• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ದೆಹಲಿ ಕೆಂಪುಕೋಟೆ ಬಳಿ ಸ್ಫೋಟ ಪ್ರಕರಣ: ಶಂಕಿತ ಉಗ್ರ ಡಾ. ಉಮರ್ ಎಸ್ಕೇಪ್‌

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 11, 2025 - 9:45 am
in Flash News, ದೇಶ
0 0
0
Untitled design 2025 11 11T093712.978

ನವದೆಹಲಿ: ಭಾರತದ ರಾಜಧಾನಿ ದೆಹಲಿಯ ಕೆಂಪುಕೋಟೆ ಬಳಿ ಸೋಮವಾರ ಸಂಜೆ ನಡೆದ ಭೀಕರ ಸ್ಫೋಟವು ದೇಶವನ್ನೇ ನಡುಗಿಸಿದೆ. ಈ ದಾಳಿಯಲ್ಲಿ 8 ಜನರು ಸಾವನ್ನಪ್ಪಿದ್ದು, ಹಲವಾರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಫೋಟಕ್ಕೆ ಬಳಸಲಾಗಿದ್ದ ಹುಂಡೈ ಐ20 ಕಾರನ್ನು ಚಾಲನೆ ಮಾಡುತ್ತಿದ್ದ ಶಂಕಿತ ಭಯೋತ್ಪಾದಕ ಡಾ. ಮೊಹಮ್ಮದ್ ಉಮರ್ ಪರಾರಿಯಾಗಿದ್ದು, ಪೊಲೀಸರ ತೀವ್ರ ಶೋಧ ನಡೆಯುತ್ತಿದೆ. ತನಿಖಾಧಿಕಾರಿಗಳು ದೃಢಪಡಿಸಿರುವಂತೆ, ಸ್ಫೋಟಕ್ಕೆ ಅಮೋನಿಯಂ ನೈಟ್ರೇಟ್ ಮತ್ತು ಇಂಧನ ತೈಲವನ್ನು ಬಳಸಲಾಗಿದೆ. ಇದು ಜೈಶ್-ಎ-ಮೊಹಮದ್ ಸಂಘಟನೆಯ ಕಾರ್ಯಕರ್ತರ ಕೃತ್ಯವೆಂದು ಶಂಕಿಸಲಾಗಿದೆ.

ಕೆಂಪುಕೋಟೆಯ ಸುನೇಹಿ ಮಸೀದಿ ಬಳಿ ಪ್ರವಾಸಿಗರಿಂದ ತುಂಬಿತ್ತು. ಕಾರು ಮಧ್ಯಾಹ್ನ 3.19ಕ್ಕೆ ಪಾರ್ಕಿಂಗ್‌ಗೆ ಬಂದು, ಸಂಜೆ 6.48ಕ್ಕೆ ಹೊರಟಿದೆ. ಸ್ವಲ್ಪ ನಂತರ ಸ್ಫೋಟ ಸಂಭವಿಸಿದೆ. ಚಾಲಕನ ಮುಖ ಸ್ಪಷ್ಟವಾಗಿ ಕಂಡರೂ, ಕಾರು ಮುಂದೆ ಸಾಗುತ್ತಿದ್ದಂತೆ ಮುಸುಕುಧಾರಿ ವ್ಯಕ್ತಿಯೊಬ್ಬ ಕಾಣಿಸಿಕೊಂಡಿದ್ದಾನೆ. ಪೊಲೀಸರು 100ಕ್ಕೂ ಹೆಚ್ಚು ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸುತ್ತಿದ್ದು, ಕಾರಿನ ಸಂಚರಿಸಿದ ಮಾರ್ಗವನ್ನು ಪತ್ತೆಹಚ್ಚುತ್ತಿದ್ದಾರೆ.

RelatedPosts

ಆ. 23ರಿಂದ ತಿರುಮಲದಲ್ಲಿ ಪವಿತ್ರೋತ್ಸವ: ದರ್ಶನ, ಸೇವೆಗಳಲ್ಲಿ ಬದಲಾವಣೆ

ವಾಟಾಳ್ ಕರೆ ನೀಡಿದ ಕರ್ನಾಟಕ ಬಂದ್‌ಗೆ ಕರವೇ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ ಸ್ಪಷ್ಟನೆ

ಆಗಸ್ಟ್ 14ರಂದು ವಿಧಾನಸಭೆಯ ಸಭಾಧ್ಯಕ್ಷ, ಸಭಾಪತಿ ಸ್ಥಾನಕ್ಕೆ ಚುನಾವಣೆ

ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಮೊಬೈಲ್ ಪತ್ತೆ: ಜೈಲಾಧಿಕಾರಿ ಸಸ್ಪೆಂಡ್, ಎಸ್ಪಿಗೆ ನೋಟಿಸ್‌

ADVERTISEMENT
ADVERTISEMENT

ಡಾ. ಉಮರ್ ಮಹಮದ್ ಎಂಬುವವನೇ ಈ ದಾಳಿಯ ಮುಖ್ಯ ಶಂಕಿತನಾಗಿದ್ದಾನೆ. ಜಮ್ಮು-ಕಾಶ್ಮೀರದ ಪುಲ್ವಾಮಾ ಮೂಲದ ಉಮರ್, ಜೈಶ್ ಸಂಘಟನೆಯ ಸಕ್ರಿಯ ಕಾರ್ಯಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದ ಎಂದು ಹೇಳಲಾಗಿದೆ. ಅವನ ಸಹೋದರರು ಮತ್ತು ಸಂಬಂಧಿಕರನ್ನು ಬಂಧಿಸಲಾಗಿದೆ. ಪುಲ್ವಾಮಾದಲ್ಲಿ ಇಬ್ಬರನ್ನು ಅರೆಸ್ಟ್ ಮಾಡಲಾಗಿದ್ದು, ಉಮರ್ ಸಂಬಂಧಿಕರಿಂದ 12 ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ದೆಹಲಿಯಲ್ಲಿ ನಾಲ್ವರು ಶಂಕಿತರನ್ನು ಬಂಧಿಸಲಾಗಿದ್ದು, ಅವರು ಒಂದು ಹೋಟೆಲ್‌ನಲ್ಲಿ ತಂಗಿದ್ದರು. ಈ ನಾಲ್ವರನ್ನು ದೆಹಲಿ ಪೊಲೀಸರ ವಿಶೇಷ ತಂಡ ವಶಕ್ಕೆ ಪಡೆದುಕೊಂಡಿದೆ. ಒಟ್ಟು 13 ಮಂದಿಯನ್ನು ವಿಚಾರಣೆಗೊಳಪಡಿಸಲಾಗುತ್ತಿದೆ.

ಸೋಮವಾರ ರಾತ್ರಿ ಫರಿದಾಬಾದ್‌ನಲ್ಲಿ ಬಂಧನಗಳ ನಂತರ ಭಯದಿಂದ ಈ ದಾಳಿ ನಡೆಸಲಾಗಿದೆ ಎಂದು ತೋರುತ್ತದೆ. ಉಮರ್ ಇಬ್ಬರು ಸಹಚರರೊಂದಿಗೆ ಕಾರಿನಲ್ಲಿ ಡಿಟೋನೇಟರ್ ಇರಿಸಿ ಆತ್ಮಾಹುತಿ ದಾಳಿ ಮಾಡಿಕೊಂಡಿದ್ದಾನೆಯೇ? ಎಂಬ ಶಂಕೆ ವ್ಯಕ್ತವಾಗಿದೆ. ಜಮ್ಮು-ಕಾಶ್ಮೀರ ಗುಪ್ತಚರ ಮೂಲಗಳು ಕಾರಿನ ಮಾಲೀಕತ್ವದ ವರ್ಗಾವಣೆಯ ವಿವರ ನೀಡಿವೆ. ತೀವ್ರ ವಿಚಾರಣೆಯ ಬಳಿಕ ಸ್ಫೋಟದ ಸಂಪೂರ್ಣ ಸತ್ಯ ಹೊರಬೀಳಲಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಅದ್ವೈತ್ (2)

ಮಳೆ ನೀರಿನಲ್ಲಿ ಹುಲಿ ಮರಿಗಳ ಆಟ: ನಾಗರಹೊಳೆ ಸಫಾರಿಯಲ್ಲಿ ಅಪರೂಪದ ಕ್ಷಣ!

by ಕವಿತಾ
August 12, 2026 - 4:14 pm
0

ಅದ್ವೈತ್ (1)

ಭಾರತದ ಮೊದಲ ‘2026 ಯೆಜ್ಡಿ ರೋಡ್‌ಸ್ಟರ್’ ಬೈಕ್ ಒಡೆಯನಾದ ಒಲಿಂಪಿಕ್ ಹೀರೋ ಪಿ.ಆರ್. ಶ್ರೀಜೇಶ್!

by ಕವಿತಾ
August 12, 2026 - 3:59 pm
0

ಅದ್ವೈತ್

ಅದ್ವೈತ್ ಪತ್ತೆಗೆ ಸಾಹಸಿ ಜ್ಯೋತಿರಾಜ್ ತಂಡದಿಂದ ಶಿವಗಂಗೆ ಬೆಟ್ಟದಲ್ಲಿ ಶೋಧ

by ಕವಿತಾ
August 12, 2026 - 3:51 pm
0

Untitled design (41)

‘ಟಾಕ್ಸಿಕ್’ಗಾಗಿ ತಲೆ ಎತ್ತಿದ 15 ಬೃಹತ್ ಸೆಟ್‌ಗಳು; ಬರೋಬ್ಬರಿ 75 ಕೋಟಿ ಖರ್ಚು!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 12, 2026 - 3:20 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸ್ಪಷ್ಟನೆ (2)
    ವಾಟಾಳ್ ಕರೆ ನೀಡಿದ ಕರ್ನಾಟಕ ಬಂದ್‌ಗೆ ಕರವೇ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ ಸ್ಪಷ್ಟನೆ
    August 12, 2026 | 0
  • Untitled design 2026 08 12T130254.996
    ಆಗಸ್ಟ್ 14ರಂದು ವಿಧಾನಸಭೆಯ ಸಭಾಧ್ಯಕ್ಷ, ಸಭಾಪತಿ ಸ್ಥಾನಕ್ಕೆ ಚುನಾವಣೆ
    August 12, 2026 | 0
  • Untitled design 2026 08 12T123253.993
    ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಮೊಬೈಲ್ ಪತ್ತೆ: ಜೈಲಾಧಿಕಾರಿ ಸಸ್ಪೆಂಡ್, ಎಸ್ಪಿಗೆ ನೋಟಿಸ್‌
    August 12, 2026 | 0
  • Untitled design 2026 08 12T121247.060
    ಮುಂಬೈನಲ್ಲಿ ಭಾರೀ ಮಳೆಗೆ ಗುಡ್ಡ ಕುಸಿತ: 8 ಮಂದಿ ಸಾ*ವು, ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ
    August 12, 2026 | 0
  • Untitled design 2026 08 12T115051.036
    ನಾಳೆ ಕರ್ನಾಟಕ ಬಂದ್‌: ಎಂದಿನಂತೆ ಸಂಚರಿಸಲಿವೆ KSRTC, BMTC ಬಸ್‌‌ಗಳು
    August 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version