• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, February 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಇರುವೆಗಳಿಗೆ ಹೆದರಿ ತೆಲಂಗಾಣದ ಮಹಿಳೆ ನೇಣಿಗೆ ಶರಣು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 7, 2025 - 10:06 am
in ದೇಶ
0 0
0
Untitled design 2025 11 07t093329.609

RelatedPosts

ಅಶ್ಲೀಲ ವಿಷಯ ಪ್ರಸಾರ ಮಾಡುತ್ತಿದ್ದ 5 ಒಟಿಟಿ ಪ್ಲಾಟ್‌ಫಾಮ್ಸ್‌ ನಿಷೇಧ

ಮದುವೆಗೂ ಮುನ್ನ ಅಫೇರ್..ಆದರೂ ವಿವಾಹವಾಗಿದ್ದ ಯುವತಿ: ಆದರೆ ಅದೊಂದು ಸುಳ್ಳಿನಿಂದ ಸಂಸಾರ ಛಿದ್ರ

ಜನ್ಮಕೊಟ್ಟ ತಂದೆಯನ್ನೇ ಕೊಂದು, ದೇಹ ತುಂಡರಿಸಿ, ಡ್ರಮ್‌ನಲ್ಲಿ ಬಚ್ಚಿಟ್ಟ ಪಾಪಿ ಮಗ: ಕಾರಣ ಕೇಳಿದ್ರೆ ಶಾಕ್‌ ಆಗ್ತೀರಾ..!

ಅಸ್ಸಾಂನಲ್ಲಿ ಘೋರ ಕೃತ್ಯ: ಪ್ರಿಯಕರನೆದುರೇ ನಡೆಯಿತು ಯುವತಿಯ ಗ್ಯಾಂಗ್‌ ರೇಪ್‌

ಹೈದರಾಬಾದ್‌: ಕೆಲವೊಮ್ಮೆ ಮನಸ್ಸಿನಲ್ಲಿ ಅಡಗಿಕೊಂಡಿರುವ ಭಯ, ಜೀವನದ ಮೇಲೆ ಬೃಹತ್‌ ಪ್ರಭಾವ ಬೀರುತ್ತದೆ. ಬಾಲ್ಯದಲ್ಲಾದ ಆಘಾತ, ಅಥವಾ ಸಣ್ಣದೊಂದು ಘಟನೆ ಕೆಲವರಲ್ಲಿ ಅದು ಅತಿಯಾದ ಭೀತಿಯ ರೂಪ ತಾಳುತ್ತದೆ. ಹೀಗಿರುವಾಗ ತೆಲಂಗಾಣದ ಮಹಿಳೆಯೊಬ್ಬಳು ಇರುವೆಗಳಿಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ತೆಲಂಗಾಣದ ಸಂಗರೆಡ್ಡಿ ಜಿಲ್ಲೆಯ ಅಮೀನ್‌ಪುರದಲ್ಲಿ ಈ  ಘಟನೆ ನಡೆದಿದೆ. ಮನೀಷಾ (25) ಮೃತ ದುರ್ದೈವಿ.

ಮನೀಷಾ ಅವರು ಕೆಲವು ತಿಂಗಳಿನಿಂದ ‘ಮೈರ್ಮೆಕೊಫೋಬಿಯಾ’ (Myrmecophobia) ಎನ್ನುವ ಅಸಾಧ್ಯ ಭಯದ ಅಸ್ವಸ್ಥತೆಯಿಂದ ಬಳಲುತ್ತಿದ್ದರು. ಇರುವೆ ಕಂಡರೆ ಆಕೆಯ ಹೃದಯ ಬಡಿತ ಹೆಚ್ಚಾಗಿ, ಉಸಿರುಗಟ್ಟಿ, ಕೈಕಾಲು ನಡುಗುತ್ತಿತ್ತು. ಕುಟುಂಬಸ್ಥರು ಆಕೆಯನ್ನು ಹೈದರಾಬಾದ್‌ನ ಹಲವು ಆಸ್ಪತ್ರೆಗಳಿಗೆ ಕರೆದೊಯ್ದಿದ್ದರು. ಮನೋವೈದ್ಯರ ಕೌನ್ಸೆಲಿಂಗ್, ಔಷಧಗಳು, ಧ್ಯಾನ ತರಗತಿಗಳು ಎಲ್ಲವೂ ಪ್ರಯತ್ನಿಸಿದ್ದರು. ಆದರೆ ಭಯದ ದೆವ್ವ ಆಕೆಯನ್ನು ಬಿಡಲಿಲ್ಲ.

ಮನೆ ಸ್ವಚ್ಛಗೊಳಿಸುವ ನೆಪದಲ್ಲಿ ಮನೀಷಾ ತಮ್ಮ 3 ವರ್ಷದ ಮಗಳು ಅನ್ವಿಯನ್ನು ಸಂಬಂಧಿಕರ ಮನೆಗೆ ಕಳುಹಿಸಿದ್ದರು. ಸಂಜೆ ವೇಳೆ ಪತಿ ಶ್ರೀಕಾಂತ್ ಕೆಲಸ ಮುಗಿಸಿ ಮನೆಗೆ ಬಂದಾಗ ಬಾಗಿಲು ಒಳಗಿನಿಂದ ಲಾಕ್ ಆಗಿರುವುದು ಗಮನಕ್ಕೆ ಬಂದಿದೆ. ಸ್ಥಳೀಯರ ಸಹಾಯದಿಂದ ಬಾಗಿಲು ಒಡೆದಾಗ, ಮನೀಷಾ ಸೀರೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಪತ್ತೆಯಾಗಿದೆ.

ಘಟನಾ ಸ್ಥಳವನ್ನು ಪರಿಶೀಲಿಸಿದ ಪೊಲೀಸರು, ಅವರ ಪಕ್ಕದಲ್ಲಿ ಬಿದ್ದಿದ್ದ ಮರಣಪತ್ರವನ್ನೂ ವಶಪಡಿಸಿಕೊಂಡಿದ್ದಾರೆ. ಆ ಪತ್ರದಲ್ಲಿ ಮನೀಷಾ, ಶ್ರೀ.. ಕ್ಷಮಿಸಿ… ನನಗೆ ಇರುವೆಗಳ ಜೊತೆ ಬದುಕಲು ಸಾಧ್ಯವಿಲ್ಲ. ಅನ್ವಿಯನ್ನು ನೋಡಿಕೊಳ್ಳಿ ಎಂದು ಬರೆದಿದ್ದರು.

ADVERTISEMENT
ADVERTISEMENT
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಬೆಂಗಳೂರಿನ ಶೋಭಾ ಆಂಟಿಯ ಮ್ಯಾರೇಜ್ ಕಥೆ: ನಾಲ್ಕು ಮದುವೆ, ಒಬ್ಬ ಪ್ರಿಯತಮ..!

ಬೆಂಗಳೂರಿನ ಶೋಭಾ ಆಂಟಿಯ ಮ್ಯಾರೇಜ್ ಕಥೆ: ನಾಲ್ಕು ಮದುವೆ, ಒಬ್ಬ ಪ್ರಿಯತಮ..!

by ಶ್ರೀದೇವಿ ಬಿ. ವೈ
February 25, 2026 - 12:04 pm
0

ಬೆಂಗಳೂರಿನಲ್ಲಿ ವೈದ್ಯರ ನಿರ್ಲಕ್ಷ್ಯ! 6 ತಿಂಗಳ ಮಗುವಿನ ಬೆರಳೇ ಕಟ್

ಬೆಂಗಳೂರಿನಲ್ಲಿ ವೈದ್ಯರ ನಿರ್ಲಕ್ಷ್ಯ! 6 ತಿಂಗಳ ಮಗುವಿನ ಬೆರಳೇ ಕಟ್

by ಯಶಸ್ವಿನಿ ಎಂ
February 25, 2026 - 12:02 pm
0

Untitled design 2026 02 25T114050.852

ಪೈಪ್‌ಲೈನ್ ದುರಸ್ತಿಗೆ ಬರೋಬ್ಬರಿ 21 ಕೆಜಿ ಚಿನ್ನ ದಾನ ಮಾಡಿದ ಜಪಾನ್‌ ಪ್ರಜೆ!

by ಯಶಸ್ವಿನಿ ಎಂ
February 25, 2026 - 11:41 am
0

ಬೆಂಗಳೂರಿನ ಹಲಸೂರು ಗೇಟ್‌ ಬಳಿ ಹಾರ್ಡ್‌ವೇರ್ ಶಾಪ್‌ಗೆ ಬೆಂಕಿ

ಬೆಂಗಳೂರಿನ ಹಲಸೂರು ಗೇಟ್‌ ಬಳಿ ಹಾರ್ಡ್‌ವೇರ್ ಶಾಪ್‌ಗೆ ಬೆಂಕಿ: ಶಾರ್ಟ್ ಸರ್ಕ್ಯೂಟ್‌ನಿಂದ ಲಕ್ಷಾಂತರ ನಷ್ಟ

by ಶ್ರೀದೇವಿ ಬಿ. ವೈ
February 25, 2026 - 11:37 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 25T102844.982
    ಅಶ್ಲೀಲ ವಿಷಯ ಪ್ರಸಾರ ಮಾಡುತ್ತಿದ್ದ 5 ಒಟಿಟಿ ಪ್ಲಾಟ್‌ಫಾಮ್ಸ್‌ ನಿಷೇಧ
    February 25, 2026 | 0
  • Untitled design 2026 02 24T233730.417
    ಮದುವೆಗೂ ಮುನ್ನ ಅಫೇರ್..ಆದರೂ ವಿವಾಹವಾಗಿದ್ದ ಯುವತಿ: ಆದರೆ ಅದೊಂದು ಸುಳ್ಳಿನಿಂದ ಸಂಸಾರ ಛಿದ್ರ
    February 24, 2026 | 0
  • Untitled design 2026 02 24T232618.814
    ಜನ್ಮಕೊಟ್ಟ ತಂದೆಯನ್ನೇ ಕೊಂದು, ದೇಹ ತುಂಡರಿಸಿ, ಡ್ರಮ್‌ನಲ್ಲಿ ಬಚ್ಚಿಟ್ಟ ಪಾಪಿ ಮಗ: ಕಾರಣ ಕೇಳಿದ್ರೆ ಶಾಕ್‌ ಆಗ್ತೀರಾ..!
    February 24, 2026 | 0
  • Untitled design 2026 02 24T221034.890
    ಅಸ್ಸಾಂನಲ್ಲಿ ಘೋರ ಕೃತ್ಯ: ಪ್ರಿಯಕರನೆದುರೇ ನಡೆಯಿತು ಯುವತಿಯ ಗ್ಯಾಂಗ್‌ ರೇಪ್‌
    February 24, 2026 | 0
  • Untitled design 2026 02 24T201348.036
    ಗರ್ಭಕಂಠದ ಕ್ಯಾನ್ಸರ್‌ಗೆ ಬ್ರೇಕ್: ದೇಶಾದ್ಯಂತ 14 ವರ್ಷದ ಬಾಲಕಿಯರಿಗೆ ಉಚಿತ HPV ಲಸಿಕೆ
    February 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version