• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ದೆಹಲಿ ಕಾರ್‌ ಬಾಂಬ್‌ ಸ್ಫೋಟದಲ್ಲಿ 13 ಜನ ಸಾವು; ಪ್ರಧಾನಿ ಮೋದಿ ಸಂತಾಪ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 10, 2025 - 10:38 pm
in Flash News, ದೇಶ
0 0
0
Untitled design 2025 11 10T222526.894

ನವದೆಹಲಿ, ನ.10: ದೆಹಲಿಯ ಸಂಭವಿಸಿದ ಭೀಕರ ಸ್ಫೋಟ ರಾಷ್ಟ್ರವನ್ನು ಬೆಚ್ಚಿಬೀಳಿಸಿದೆ. ಸ್ಫೋಟದಲ್ಲಿ ಸಾವಿನ ಸಂಖ್ಯೆ 13ಕ್ಕೆ ಏರಿಕೆಯಾಗಿದ್ದು, ಇನ್ನೂ 20ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿವೆ. “ದೆಹಲಿ ಸ್ಫೋಟದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ನನ್ನ ಹೃದಯಪೂರ್ವಕ ಸಂತಾಪಗಳು ಎಂದು ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. 

ಕೆಂಪುಕೋಟೆ ಸಮೀಪದ ಸುಭಾಷ್ ಮಾರ್ಗ್ ಟ್ರಾಫಿಕ್ ಸಿಗ್ನಲ್ ಬಳಿ ನಿಂತಿದ್ದ ಹುಂಡೈ ಐ20 ಕಾರಿನಲ್ಲಿ ಏಕಾಏಕಿ ಸ್ಫೋಟ ಸಂಭವಿಸಿದೆ. ಸ್ಫೋಟದ ರಭಸಕ್ಕೆ ಸುತ್ತಮುತ್ತಲಿನ ಕಾರುಗಳು, ಬೈಕ್‌ಗಳು ಬೆಂಕಿಗಾಹುತಿಯಾಗಿದೆ.

RelatedPosts

ಡ್ರಗ್ಸ್ ಪ್ರಕರಣ: ಎಲ್ಲಾ ಪೈಲಟ್‌ಗಳಿಗೆ ಡ್ರಗ್ಸ್ ಪರೀಕ್ಷೆ ಕಡ್ಡಾಯಗೊಳಿಸಿದ ಏರ್ ಇಂಡಿಯಾ

ಓಲಾ-ಉಬರ್ ಬಳಕೆದಾರರಿಗೆ ಗುಡ್ ನ್ಯೂಸ್: ಮುಂಗಡ ಟಿಪ್ಸ್‌ಗೆ ಕೇಂದ್ರ ಬ್ರೇಕ್!

ಬಿಸಿಯೂಟ ಯೋಜನೆಗೆ ದಿ.ಚೆನ್ನಮ್ಮ ಹೆಸರಿಡಲು ಮನವಿ ಮಾಡಿದ ಶಾಸಕ ಶರವಣ

ಬಸ್‌‌ನಲ್ಲಿ ಮಹಿಳೆ ಕೈಗೆ ಮುತ್ತಿಟ್ಟು ಧರ್ಮದೇಟು ತಿಂದ ಅಂಕಲ್‌

ADVERTISEMENT
ADVERTISEMENT

ಈ ಘಟನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ಜಾಲತಾಣದಲ್ಲಿ ಸಂತಾಪ ವ್ಯಕ್ತಪಡಿಸಿದ್ದಾರೆ. ದೆಹಲಿ ಸ್ಫೋಟದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ನನ್ನ ಹೃದಯಪೂರ್ವಕ ಸಂತಾಪಗಳು. ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ. ಸಂತ್ರಸ್ತರಿಗೆ ಎಲ್ಲಾ ರೀತಿಯ ಸಹಾಯ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ,” ಎಂದು ಮೋದಿ ತಿಳಿಸಿದ್ದಾರೆ. ಮೋದಿ ಅವರು ಈ ಘಟನೆಯ ಕುರಿತು ಗೃಹ ಸಚಿವ ಅಮಿತ್ ಶಾ ಹಾಗೂ ಉನ್ನತ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ.

Condolences to those who have lost their loved ones in the blast in Delhi earlier this evening. May the injured recover at the earliest. Those affected are being assisted by authorities. Reviewed the situation with Home Minister Amit Shah Ji and other officials.@AmitShah

— Narendra Modi (@narendramodi) November 10, 2025

ಅಮಿತ್ ಶಾ ಸ್ಥಳ ಪರಿಶೀಲನೆ, ಆಸ್ಪತ್ರೆಗೆ ಭೇಟಿ

ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ಫೋಟ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ನಂತರ ಅವರು ಲೋಕನಾಯಕ ಜಯಪ್ರಕಾಶ್ ನಾರಾಯಣ್ ಆಸ್ಪತ್ರೆಗೆ ತೆರಳಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಆಸ್ಪತ್ರೆಯಲ್ಲಿಯೇ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮುಂದಿನ ಕ್ರಮದ ಕುರಿತು ಚರ್ಚಿಸಿದರು.

“ನಾನು ದೆಹಲಿ ಪೊಲೀಸ್ ಆಯುಕ್ತ ಹಾಗೂ ವಿಶೇಷ ಶಾಖೆಯ ಅಧಿಕಾರಿಗಳೊಂದಿಗೆ ನೇರವಾಗಿ ಮಾತನಾಡಿದ್ದೇನೆ. ಎಲ್ಲ ಸಾಧ್ಯತೆಗಳನ್ನು ಪರಿಶೀಲಿಸಲಾಗುತ್ತಿದೆ. ಎನ್‌ಐಎ, ಎಫ್‌ಎಸ್‌ಎಲ್ ಹಾಗೂ ಎನ್‌ಎಸ್‌ಜಿ ತಂಡಗಳು ಸ್ಥಳದಲ್ಲಿ ತನಿಖೆ ಪ್ರಾರಂಭಿಸಿವೆ,” ಎಂದು ಅಮಿತ್ ಶಾ ಹೇಳಿದ್ದಾರೆ.

ಎನ್‌ಐಎ (ರಾಷ್ಟ್ರೀಯ ತನಿಖಾ ಸಂಸ್ಥೆ) ಮತ್ತು ಎನ್‌ಎಸ್‌ಜಿ (ನ್ಯಾಷನಲ್ ಸೆಕ್ಯುರಿಟಿ ಗಾರ್ಡ್) ತಂಡಗಳು ಈಗ ಸಂಪೂರ್ಣ ತನಿಖೆಯನ್ನು ಕೈಗೆತ್ತಿಕೊಂಡಿವೆ. ಪೊಲೀಸರು ಪಾದಚಾರಿಗಳು ಮತ್ತು ಸ್ಥಳೀಯ ವ್ಯಾಪಾರಿಗಳಿಂದ ಮಾಹಿತಿ ಸಂಗ್ರಹಿಸುತ್ತಿದ್ದು, ವಾಹನದ ಮಾಲೀಕರ ಗುರುತು ಪತ್ತೆಹಚ್ಚಲು ಪ್ರಯತ್ನಿಸಲಾಗುತ್ತಿದೆ. ದೆಹಲಿಯಾದ್ಯಂತ ಭದ್ರತಾ ವ್ಯವಸ್ಥೆಯನ್ನು ಕಠಿಣಗೊಳಿಸಲಾಗಿದ್ದು, ಪ್ರಮುಖ ಸರ್ಕಾರಿ ಕಟ್ಟಡಗಳು, ಮಾರುಕಟ್ಟೆಗಳು ಹಾಗೂ ಮೆಟ್ರೋ ನಿಲ್ದಾಣಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (25)

ಡ್ರಗ್ಸ್ ಪ್ರಕರಣ: ಎಲ್ಲಾ ಪೈಲಟ್‌ಗಳಿಗೆ ಡ್ರಗ್ಸ್ ಪರೀಕ್ಷೆ ಕಡ್ಡಾಯಗೊಳಿಸಿದ ಏರ್ ಇಂಡಿಯಾ

by ಕವಿತಾ
August 13, 2026 - 8:31 pm
0

Untitled design (23)

ಓಲಾ-ಉಬರ್ ಬಳಕೆದಾರರಿಗೆ ಗುಡ್ ನ್ಯೂಸ್: ಮುಂಗಡ ಟಿಪ್ಸ್‌ಗೆ ಕೇಂದ್ರ ಬ್ರೇಕ್!

by ಕವಿತಾ
August 13, 2026 - 8:20 pm
0

Untitled design (22)

ದೀರ್ಘಕಾಲದ ಯುದ್ಧಕ್ಕೆ ಬೇಸತ್ತು ಆತ್ಮಹತ್ಯೆಗೆ ಮುಂದಾದ್ರಾ ಅಮೆರಿಕ ಸೈನಿಕರು?

by Hemanth Kumar S
August 13, 2026 - 8:16 pm
0

Untitled design (19)

ಬೆಂಗಳೂರು ಹೋಟೆಲ್‌ ಮೇಲೆ ಪಾಲಿಕೆಯಿಂದ ದಾಳಿ: 6 ಹೋಟೆಲ್‌ಗಳಿಗೆ ನೋಟಿಸ್, ದಂಡ

by ಕವಿತಾ
August 13, 2026 - 7:32 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 13T134242.748
    ಬಿಸಿಯೂಟ ಯೋಜನೆಗೆ ದಿ.ಚೆನ್ನಮ್ಮ ಹೆಸರಿಡಲು ಮನವಿ ಮಾಡಿದ ಶಾಸಕ ಶರವಣ
    August 13, 2026 | 0
  • Untitled design 2026 08 13T132051.711
    ಬಸ್‌‌ನಲ್ಲಿ ಮಹಿಳೆ ಕೈಗೆ ಮುತ್ತಿಟ್ಟು ಧರ್ಮದೇಟು ತಿಂದ ಅಂಕಲ್‌
    August 13, 2026 | 0
  • ಏರ್ ಪೋರ್ಟ್ ನಲ್ಲಿ (2)
    ಖರ್ಗೆ ಭಾಷಣ ಮಾಡಿದ ಸ್ಥಳದಲ್ಲಿ ಶುದ್ಧೀಕರಣ ಹೋಮ: ಮಲ್ಲಿಕಾರ್ಜುನ ಖರ್ಗೆ ಕಿಡಿ
    August 13, 2026 | 0
  • Untitled design 2026 08 13T121855.731
    ಇಂದು ಚಿನ್ನದ ಬೆಲೆ ಕೊಂಚ ಏರಿಕೆ: ಬೆಳ್ಳಿ ರೇಟ್ ಎಷ್ಟು? ಇಲ್ಲಿದೆ ದರ ವಿವರ
    August 13, 2026 | 0
  • Untitled design 2026 08 13T114943.841
    ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಪತ್ತೆಯಾದ ಮೊಬೈಲ್‌ನಲ್ಲಿತ್ತು 90 ಅಶ್ಲೀಲ ವಿಡಿಯೋ
    August 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version