• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಬಾಲಿವುಡ್

ಫ್ಯಾಮಿಲಿಮ್ಯಾನ್ ಡೈರೆಕ್ಟರ್‌‌ ರಾಜ್ ಜೊತೆ ಸಮಂತಾ ಮದ್ವೆ ?

‘ಹೌದು.. ನಾನು ವಿಜಯ್ ಮದ್ವೆ ಆಗ್ತಿದ್ದೀವಿ’ ಎಂದ ರಶ್ಮಿಕಾ..!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
November 8, 2025 - 7:13 pm
in ಬಾಲಿವುಡ್, ಸಿನಿಮಾ, ಸೌತ್ ಸಿನಿಮಾಸ್
0 0
0
Untitled design 2025 11 08T185507.045

ವಿಜಯ್ ದೇವರಕೊಂಡ ಜೊತೆ ಸಪ್ತಪದಿ ತುಳಿಯೋಕೆ ಶುಭ ಮುಹೂರ್ತ ಫಿಕ್ಸ್ ಮಾಡಿಕೊಂಡಿರೋ ನ್ಯಾಷನಲ್ ಕ್ರಶ್, ಕೊನೆಗೂ ಮದ್ವೆ ಬಗ್ಗೆ ಅಧಿಕೃತವಾಗಿ ಬಾಯಿಬಿಟ್ಟಿದ್ದಾರೆ. ಇದರೊಟ್ಟಿಗೆ ತಮ್ಮ ಜೀವನದಲ್ಲಿ ಹೊಸ ಇನ್ನಿಂಗ್ಸ್ ಆರಂಭಿಸಲು ಸಜ್ಜಾಗಿರೋ ಸಮಂತಾ, ಎರಡನೇ ಮದ್ವೆ ಬಹುತೇಕ ಕನ್ಫರ್ಮ್‌ ಆಗಿದೆ. ಈ ಎರಡೂ ಖುಷಿ ಕ್ಷಣಗಳ ಝಲಕ್ ನಿಮಗಾಗಿ ಕಾಯ್ತಿದೆ. ಜಸ್ಟ್ ಎಂಜಾಯ್.

RelatedPosts

ಕೋರ್ಟ್‌ ಗೆ ಖುದ್ದು ಹಾಜರಾಗಲು ದರ್ಶನ್ ಅರ್ಜಿ: ನಾಳೆಗೆ ತೀರ್ಪು ಮುಂದೂಡಿಕೆ

ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ: CCTV ದೃಶ್ಯ ನೀಡಲು ಹೈಕೋರ್ಟ್ ಸೂಚನೆ

‘ಟಾಕ್ಸಿಕ್’ಗಾಗಿ ತಲೆ ಎತ್ತಿದ 15 ಬೃಹತ್ ಸೆಟ್‌ಗಳು; ಬರೋಬ್ಬರಿ 75 ಕೋಟಿ ಖರ್ಚು!

ದರ್ಶನ್‌ಗೆ ಬಿಗ್ ಶಾಕ್: ರೇಣುಕಾಸ್ವಾಮಿ ಕೇಸ್‌ನಲ್ಲಿ ಜೈಲೇ ಗತಿ?

ADVERTISEMENT
ADVERTISEMENT

ಯೆಸ್.. 2021ರಲ್ಲಿ ನಟ ನಾಗಚೈತನ್ಯ ಜೊತೆಗಿನ ದಾಂಪತ್ಯ ಜೀವನಕ್ಕೆ ಫುಲ್ ಸ್ಟಾಪ್ ಇಟ್ಟಂತಹ ಬಹುಭಾಷಾ ನಟಿ ಸಮಂತಾ, ಇಷ್ಟು ದಿನ ಸಿಂಗಲ್ ಆಗಿಯೇ ಇದ್ರು. ಆದ್ರೀಗ ಫ್ಯಾಮಿಲಿಮ್ಯಾನ್ ವೆಬ್ ಸೀರೀಸ್ ಡೈರೆಕ್ಟರ್ ರಾಜ್ ಜೊತೆ ಎರಡನೇ ಮದ್ವೆ ಆಗಲು ಸಜ್ಜಾಗಿದ್ದಾರೆ. ಈ ಬಗ್ಗೆ ಅಧಿಕೃತವಾಗಿ ತಮ್ಮದೇ ಪರ್ಫ್ಯೂಮ್ ಕಂಪೆನಿಯ ಲಾಂಚ್ ಇವೆಂಟ್‌‌ನಲ್ಲಿ ರಾಜ್ ಜೊತೆ ತುಂಬಾ ಕ್ಲೋಸ್ ಆಗಿರೋ ಫೋಟೋ ಮೂಲಕ ಹಿಂಟ್ ನೀಡಿದ್ದಾರೆ.

ಫ್ಯಾಮಿಲಿಮ್ಯಾನ್ ಡೈರೆಕ್ಟರ್‌‌ ರಾಜ್ ಜೊತೆ ಸಮಂತಾ ಮದ್ವೆ ?

ಫೋಟೋ ಮೂಲಕ ರಾಜನ ರಾಣಿ ನಾನೇ ಎಂದ ಸ್ಯಾಮ್..!!

ಫ್ಯಾಮಿಲಿಮ್ಯಾನ್ ಸೀಸನ್-2 ಹಾಗೂ ಸಿಟಾಡೆಲ್ ಹನಿ ಬನಿ ವೆಬ್ ಸೀರೀಸ್‌‌ಗಳಲ್ಲಿ ಸಮಂತಾಗೆ ಅವಕಾಶ ನೀಡಿ, ಆಕೆಯನ್ನ ನ್ಯಾಷನಲ್ ಲೆವೆಲ್‌ಗೆ ರೀಚ್ ಆಗುವಂತೆ ಮಾಡಿದ್ದು ಇದೇ ರಾಜ್. ಅಲ್ಲದೆ ರಾಜ್‌ಗೂ ಇದು ಎರಡನೇ ಮದ್ವೆ. ಈ ಹಿಂದೆ 2015ರಲ್ಲೇ ಶ್ಯಾಮಲಿ ಅನ್ನೋರನ್ನ ಮದ್ವೆ ಆಗಿದ್ದ ರಾಜ್, ಸಮಂತಾ ರಾಜ್ ಬಾಳಿಗೆ ಎಂಟ್ರಿ ಕೊಟ್ಟ ಬಳಿಕ, ಆತನ ಲೈಫ್ ಹಾಳಾಗ್ತಾ ಬಂತು. ಆ ಬಗ್ಗೆ ಖುದ್ದು ಶ್ಯಾಮಲಿ ಅವ್ರೇ ಒಂದಷ್ಟು ಪೋಸ್ಟ್‌ಗಳ ಮೂಲಕ ನೋವು ಹೊರಹಾಕಿದ್ರು. ಹಾಗಾಗಿ 2022ರಲ್ಲಿ ರಾಜ್‌ಗೆ ಶ್ಯಾಮಲಿ ಡಿವೋರ್ಸ್‌ ನೀಡಿದ್ರು. ಇದೀಗ ಸ್ಯಾಮ್ ರಾಜ್‌‌ ಹೃದಯಕ್ಕೆ ನಾನೇ ರಾಣಿ ಅನ್ನೋದನ್ನ ಜಗಜ್ಜಾಹಿರ ಮಾಡಿದ್ದಾರೆ.

‘ಹೌದು.. ನಾನು ವಿಜಯ್ ಮದ್ವೆ ಆಗ್ತಿದ್ದೀವಿ’ ಎಂದ ರಶ್ಮಿಕಾ..!

ಎಂಗೇಜ್ಮೆಂಟ್ ಸತ್ಯ.. ಫೆಬ್ರವರಿ 26ಕ್ಕೆ ಶುಭ ಮುಹೂರ್ತ ಫಿಕ್ಸ್

ಕಿರಿಕ್ ಪಾರ್ಟಿ ಚಿತ್ರದ ಸಹನಟ ರಕ್ಷಿತ್ ಶೆಟ್ಟಿ ಜೊತೆಗಿನ ನಿಶ್ಚಿತಾರ್ಥ ಮುರಿದು ಬಿದ್ದ ಬಳಿಕ ನಟಿ ರಶ್ಮಿಕಾ ಮಂದಣ್ಣ ತಮ್ಮ ಕರಿಯರ್ ಮೇಲೆ ಫೋಕಸ್ ಮಾಡಿದ್ರು. ಹಂತ ಹಂತವಾಗಿ ಸೌತ್‌ನಿಂದ ಬಾಲಿವುಡ್‌‌ವರೆಗೆ ಜರ್ನಿ ಮಾಡಿ, ಸದ್ಯ ಬಾಲಿವುಡ್‌ನ ಮೋಸ್ಟ್ ಡಿಮ್ಯಾಂಡಿಂಗ್ ನಟಿಯಾಗಿ ರಾರಾಜಿಸ್ತಿದ್ದಾರೆ. ಸಾಲು ಸಾಲು ಸಿನಿಮಾಗಳ ಸಕ್ಸಸ್, ಕೋಟ್ಯಂತರ ರೂಪಾಯಿ ಆದಾಯ, ಒಳ್ಳೆಯ ನೇಮು, ಫೇಮು ಎಲ್ಲಾ ಗಳಿಸಿರೋ ನ್ಯಾಷನಲ್ ಕ್ರಶ್ ರಶ್ಮಿಕಾ ಕೊನೆಗೂ ಮದ್ವೆ ಆಗೋಕೆ ಗ್ರೀನ್ ಸಿಗ್ನಲ್ ನೀಡಿದ್ದಾರೆ.

ಯೆಸ್.. ಅಭಿಮಾನಿಯೊಬ್ಬ ಕೇಳಿದ ಸ್ಟ್ರೈಟ್ ಹಿಟ್ ಪ್ರಶ್ನೆಗೆ ಅಷ್ಟೇ ಸ್ಟ್ರೈಟ್ ಫಾರ್ವಡ್ ಆನ್ಸರ್ ನೀಡಿ ಅಚ್ಚರಿ ಮೂಡಿಸಿದ್ದಾರೆ ರಶ್ಮಿಕಾ. ಹೌದು.. ನಾನು ವಿಜಯ್ ಮದ್ವೆ ಆಗ್ತಿದ್ದೀವಿ ಎಂದಿದ್ದಾರೆ ಕೂರ್ಗ್ ಚೆಲುವೆ ರಶ್ಮಿಕಾ. ಒಟ್ಟೊಟ್ಟಿಗೆ ಎರಡ್ಮೂರು ಚಿತ್ರಗಳಲ್ಲಿ ನಟಿಸಿರೋ ರಶ್ಮಿಕಾ-ವಿಜಯ್ ದೇವರಕೊಂಡ, ಇತ್ತೀಚೆಗೆ ಸೀಕ್ರೆಟ್ ಆಗಿ ನಿಶ್ಚಿತಾರ್ಥ ಮಾಡಿಕೊಂಡಿದ್ರು.

2026ರ ಫೆಬ್ರವರಿ 26ರಂದು ಉದಯಪುರದ ಪ್ಯಾಲೆಸ್‌‌ನಲ್ಲಿ ರಾಯಲ್ ವೆಡ್ಡಿಂಗ್‌ಗೂ ಸಿದ್ದತೆಗಳು ನಡೆಯುತ್ತಿದ್ದು, ಮದ್ವೆ ಆಗೋದನ್ನ ರಶ್ಮಿಕಾನೇ ಖಚಿತಪಡಿಸಿರೋದು ಫ್ಯಾನ್ಸ್‌ಗೆ ಖುಷಿ ತಂದಿದೆ.

 

 

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಅದ್ವೈತ್ (19)

ಅಕ್ರಮ ಲೋನ್ ಆ್ಯಪ್‌ಗಳಿಗೆ ಕೇಂದ್ರದ ಶಾಕ್; 3,718 ಆ್ಯಪ್‌ ಗಳಿಗೆ ನಿರ್ಬಂಧ

by ಕವಿತಾ
August 12, 2026 - 11:22 pm
0

ಅದ್ವೈತ್ (20)

ಜೈಲಲ್ಲೂ ಬಿಂದಾಸ್ ಫೋನ್ ಬಳಕೆ: ಪ್ರಜ್ವಲ್ ರೇವಣ್ಣ ವಿಡಿಯೋ ವೈರಲ್

by ಕವಿತಾ
August 12, 2026 - 11:00 pm
0

ಅದ್ವೈತ್ (16)

ಯಮಕೂಪಿ ಗುಂಡಿಗೆ ಮತ್ತೊಂದು ಬಲಿ; ಗೂಡ್ಸ್ ವಾಹನ ಹರಿದು ಯುವತಿ ಸಾ*ವು!

by ಕವಿತಾ
August 12, 2026 - 10:49 pm
0

ಅದ್ವೈತ್ (18)

ನೂತನ ಜಲಸಂಪನ್ಮೂಲ ಸಚಿವರಾಗಿ ನೇಮಕ: CM, ಮಾಜಿ CM ಹಾಗೂ ಹೈಕಮಾಂಡ್‌ಗೆ N. ಚಲುವರಾಯಸ್ವಾಮಿ ಕೃತಜ್ಞತೆ

by ಕವಿತಾ
August 12, 2026 - 10:17 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮೇಘಸ್ಫೋಟ (3)
    ಸಲ್ಮಾನ್ ಖಾನ್‌ಗೆ ಅನಾರೋಗ್ಯ? ವೈರಲ್ ವಿಡಿಯೋ ನೋಡಿ ಶಾಕ್ ಆದ ಫ್ಯಾನ್ಸ್
    July 19, 2026 | 0
  • Untitled design 2026 06 21T140407.848
    ಗೌರಿ ಜೊತೆ ಆಮಿರ್ ಖಾನ್ 3ನೇ ಮದುವೆ: ಮನೆಯಲ್ಲೇ ನಡೆಯಲಿದೆ ರಿಜಿಸ್ಟರ್ ಮ್ಯಾರೇಜ್
    June 21, 2026 | 0
  • Untitled design (68)
    ರಾಷ್ಟ್ರಪತಿ ಮುರ್ಮು ಜೀವನ ಪಯಣಕ್ಕೆ ಡಾಕ್ಯುಮೆಂಟರಿ ರೂಪ
    June 20, 2026 | 0
  • Untitled design 2026 06 12T174712.765
    ಆಲಿಯಾ ಭಟ್ ಆಲ್ಫಾ 100% ಕಾಪಿ..ಇದು ಫ್ರೆಂಚ್ ಕ್ಲಾಸಿಕ್ ಚಿತ್ರ
    June 12, 2026 | 0
  • Untitled design 2026 05 30T185424.093
    ಹಸು ನಮ್ಮ ತಾಯಿ, ಬೀಫ್ ಮುಟ್ಟಲ್ಲ..ಸಲ್ಮಾನ್ ಖಾನ್‌ಗೆ ಹಿಂದೂ ಕನೆಕ್ಷನ್
    May 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version