• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಹಿಮಾಲಯ ವೆಲ್ನೆಸ್ ವಂಡರ್ ವುಮನ್ ಯೋಜನೆ! ಮಹತ್ವಾಕಾಂಕ್ಷಿ ಬಾಲಕಿಯರಿಗೆ ಸುವರ್ಣಾವಕಾಶ!

admin by admin
March 5, 2025 - 6:32 pm
in ಕ್ರೀಡೆ
0 0
0
Befunky collage 2025 03 05t182529.640

ಮಾರ್ಚ್ 8 ರಂದು ಅಂತಾರಾಷ್ಟ್ರೀಯ ಮಹಿಳಾ ದಿನ ಇರುವ ಹಿನ್ನೆಲೆಯಲ್ಲಿ ಭಾರತದ ನಂಬರ್ ಒನ್ ಫೇಸ್ ವಾಶ್ ಬ್ರಾಂಡ್ ಆದ ಹಿಮಾಲಯ ವೆಲ್ನೆಸ್ ಸಂಸ್ಥೆಯು ಹಿಮಾಲಯ ವಂಡರ್ ವುಮನ್ ಎಂಬ ಯೋಜನೆ ಆರಂಭಿಸಿದೆ. ವಿಶೇಷವಾಗಿ ಯುವತಿಯರು ತಮಗೆ ಎದುರಾಗುವ ಅಡೆತಡೆಗಳನ್ನು ದಾಟಿ ತಮ್ಮಿಷ್ಟದ ರಂಗದಲ್ಲಿ ನಂಬರ್ ಒನ್ ಆಗಲು ಅವರಿಗೆ ಸ್ಪೂರ್ತಿ ತುಂಬುವ ಯೋಜನೆ ಇದೆ.

ಈ ಯೋಜನೆಯ ಅಂಗವಾಗಿ ಹಿಮಾಲಯ ಸಂಸ್ಥೆಯು 2024ರ ಡಬ್ಲ್ಯೂಪಿಎಲ್ ಚಾಂಪಿಯನ್ ಶಿಪ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡದ ಸಹಭಾಗಿತ್ವ ಹೊಂದಿತ್ತು. ಯುವ ಉದಯೋನ್ಮುಕ ಕ್ರಿಕೆಟಿಗರಿಗೆ ತರಬೇತಿ ಹಾಗೂ ಮಾರ್ಗದರ್ಶನ ನೀಡುವ ಶಿಬಿರ ಆಯೋಜನೆ ಮಾಡಿತ್ತು. ಕ್ರಿಕೆಟ್ ರಂಗದ ಜನಪ್ರಿಯ ತಾರೆಯರೇ ಖುದ್ದಾಗಿ ಮಾರ್ಗದರ್ಶನ ನೀಡಿದ್ದರು.

RelatedPosts

ಶ್ರೀಲಂಕಾ ವಿರುದ್ಧ ಭಾರತಕ್ಕೆ ಭರ್ಜರಿ ಜಯ: ಮಹಿಳಾ ಕ್ರಿಕೆಟ್‌ ತಂಡಕ್ಕೆ ಮೊದಲ ಚಿನ್ನದ ಪದಕ

ಭಾರತ vs ಜಪಾನ್​ ಟಿ20 ಪಂದ್ಯ; ಮೈದಾನದಲ್ಲೇ ಫುಟ್‌ಬಾಲ್ ಆಡಿದ ಟೀಮ್ ಇಂಡಿಯಾ

ಆಸ್ಟ್ರೇಲಿಯಾ ವಿರುದ್ಧ ಭಾರತ ಯುವ ಪಡೆಯ ಅಬ್ಬರ; 103 ರನ್‌ಗಳ ಭರ್ಜರಿ ಗೆಲುವು

ಏಷ್ಯನ್ ಗೇಮ್ಸ್ ಮಹಿಳಾ ಕ್ರಿಕೆಟ್ ಫೈನಲ್: ಭಾರತ-ಶ್ರೀಲಂಕಾ ಚಿನ್ನದ ಪದಕಕ್ಕಾಗಿ ಕಾದಾಟ

ADVERTISEMENT
ADVERTISEMENT

ಯುವತಿಯರ ಆಸೆ, ಆಕಾಂಕ್ಷೆ ಹಾಗೂ ಮಹತ್ವಾಕಾಂಕ್ಷೆಗೆ ಪೂರಕವಾಗಿ ಅವರಿಗೆ ಅವಕಾಶಗಳನ್ನು ಒದಗಿಸಲು ಹಿಮಾಲಯ ಸಂಸ್ಥೆ ಈ ಯೋಜನೆ ರೂಪಿಸಿದೆ. ಯುವತಿಯರಿಗೆ ನೈಜ ಮಹಿಳಾ ಸಾಧಕರಿಗೆ ಮಾರ್ಗದರ್ಶನ ಸಿಗುವಂತೆ ಮಾಡುತ್ತಿದೆ. ಕ್ರೀಡೆ ಮಾತ್ರವಲ್ಲ, ಹತ್ತು ಹಲವು ರಂಗಗಳ ಮಹಿಳಾ ಸಾಧಕಿಯರ ಮೂಲಕ ಬಾಲಕಿಯರು ಹಾಗೂ ಯುವತಿಯರಿಗೆ ಮಾರ್ಗದರ್ಶನ ನೀಡಲಾಗುತ್ತಿದೆ. ಈ ಮೂಲಕ ಮುಂದಿನ ತಲೆಮಾರಿನ ಮಹಿಳಾ ಸಾಧಕರನ್ನು ನಿರ್ಮಿಸುವ ಮಹತ್ತರ ಗುರಿಯನ್ನು ಹೊಂದಿದೆ.

ಈ ಯೋಜನೆಯ ಅಂಗವಾಗಿ ಬೆಂಗಳೂರು ಮೂಲದ ಕ್ರಿಕೆಟ್ ಅಕಾಡೆಮಿಯ 15 ಯುವ ಉದಯೋನ್ಮುಕ ಕ್ರಿಕೆಟಿಗರಿಗೆ ಆರ್ಸಿಬಿ ತಂಡದ ಅತ್ಯುನ್ನತ ಆಟಗಾರರ ಮೂಲಕ ವಿಶೇಷ ತರಬೇತಿ ಕೊಡಿಸಲಾಯ್ತು. ತರಬೇತಿ ನೀಡಿದ ಕ್ರಿಕೆಟಿಗರ ಪೈಕಿ ಸ್ಮೃತಿ ಮಂದಾನಾ, ಎಲ್ಲಿಸ್ ಪೆರ್ರಿ, ಶ್ರೇಯಾಂಕಾ ಪಾಟೀಲ್ ಸೇರಿದಂತೆ ಹಲವು ಮಹಿಳಾ ಕ್ರಿಕೆಟಿಗರು ಇದ್ದರು.

ಈ ಯೋಜನೆ ಕುರಿತು ಮಾತನಾಡಿದ ಹಿಮಾಲಯ ವೆಲ್ನೆಸ್ನ ಬ್ಯುಸಿನೆಸ್ ನಿರ್ದೇಶಕ ರಾಜೇಶ್ ಕೃಷ್ಣಮೂರ್ತಿ, ಪ್ರತಿಯೊಬ್ಬ ಬಾಲಕಿಗೂ ತನ್ನದೇ ಆದ ಶಕ್ತಿ, ಸಾಮರ್ಥ್ಯ ಹಾಗೂ ನಾಯಕತ್ವ ಗುಣ ಇರುತ್ತದೆ. ಅದನ್ನು ಗುರ್ತಿಸಿ ಅವರಿಗೆ ಪ್ರೋತ್ಸಾಹ ನೀಡುವ ಯೋಜನೆ ಇದಾಗಿದೆ ಎಂದು ವಿವರಿಸಿದರು.

ಭಾರತ ದೇಶಾದ್ಯಂತ ಇರುವ ಶಾಲೆಗಳಲ್ಲಿ ಸುಮಾರು 5 ಲಕ್ಷ ಬಾಲಕಿಯರಿಗೆ ಹಿಮಾಲಯ ವಂಡರ್ ವುಮನ್ ಯೋಜನೆ ಅಡಿ ತರಬೇತಿ ನೀಡುವ ಉದ್ದೇಶ ಇದ್ದು, ಇಡೀ ವರ್ಷ ಈ ಯೋಜನೆ ಜಾರಿಯಲ್ಲಿ ಇರಲಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Your paragraph text (10)

ಬೀದರ್‌ನಲ್ಲಿ ಭಾರೀ ಮಳೆ: ಸಿಡಿಲು ಬಡಿದು ವ್ಯಕ್ತಿ ಸಾವು

by ಕವಿತಾ
September 22, 2026 - 10:20 pm
0

Your paragraph text (9)

ನಕಲಿ ಔಷಧಿಗಳಿಗೆ ಕಡಿವಾಣ; ಕೇಂದ್ರದಿಂದ ಹೊಸ ಮಾರ್ಗಸೂಚಿ

by ಕವಿತಾ
September 22, 2026 - 10:00 pm
0

Your paragraph text (8)

ಅಂಜನಾದ್ರಿ ದೇವಸ್ಥಾನದ ಹುಂಡಿಯಲ್ಲಿ ವಿದೇಶಿ ನೋಟುಗಳು; 20 ದಿನಕ್ಕೆ ಭರ್ಜರಿ ಕಾಣಿಕೆ

by ಕವಿತಾ
September 22, 2026 - 9:24 pm
0

Your paragraph text (7)

ಅಫ್ಘಾನಿಸ್ತಾನದ ಮೇಲೆ ಪಾಕ್ ವೈಮಾನಿಕ ದಾಳಿ; ಭಾರತದಿಂದ ತೀವ್ರ ಖಂಡನೆ

by ಕವಿತಾ
September 22, 2026 - 9:19 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 09 22T141731.718
    ಶ್ರೀಲಂಕಾ ವಿರುದ್ಧ ಭಾರತಕ್ಕೆ ಭರ್ಜರಿ ಜಯ: ಮಹಿಳಾ ಕ್ರಿಕೆಟ್‌ ತಂಡಕ್ಕೆ ಮೊದಲ ಚಿನ್ನದ ಪದಕ
    September 22, 2026 | 0
  • Your paragraph text 2026 09 22T130331.688
    ಭಾರತ vs ಜಪಾನ್​ ಟಿ20 ಪಂದ್ಯ; ಮೈದಾನದಲ್ಲೇ ಫುಟ್‌ಬಾಲ್ ಆಡಿದ ಟೀಮ್ ಇಂಡಿಯಾ
    September 22, 2026 | 0
  • Your paragraph text 2026 09 21T185107.193
    ಆಸ್ಟ್ರೇಲಿಯಾ ವಿರುದ್ಧ ಭಾರತ ಯುವ ಪಡೆಯ ಅಬ್ಬರ; 103 ರನ್‌ಗಳ ಭರ್ಜರಿ ಗೆಲುವು
    September 21, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (61)
    ಏಷ್ಯನ್ ಗೇಮ್ಸ್ ಮಹಿಳಾ ಕ್ರಿಕೆಟ್ ಫೈನಲ್: ಭಾರತ-ಶ್ರೀಲಂಕಾ ಚಿನ್ನದ ಪದಕಕ್ಕಾಗಿ ಕಾದಾಟ
    September 21, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (49)
    ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಭರ್ಜರಿ ಆರಂಭ; 2 ದಿನದಲ್ಲಿ 6 ಪದಕಗಳ ಸಾಧನೆ
    September 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version