• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಚಾಲಕನ ನಿಯಂತ್ರಣ ತಪ್ಪಿ ಏಕಾಏಕಿ ಮನೆಗೆ ನುಗ್ಗಿದ ಲಾರಿ: ತಪ್ಪಿದ ಭಾರಿ ಅನಾಹುತ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 7, 2025 - 8:29 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ಗ್ರಾಮಾಂತರ
0 0
0
Untitled design 2025 11 07t081713.821

ನೆಲಮಂಗಲ: ಚಾಲಕನ ನಿರ್ಲಕ್ಷ್ಯದಿಂದ ಲಾರಿವೊಂದು ಮನೆಯೊಳಗೆ ನುಗ್ಗಿದ ಭೀಕರ ಘಟನೆ ಬೆಂಗಳೂರು ಉತ್ತರ ತಾಲೂಕಿನ ಆಲೂರು ತಪೋವನ ಗ್ರಾಮದಲ್ಲಿ ನಡೆದಿದೆ. ರಾತ್ರಿ 2:13 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು,  ಅದೃಷ್ಟವಶಾತ್ ಮನೆಯಲ್ಲಿದ್ದ ಆರು ಮಂದಿ ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದಾರೆ. ಕುಡಿದ ಮತ್ತಿನಲ್ಲಿ ಚಾಲಕ ಜಗದೀಶ್‌‌ ಎಂಬುವವರು ಲಾರಿ ಚಾಲನೆ ಮಾಡಿದ್ದಾನೆ ಎನ್ನಲಾಗಿದೆ

ಜಲ್ಲಿ ಲಾರಿಯು ರಾತ್ರಿ 2.13ರ ಸುಮಾರಿಗೆ ಚಾಲಕನ ನಿಯಂತ್ರಣ ಕಳೆದುಕೊಂಡು ರೈತ ನಂಜಪ್ಪ ಅವರಿಗೆ ಸೇರಿದ ಮನೆಯಲ್ಲಿ ನುಗ್ಗಿದೆ. ಲಾರಿಯು ಗಿದ್ದಿದ ಪರಿಣಾಮ ಮನೆಯ ಕಾಂಪೌಂಡ್‌ ಗೋಡೆ, ಪಿಲ್ಲರ್‌ ಮತ್ತು ಮನೆ ಎದುರಿನ ಎರಡು ಕಾರುಗಳು ಹಾಗೂ ಮೂರು ಬೈಕ್‌ಗಳಿಗೆ ಡಿಕ್ಕಿ ಹೊಡೆದು ಸಂಪೂರ್ಣ ಹಾನಿಯಾಗಿದೆ.

RelatedPosts

ಹಾರ್ಮುಜ್ ಜಲಸಂಧಿಯಲ್ಲಿ ಯುದ್ಧದ ಕಹಳೆ; ಇರಾನ್ ಮೇಲೆ ಅಮೆರಿಕ ಭೀಕರ ವಾಯುದಾಳಿ

ಬ್ಯಾಂಕಾಕ್‌ನಲ್ಲಿ ಭೀಕರ ಅಗ್ನಿ ಅವಘಡ: ಪಬ್‌ಗೆ ಬೆಂಕಿ ತಗುಲಿ 27 ಮಂದಿ ಸಜೀವ ದಹನ

ಚಿನ್ನದ ಆಸೆಗೆ ಅತ್ತೆಯನ್ನೇ ಕೊಂದ ಪಾಪಿ ಅಳಿಯ

‘ನಾವು 100 ಕೋಟಿ ಮಾಡಿದ್ವಿ’: ಚಿತ್ರ ಯಶಸ್ಸಿಗೆ ಸಮಂತಾ ಕ್ಯೂಟ್ ರಿಯಾಕ್ಷನ್..ವಿಡಿಯೋ ವೈರಲ್

ADVERTISEMENT
ADVERTISEMENT

ಆ ಘಟನೆಯ ಸಮಯದಲ್ಲಿ ಮನೆಯ ಒಳಗೆ ನಂಜಪ್ಪ ಅವರ ಕುಟುಂಬದ ಆರು ಮಂದಿ ಮಲಗಿದ್ದರು. ಭೀಕರ ಸದ್ದು ಕೇಳಿ ಎಚ್ಚರಗೊಂಡ ಕುಟುಂಬದವರು ಆತಂಕಗೊಂಡಿದ್ದರು. ಲಾರಿ ಮನೆಯ ಒಳಗೆ ನುಗ್ಗುತ್ತಿದ್ದಂತೆಯೇ ಎಲ್ಲರೂ ಭಯಭೀತರಾಗಿ ಹೊರಗೆ ಓಡಿದ್ದಾರೆ. ಸದ್ಯ ಅದೃಷ್ಟವಶಾತ್ ಯಾರಿಗೂ ಗಂಭೀರ ಗಾಯಗಳಾಗಿಲ್ಲ.

ಘಟನೆಯ ದೃಶ್ಯಗಳು ಸಿಸಿಟಿವಿ ಸೆರೆಯಾಗಿದ್ದು, ಲಾರಿ ಅತಿ ವೇಗದಲ್ಲಿ ಬಂದು ನೇರವಾಗಿ ಮನೆಯತ್ತ ನುಗ್ಗುತ್ತಿರುವುದು ಸ್ಪಷ್ಟವಾಗಿ ಕಾಣುತ್ತದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಲಾರಿ ಚಾಲಕನಾದ ಜಗದೀಶ್‌ರನ್ನು ವಶಕ್ಕೆ ಪಡೆದಿದ್ದಾರೆ.

ಭೀಕರ ರಸ್ತೆ ಅಪಘಾತ: ಲಾರಿ ಡ್ರೈವರ್ ನಿರ್ಲಕ್ಷ್ಯಕ್ಕೆ ಮಹಿಳೆ ಬಲಿ

ಬೆಂಗಳೂರು, ಆಗಸ್ಟ್ 20, 2025: ಲಾರಿ ಚಾಲಕನ ಅಜಾಗರೂಕತೆಯಿಂದ ಮಹಿಳೆಯೊಬ್ಬರು ತಮ್ಮ ಜೀವವನ್ನು ಕಳೆದುಕೊಂಡಿದ್ದಾರೆ. ಈ ಘಟನೆ ಬೆಂಗಳೂರಿನ ಜಾಲಹಳ್ಳಿ ಸರ್ಕಲ್‌ನಲ್ಲಿ ನಡೆದಿದೆ. ಈ ಘಟನೆ ಆಗಸ್ಟ್ 20 ರಂದು ರಾತ್ರಿ 8:30ರ ಸುಮಾರಿಗೆ ಸಂಭವಿಸಿದ್ದು, ಜಾಲಹಳ್ಳಿ ಸರ್ಕಲ್ ಸಿಗ್ನಲ್ ಬಳಿ ಭಾರೀ ಟ್ರಾಫಿಕ್ ಜಾಮ್‌ಗೆ ಕಾರಣವಾಯಿತು. ಪೀಣ್ಯ ಸಂಚಾರಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ.

ಜಾಲಹಳ್ಳಿ ಸರ್ಕಲ್‌ನ ಸಿಗ್ನಲ್ ದಾಟುವ ಪ್ರಯತ್ನದಲ್ಲಿದ್ದ ಮಹಿಳೆಯೊಬ್ಬರು, 20 ಅಡಿ ಉದ್ದದ ಲಾರಿಯೊಂದು ಯೂ-ಟರ್ನ್ ಮಾಡುವಾಗ ಅದರ ಹಿಂಬದಿ ಚಕ್ರಕ್ಕೆ ಸಿಲುಕಿದ್ದಾರೆ. ಮಹಿಳೆ ಚಕ್ರದಡಿಯಲ್ಲಿ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಘಟನೆಯಿಂದ ಸುತ್ತಮುತ್ತಲಿನ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ, ಸ್ಥಳೀಯರಿಗೆ ಮತ್ತು ವಾಹನ ಚಾಲಕರಿಗೆ ತೀವ್ರ ತೊಂದರೆಯಾಯಿತು.

 ಪೀಣ್ಯ ಸಂಚಾರಿ ಪೊಲೀಸರು ಘಟನೆಯ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಲಾರಿ ಚಾಲಕನ ವಿರುದ್ಧ ತನಿಖೆ ಆರಂಭವಾಗಿದ್ದು, ಆತನ ನಿರ್ಲಕ್ಷ್ಯದ ಚಾಲನೆಗೆ ಸಂಬಂಧಿಸಿದಂತೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆಯಿಂದ ಜಾಲಹಳ್ಳಿ ಸರ್ಕಲ್ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಂಚಾರ ವ್ಯವಸ್ಥೆಗೆ ತೀವ್ರ ತೊಂದರೆಯಾಯಿತು. ಸಿಗ್ನಲ್‌ನಲ್ಲಿ ಟ್ರಾಫಿಕ್ ಜಾಮ್‌ನಿಂದಾಗಿ ವಾಹನಗಳು ಗಂಟೆಗಟ್ಟಲೆ ಒಂದೇ ಸ್ಥಳದಲ್ಲಿ ನಿಂತಿದ್ದವು.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 07 13T075450.542

ಹಾರ್ಮುಜ್ ಜಲಸಂಧಿಯಲ್ಲಿ ಯುದ್ಧದ ಕಹಳೆ; ಇರಾನ್ ಮೇಲೆ ಅಮೆರಿಕ ಭೀಕರ ವಾಯುದಾಳಿ

by ಶಾಲಿನಿ ಕೆ. ಡಿ
July 13, 2026 - 7:55 am
0

Untitled design 2026 07 13T072510.809

ಬ್ಯಾಂಕಾಕ್‌ನಲ್ಲಿ ಭೀಕರ ಅಗ್ನಿ ಅವಘಡ: ಪಬ್‌ಗೆ ಬೆಂಕಿ ತಗುಲಿ 27 ಮಂದಿ ಸಜೀವ ದಹನ

by ಶಾಲಿನಿ ಕೆ. ಡಿ
July 13, 2026 - 7:25 am
0

Untitled design 2026 07 13T065303.959

ಕೆಲಸದ ಒತ್ತಡದಿಂದ ಸುಸ್ತಾಗಿದ್ದೀರಾ? ಆಯಾಸ ನಿವಾರಿಸಲು ಈ ಸಲಹೆಗಳನ್ನು ಪ್ರತಿದಿನ ಪಾಲಿಸಿ

by ಶಾಲಿನಿ ಕೆ. ಡಿ
July 13, 2026 - 6:53 am
0

Untitled design 2026 07 13T063604.857

ದಿನ ಭವಿಷ್ಯ: ಯಾವ ರಾಶಿಗೆ ಇಂದು ಶುಭ..ಯಾರಿಗೆ ಅಶುಭ ಇಲ್ಲಿದೆ ಸಂಪೂರ್ಣಮಾಹಿತಿ

by ಶಾಲಿನಿ ಕೆ. ಡಿ
July 13, 2026 - 6:37 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 13T075450.542
    ಹಾರ್ಮುಜ್ ಜಲಸಂಧಿಯಲ್ಲಿ ಯುದ್ಧದ ಕಹಳೆ; ಇರಾನ್ ಮೇಲೆ ಅಮೆರಿಕ ಭೀಕರ ವಾಯುದಾಳಿ
    July 13, 2026 | 0
  • Untitled design 2026 07 13T072510.809
    ಬ್ಯಾಂಕಾಕ್‌ನಲ್ಲಿ ಭೀಕರ ಅಗ್ನಿ ಅವಘಡ: ಪಬ್‌ಗೆ ಬೆಂಕಿ ತಗುಲಿ 27 ಮಂದಿ ಸಜೀವ ದಹನ
    July 13, 2026 | 0
  • ಹೆಚ್ಚಳ (17)
    ಚಿನ್ನದ ಆಸೆಗೆ ಅತ್ತೆಯನ್ನೇ ಕೊಂದ ಪಾಪಿ ಅಳಿಯ
    July 12, 2026 | 0
  • ಹೆಚ್ಚಳ (15)
    ‘ನಾವು 100 ಕೋಟಿ ಮಾಡಿದ್ವಿ’: ಚಿತ್ರ ಯಶಸ್ಸಿಗೆ ಸಮಂತಾ ಕ್ಯೂಟ್ ರಿಯಾಕ್ಷನ್..ವಿಡಿಯೋ ವೈರಲ್
    July 12, 2026 | 0
  • ಹೆಚ್ಚಳ (14)
    ರಾಜ್ಯಸಭೆ ಮಾಜಿ ಸದಸ್ಯ ಹೆಚ್.ಹನುಮಂತಪ್ಪ ನಿಧನ
    July 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version