಡಿ
April 5, 2026 - 11:01 pm
0

Untitled design 2026 04 05T223402.952

ಮಧ್ಯಪ್ರಾಚ್ಯ ಯುದ್ಧದ ಎಫೆಕ್ಟ್: ಮೇ 31ರವರೆಗೆ ಏರ್ ಇಂಡಿಯಾ ವಿಮಾನಯಾನ ಸ್ಥಗಿತ

by ಶಾಲಿನಿ ಕೆ. ಡಿ
April 5, 2026 - 10:40 pm
0

Untitled design 2026 04 05T221847.109

IPL 2026: ರೋಹಿತ್ ಶರ್ಮಾ ದಾಖಲೆ ಮುರಿದು ಇತಿಹಾಸ ಸೃಷ್ಟಿಸಿದ ವಿರಾಟ್ ಕೊಹ್ಲಿ

by ಶಾಲಿನಿ ಕೆ. ಡಿ
April 5, 2026 - 10:23 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (53)
    ಜಿಮ್‌ನಲ್ಲಿ ಬೆವರು ಸುರಿಸಿದ ಗಿಲ್ಲಿ, ಟ್ರಾನ್ಸ್‌ಫಾರ್ಮೇಷನ್ ಮೂಡ್‌ನಲ್ಲಿ ಬಿಗ್‌ಬಾಸ್‌ ವಿನ್ನರ್‌
    April 5, 2026 | 0
  • Untitled design 2026 03 10T144037.415
    ಗಿಲ್ಲಿ ಠುಸ್ ಪಟಾಕಿ.. ‘ಸೂಪರ್ ಹಿಟ್’ ಚಿತ್ರ ಅಟ್ಟರ್ ಫ್ಲಾಪ್
    March 10, 2026 | 0
  • Untitled design 2026 03 08T192908.708
    ನಾಯಿ ಫೀಲ್ಡ್‌ನಲ್ಲಿ ನಾನೇ ನಂ.1, ಸುದೀಪ್ ನಂ.1 ನಟನಲ್ಲ: ಕಿಚ್ಚನ ವಿರುದ್ಧ ಗುಡುಗಿದ ಡಾಗ್ ಸತೀಶ್
    March 8, 2026 | 0
  • BeFunky collage 2026 03 08T164655.239
    ಸಾವು-ಬದುಕಿನ ಮಧ್ಯೆ ಹೋರಾಟದಲ್ಲಿರುವ ಬಿಗ್ ಬಾಸ್ ಸ್ಪರ್ಧಿ ಅನುರಾಗ್ ದೋಭಾಲ್: ಲಾಸ್ಟ್ ರೈಡ್‌ನಲ್ಲಿ ಅಪಘಾತ
    March 8, 2026 | 0
  • ಡಾಗ್ ಸತೀಶ್ ಪ್ರಾಣಿ ಕಾಮ ವಿಡಿಯೋ ಎಫ್‌ಐಆರ್
    ಬಿಗ್‌ಬಾಸ್ ಖ್ಯಾತಿ ಡಾಗ್ ಸತೀಶ್ ವಿರುದ್ಧ ಪ್ರಾಣಿ ಕಾಮ ಪ್ರಚೋದನೆ ಆರೋಪದಲ್ಲಿ FIR ದಾಖಲು!
    March 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version