• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, October 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಆರ್‌.ಎಸ್‌.ಎಸ್‌ ನೋಂದಣಿ ಯಾಕಾಗಿಲ್ಲ?: ಕಾರಣ ತಿಳಿಸಿದ RSS ಮುಖ್ಯಸ್ಥ ಮೋಹನ್​ ಭಾಗವತ್​

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 9, 2025 - 2:39 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 11 09T141942.902

RelatedPosts

ಸುಪ್ರೀಂ ಕೋರ್ಟ್ ನಕಲಿ ಆದೇಶ, ಜೀವಾವಧಿ ಕೈದಿ ಬಿಡುಗಡೆ; ಡಿಐಜಿ ಅರೆಸ್ಟ್!

ಯುವತಿ ಆತ್ಮಹತ್ಯೆ; ಪತಿ-ಕುಟುಂಬದ ವಿರುದ್ಧ ಕಿರುಕುಳ ಆರೋಪ!

ಎರಡು ಬಾರಿ ಸಿಎಂ ಆಗಿದ್ದು ವರುಣಾ ಜನರ ಆಶೀರ್ವಾದದಿಂದ: ಸಿದ್ದರಾಮಯ್ಯ

ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗದಲ್ಲಿ ಶೇ.2ರಷ್ಟು ಮೀಸಲಾತಿ!

ADVERTISEMENT
ADVERTISEMENT

ಬೆಂಗಳೂರು, ನವೆಂಬರ್ 9: ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS) ಚಟುವಟಿಕೆಗಳ ಬಗ್ಗೆ ವಿವಾದ ಮರುಕಳಿಸಿರುವ ಸಂದರ್ಭದಲ್ಲಿ, “RSS ನೋಂದಣಿ ಆಗಿಲ್ಲ” ಎಂಬ ಆರೋಪಗಳಿಗೆ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಖಡಕ್ ಉತ್ತರ ನೀಡಿದ್ದಾರೆ. ಹೊಸಕೆರೆಹಳ್ಳಿಯ ಪಿಇಎಸ್ ಕಾಲೇಜು ಸಭಾಂಗಣದಲ್ಲಿ ನಡೆದ ಉಪನ್ಯಾಸದಲ್ಲಿ ಮಾತನಾಡಿದ ಭಾಗವತ್, ಸಂಘದ ಇತಿಹಾಸ, ಉದ್ದೇಶ ಹಾಗೂ ಅದರ ಕಾನೂನುಬದ್ಧತೆಯ ಕುರಿತು ಸ್ಪಷ್ಟನೆ ನೀಡಿದ್ದಾರೆ.

“RSS ಸ್ಥಾಪನೆ ಆಗಿದ್ದು 1925ರಲ್ಲಿ, ಆಗ ಭಾರತ ಬ್ರಿಟಿಷರ ಆಡಳಿತದಲ್ಲಿತ್ತು. ಅಂದಿನ ಕಾಲದಲ್ಲಿ ನಾವು ನಮ್ಮ ಸಂಘವನ್ನು ಬ್ರಿಟಿಷರ ಬಳಿ ನೋಂದಣಿ ಮಾಡಿಕೊಳ್ಳಬೇಕಿತ್ತಾ?” ಎಂದು ಪ್ರಶ್ನೆ ಮಾಡಿದರು. ನಂತರ ಸ್ವಾತಂತ್ರ್ಯ ಬಂದರೂ ಭಾರತ ಸರ್ಕಾರವೂ ನಾಗರಿಕ ಸಂಘಟನೆಗಳ ನೋಂದಣಿಯನ್ನು ಕಡ್ಡಾಯ ಮಾಡಿರಲಿಲ್ಲ. ಹೀಗಾಗಿ ನಮ್ಮ ಸಂಘವು ಸ್ವತಂತ್ರವಾಗಿ, ಕಾನೂನುಬದ್ಧವಾಗಿ ಮುಂದುವರಿದಿದೆ.” ಎಂದು ಭಾಗವತ್ ಹೇಳಿದ್ದಾರೆ.

“ಹಿಂದೂ ಧರ್ಮಕ್ಕೂ ನೋಂದಣಿ ಇಲ್ಲ. ಹಾಗಿದ್ದರೆ ಹಿಂದೂ ಧರ್ಮ ಅಕ್ರಮವೆಂದು ಯಾರಾದರೂ ಹೇಳುತ್ತಾರೆಯಾ? ಹಾಗೆಯೇ RSS ಕೂಡಾ ಕಾನೂನುಬದ್ಧ ಮತ್ತು ಸಂವಿಧಾನಾತ್ಮಕ ಸಂಸ್ಥೆ.” ಎಂದು ಅವರು ಮತ್ತಷ್ಟು ಹೇಳಿದರು.

ಮೋಹನ್ ಭಾಗವತ್ RSS ನ ಹಣಕಾಸು ಹಾಗೂ ಆಡಳಿತದ ಬಗ್ಗೆ ಕೂಡ ಸ್ಪಷ್ಟನೆ ನೀಡಿದರು. “RSS ಕಾನೂನುಬದ್ಧವಾಗಿ ಕಾರ್ಯನಿರ್ವಹಿಸುತ್ತಿದೆ. ನಮ್ಮಲ್ಲಿ ಸಂಪೂರ್ಣ ಪಾರದರ್ಶಕ ಹಣಕಾಸು ವ್ಯವಸ್ಥೆ ಇದೆ. ನಾವು ಆದಾಯ ತೆರಿಗೆ ಇಲಾಖೆಗೆ ನಿಯಮಿತವಾಗಿ ತೆರಿಗೆ ಸಲ್ಲಿಸುತ್ತೇವೆ,” ಎಂದು ಅವರು ಸ್ಪಷ್ಟಪಡಿಸಿದರು.

ಕಾಂಗ್ರೆಸ್ ಸೇರಿದಂತೆ ಕೆಲವು ಪಕ್ಷಗಳಿಂದ RSS ಮೇಲೆ ಆಗುತ್ತಿರುವ “ಕಾನೂನು ಮೀರಿದ ಚಟುವಟಿಕೆ” ಎಂಬ ಆರೋಪಗಳಿಗೆ ಪ್ರತಿಕ್ರಿಯೆ ನೀಡುತ್ತಾ, “RSS ನಿಷೇಧದ ಮಾತುಗಳು ಕೇಳಿಬಂದಿವೆ. ಆದರೆ ನ್ಯಾಯಾಲಯ ಅದನ್ನು ತಿರಸ್ಕರಿಸಿದೆ. ನ್ಯಾಯಾಂಗವೇ ನಮ್ಮ ಧಾರ್ಮಿಕ, ಸಾಮಾಜಿಕ ಮತ್ತು ದೇಶಭಕ್ತಿಯ ಚಟುವಟಿಕೆಗಳು ಸಂವಿಧಾನಾತ್ಮಕ ಎಂದು ಒಪ್ಪಿದೆ,” ಎಂದು ಭಾಗವತ್ ಹೇಳಿದರು.

“ಯಾವುದೇ ಧರ್ಮದವರು RSS ಗೆ ಸೇರಬಹುದು”

ಮುಸ್ಲಿಂ, ಕ್ರೈಸ್ತ ಅಥವಾ ಅಲ್ಪಸಂಖ್ಯಾತರು RSS ಗೆ ಸೇರಬಹುದುನಾ? ಎಂಬ ಪ್ರಶ್ನೆಗೆ ಭಾಗವತ್ ಸ್ಪಷ್ಟನೆ ನೀಡಿದರು. “ನಮ್ಮಲ್ಲಿ ಜಾತಿ, ಪಂಥ, ಧರ್ಮದ ಭೇದವಿಲ್ಲ. ಯಾರೇ ಆಗಿರಲಿ, ಭಾರತ ಮಾತೆಯ ಮಕ್ಕಳಾಗಿ ಶಾಖೆಗೆ ಬರಬೇಕು. ಆದರೆ ಶಾಖೆಯಲ್ಲಿ ಧರ್ಮದ ಗುರುತು ಬಿಡಬೇಕು. ಹಿಂದೂ ಸಮಾಜದ ಅಂತರಾಳವನ್ನು ಒಪ್ಪಿಕೊಂಡು, ರಾಷ್ಟ್ರಪ್ರೇಮದಿಂದ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (27)

ಸುಪ್ರೀಂ ಕೋರ್ಟ್ ನಕಲಿ ಆದೇಶ, ಜೀವಾವಧಿ ಕೈದಿ ಬಿಡುಗಡೆ; ಡಿಐಜಿ ಅರೆಸ್ಟ್!

by ಕವಿತಾ
October 5, 2026 - 10:34 pm
0

Untitled design (26)

ಯುವತಿ ಆತ್ಮಹತ್ಯೆ; ಪತಿ-ಕುಟುಂಬದ ವಿರುದ್ಧ ಕಿರುಕುಳ ಆರೋಪ!

by ಕವಿತಾ
October 5, 2026 - 10:19 pm
0

Untitled design (25)

ಕುನೋ ರಾಷ್ಟ್ರೀಯ ಉದ್ಯಾನ; 5 ಮರಿಗಳಿಗೆ ಜನ್ಮ ನೀಡಿದ ಭಾರತದಲ್ಲಿ ಹುಟ್ಟಿದ ಚೀತಾ!

by ಕವಿತಾ
October 5, 2026 - 8:58 pm
0

Untitled design (24)

ಕಾಂಗೋ ನದಿಯಲ್ಲಿ ಭೀಕರ ದೋಣಿ ಅಪಘಾತ; 30 ಮಂದಿ ಸಾ*ವು

by ಕವಿತಾ
October 5, 2026 - 8:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • 4 ಸಾವಿರ ಮಂದಿಜನಸಾಗರ
    ಸಿಇಸಿ ಜ್ಞಾನೇಶ್ ಕುಮಾರ್ ಅಮಾನತಿಗೆ ಸುಪ್ರೀಂ ಕೋರ್ಟ್ ನಕಾರ: ECIಗೆ ನೋಟಿಸ್ ಜಾರಿ
    October 5, 2026 | 0
  • ಹಬ್ಬದ ವೇಳೆ ಬೀದಿ ವ್ಯಾಪಾರಿಗಳನ್ನು ತೆರವುಗೊಳಿಸಬೇಡಿ
    ಹಬ್ಬದ ವೇಳೆ ಬೀದಿ ವ್ಯಾಪಾರಿಗಳನ್ನು ತೆರವುಗೊಳಿಸಬೇಡಿ: ಎಲ್ಲಾ ರಾಜ್ಯಗಳಿಗೆ NHRC ಮಹತ್ವದ ಆದೇಶ
    October 5, 2026 | 0
  • Untitled design 2026 10 05T110140.014
    ರಷ್ಯಾದಲ್ಲಿ ಪ್ಲೇಗ್ ಭೀತಿ: ಸಂಶೋಧಕಿ ಸಾವು, 200ಕ್ಕೂ ಹೆಚ್ಚು ಜನ ಕ್ವಾರಂಟೈನ್
    October 5, 2026 | 0
  • ಸರ್ಕಾರ (9)
    ಅಮೆರಿಕಕ್ಕೆ ಇರಾನ್ ಖಡಕ್ ಸಂದೇಶ: 7 ಷರತ್ತು ಈಡೇರುವವರೆಗೆ ಹಾರ್ಮುಜ್ ಜಲಸಂಧಿ ಬಂದ್
    October 4, 2026 | 0
  • ಸರ್ಕಾರ (1)
    ಉಕ್ರೇನ್ ಮೇಲೆ ರಷ್ಯಾ ಡ್ರೋನ್ ದಾಳಿ: ಔಷಧ ಘಟಕ ಧ್ವಂಸ, ಓರ್ವ ಸಾ*ವು
    October 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version