• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, July 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಕಿರುತೆರೆ

ಯಾರ ಪಾಲಾಗಲಿದೆ ಕರ್ನಾಟಕದ ‘ಮಹಾನಟಿ’ ಕಿರೀಟ?: ನವೆಂಬರ್ 8, 9 ರಂದು ಗ್ರ್ಯಾಂಡ್ ಫಿನಾಲೆ

ನವೆಂಬರ್ 8 ಮತ್ತು 9 ರಂದು ಜೀ ಕನ್ನಡದಲ್ಲಿ 'ಮಹಾನಟಿ' ಗ್ರ್ಯಾಂಡ್ ಫಿನಾಲೆ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 7, 2025 - 1:42 pm
in ಕಿರುತೆರೆ, ಸಿನಿಮಾ
0 0
0
Untitled design 2025 11 07t133913.615

ಬೆಂಗಳೂರು, 07 ನವೆಂಬರ್ 2025: ಸದಾ ಕನ್ನಡದ ಪ್ರತಿಭೆಗಳನ್ನು ಪ್ರೋತ್ಸಾಹಿಸುತ್ತಾ ಬಂದಿರುವ ಜೀ ಕನ್ನಡ, ಇದೀಗ ಮಹಾನಟಿ ಸೀಸನ್ 2ರ ಮೂಲಕ ಮತ್ತೊಮ್ಮೆ ಯುವಪ್ರತಿಭೆಗಳಿಗೆ ಅವಕಾಶವನ್ನು ಕಲ್ಪಿಸಿಕೊಟ್ಟಿದೆ. ಯುವನಟಿಯರನ್ನು ಕನ್ನಡ ಸಿನಿರಂಗಕ್ಕೆ ಪರಿಚಯಿಸುವ ವಿಭಿನ್ನ ಕಾರ್ಯಕ್ರಮವೇ ‘ಮಹಾನಟಿ’.

RelatedPosts

‘ರಾಮಾಯಣ’ದಲ್ಲಿ ಸೀತೆಯಾಗಿ ನಟಿಸುವುದು ನನ್ನ ಆಯ್ಕೆಯಲ್ಲ, ಆಶೀರ್ವಾದ: ಸಾಯಿ ಪಲ್ಲವಿ

ರಾಷ್ಟ್ರೀಯ ಪ್ರಶಸ್ತಿಯಲ್ಲಿ ‘ಆರ್ಟಿಕಲ್ 370’ ಅಬ್ಬರ; ಮೂರು ಪ್ರಶಸ್ತಿ ತನ್ನದಾಗಿಸಿಕೊಂಡ ಸಿನಿಮಾ

ಜುಲೈ 24ರಂದು ರಾಮಾಯಣ ಟ್ರೇಲರ್ ಬಿಡುಗಡೆ: ಚಿತ್ರದ ಬಗ್ಗೆ ಯಶ್ ಹೇಳಿದ್ದೇನು?

72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆ

ADVERTISEMENT
ADVERTISEMENT

ಇತ್ತೀಚಿಗೆ ಸ್ಯಾಂಡಲ್‌ವುಡ್‌ನ ಪ್ರಖ್ಯಾತ ನಿರ್ದೇಶಕರು ನಿರ್ದೇಶಿಸಿರುವ ಮತ್ತು ಮಹಾನಟಿ ಫೈನಲಿಸ್ಟ್‌ಗಳು ನಟಿಸಿರುವ 5 ಶಾರ್ಟ್ ಫಿಲಂಗಳು ಥಿಯೇಟರ್‌ನಲ್ಲಿ ಪ್ರೀಮಿಯರ್ ಆಗಿದ್ದವು. ಈ ಕಲರ್‌ಫುಲ್ ಪ್ರೀಮಿಯರ್‌ನ ಸಮಾರಂಭದಲ್ಲಿ ಮಹಾನಟಿಯ ಜಡ್ಜಸ್‌ಗಳಾದ ರಮೇಶ್ ಅರವಿಂದ್, ಪ್ರೇಮ, ನಿರ್ದೇಶಕ ತರುಣ್ ಸುಧೀರ್ ಮತ್ತು ನಿಶ್ವಿಕಾ ನಾಯ್ಡು ಉಪಸ್ಥಿತರಿದ್ದರು ಮತ್ತು ಅನುಶ್ರೀ ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಈ ಕಾರ್ಯಕ್ರಮ ಕ್ರಿಯೇಟಿವಿಟಿಗೆ ಮತ್ತೊಂದು ಉದಾಹರಣೆ ಆಗಿತ್ತು.

ಮಹಾನಟಿ ಕಾರ್ಯಕ್ರಮವು ಜೀ ಕನ್ನಡದ ಹೊಸ ಪ್ರಯತ್ನವಾಗಿದ್ದು, ಸಿನಿರಂಗ ಪ್ರವೇಶಿಸಲು ಬಯಸುವ ಪ್ರತಿಭಾವಂತ ನಟಿಯರನ್ನು ಪರಿಚಯಿಸುವ ಉದ್ದೇಶದಿಂದ ನಿರ್ಮಿಸಲಾದ ಕನ್ನಡದ ಮೊದಲ ಟೆಲಿವಿಷನ್ ಕಾರ್ಯಕ್ರಮವಾಗಿದೆ. ಇನ್ನು ಮಹಾನಟಿ ಸೀಸನ್ 1 ಅತ್ಯಂತ ಯಶಸ್ವಿ ಆಗಿದ್ದು ಅದರಲ್ಲಿ ಭಾಗವಹಿಸಿದ ಸ್ಪರ್ಧಿಗಳಿಗೆ ಸಿನೆಮಾ ಹಾಗೂ ಕಿರುತೆರೆಯಲ್ಲಿ ಅವಕಾಶಗಳು ಲಭಿಸಿವೆ. ಇನ್ನು ಮಹಾನಟಿ ಸೀಸನ್ 1ರ ಸಕ್ಸಸ್ ಬಳಿಕ ಮತ್ತೆ ಬಂದ ಮಹಾನಟಿ ಸೀಸನ್ 2 ಈಗ ಕೊನೆಯ ಹಂತಕ್ಕೆ ತಲುಪಿದೆ. ಮಾನ್ಯ ರಮೇಶ್, ವರ್ಷಾ ಡಿಗ್ರಜೆ, ವಂಶಿ ರತ್ನಕುಮಾರ್, ಶ್ರೀಯ ಅಗಮ್ಯ ಹಾಗೂ ಭೂಮಿಕ ತಮ್ಮೇಗೌಡ ಅವರು ಫೈನಲಿಸ್ಟ್‌ಗಳಾಗಿದ್ದು ಸ್ಯಾಂಡಲ್ವುಡ್‌ನ ಪ್ರಸಿದ್ಧ ನಿರ್ದೇಶಕರುಗಳಾದ ಹರಿ ಸಂತೋಷ್, ಪನ್ನಗ ಭರಣ, ಕವಿರಾಜ್, ಶ್ರೀನಿಧಿ ಬೆಂಗಳೂರು ಹಾಗೂ ಉಮೇಶ್ ಕೆ. ಕೃಪ ನಿರ್ದೇಶಿಸಿರುವ ಶಾರ್ಟ್ ಮೂವಿಗಳಲ್ಲಿ ನಟಿಸಿದ್ದಾರೆ.

ಇನ್ನು ಈ ಶಾರ್ಟ್ ಮೂವಿಗಳ ಸ್ಕ್ರೀನಿಂಗ್ ನವೆಂಬರ್ 3ರಂದು ಆಯಿತು. ಇಲ್ಲಿ ಅದ್ಬುತ ನಿರ್ದೇಶಕರ ನಿರ್ದೇಶನಕ್ಕೆ ಫೈನಲಿಸ್ಟ್ ಸ್ಪರ್ಧಿಗಳು ಹೇಗೆ ಜೀವ ತುಂಬಿದರು ಎಂದು ಕಾಣಸಿಕ್ಕಿತು. ಇನ್ನು ಇಲ್ಲಿ ಮಹಾನಟಿ ಫೈನಲಿಸ್ಟ್‌ಗಳ ಕನಸು ನನಸಾಗುವುದರಲ್ಲಿ ಜೀ ಕನ್ನಡದ ಪಾತ್ರ ಎದ್ದು ಕಾಣುತ್ತಿತ್ತು. ಮಾಧ್ಯಮ ಪ್ರತಿನಿಧಿಗಳು, ಅಭಿಮಾನಿಗಳು ಮತ್ತು ಚಲನಚಿತ್ರ ಕ್ಷೇತ್ರದ ಸದಸ್ಯರ ಉಪಸ್ಥಿತಿ ಈ ಸಂಭ್ರಮಾಚರಣೆಗೆ ಮತ್ತಷ್ಟು ಮೆರುಗನ್ನು ನೀಡಿತು. ಇನ್ನು ಬೆಳ್ಳಿಪರದೆಯತ್ತ ಮೊದಲ ಹೆಜ್ಜೆಯನ್ನು ಇಡುತ್ತಿರುವ ಫೈನಲಿಸ್ಟ್‌ಗಳಿಗೆ ಇದು ಹೆಚ್ಚಿನ ಉತ್ಸಾಹವನ್ನು ನೀಡಿತು.

ಕಿರುತೆರೆಯಿಂದ ಸಿಲ್ವರ್ ಸ್ಕ್ರೀನ್‌ಗೆ ಪ್ರತಿಭಾನ್ವಿತ ನಟಿಯರಿಗೆ ಅವಕಾಶ ಕೊಡಿಸುವುದು ಮಹಾನಟಿ ರಿಯಾಲಿಟಿ ಶೋನ ಮುಖ್ಯ ಉದ್ದೇಶ. ಅಷ್ಟೇ ಅಲ್ಲದೇ ಬೇರೆ ಬೇರೆ ರೌಂಡ್ಸ್‌ಗಳ ಮೂಲಕ ಈ ನಟಿಯರಿಗೆ ಸಿಲ್ವರ್ ಸ್ಕ್ರೀನ್‌ನಲ್ಲಿ ಹೇಗೆ ಕಾಣಿಸಬೇಕು, ಹೇಗೆ ನಟಿಸಬೇಕು ಎನ್ನುವುದಲ್ಲದೆ ಬೆಳ್ಳಿತೆರೆಯ ಇನ್ನಷ್ಟು ವಿಷಯಗಳ ಬಗ್ಗೆ ಟ್ರೈನ್ ಮಾಡಲಾಗಿದ್ದು ಇದು ಈ ನಟಿಯರಿಗೆ ಮುಂದಿನ ದಿನಗಳಲ್ಲಿ ಸಹಾಯ ಆಗಲಿದೆ. ಈ ಗ್ರ್ಯಾಂಡ್ ಫಿನಾಲೆ ಇದೇ ನವೆಂಬರ್ 8ರಂದು ಜೀ಼ ಕನ್ನಡ ವಾಹಿನಿಯಲ್ಲಿ ಸಂಜೆ 7 ಗಂಟೆಯಿಂದ ಪ್ರಸಾರಗೊಳ್ಳಲಿದೆ.

ಯಾರು ಮಹಾನಟಿ ಸೀಸನ್ 2 ನ ವಿನ್ನರ್ ಎಂದು ತಿಳಿದುಕೊಳ್ಳಲು ತಪ್ಪದೆ ವೀಕ್ಷಿಸಿ ಜೀ ಕನ್ನಡ ಇದೇ ನವೆಂಬರ್ 8 ರಂದು ಸಂಜೆ 7 ಗಂಟೆಯಿಂದ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ವಾಂಗ್ಚುಕ್ (13)

ನಾಳೆಯಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭ

by ದಿಶಾ ಕೆ. ಎಸ್.
July 19, 2026 - 2:36 pm
0

ವಾಂಗ್ಚುಕ್ (12)

ಫಿಫಾ ವಿಶ್ವಕಪ್ ಫೈನಲ್ 2026: ಪುಟ್ಬಾಲ್ ಅಭಿಮಾನಿಗಳು ತಾಳ್ಮೆಯಿಂದ ವರ್ತಿಸಲು CM DK ಶಿವಕುಮಾರ್ ಮನವಿ

by ದಿಶಾ ಕೆ. ಎಸ್.
July 19, 2026 - 1:42 pm
0

ವಾಂಗ್ಚುಕ್ (11)

ಚೆನ್ನಮ್ಮ ಅಂತ್ಯಕ್ರಿಯೆ ಹಿನ್ನೆಲೆ ಹಾಸನದಲ್ಲಿ ಎರಡು ದಿನ ಮದ್ಯ ಮಾರಾಟ ಬಂದ್

by ದಿಶಾ ಕೆ. ಎಸ್.
July 19, 2026 - 12:55 pm
0

ವಾಂಗ್ಚುಕ್ (10)

ಅಮೆರಿಕ ದೇಶಕ್ಕೆ ಎಂದೂ ಮರೆಯದ ಪಾಠ ಕಲಿಸುತ್ತೇವೆ!: ಟ್ರಂಪ್ ಗೆ ಇರಾನ್ ಸರ್ವೋಚ್ಛ ನಾಯಕ ವಾರ್ನಿಂಗ್

by ದಿಶಾ ಕೆ. ಎಸ್.
July 19, 2026 - 12:32 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (22)
    ಜುಲೈ 11 ಮತ್ತು 12ರಂದು ರಾತ್ರಿ 9ಕ್ಕೆ ಜೀ ಕನ್ನಡದಲ್ಲಿ ‘ಜೋಡಿ ನಂ.1’ ಗ್ರ್ಯಾಂಡ್ ಫಿನಾಲೆ
    July 10, 2026 | 0
  • 12
    ಜೂನ್ 28ಕ್ಕೆ ಬೆಂಗಳೂರಿನಲ್ಲಿ ಜೀ ತೆಲುಗು ‘ಸ ರಿ ಗ ಮ ಪ’ ಆಡಿಷನ್ಸ್
    June 26, 2026 | 0
  • Untitled design 2026 06 22T205830.988
    ಲಕ್ಷಾಂತರ ರೂ. ಹಣ ಪೀಕುತ್ತಿದ್ದ ಕಿರುತೆರೆ ನಟಿ ವನಿತಾ ಅರೆಸ್ಟ್
    June 22, 2026 | 0
  • Untitled design 2026 06 21T185419.517
    ಬಿಗ್ ಬಾಸ್ ಖ್ಯಾತಿಯ ಭವ್ಯಾ ಗೌಡ ಸಹೋದರಿಗೆ ಮದುವೆ ಫಿಕ್ಸ್: ಹುಡುಗ ಯಾರು ಗೊತ್ತೇ?
    June 21, 2026 | 0
  • Untitled design 2026 06 18T132526.504
    ಜೀ ಕನ್ನಡದಲ್ಲಿ ಬರಲಿದೆ ಡಾರ್ಲಿಂಗ್ ಕೃಷ್ಣ ಅಭಿನಯದ ‘ಲವ್ ಮಾಕ್ಟೇಲ್ 3’
    June 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version