• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, May 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ದೆಹಲಿಯಲ್ಲಿ ಭೀಕರ ಸ್ಫೋಟ: ಸ್ಥಳಕ್ಕೆ ಗೃಹ ಸಚಿವ ಅಮಿತ್ ಶಾ ಭೇಟಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 10, 2025 - 10:19 pm
in Flash News, ದೇಶ
0 0
0
Untitled design 2025 11 10T221825.713

RelatedPosts

ಸಮಂತಾಗೆ ಮೋಸ ಮಾಡಿದ್ರಾ ನಾಗಚೈತನ್ಯ?ಮುಗಿದು ಹೋದ ಕಥೆಗೆ ಮರುಜೀವ

ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಡಿಕೆಶಿ: ಜೂ.3ಕ್ಕೆ ಪ್ರಮಾಣವಚನ

ಸಿಎಲ್‌ಪಿ ಸಭೆಯಲ್ಲಿ ಡಿ.ಕೆ ಶಿವಕುಮಾರ್‌ಗೆ ಬೆಂಬಲ ಸೂಚಿಸಿದ ಶಾಸಕರು: ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ

ಹಸು ನಮ್ಮ ತಾಯಿ, ಬೀಫ್ ಮುಟ್ಟಲ್ಲ..ಸಲ್ಮಾನ್ ಖಾನ್‌ಗೆ ಹಿಂದೂ ಕನೆಕ್ಷನ್

ADVERTISEMENT
ADVERTISEMENT

ನವದೆಹಲಿ (ನ.10): ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದು ಸಂಜೆ ಸಂಭವಿಸಿದ ಭಾರೀ ಸ್ಫೋಟ ರಾಷ್ಟ್ರವನ್ನು ಬೆಚ್ಚಿಬೀಳಿಸಿದೆ. ಕೆಂಪು ಕೋಟೆ ಸಮೀಪದ ಮೆಟ್ರೋ ನಿಲ್ದಾಣದ ಬಳಿ ಕಾರಿನಲ್ಲಿ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ 10ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಹಲವು ಮಂದಿ ಗಾಯಗೊಂಡಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಘಟನೆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ.

ಅಮಿತ್ ಶಾ ತುರ್ತು ಸಭೆ – ಅಧಿಕಾರಿಗಳಿಂದ ವರದಿ ಪಡೆಯಲು ಆದೇಶ

ಸ್ಫೋಟದ ಸುದ್ದಿ ತಿಳಿಯುತ್ತಿದ್ದಂತೆಯೇ ಕೇಂದ್ರ ಗೃಹ ಸಚಿವ ಅಮಿತ್ ಶಾ  ದೆಹಲಿ ಪೊಲೀಸ್ ಆಯುಕ್ತ ಹಾಗೂ ವಿಶೇಷ ಶಾಖೆಯ ಉಸ್ತುವಾರಿಗಳೊಂದಿಗೆ ಸಮಾಲೋಚನೆ ನಡೆಸಿದ್ದಾರೆ. “ನಾನು ದೆಹಲಿ ಸಿಪಿ ಹಾಗೂ ವಿಶೇಷ ಶಾಖೆಯ ಉಸ್ತುವಾರಿಯೊಂದಿಗೆ ಮಾತನಾಡಿದ್ದೇನೆ. ಅವರು ಸ್ಥಳದಲ್ಲಿದ್ದಾರೆ. ತನಿಖೆ ಆರಂಭಿಸಲಾಗಿದೆ,” ಎಂದು ಅಮಿತ್ ಶಾ ತಿಳಿಸಿದ್ದಾರೆ.

“ ಎಲ್ಲಾ ಆಯಾಮಗಳನ್ನು ಪರಿಗಣಿಸಿ ತನಿಖೆ ಮುಂದುವರಿಸುತ್ತೇವೆ. ಎನ್‌ಐಎ, ಎನ್‌ಎಸ್‌ಜಿ, ಮತ್ತು ಎಫ್‌ಎಸ್‌ಎಲ್ ತಂಡಗಳು ಕೆಲಸ ಮಾಡುತ್ತಿವೆ. ಸಿಸಿಟಿವಿ ದೃಶ್ಯಾವಳಿಗಳ ವಿಶ್ಲೇಷಣೆಯೂ ಪ್ರಾರಂಭವಾಗಿದೆ. ಘಟನೆಗೆ ಸಂಬಂಧಿಸಿದ ಎಲ್ಲಾ ಮಾಹಿತಿ ಬಹಿರಂಗವಾಗಲಿದೆ,” ಎಂದು ಅಮಿತ್‌ ಶಾ ಸ್ಪಷ್ಟಪಡಿಸಿದರು.

ಘಟನೆಯ ನಂತರ ಅಮಿತ್ ಶಾ ಅವರು, ಲೋಕನಾಯಕ ಜಯಪ್ರಕಾಶ್ ನಾರಾಯಣ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಆಸ್ಪತ್ರೆಯ ವೈದ್ಯರು ನೀಡಿದ ಮಾಹಿತಿಯ ಪ್ರಕಾರ ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ. ಅಮಿತ್ ಶಾ ಅವರು ಗಾಯಾಳುಗಳ ಕುಟುಂಬಗಳೊಂದಿಗೆ ಮಾತನಾಡಿ, ಅವರಿಗಾಗಿ ಸರ್ಕಾರದಿಂದ ಎಲ್ಲಾ ರೀತಿಯ ಸಹಾಯ ನೀಡಲಾಗುತ್ತದೆ ಎಂದು ಭರವಸೆ ನೀಡಿದರು.

ಸ್ಫೋಟದ ಕೆಲವೇ ನಿಮಿಷಗಳಲ್ಲಿ ದೆಹಲಿ ಅಪರಾಧ ಶಾಖೆ, ವಿಶೇಷ ಶಾಖೆ, ಎಫ್‌ಎಸ್‌ಎಲ್ (ವಿಜ್ಞಾನ ಪ್ರಯೋಗಾಲಯ) ಹಾಗೂ ಎನ್‌ಐಎ (ರಾಷ್ಟ್ರೀಯ ತನಿಖಾ ಏಜೆನ್ಸಿ) ತಂಡಗಳು ಸ್ಥಳಕ್ಕೆ ಆಗಮಿಸಿವೆ. ಸ್ಫೋಟದ ಸ್ಥಳದಲ್ಲಿ ಸಾಕ್ಷ್ಯ ಸಂಗ್ರಹ ನಡೆಯುತ್ತಿದೆ.

ದೆಹಲಿ ಪೊಲೀಸ್ ಹೈ ಅಲರ್ಟ್ ಘೋಷಣೆ

ಸ್ಫೋಟದ ನಂತರ ದೆಹಲಿಯಾದ್ಯಂತ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಪ್ರಮುಖ ಸಾರಿಗೆ ಕೇಂದ್ರಗಳು, ವಿಮಾನ ನಿಲ್ದಾಣಗಳು ಮತ್ತು ಮೆಟ್ರೋ ನಿಲ್ದಾಣಗಳಲ್ಲಿ ಭದ್ರತಾ ತಪಾಸಣೆ ಹೆಚ್ಚಿಸಲಾಗಿದೆ. ನಾಗರಿಕರಿಗೆ ಯಾವುದೇ ಸಂಶಯಾಸ್ಪದ ವಸ್ತು ಅಥವಾ ವ್ಯಕ್ತಿ ಕಂಡರೆ ತಕ್ಷಣ ಪೊಲೀಸರಿಗೆ ಮಾಹಿತಿ ನೀಡುವಂತೆ ವಿನಂತಿ ಮಾಡಲಾಗಿದೆ.

ಅಧಿಕಾರಿಗಳು ಸ್ಫೋಟದ ಉದ್ದೇಶ, ಹಿನ್ನೆಲೆ ಹಾಗೂ ಉಗ್ರ ಸಂಪರ್ಕಗಳ ಕುರಿತು ತನಿಖೆ ನಡೆಸುತ್ತಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ ಸ್ಫೋಟ ನಡೆದ ಕಾರು ಕೆಲ ಗಂಟೆಗಳ ಮೊದಲು ಪಾರ್ಕ್ ಮಾಡಲಾಗಿತ್ತು ಎನ್ನಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 30T195823.107

ಸಮಂತಾಗೆ ಮೋಸ ಮಾಡಿದ್ರಾ ನಾಗಚೈತನ್ಯ?ಮುಗಿದು ಹೋದ ಕಥೆಗೆ ಮರುಜೀವ

by ಶಾಲಿನಿ ಕೆ. ಡಿ
May 30, 2026 - 7:59 pm
0

Untitled design 2026 05 30T192535.999

ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಡಿಕೆಶಿ: ಜೂ.3ಕ್ಕೆ ಪ್ರಮಾಣವಚನ

by ಶಾಲಿನಿ ಕೆ. ಡಿ
May 30, 2026 - 7:26 pm
0

Untitled design 2026 05 30T191642.819

ಸಿಎಲ್‌ಪಿ ಸಭೆಯಲ್ಲಿ ಡಿ.ಕೆ ಶಿವಕುಮಾರ್‌ಗೆ ಬೆಂಬಲ ಸೂಚಿಸಿದ ಶಾಸಕರು: ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ

by ಶಾಲಿನಿ ಕೆ. ಡಿ
May 30, 2026 - 7:17 pm
0

Untitled design 2026 05 30T185424.093

ಹಸು ನಮ್ಮ ತಾಯಿ, ಬೀಫ್ ಮುಟ್ಟಲ್ಲ..ಸಲ್ಮಾನ್ ಖಾನ್‌ಗೆ ಹಿಂದೂ ಕನೆಕ್ಷನ್

by ಶಾಲಿನಿ ಕೆ. ಡಿ
May 30, 2026 - 6:56 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 30T195823.107
    ಸಮಂತಾಗೆ ಮೋಸ ಮಾಡಿದ್ರಾ ನಾಗಚೈತನ್ಯ?ಮುಗಿದು ಹೋದ ಕಥೆಗೆ ಮರುಜೀವ
    May 30, 2026 | 0
  • Untitled design 2026 05 30T192535.999
    ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಡಿಕೆಶಿ: ಜೂ.3ಕ್ಕೆ ಪ್ರಮಾಣವಚನ
    May 30, 2026 | 0
  • Untitled design 2026 05 30T191642.819
    ಸಿಎಲ್‌ಪಿ ಸಭೆಯಲ್ಲಿ ಡಿ.ಕೆ ಶಿವಕುಮಾರ್‌ಗೆ ಬೆಂಬಲ ಸೂಚಿಸಿದ ಶಾಸಕರು: ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
    May 30, 2026 | 0
  • Untitled design 2026 05 30T185424.093
    ಹಸು ನಮ್ಮ ತಾಯಿ, ಬೀಫ್ ಮುಟ್ಟಲ್ಲ..ಸಲ್ಮಾನ್ ಖಾನ್‌ಗೆ ಹಿಂದೂ ಕನೆಕ್ಷನ್
    May 30, 2026 | 0
  • Untitled design 2026 05 30T183418.013
    ಕೆರೆಯಲ್ಲಿ ಈಜಲು ಹೋಗಿದ್ದ ಮೂವರು ಬಾಲಕರ ಸಾ*ವು
    May 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version