• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, April 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳನ್ನು ತೆರವು ಮಾಡಿ: ಸುಪ್ರೀಂ ಕೋರ್ಟ್‌

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 7, 2025 - 1:31 pm
in Flash News, ದೇಶ
0 0
0
Untitled design 2025 11 07t133033.859

ನವದೆಹಲಿ: ದೇಶದಾದ್ಯಂತ ಬೀದಿ ನಾಯಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ನಾಯಿ ಕಡಿತ ಪ್ರಕರಣಗಳು ಮತ್ತು ರೇಬೀಸ್ ರೋಗದ ಹರಡುವಿಕೆಯನ್ನು ತಡೆಗಟ್ಟಲು ಸುಪ್ರೀಂ ಕೋರ್ಟ್ ಮಹತ್ವದ ಆದೇಶಗಳನ್ನು ಹೊರಡಿಸಿದೆ.ಸುಪ್ರೀಂ ಕೋರ್ಟ್ ಶುಕ್ರವಾರ ಮಹತ್ವದ ತೀರ್ಪು ನೀಡಿದ್ದು, ಶಾಲೆಗಳು, ಆಸ್ಪತ್ರೆಗಳು, ಬಸ್ ಹಾಗೂ ರೈಲು ನಿಲ್ದಾಣಗಳು ಮತ್ತು ಕ್ರೀಡಾಂಗಣಗಳು ಪ್ರಮುಖ ಸಾರ್ವಜನಿಕ ಸ್ಥಳಗಳಿಂದ ಬೀದಿ ನಾಯಿಗಳನ್ನು ತಕ್ಷಣ ತೆರವುಗೊಳಿಸುವಂತೆ ಸೂಚಿಸಿದೆ.

ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್, ಸಂದೀಪ್ ಮೆಹ್ತಾ ಮತ್ತು ಎನ್‌.ವಿ. ಅಂಜಾರಿಯಾ ಅವರ ಪೀಠವು ಈ ಆದೇಶ ನೀಡಿದ್ದು, ಎಂಟು ವಾರಗಳೊಳಗೆ ತೆರವು ಕಾರ್ಯಾಚರಣೆ ಪೂರ್ಣಗೊಳಿಸಬೇಕು ಎಂದು ಸ್ಪಷ್ಟ ಸೂಚಿಸಿದೆ. ಅಲ್ಲದೆ, ತೆರವು ಮಾಡಿದ ನಾಯಿಗಳನ್ನು ಮತ್ತೆ ಅದೇ ಸ್ಥಳಕ್ಕೆ ಬಿಡಬಾರದು ಎಂದು ಕೋರ್ಟ್ ಎಚ್ಚರಿಕೆ ನೀಡಿದೆ.

RelatedPosts

‘ಬಿಂದಿ, ಸಿಂಧೂರಕ್ಕೆ ನೋ?’: ಲೆನ್ಸ್‌ಕಾರ್ಟ್ ಬೆನ್ನಲ್ಲೇ ಏರ್ ಇಂಡಿಯಾ ಧಾರ್ಮಿಕ ಚಿಹ್ನೆಗಳ ನಿಷೇಧಕ್ಕೆ ಆಕ್ರೋಶ!

ಹರ್ಮುಜ್ ಆಯ್ತು..ಈಗ ಬಾಬ್ ಅಲ್ ಮಂದೆಬ್ ಜಲಸಂದಿ ಬಂದ್..!

ಕಾನ್ಪುರದಲ್ಲಿ ಭೀಕರ ಹ*ತ್ಯೆ: ಅವಳಿ ಹೆಣ್ಣು ಮಕ್ಕಳ ಕತ್ತು ಸೀಳಿ ರಾಕ್ಷಸನಂತೆ ಕೊಂದ ‘ಸೈಕೋ’ ತಂದೆ

ಎಣ್ಣೆ ಪ್ರಿಯರಿಗೆ ಬಿಗ್ ಶಾಕ್! ಆಲ್ಕೋಹಾಲ್ ಪ್ರಮಾಣದ ಆಧಾರದದ ಮೇಲೆ ಹೊಸ ತೆರಿಗೆ, ಏರಿಕೆ ಸಾಧ್ಯತೆ

ADVERTISEMENT
ADVERTISEMENT

ಕೋರ್ಟ್ ತನ್ನ ಆದೇಶದಲ್ಲಿ ಶಾಲೆ, ಆಸ್ಪತ್ರೆ, ಬಸ್ ನಿಲ್ದಾಣಗಳು, ಕ್ರೀಡಾ ಸೌಲಭ್ಯಗಳು ಮತ್ತು ರೈಲು ನಿಲ್ದಾಣಗಳಲ್ಲಿ ಬೀದಿ ನಾಯಿಗಳು ಇರಬಾರದು. ಸಾರ್ವಜನಿಕರ ಸುರಕ್ಷತೆ ಅತ್ಯಂತ ಮುಖ್ಯ.” ಎಂದು ಹೇಳಿದೆ.

ಸರ್ಕಾರ ಮತ್ತು ಸ್ಥಳೀಯ ಸಂಸ್ಥೆಗಳಿಗೆ ಸೂಚನೆ

ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಗಳು ಹಾಗೂ ಸ್ಥಳೀಯ ಆಡಳಿತಗಳಿಗೆ ಬೀದಿ ನಾಯಿಗಳ ನಿಯಂತ್ರಣಕ್ಕಾಗಿ ಸಮನ್ವಯ ಸಾಧಿಸಲು ಸೂಚಿಸಿದೆ. ಸರ್ಕಾರಗಳು ಪ್ರಾಣಿ ದಯಾ ಸಂಘಗಳು (Animal Welfare Organizations) ಮತ್ತು ಆಶ್ರಯ ಕೇಂದ್ರಗಳೊಂದಿಗೆ ಸಹಕಾರದಲ್ಲಿ ಕ್ರಮ ಕೈಗೊಳ್ಳಬೇಕು ಎಂದು ನ್ಯಾಯಾಲಯ ಹೇಳಿದೆ. ಬೀದಿ ನಾಯಿಗಳ ಲಸಿಕೆ, ಸಂತಾನಹರಣ ಶಸ್ತ್ರಚಿಕಿತ್ಸೆ ಮತ್ತು ಪುನರ್ವಸತಿ ಕೇಂದ್ರಗಳಿಗೆ ಸ್ಥಳಾಂತರ ಮಾಡುವ ಕಾರ್ಯಾಚರಣೆಯನ್ನು ವೇಗಗೊಳಿಸಲು ಕೋರ್ಟ್ ಆದೇಶಿಸಿದೆ.

ಕೋರ್ಟ್ ಸೂಚಿಸಿದಂತೆ, ಬೀದಿ ನಾಯಿಗಳನ್ನು ನೇರವಾಗಿ ಕೊಲ್ಲುವುದಲ್ಲ, ಅವುಗಳನ್ನು ಗುರುತಿಸಲ್ಪಟ್ಟ ಪುನರ್ವಸತಿ ಕೇಂದ್ರಗಳಿಗೆ ಸ್ಥಳಾಂತರಿಸಬೇಕು. ಅಲ್ಲಿಯೇ ಅವುಗಳಿಗೆ ತಕ್ಕ ಆಹಾರ, ವೈದ್ಯಕೀಯ ಆರೈಕೆ, ಮತ್ತು ಲಸಿಕೆ ನೀಡಬೇಕು ಎಂದು ಹೇಳಲಾಗಿದೆ.

ದಿಲ್ಲಿಯಲ್ಲಿನ ನಾಯಿ ಕಡಿತ ಮತ್ತು ರೇಬೀಸ್ ಪ್ರಕರಣಗಳು ಅತಿಯಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಸುಪ್ರೀಂ ಕೋರ್ಟ್ ಜುಲೈ 28 ರಂದು ಸ್ವಯಂಪ್ರೇರಿತವಾಗಿ ಈ ಪ್ರಕರಣವನ್ನು ವಿಚಾರಣೆಗೆ ತೆಗೆದುಕೊಂಡಿತ್ತು. ವರದಿಗಳ ಪ್ರಕಾರ, ಶಾಲಾ ವಿದ್ಯಾರ್ಥಿಗಳು, ಹಿರಿಯರು ಹಾಗೂ ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ ಪ್ರಮಾಣ ಹೆಚ್ಚಾಗಿದೆ. ನ್ಯಾಯಾಲಯ ಪ್ರಕರಣದ ಮುಂದಿನ ವಿಚಾರಣೆಯನ್ನು ಜನವರಿ 13, 2026ಕ್ಕೆ ನಿಗದಿಪಡಿಸಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (61)

“ನಮ್ಮ ಪರಮಾಣು ಹಕ್ಕುಗಳನ್ನು ಕಸಿದುಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ”:ಇರಾನ್ ಅಧ್ಯಕ್ಷರ ನೇರ ವಾಗ್ದಾಳಿ

by ಶ್ರೀದೇವಿ ಬಿ. ವೈ
April 19, 2026 - 5:12 pm
0

BeFunky collage (60)

‘ಬಿಂದಿ, ಸಿಂಧೂರಕ್ಕೆ ನೋ?’: ಲೆನ್ಸ್‌ಕಾರ್ಟ್ ಬೆನ್ನಲ್ಲೇ ಏರ್ ಇಂಡಿಯಾ ಧಾರ್ಮಿಕ ಚಿಹ್ನೆಗಳ ನಿಷೇಧಕ್ಕೆ ಆಕ್ರೋಶ!

by ಶ್ರೀದೇವಿ ಬಿ. ವೈ
April 19, 2026 - 4:26 pm
0

BeFunky collage (59)

‘ನಾಗಬಂಧಂ’ ಚಿತ್ರದ ‘ಸುರ ಸುರ’ ಸಾಂಗ್ ರಿಲೀಸ್!

by ಶ್ರೀದೇವಿ ಬಿ. ವೈ
April 19, 2026 - 3:58 pm
0

BeFunky collage (58)

ಪರಶುರಾಮ ಜಯಂತಿಯಂದು ಹೊಂಬಾಳೆ ಫಿಲ್ಮ್ಸ್‌ನಿಂದ ಅದ್ಧೂರಿ ಚಿತ್ರದ ಘೋಷಣೆ: ‘ಮಹಾವತಾರ ಪರಶುರಾಮ’

by ಶ್ರೀದೇವಿ ಬಿ. ವೈ
April 19, 2026 - 3:49 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (53)
    ಎಣ್ಣೆ ಪ್ರಿಯರಿಗೆ ಬಿಗ್ ಶಾಕ್! ಆಲ್ಕೋಹಾಲ್ ಪ್ರಮಾಣದ ಆಧಾರದದ ಮೇಲೆ ಹೊಸ ತೆರಿಗೆ, ಏರಿಕೆ ಸಾಧ್ಯತೆ
    April 19, 2026 | 0
  • BeFunky collage (52)
    ಬೈಕ್ ಟ್ಯಾಕ್ಸಿ ಚಾಲಕರಿಗೆ ಬಿಗ್ ಶಾಕ್ ಕೊಟ್ಟ ರಾಜ್ಯ ಸರ್ಕಾರ!
    April 19, 2026 | 0
  • BeFunky collage (51)
    ಸಭೆಯಲ್ಲಿದ್ದಾಗಲೇ ತೀವ್ರ ಅಸ್ವಸ್ಥ..DCM ಪವನ್‌ ಕಲ್ಯಾಣ್‌ಗೆ ದಿಢೀ‌ರ್ ಶಸ್ತ್ರಚಿಕಿತ್ಸೆ
    April 19, 2026 | 0
  • BeFunky collage (34)
    ಇಂದು ರಾತ್ರಿ 8.30ಕ್ಕೆ ರಾಷ್ಟ್ರವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ
    April 18, 2026 | 0
  • BeFunky collage (31)
    ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಕೊಟ್ಟ ಮೋದಿ ಸರ್ಕಾರ
    April 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version