• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, April 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

BREAKING: ಶಾಲೆಯ ಶೌಚಾಲಯದಲ್ಲಿ ಪಟಾಕಿ ಸ್ಫೋಟ: ಬಾಂಬ್‌ ಎಂದು ಬೆಚ್ಚಿಬಿದ್ದ ವಿದ್ಯಾರ್ಥಿಗಳು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 11, 2025 - 1:02 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 11 11T124452.833

ಬೆಂಗಳೂರು: ಶಾಲೆಯ ಶೌಚಾಲಯದಲ್ಲಿ ಪಟಾಕಿ ಸ್ಫೋಟಗೊಂಡಿದ್ದು, ಬಾಂಬ್‌ ಎಂದು ತಿಳಿದು ವಿದ್ಯಾರ್ಥಿಗಳು ಹಾಗೂ ಸ್ಥಳೀಯರು ಬೆಚ್ಚಿಬಿದ್ದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬನ್ನೇರುಘಟ್ಟ ಸಮೀಪದ ಎಸ್. ಬಂಗೀಪುರದ ಬಿ.ಎಸ್. ಶಾಲೆಯಲ್ಲಿ ಈ ಘಟನೆ ನಡೆದಿದೆ. ಈ ಹಿನ್ನೆಲೆ ಕೆಲ ಕಾಲ ಶಾಲೆಯ ಆವರಣದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಯಿತು.

ಘಟನೆಯ ವಿವರ

RelatedPosts

RCB vs CSK: ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಸಿಎಸ್‌ಕೆ

RCB vs CSK ಹೈವೋಲ್ಟೇಜ್ ಪಂದ್ಯ: ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತ ಬಿಗಿ ಬಂದೋಬಸ್ತ್, 8 ಮಂದಿ ವಶಕ್ಕೆ

ಹುಬ್ಬಳ್ಳಿ ಜೈಲಿನಲ್ಲಿ ಮೊಬೈಲ್‌‌ ಪತ್ತೆ: 13 ಖೈದಿಗಳ ವಿರುದ್ಧ ಪ್ರಕರಣ ದಾಖಲು

ಇರಾನ್ ನೆಲದಲ್ಲಿ ಅಮೆರಿಕ ಭರ್ಜರಿ ಕಾರ್ಯಾಚರಣೆ: ಪೈಲಟ್ ರಕ್ಷಣೆ ಮಾಡಿದ ಟ್ರಂಪ್ ಸೇನೆ

ADVERTISEMENT
ADVERTISEMENT

ಬೆಳಿಗ್ಗೆ ಸುಮಾರು 10.30ರ ಸಮಯದಲ್ಲಿ ಈ ಘಟನೆ ನಡೆದಿದೆ. ಶಾಲೆಯ ಕೆಲವು ವಿದ್ಯಾರ್ಥಿಗಳು ಶೌಚಾಲಯದೊಳಗೆ ಪಟಾಕಿ ಇಟ್ಟು ಸ್ಫೋಟಿಸಿದ್ದಾರೆ. ಸ್ಫೋಟವಾಗುತ್ತಿದ್ದಂತೆ ಶಾಲೆಯ ಇತರ ವಿದ್ಯಾರ್ಥಿಗಳು ಭಯಭೀತರಾಗಿ ಕೂಗಾಡಿದ್ದಾರೆ.  ತಕ್ಷಣ ಶಾಲಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ನಂತರ ಬಾಂಬ್‌‌ ಅಲ್ಲ ಪಟಾಕಿ ಎಂದು ತಿಳಿದು ಬಂದಿದೆ.

ಈ ಘಟನೆ ನಂತರ ಬೆನ್ನಲ್ಲೇ ವಿದ್ಯಾರ್ಥಿಯೊಬ್ಬರ ಪೋಷಕ ಆನಂದ್ ರೆಡ್ಡಿ ಎಂಬುವವರು, ತಕ್ಷಣವೇ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದರು. “ಶಾಲೆಯಲ್ಲಿ ದೊಡ್ಡ ಸ್ಫೋಟದ ಶಬ್ದ ಕೇಳಿ ಬಂದಿದೆ. ವಿದ್ಯಾರ್ಥಿಗಳು ಭಯಪಡುತ್ತಿದ್ದಾರೆ. ತಕ್ಷಣ ಬಂದು ಪರಿಶೀಲಿಸಿ” ಎಂದು ತಿಳಿಸಿದರು.

ಪೊಲೀಸರು ತಕ್ಷಣ ಸ್ಥಳಕ್ಕೆ ಆಗಮಿಸಿದರು. ಅಧಿಕಾರಿಗಳ ನೇತೃತ್ವದಲ್ಲಿ ತಂಡವೊಂದು ಪರಿಶೀಲನೆ ನಡೆಸಿದರು. ಶೌಚಾಲಯದಲ್ಲಿ ಸ್ಫೋಟಗೊಂಡಿದ್ದು ಪಟಾಕಿ ಎಂದು ದೃಢಪಡಿಸಿದ್ದಾರೆ. ನಂತರ, ಶಾಲಾ ಆಡಳಿತ ಮಂಡಳಿಯ ಸಿಬ್ಬಂದಿಗಳನ್ನು ಠಾಣೆಗೆ ಕರೆಸಿ ವಿಚಾರಣೆ ಆರಂಭಿಸಿದ್ದಾರೆ.

ಗಣಪತಿ ಮೆರವಣಿಗೆಯಲ್ಲಿ ಪಟಾಕಿ ಬಾಕ್ಸ್ ಸ್ಫೋಟಗೊಂಡು ಬಾಲಕ ಸಾ*ವು: ಪೊಲೀಸ್ ಸೇರಿ ಐವರಿಗೆ ಗಾಯ

ಬೆಂಗಳೂರು: ಬೆಂಗಳೂರು ಗ್ರಾಮಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಮುತ್ತೂರಿನಲ್ಲಿ ಗಣೇಶ ವಿಸರ್ಜನೆ ಮೆರವಣಿಗೆಯ ವೇಳೆ ಪಟಾಕಿ ಬಾಕ್ಸ್ ಸ್ಫೋಟಗೊಂಡ ಘಟನೆಯಲ್ಲಿ 15 ವರ್ಷದ ಬಾಲಕ ಸಾವನ್ನಪ್ಪಿದ್ದು, ಪೊಲೀಸ್ ಕಾನ್ಸ್‌ಟೇಬಲ್ ಸೇರಿದಂತೆ ಐವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ದೊಡ್ಡಬಳ್ಳಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತಪಟ್ಟ ಬಾಲಕನನ್ನು ಮುತ್ತೂರು ನಿವಾಸಿಯಾದ ತನುಷ್ ರಾವ್ (15) ಎಂದು ಗುರುತಿಸಲಾಗಿದೆ. ಫ್ರೆಂಡ್ಸ್ ಯುವಕರ ಬಳಗವು ಆಯೋಜಿಸಿದ್ದ ಗಣೇಶ ವಿಸರ್ಜನೆ ಮೆರವಣಿಗೆಯ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ. ಮೆರವಣಿಗೆಯಲ್ಲಿ ಬಳಸಲಾಗಿದ್ದ ಲಿಫ್ಟಿಂಗ್ ವಾಹನದಲ್ಲಿ ಪಟಾಕಿ ಬಾಕ್ಸ್‌ಗಳನ್ನು ಇಡಲಾಗಿತ್ತು. ವಾಹನದ ಸೈಲೆನ್ಸರ್‌ನಿಂದ ಉಂಟಾದ ಬಿಸಿಯಿಂದಾಗಿ ಪಟಾಕಿ ಬಾಕ್ಸ್‌ಗೆ ಬೆಂಕಿ ತಗುಲಿ ಸ್ಫೋಟಗೊಂಡಿರಬಹುದು ಎಂದು ಶಂಕಿಸಲಾಗಿದೆ.

ಗಾಯಗೊಂಡವರನ್ನು ಗಣೇಶ್ (16), ಯೋಗೇಶ್ (15), ಮುನಿರಾಜು (27), ನಾಗರಾಜು (35), ಮತ್ತು ಕಾನ್ಸ್‌ಟೇಬಲ್ ಜಾಕಿರ್ ಹುಸೇನ್ ಎಂದು ಗುರುತಿಸಲಾಗಿದೆ. ಗಾಯಾಳುಗಳಿಗೆ ತಕ್ಷಣವೇ ಚಿಕಿತ್ಸೆಗಾಗಿ ದೊಡ್ಡಬಳ್ಳಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆಯ ಬಗ್ಗೆ ದೊಡ್ಡಬಳ್ಳಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ಸ್ಫೋಟದ ನಿಖರ ಕಾರಣವನ್ನು ತಿಳಿಯಲು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 05T192852.655

RCB vs CSK: ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಸಿಎಸ್‌ಕೆ

by ಶಾಲಿನಿ ಕೆ. ಡಿ
April 5, 2026 - 7:30 pm
0

Untitled design 2026 04 05T190804.074

RCB vs CSK ಹೈವೋಲ್ಟೇಜ್ ಪಂದ್ಯ: ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತ ಬಿಗಿ ಬಂದೋಬಸ್ತ್, 8 ಮಂದಿ ವಶಕ್ಕೆ

by ಶಾಲಿನಿ ಕೆ. ಡಿ
April 5, 2026 - 7:11 pm
0

Untitled design 2026 04 05T182250.631

ಅಂದು ಕೂಲ್..ಇಂದು ಪಿಚ್ಚರ್..ಶಿಲ್ಪಾ ಗಣೇಶ್ ಈಸ್ ಬ್ಯಾಕ್

by ಶಾಲಿನಿ ಕೆ. ಡಿ
April 5, 2026 - 6:23 pm
0

Untitled design 2026 04 05T180241.117

ಹುಬ್ಬಳ್ಳಿ ಜೈಲಿನಲ್ಲಿ ಮೊಬೈಲ್‌‌ ಪತ್ತೆ: 13 ಖೈದಿಗಳ ವಿರುದ್ಧ ಪ್ರಕರಣ ದಾಖಲು

by ಶಾಲಿನಿ ಕೆ. ಡಿ
April 5, 2026 - 6:11 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 05T192852.655
    RCB vs CSK: ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಸಿಎಸ್‌ಕೆ
    April 5, 2026 | 0
  • Untitled design 2026 04 05T190804.074
    RCB vs CSK ಹೈವೋಲ್ಟೇಜ್ ಪಂದ್ಯ: ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತ ಬಿಗಿ ಬಂದೋಬಸ್ತ್, 8 ಮಂದಿ ವಶಕ್ಕೆ
    April 5, 2026 | 0
  • Untitled design 2026 04 05T180241.117
    ಹುಬ್ಬಳ್ಳಿ ಜೈಲಿನಲ್ಲಿ ಮೊಬೈಲ್‌‌ ಪತ್ತೆ: 13 ಖೈದಿಗಳ ವಿರುದ್ಧ ಪ್ರಕರಣ ದಾಖಲು
    April 5, 2026 | 0
  • Untitled design 2026 04 05T172021.933
    ಇರಾನ್ ನೆಲದಲ್ಲಿ ಅಮೆರಿಕ ಭರ್ಜರಿ ಕಾರ್ಯಾಚರಣೆ: ಪೈಲಟ್ ರಕ್ಷಣೆ ಮಾಡಿದ ಟ್ರಂಪ್ ಸೇನೆ
    April 5, 2026 | 0
  • Untitled design 2026 04 05T163155.482
    ‘ಲೂಪ್’ ಸಿನಿಮಾ ಟ್ರೈಲರ್ ರಿಲೀಸ್; ಚಿತ್ರ ತಂಡಕ್ಕೆ ವಿಶ್ ಮಾಡಿದ ಒಳ್ಳೆ ಹುಡುಗ ಪ್ರಥಮ್
    April 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version