• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, March 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ದೆಹಲಿ ಕಾರ್‌‌ ಬಾಂಬ್‌ ಸ್ಫೋಟ ಘಟನೆ ಆಪರೇಷನ್ ಸಿಂದೂರಕ್ಕೆ ಪ್ರತೀಕಾರ..?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 11, 2025 - 1:37 pm
in Flash News, ದೇಶ
0 0
0
Untitled design 2025 11 11T132534.080

ದೆಹಲಿ: ದೆಹಲಿಯ ಕೆಂಪುಕೋಟೆಯ ಬಳಿ ನಡೆದ ಭೀಕರ ಸ್ಫೋಟವೂ ದೇಶವನ್ನೇ ನಡುಗಿಸಿದೆ. ಈ ದಾಳಿಯ ಹಿಂದೆ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಜೈಷ್-ಎ-ಮೊಹಮ್ಮದ್‌ನ ಕೈವಾಡವಿದೆ ಎಂದು ತನಿಖಾ ಸಂಸ್ಥೆಗಳು ಶಂಕೆ ವ್ಯಕ್ತಪಡಿಸಿದೆ. ಆದರೆ ಈ ಕೃತ್ಯ ವೈದ್ಯಕೀಯ ವೃತ್ತಿಯಲ್ಲಿರುವ ಮೂವರು ಡಾಕ್ಟರ್‌ಗಳು ಮತ್ತು ಒಬ್ಬ ಮಹಿಳಾ ವೈದ್ಯೆಯ ಸಹಾಯದೊಂದಿಗೆ ನಡೆದಿದೆ ಎನ್ನಲಾಗಿದೆ. ಇದು ಜೈಷ್‌ನ ಸ್ಲೀಪರ್ ಸೆಲ್‌ಗಳಿಂದ ನಡೆದ ಕೃತ್ಯವೇ? ಮತ್ತು ಇದೆಲ್ಲವೂ ಭಾರತೀಯ ವಾಯುಪಡೆಯ ಆಪರೇಷನ್ ಸಿಂದೂರಕ್ಕೆ ಪ್ರತೀಕಾರವೇ? ಎಂಬ ಅನುಮಾನ ವ್ಯಕ್ತವಾಗಿದೆ.

ಪ್ರಾಥಮಿಕ ವರದಿಗಳ ಪ್ರಕಾರ, ಸ್ಫೋಟದಲ್ಲಿ ಭಾಗಿಯಾದ ಮುಖ್ಯ ಆರೋಪಿಗಳು ಡಾ. ಉಮರ್, ಡಾ. ಮುಜಾಮಿಲ್ ಮತ್ತು ಡಾ. ಆದಿಲ್. ಇವರೆಲ್ಲರೂ ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ ಕೆಲಸ ಮಾಡುತ್ತಿದ್ದ ವೈದ್ಯರು. ಆದರೆ ಇವರ ನಿಜವಾದ ಗುರುತು ಜೈಷ್-ಎ-ಮೊಹಮ್ಮದ್‌ನ ಸ್ಲೀಪರ್ ಸೆಲ್ ಸದಸ್ಯರು ಎಂದು ಬಯಲಾಗಿದೆ. ಈ ಮೂವರು ಡಾಕ್ಟರ್‌ಗಳು ದೆಹಲಿಯ ಜನದಟ್ಟಣೆಯ ಪ್ರದೇಶದಲ್ಲಿ ಬಾಂಬ್ ಇಟ್ಟು ಸ್ಫೋಟಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ಸ್ಫೋಟದಲ್ಲಿ 12 ಮಂದಿ ಸಾವನ್ನಪ್ಪಿದ್ದು, 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

RelatedPosts

2 ಸಾವಿರ ಹಡಗುಗಳಿಂದ ಭೀಕರ ಯುದ್ಧಕ್ಕೆ ತಯಾರಿ ನಡೆಸ್ತಿದ್ಯಾ ಚೀನಾ..?

BREAKING: ದ.ಕೊರಿಯಾ ಮೇಲೆ ಉತ್ತರ ಕೊರಿಯಾ ದಾಳಿ: ಬರೋಬ್ಬರಿ 10 ಬ್ಯಾಲೆಸ್ಟಿಕ್ ಮಿಸೈಲ್‌ಗಳಿಂದ ದಾಳಿ

ನಾಲ್ಕು ವರ್ಷಗಳಲ್ಲೇ ಭೀಕರ ಕುಸಿತ, ಷೇರು ಮಾರುಕಟ್ಟೆ ಹೂಡಿಕೆದಾರರ 20 ಲಕ್ಷ ಕೋಟಿ ರೂ. ಭಸ್ಮ!

ಮದುವೆ ವಿಷಯ ಮುಚ್ಚಿಟ್ಟು ಮೋಸ! ಲಿವ್-ಇನ್ ಗೆಳತಿಯನ್ನು ವೈಯರ್‌ನಿಂದ ಕೊಂದ ವಿವಾಹಿತ

ADVERTISEMENT
ADVERTISEMENT

ಈ ಮೂವರು ಪುರುಷ ಡಾಕ್ಟರ್‌ಗಳಿಗೆ ಮಹಿಳಾ ವೈದ್ಯೆ ಡಾ. ಶಾಹೀನಾ ನೆರವು ನೀಡಿದ್ದಾರೆ ಎಂದು ಹೇಳಲಾಗಿದೆ. ಡಾ. ಶಾಹೀನಾ ದಿಲ್ಲಿಯ ಖ್ಯಾತ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದು, ಆಕೆಯ ಮೂಲಕವೇ ಬಾಂಬ್ ತಯಾರಿಕೆಗೆ ಅಗತ್ಯ ವಸ್ತುಗಳು ಮತ್ತು ಮಾಹಿತಿ ಸಂಗ್ರಹವಾಗಿದೆ ಎಂದು ತನಿಖಾಧಿಕಾರಿಗಳು ಹೇಳಿದ್ದಾರೆ.

ಈ ಘಟನೆ ಭಾರತೀಯ ವಾಯುಪಡೆಯ ಆಪರೇಷನ್ ಸಿಂದೂರಕ್ಕೆ ನೇರ ಪ್ರತೀಕಾರವೇ ಎಂದು ಅನುಮಾನ ವ್ಯಕ್ತವಾಗಿದೆ. ಆಪರೇಷನ್ ಸಿಂದೂರ ವೇಳೆ (2025ರ ಮೇ ತಿಂಗಳಲ್ಲಿ) ಭಾರತೀಯ ವಾಯುಪಡೆ ಪಾಕಿಸ್ತಾನದ ಬಹಾವಲ್‌ಪುರ ಪ್ರದೇಶದ ಮೇಲೆ ದಾಳಿ ನಡೆಸಿತ್ತು. ಬಹಾವಲ್‌ಪುರದಲ್ಲಿ ಜೈಷ್-ಎ-ಮೊಹಮ್ಮದ್‌ನ ಪ್ರಮುಖ ತರಬೇತಿ ಶಿಬಿರವೊಂದನ್ನು ಸಂಪೂರ್ಣ ಧ್ವಂಸಗೊಳಿಸಲಾಗಿತ್ತು. ಈ ದಾಳಿಯಲ್ಲಿ ಜೈಷ್ ಮುಖ್ಯಸ್ಥ ಮಸೂದ್ ಅಜರ್‌ನ ಸಮೀಪದ ಸಂಬಂಧಿಕರು ಸೇರಿದಂತೆ ಹಲವು ಉಗ್ರರರನ್ನು ಕೊಲ್ಲಲಾಗಿತ್ತು. ಈ ಸಾವುಗಳಿಗೆ ಪ್ರತೀಕಾರ ತೀರಿಸಿಕೊಳ್ಳಲು ಜೈಷ್ ಸಂಘಟನೆಯು ತನ್ನ ಸ್ಲೀಪರ್ ಸೆಲ್‌ಗಳನ್ನು ಸಕ್ರಿಯಗೊಳಿಸಿ, ದಿಲ್ಲಿಯಲ್ಲಿ ಈ ದಾಳಿ ನಡೆಸಿರಬಹುದು ಎಂದು ಮೂಲಗಳು ತಿಳಿಸಿವೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 14T123938.508

2 ಸಾವಿರ ಹಡಗುಗಳಿಂದ ಭೀಕರ ಯುದ್ಧಕ್ಕೆ ತಯಾರಿ ನಡೆಸ್ತಿದ್ಯಾ ಚೀನಾ..?

by ಯಶಸ್ವಿನಿ ಎಂ
March 14, 2026 - 1:05 pm
0

Untitled design 2026 03 14T121850.427

BREAKING: ದ.ಕೊರಿಯಾ ಮೇಲೆ ಉತ್ತರ ಕೊರಿಯಾ ದಾಳಿ: ಬರೋಬ್ಬರಿ 10 ಬ್ಯಾಲೆಸ್ಟಿಕ್ ಮಿಸೈಲ್‌ಗಳಿಂದ ದಾಳಿ

by ಯಶಸ್ವಿನಿ ಎಂ
March 14, 2026 - 12:24 pm
0

Untitled design 2026 03 14T115922.573

ನಾಲ್ಕು ವರ್ಷಗಳಲ್ಲೇ ಭೀಕರ ಕುಸಿತ, ಷೇರು ಮಾರುಕಟ್ಟೆ ಹೂಡಿಕೆದಾರರ 20 ಲಕ್ಷ ಕೋಟಿ ರೂ. ಭಸ್ಮ!

by ಯಶಸ್ವಿನಿ ಎಂ
March 14, 2026 - 12:05 pm
0

Untitled design 2026 03 14T113827.828

ಮದುವೆ ವಿಷಯ ಮುಚ್ಚಿಟ್ಟು ಮೋಸ! ಲಿವ್-ಇನ್ ಗೆಳತಿಯನ್ನು ವೈಯರ್‌ನಿಂದ ಕೊಂದ ವಿವಾಹಿತ

by ಯಶಸ್ವಿನಿ ಎಂ
March 14, 2026 - 11:39 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 14T123938.508
    2 ಸಾವಿರ ಹಡಗುಗಳಿಂದ ಭೀಕರ ಯುದ್ಧಕ್ಕೆ ತಯಾರಿ ನಡೆಸ್ತಿದ್ಯಾ ಚೀನಾ..?
    March 14, 2026 | 0
  • Untitled design 2026 03 14T121850.427
    BREAKING: ದ.ಕೊರಿಯಾ ಮೇಲೆ ಉತ್ತರ ಕೊರಿಯಾ ದಾಳಿ: ಬರೋಬ್ಬರಿ 10 ಬ್ಯಾಲೆಸ್ಟಿಕ್ ಮಿಸೈಲ್‌ಗಳಿಂದ ದಾಳಿ
    March 14, 2026 | 0
  • Untitled design 2026 03 14T115922.573
    ನಾಲ್ಕು ವರ್ಷಗಳಲ್ಲೇ ಭೀಕರ ಕುಸಿತ, ಷೇರು ಮಾರುಕಟ್ಟೆ ಹೂಡಿಕೆದಾರರ 20 ಲಕ್ಷ ಕೋಟಿ ರೂ. ಭಸ್ಮ!
    March 14, 2026 | 0
  • Untitled design 2026 03 14T113827.828
    ಮದುವೆ ವಿಷಯ ಮುಚ್ಚಿಟ್ಟು ಮೋಸ! ಲಿವ್-ಇನ್ ಗೆಳತಿಯನ್ನು ವೈಯರ್‌ನಿಂದ ಕೊಂದ ವಿವಾಹಿತ
    March 14, 2026 | 0
  • Untitled design 2026 03 14T112125.415
    ಸನ್ ರೈಸರ್ಸ್ ತಂಡದಿಂದ ಪಾಕ್ ಆಟಗಾರನಿಗೆ ಗೇಟ್ ಪಾಸ್ ?
    March 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version