• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, June 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ರೂಪೇಶ್ ಶೆಟ್ಟಿ ನಟನೆಯ ‘ಜೈ’ ಸಿನಿಮಾ ಟ್ರೇಲರ್ ಲಾಂಚ್: ಬಾಲಿವುಡ್‌ ಸ್ಟಾರ್‌ ಸುನೀಲ್ ಶೆಟ್ಟಿ ಸಾಥ್‌

admin by admin
November 10, 2025 - 12:51 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design (28)

ಬಿಗ್ ಬಾಸ್ ಕನ್ನಡದ ಖ್ಯಾತಿ, ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ನಿರ್ದೇಶನ ಅಭಿನಯದ ‘ಜೈ’ ಸಿನಿಮಾದ ಟ್ರೇಲರ್ ಲಾಂಚ್ ಇಂದು ಬೆಂಗಳೂರಿನಲ್ಲಿ ಅದ್ಭುತ ಸಮಾರಂಭದೊಂದಿಗೆ ನಡೆಯಿತು. ತುಳುನಾಡದ ಸ್ಥಳೀಯ ರಾಜಕಾರಣ, ಸಂಸ್ಕೃತಿ, ಮನರಂಜನೆಯನ್ನು ಮಿಶ್ರಗೊಳಿಸಿದ ಈ ಚಿತ್ರ ನವೆಂಬರ್ 14 ರಂದು ತುಳು ಮತ್ತು ಕನ್ನಡದಲ್ಲಿ ದೇಶಾದ್ಯಂತ ರಿಲೀಸ್ ಆಗಲಿದ್ದು, ಟ್ರೇಲರ್ ಭರಪೂರ ಮನರಂಜನೆಯ ಸಿನಿಮಾ ಎಂಬುದನ್ನು ಸೂಚಿಸುತ್ತದೆ. ಆಂಕರ್ ಅನುಶ್ರೀ ಟ್ರೇಲರ್ ಬಿಡುಗಡೆ ಮಾಡಿದರೆ, ಬಾಲಿವುಡ್ ಸ್ಟಾರ್ ಸುನೀಲ್ ಶೆಟ್ಟಿ, ಉಪೇಂದ್ರ ಶೆಟ್ಟಿ, ಮಧು ರಾವ್, ರಾಜ್ ದೀಪಕ್ ಶೆಟ್ಟಿ, ಉದ್ಯಮಿ ಪ್ರಕಾಶ್ ಕುಮ್ಕಳ ಸೇರಿದಂತೆ ಹಲವು ಗಣ್ಯರು ದೀಪ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಬಗ್ಗೆ ಸುನೀಲ್ ಶೆಟ್ಟಿ ಮಾತನಾಡಿ, ನಾನು ಕರ್ನಾಟಕದವನು. ಬೆಂಗಳೂರಿಗೆ ಸಾಕಷ್ಟು ಬಾರಿ ಬರುತ್ತೇನೆ. ನನ್ನ ಸಹೋದರಿ, ಸಂಬಂಧಿಕರಿಗಾಗಿ. ರಾಜ್‌ಕುಮಾರ್, ಪುನೀತ್ ರಾಜ್‌ಕುಮಾರ್, ಕಿಚ್ಚ ಸುದೀಪ್ ನನ್ನ ಆತ್ಮೀಯರು. ಮುಂಬೈ ನನ್ನ ಕರ್ಮಭೂಮಿ, ಆದರೆ ಜನ್ಮಭೂಮಿ ಮುಲ್ಕಿ. ‘ಜೈ’ ಸಿನಿಮಾ ನೋಡಲು ಎಲ್ಲರನ್ನೂ ಆಹ್ವಾನಿಸುತ್ತೇನೆ. ರೂಪೇಶ್ ಶೆಟ್ಟಿ ತುಳುನಾಡದ ಹೊಸ ಸೆನ್ಸೇಷನ್ ಅವರಂತಹ ಹೀರೋಗಳು ಬೇಕಾಗಿದ್ದಾರೆ ಎಂದು ಹೇಳಿದರು.

RelatedPosts

ವಂಚನೆ ಕೇಸ್: ಸುಪ್ರೀಂ ಕೋರ್ಟ್‌ನಿಂದ ಅರ್ಜಿ ಹಿಂಪಡೆದ ಜಾಕ್ವೆಲಿನ್ ಫರ್ನಾಂಡಿಸ್

ಸಲ್ಮಾನ್ ಖಾನ್ ಹೊಸ ಅಸ್ತ್ರ..‘ಕರ್ಣ’ನಾಗ್ತಾರಾ ಭಾಯಿ‌ಜಾನ್?

ಜಕ್ಕಣ್ಣನ ಪರ್ಫೆಕ್ಷನ್‌ಗೆ ಪೃಥ್ವಿರಾಜ್ ಶಾಕ್!

ನರ್ತಕಿ ಥಿಯೇಟರ್‌ನಲ್ಲಿ ‘ಬಲರಾಮನ ದಿನಗಳು’ ಮಾಸ್ ಹಬ್ಬ

ADVERTISEMENT
ADVERTISEMENT

ಚಿತ್ರ ನಟ ರೂಪೇಶ್ ಶೆಟ್ಟಿ  ಮಾತನಾಡಿ, ಇಂದು ತುಂಬಾ ಖುಷಿ. ತುಳುನಲ್ಲಿ ಸಣ್ಣದಾಗಿ ಆರಂಭಿಸಿದ ಸಿನಿಮಾ, ವಿದೇಶಗಳಲ್ಲಿ ರಿಲೀಸ್ ಆಗಿ ಒಳ್ಳೆಯ ರೆಸ್ಪಾನ್ಸ್ ಪಡೆದಿದೆ. ತುಳು ಸಿನಿಮಾ ಕನ್ನಡ-ತುಳು ಆಗಿ ಬದಲಾದ ಕಾರಣ ಸುನೀಲ್ ಅಣ್ಣ. ಅವರಿಗೆ ನಾವು ಯಾರು ಗೊತ್ತಿರಲಿಲ್ಲ. ಪ್ರೊಡ್ಯೂಸರ್ ಮೂಲಕ ಭೇಟಿ ಮಾಡಿ, ಮನವಿ ಮಾಡಿದೆವು. ಒಪ್ಪಿಕೊಂಡರು, ಪ್ರಚಾರಕ್ಕೂ ಬೆಂಬಲ ನೀಡಿದ್ದಾರೆ ಎಂದು ಸುನಿಲ್‌ ಶೇಟ್ಟಿ ಅವರಿನ್ನ ಶ್ಲಾಘಿಸಿದರು.

ಬಿಜೆಪಿ ನಾಯಕ ಅಶ್ವತ್ಥ್ ನಾರಾಯಣ್ ಹೂಗುಚ್ಛ ನೀಡಿ ಸ್ವಾಗತಿಸಿ, ಇಂದು ‘ಜೈ’ ಟ್ರೇಲರ್ ಲಾಂಚ್. ದೇಶಾದ್ಯಂತ ರಿಲೀಸ್ ಆಗ್ತಿದೆ. ನಾವೆಲ್ಲಾ ನೋಡುವುದಕ್ಕೆ ಕಾತರರಾಗಿದ್ದೇವೆ ಎಂದರು.ಆಂಕರ್ ಅನುಶ್ರೀ ಮಾತನಾಡಿ, ರೂಪೇಶ್‌ ಶೆಟ್ಟಿ ಕಲೆಯಲ್ಲಿ ಗಟ್ಟಿಯಾಗಿ ನೆಲೆಯೂರಿದ್ದಾರೆ. ಆರ್‌ಜೆ, ಕಿರುತೆರೆ ನಿರೂಪಕ, ಸಹ ನಟನಾಗಿದ್ದವರು ಇಂದು ನಾಯಕನಾಗಿ ಹೊಸ ಸೆನ್ಸೇಷನ್. ತುಳುನಾಡದಲ್ಲಿ ವಾಕಿಂಗ್ ಸ್ಟಾರ್’ ಚಪ್ಪಾಳೆ ಸಿಗಬೇಕು ಎಂದು ಹಾಡಿ ಹೊಗಳಿದರು. ರಾಜ್ ದೀಪಕ್ ಶೆಟ್ಟಿ ಮಾತನಾಡಿ, ರೂಪೇಶ್ ವಯಸ್ಸಿನಲ್ಲಿ ನನಗಿಂತ ಚಿಕ್ಕವರೇ ಇರಬಹುದು, ಆದರೆ ಅವರ ಆಲೋಚನೆ ದೊಡ್ಡದು. ರಿಯಲ್ ಲೈಫ್‌ನಲ್ಲಿ ತಿಳಿದುಕೊಂಡಿದ್ದೇನೆ. ಸಿನಿಮಾ ಮುಗಿದರೂ ವಿಲನ್ ಬಿಟ್ಟು ಬಿಡುತ್ತೇನೆ. ಸುನೀಲ್ ಅಣ್ಣ ಸಿನಿಮಾದಲ್ಲಿದ್ದಾರೆ ಎಂದು ಸಿನಿಮಾ ಬಗ್ಗೆ ಮಾತನಾಡಿದ್ದಾರೆ.

ಗುರುಕಿರಣ್ ಸುನೀಲ್ ಅಣ್ಣ ಬಂದಿರುವುದು ಖುಷಿ. ಸಂಗೀತಕ್ಕೆ ಪ್ರೋತ್ಸಾಹ ನೀಡಿದ್ದಾರೆ. ಚಿತ್ರರಂಗದಲ್ಲಿ ಇರುವುದಕ್ಕೆ ಕಾರಣ ಅವರೇ. ಶೆಟ್ಟಿಗಳೆಲ್ಲಾ ಸಿಕ್ಸರ್ ಹೊಡೆಯುತ್ತಾರೆ. ರೂಪೇಶ್ ಹೇಗೆ ಹೊಡೆಯುತ್ತಾರೆ ನೋಡಿ. ನಾನು ಒಂದು ಹಾಡು ಹಾಡಿದ್ದೇನೆ ಎಂದು ತಂಡಕ್ಕೆ ಶುಭ ಹಾರೈಸಿದರು.

‘ಜೈ’ ರೂಪೇಶ್ ಶೆಟ್ಟಿ ನಿರ್ದೇಶನ-ಅಭಿನಯದ ಮೂರನೇ ಸಿನಿಮಾ. ಅಧ್ವಿತಿ ಶೆಟ್ಟಿ ಹೀರೋಯಿನ್. ಉಪೇಂದ್ರ ಶೆಟ್ಟಿ, ಡಾ. ದೇವದಾಸ್ ಕಾಪಿಕಡ್, ನವೀನ್ ಡಿ. ಪಡೀಲ್, ಅರವಿಂದ್ ಬೋಲಾರ್, ಭೋಜರಾಜ್ ವಾಮನ್ಜೂರ್, ಪ್ರಸಾನ್ನ ಶೆಟ್ಟಿ ಬೈಲೂರು, ಸಂದೀಪ್ ಶೆಟ್ಟಿ ಮನಿಬೇಟ್ಟು, ಉಮೇಶ್ ಮೀಜಾರ್ ಸೇರಿದಂತೆ ತುಳುನಾಡದ ಸ್ಟಾರ್ ಕಾಸ್ಟ್. ಕಥೆ-ಡಯಲಾಗ್: ಪ್ರಸಾನ್ನ ಶೆಟ್ಟಿ ಬೈಲೂರು. ಸಿನೆಮಾಟೋಗ್ರಾಫಿ: ವಿನುತ್ ಕೆ. ಸಂಗೀತ: ಲಾಯ್ ವ್ಯಾಲೆಂಟೈನ್ ಸಾಲ್ಡಾನಾ. ಎಡಿಟಿಂಗ್: ರಾಹುಲ್ ವಸಿಷ್ಠ.

ಪ್ರೊಡಕ್ಷನ್: ಆರ್‌ಎಸ್ ಸಿನಿಮಾಸ್, ಶೂಲಿನ್ ಫಿಲ್ಮ್ಸ್, ಮುಗ್ರೋಡಿ ಪ್ರೊಡಕ್ಷನ್ಸ್. ಮೂರು ಷೆಡ್ಯೂಲ್‌ಗಳಲ್ಲಿ ತುಳುನಾಡದಲ್ಲಿ ಶೂಟಿಂಗ್. ಕಥೆ: ಸ್ಥಳೀಯ ರಾಜಕಾರಣ, ಸಂಸ್ಕೃತಿ ಮಿಶ್ರಣ. ಟ್ರೇಲರ್‌ನಲ್ಲಿ ನೃತ್ಯ, ಆಕ್ಷನ್, ಕಾಮಿಡಿ – ಮನರಂಜನೆಯ ಭರಾಟೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Web Photo Editor (63)

ಎಸ್ ಎಂ ಕೃಷ್ಣ ದಶಪಥ ರಸ್ತೆ ಇಂದು ಲೋಕಾರ್ಪಣೆ

by ದಿಶಾ ಕೆ. ಎಸ್.
June 27, 2026 - 10:19 am
0

Web Photo Editor (63)

ನಾಡಪ್ರಭು ಕೆಂಪೇಗೌಡ ಜಯಂತಿ ಅಂಗವಾಗಿ ಬೆಂಗಳೂರಿನಲ್ಲಿ ಇಂದು 15 ಲಕ್ಷ ಸಸಿ ನೆಡುವ ಬೃಹತ್ ಅಭಿಯಾನ

by ದಿಶಾ ಕೆ. ಎಸ್.
June 27, 2026 - 9:45 am
0

Web Photo Editor (63)

ಅವಳಿ ಭೂಕಂಪಕ್ಕೆ ತತ್ತರಿಸಿದ ವೆನೆಜುವೆಲಾ: ಸಾವಿನ ಸಂಖ್ಯೆ 920ಕ್ಕೆ ಏರಿಕೆ

by ದಿಶಾ ಕೆ. ಎಸ್.
June 27, 2026 - 9:26 am
0

Web Photo Editor (64)

ಇಂದು ನಾಡಪ್ರಭು ಕೆಂಪೇಗೌಡರ 517ನೇ ಜಯಂತಿ

by ದಿಶಾ ಕೆ. ಎಸ್.
June 27, 2026 - 9:09 am
0

ಸಂಬಂಧಿಸಿದ ಪೋಸ್ಟ್‌ಗಳು

  • Web Photo Editor (62)
    ವಂಚನೆ ಕೇಸ್: ಸುಪ್ರೀಂ ಕೋರ್ಟ್‌ನಿಂದ ಅರ್ಜಿ ಹಿಂಪಡೆದ ಜಾಕ್ವೆಲಿನ್ ಫರ್ನಾಂಡಿಸ್
    June 27, 2026 | 0
  • Web Photo Editor (50)
    ಸಲ್ಮಾನ್ ಖಾನ್ ಹೊಸ ಅಸ್ತ್ರ..‘ಕರ್ಣ’ನಾಗ್ತಾರಾ ಭಾಯಿ‌ಜಾನ್?
    June 26, 2026 | 0
  • Web Photo Editor (50)
    ಜಕ್ಕಣ್ಣನ ಪರ್ಫೆಕ್ಷನ್‌ಗೆ ಪೃಥ್ವಿರಾಜ್ ಶಾಕ್!
    June 26, 2026 | 0
  • Web Photo Editor (47)
    ನರ್ತಕಿ ಥಿಯೇಟರ್‌ನಲ್ಲಿ ‘ಬಲರಾಮನ ದಿನಗಳು’ ಮಾಸ್ ಹಬ್ಬ
    June 26, 2026 | 0
  • Web Photo Editor (46)
    ಮೊದಲ ವಾರದಲ್ಲೇ ₹109 ಕೋಟಿ ಗಳಿಸಿದ ‘ಕಾಕ್‌ಟೇಲ್ 2’: ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಸಕ್ಸಸ್
    June 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version