• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್: ವೀಡಿಯೊ ವೈರಲ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 10, 2025 - 4:24 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 11 10T160840.888

ಬೆಂಗಳೂರು: ಕರ್ನಾಟಕದ ರಾಜಧಾನಿ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ನಲ್ಲಿ ಮುಸ್ಲಿಂ ಸಮುದಾಯದ ಗುಂಪೊಂದು ನಮಾಜ್ ಮಾಡಿದ್ದಾರೆ. ಈ ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವಿವಾದಕ್ಕೆ ಕಾರಣವಾಗಿದೆ.

ಈ ಘಟನೆಯು ವಿವಾದ ಹುಟ್ಟುಹಾಕಿದ್ದು, ವಿರೋಧ ಪಕ್ಷ ಬಿಜೆಪಿ, ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಆರೋಪ ಮಾಡಿದೆ. ಅತ್ಯಂತ ಭದ್ರತೆಯ ಪ್ರದೇಶವಾದ ವಿಮಾನ ನಿಲ್ದಾಣದಲ್ಲಿ ನಮಾಜ್‌ ಮಾಡಲು ಹೇಗೆ ಅವಕಾಶ ನೀಡಲಾಯ್ತು ಎಂದು ಬಿಜೆಪಿ ಪ್ರಶ್ನಿಸಿದೆ. ರಾಜ್ಯದಲ್ಲಿ ಆರ್‌ಎಸ್‌ಎಸ್ ಪಥಸಂಚಲನಕ್ಕೆ ರಾಜ್ಯ ಸರ್ಕಾರ ವಿರೋಧ ವ್ಯಕ್ತಪಡಿಸಿದೆ. ಆದರೆ ಮುಸ್ಲಿಂ ಸಮುದಾಯಕ್ಕೆ ನಮಾಜ್‌ ಮಾಡಲು ಹೇಗೆ ಅವಕಾಶ ನೀಡಿತ್ತು. ನಮಾಜ್‌ ಮಾಡಲು ಅನುಮತಿ ನೀಡಿದಿಯೇ ಎಂದು ಬಿಜೆಪಿ ರಾಜ್ಯ ಸರ್ಕಾರವನ್ನು ಪ್ರಶ್ನೆ ಮಾಡಿದೆ.
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತಿದಿನ ಸಾವಿರಾರು ಪ್ರಯಾಣಿಕರು ಇಲ್ಲಿಂದ ಪ್ರಯಾಣಿಸುತ್ತಾರೆ.  ಈ ಘಟನೆಯಲ್ಲಿ ವೀಡಿಯೋದಲ್ಲಿ ಕಾಣುವಂತೆ, ಮುಸ್ಲಿಂ ಸಮುದಾಯದ ಸುಮಾರು 10-15 ಜನರು ನೆಲದ ಮೇಲೆ ಕುಳಿತು ನಮಾಜ್ ಮಾಡುತ್ತಿರುವುದು ಕಾಣಬಹುದು. ಭದ್ರತಾ ಸಿಬ್ಬಂದಿ ಹತ್ತಿರದಲ್ಲೇ ನಿಂತು ನೋಡುತ್ತಿರುವುದು ಕಂಡುಬರುತ್ತದೆ. ಈ ವೀಡಿಯೋವನ್ನು ಬಿಜೆಪಿ ವಕ್ತಾರ ವಿಜಯ್ ಪ್ರಸಾದ್ ಅವರು ಎಕ್ಸ್ (ಹಿಂದಿನ ಟ್ವಿಟರ್) ನಲ್ಲಿ ಪೋಸ್ಟ್ ಮಾಡಿದ್ದಾರೆ.

RelatedPosts

ಬೇಬಿ ಕೇರ್‌‌ನಲ್ಲಿ ಮಕ್ಕಳ ಮೇಲೆ ದೈಹಿಕ ಹಿಂಸೆ ಆರೋಪ: ಪೊಲೀಸರಿಂದ 3 ಸಿಬ್ಬಂದಿಗೆ ನೋಟಿಸ್

ದರ್ಶನ್‌ಗೆ ಮತ್ತೊಂದು ಸಂಕಷ್ಟ: ಸಾಕ್ಷಿಗೆ ಬೆದರಿಕೆ ಹಾಕಿದ್ದ ಮೂವರು ಅರೆಸ್ಟ್

ಗಾಂಜಾ ವ್ಯಸನಿ ಮೊಮ್ಮಗನಿಂದ ಅಜ್ಜಿಯ ಭೀಕರ ಹತ್ಯೆ: ಆರೋಪಿಗೆ ಕಾಲಿಗೆ ಗುಂಡೇಟು

ಉಕ್ರೇನ್ ದಾಳಿಯಿಂದ ರಷ್ಯಾಕ್ಕೆ ಇಂಧನ ಬಿಕ್ಕಟ್ಟು; ಭಾರತದಿಂದಲೇ ಪೆಟ್ರೋಲ್-ಡೀಸೆಲ್ ಪೂರೈಕೆ

ADVERTISEMENT
ADVERTISEMENT

How is this even allowed inside the T2 Terminal of Bengaluru International Airport?
Hon’ble Chief Minister @siddaramaiah and Minister @PriyankKharge do you approve of this?

Did these individuals obtain prior permission to offer Namaz in a high-security airport zone?
Why is it… pic.twitter.com/iwWK2rYWZa

— Vijay Prasad (@vijayrpbjp) November 9, 2025

ವಿಜಯ್ ಪ್ರಸಾದ್ ಅವರ ಪೋಸ್ಟ್‌ನಲ್ಲಿ, “ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್  2ನಲ್ಲಿ ನಮಾಜ್‌ ಮಾಡಲು ಹೇಗೆ ಅನುಮತಿಸಲಾಗಿದೆ? ಮಾನ್ಯ ಮುಖ್ಯಮಂತ್ರಿ @siddaramaiah ಮತ್ತು ಸಚಿವ @PriyankKharge ನೀವು ಇದನ್ನು ಅನುಮೋದಿಸುತ್ತೀರಾ? ಈ ವ್ಯಕ್ತಿಗಳು ಹೆಚ್ಚಿನ ಭದ್ರತೆಯ ವಿಮಾನ ನಿಲ್ದಾಣದಲ್ಲಿ ನಮಾಜ್ ಮಾಡಲು ಪೂರ್ವಾನುಮತಿ ಪಡೆದಿದ್ದಾರೆಯೇ? ಸಂಬಂಧಪಟ್ಟ ಅಧಿಕಾರಿಗಳಿಂದ ಸೂಕ್ತ ಅನುಮತಿ ಪಡೆದ ನಂತರ ಆರ್‌ಎಸ್‌ಎಸ್‌ ಪಥಸಂಚಲನ ನಡೆಸಿದಾಗ ಸರ್ಕಾರ ಏಕೆ ಆಕ್ಷೇಪಿಸುತ್ತದೆ. ಆದರೆ ನಿರ್ಬಂಧಿತ ಸಾರ್ವಜನಿಕ ಪ್ರದೇಶದಲ್ಲಿ ಅಂತಹ ಚಟುವಟಿಕೆಗಳಿಗೆ ಕಣ್ಣು ಮುಚ್ಚು ಕುಳಿತಿರುತ್ತದೆ. ಇದು ಅಂತಹ ಸೂಕ್ಷ್ಮ ವಲಯದಲ್ಲಿ ಗಂಭೀರ ಭದ್ರತಾ ಕಾಳಜಿಯನ್ನು ಉಂಟುಮಾಡುವುದಿಲ್ಲವೇ?” ಎಂದು ಪ್ರಶ್ನಿಸಿದ್ದಾರೆ. ಅದರೆ ರಾಜ್ಯ ಸರ್ಕಾರ ಇನ್ನೂ ಈ ಘಟನೆಗೆ ಅಧಿಕೃತ ಪ್ರತಿಕ್ರಿಯೆ ನೀಡಿಲ್ಲ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಅಲರ್ಟ್ (4)

ಬೇಬಿ ಕೇರ್‌‌ನಲ್ಲಿ ಮಕ್ಕಳ ಮೇಲೆ ದೈಹಿಕ ಹಿಂಸೆ ಆರೋಪ: ಪೊಲೀಸರಿಂದ 3 ಸಿಬ್ಬಂದಿಗೆ ನೋಟಿಸ್

by ಶಾಲಿನಿ ಕೆ. ಡಿ
July 2, 2026 - 9:18 am
0

ಅಲರ್ಟ್ (3)

ದರ್ಶನ್‌ಗೆ ಮತ್ತೊಂದು ಸಂಕಷ್ಟ: ಸಾಕ್ಷಿಗೆ ಬೆದರಿಕೆ ಹಾಕಿದ್ದ ಮೂವರು ಅರೆಸ್ಟ್

by ಶಾಲಿನಿ ಕೆ. ಡಿ
July 2, 2026 - 8:59 am
0

ಅಲರ್ಟ್ (2)

ಗಾಂಜಾ ವ್ಯಸನಿ ಮೊಮ್ಮಗನಿಂದ ಅಜ್ಜಿಯ ಭೀಕರ ಹತ್ಯೆ: ಆರೋಪಿಗೆ ಕಾಲಿಗೆ ಗುಂಡೇಟು

by ಶಾಲಿನಿ ಕೆ. ಡಿ
July 2, 2026 - 8:41 am
0

ಅಲರ್ಟ್ (1)

ಉಕ್ರೇನ್ ದಾಳಿಯಿಂದ ರಷ್ಯಾಕ್ಕೆ ಇಂಧನ ಬಿಕ್ಕಟ್ಟು; ಭಾರತದಿಂದಲೇ ಪೆಟ್ರೋಲ್-ಡೀಸೆಲ್ ಪೂರೈಕೆ

by ಶಾಲಿನಿ ಕೆ. ಡಿ
July 2, 2026 - 8:09 am
0

ಸಂಬಂಧಿಸಿದ ಪೋಸ್ಟ್‌ಗಳು

  • ಅಲರ್ಟ್ (4)
    ಬೇಬಿ ಕೇರ್‌‌ನಲ್ಲಿ ಮಕ್ಕಳ ಮೇಲೆ ದೈಹಿಕ ಹಿಂಸೆ ಆರೋಪ: ಪೊಲೀಸರಿಂದ 3 ಸಿಬ್ಬಂದಿಗೆ ನೋಟಿಸ್
    July 2, 2026 | 0
  • ಅಲರ್ಟ್ (3)
    ದರ್ಶನ್‌ಗೆ ಮತ್ತೊಂದು ಸಂಕಷ್ಟ: ಸಾಕ್ಷಿಗೆ ಬೆದರಿಕೆ ಹಾಕಿದ್ದ ಮೂವರು ಅರೆಸ್ಟ್
    July 2, 2026 | 0
  • ಅಲರ್ಟ್ (2)
    ಗಾಂಜಾ ವ್ಯಸನಿ ಮೊಮ್ಮಗನಿಂದ ಅಜ್ಜಿಯ ಭೀಕರ ಹತ್ಯೆ: ಆರೋಪಿಗೆ ಕಾಲಿಗೆ ಗುಂಡೇಟು
    July 2, 2026 | 0
  • ಅಲರ್ಟ್ (1)
    ಉಕ್ರೇನ್ ದಾಳಿಯಿಂದ ರಷ್ಯಾಕ್ಕೆ ಇಂಧನ ಬಿಕ್ಕಟ್ಟು; ಭಾರತದಿಂದಲೇ ಪೆಟ್ರೋಲ್-ಡೀಸೆಲ್ ಪೂರೈಕೆ
    July 2, 2026 | 0
  • ಅಲರ್ಟ್
    ರಾಜ್ಯಾದ್ಯಂತ ಮೋಡ ಕವಿದ ವಾತಾವರಣ: ಉಡುಪಿ-ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್
    July 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version