• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಡಾಕ್ಟರ್‌‌‌‌ಗಳ ಮೂಲಕವೇ ಕೃತ್ಯ ಎಸಗಿತಾ ಜೈಶ್-ಎ-ಮೊಹಮ್ಮದ್ ಸಂಘಟನೆ..? ಆಪರೇಷನ್‌ ಸಿಂದೂರ್ ಪ್ರತೀಕಾರವೇ..?

ಜೈಶ್‌-ಎ-ವೊಹಮ್ಮದ್‌‌ ಸಂಘಟನೆಯ ಸ್ಲೀಪರ್‌‌‌ ಸೆಲ್‌‌‌ಗಳಿಂದ ನಡೆದ ಕೃತ್ಯ..?

admin by admin
November 11, 2025 - 4:36 pm
in ದೇಶ
0 0
0
Web (42)

RelatedPosts

ನೀಟ್ ಮರುಪರೀಕ್ಷೆ ಸಂಪೂರ್ಣ ಯಶಸ್ವಿ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ತುಂಗಭದ್ರಾ ಅಣೆಕಟ್ಟಿನ ಕ್ರೆಸ್ಟ್ ಗೇಟ್ ಇಂದು ಉದ್ಘಾಟನೆ: ಬಿಗಿ ಪೊಲೀಸ್ ಭದ್ರತೆ

ಇರಾನ್‌ಗೆ ಅನಗತ್ಯ ಪ್ರಯಾಣ ಬೇಡ: ಭಾರತೀಯರಿಗೆ ರಾಯಭಾರಿ ಕಚೇರಿಯಿಂದ ಎಚ್ಚರಿಕೆ

ಕೋಲ್ಕತ್ತಾದಲ್ಲಿ ನಿರ್ಮಾಣ ಹಂತದ ಗೋದಾಮಿನ ಮೇಲ್ಛಾವಣಿ ಕುಸಿದು 5 ಮಂದಿ ಸಾವು

ADVERTISEMENT
ADVERTISEMENT

ದಿಲ್ಲಿಯ ಐತಿಹಾಸಿಕ ರೆಡ್ ಫೋರ್ಟ್ ಬಳಿ ನಡೆದ ಭಯಂಕರ ಕಾರ್ ಬಾಂಬ್ ಸ್ಫೋಟದಲ್ಲಿ 8 ಮಂದಿ ಸಾವು, 20ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಈ ಘಟನೆಯು ಪಾಕಿಸ್ಥಾನದ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್‌‌‌ನ ಸ್ಲೀಪರ್ ಸೆಲ್‌ಗಳಿಂದ ನಡೆದ ಕೃತ್ಯನಾ ಎಂದು ಭದ್ರತಾ ಸಂಸ್ಥೆಗಳು ಶಂಕಿಸಿವೆ. ಸ್ಫೋಟಕ್ಕೆ ಕಾರಣನಾಗಿದ್ದ ಡಾ. ಉಮರ್ ಮೊಹಮ್ಮದ್ ಎಂಬ ವೈದ್ಯನು ಆತ್ಮಾಹುತಿ ದಾಳಿ ನಡೆಸಿರುವ ಆರೋಪವಿದೆ. ಭದ್ರತಾ ಪಡೆಗಳ ಕಾರ್ಯಾಚರಣೆಯಲ್ಲಿ 2900 ಕೆಜಿ ಸ್ಫೋಟಕ ಸಾಮಗ್ರಿ ವಶಪಡಿಸಿಕೊಂಡ ಕೆಲವೇ ಗಂಟೆಗಳ ನಂತರ ಈ ಕೃತ್ಯ ನಡೆದಿದೆ.ಇದು ‘ಆಪರೇಷನ್ ಸಿಂದೂರ್’ಗೆ ಪ್ರತೀಕಾರವೇ? ಎಂದು ಚರ್ಚೆಯಾಗಿದೆ.

ಸ್ಫೋಟಕ್ಕೆ ಕೆಲವೇ ಗಂಟೆಗಳ ಮುನ್ನ, ದೆಹಲಿ ಪೊಲೀಸ್, ಜಮ್ಮು-ಕಾಶ್ಮೀರ ಪೊಲೀಸ್, ಉತ್ತರ ಪ್ರದೇಶ ATS ಮತ್ತು ಇತರ ಏಜೆನ್ಸಿಗಳು ಏಕಕಾಲದ ಕಾರ್ಯಾಚರಣೆ ನಡೆಸಿದವು. ಹರಿಯಾಣ ಫರೀದಾಬಾದ್‌ನಲ್ಲಿ 2,900 ಕೆಜಿ ಸ್ಫೋಟಕ ಸಾಮಗ್ರಿ (ಅಮೋನಿಯಂ ನೈಟ್ರೇಟ್, ಪೊಟ್ಯಾಶಿಯಂ ನೈಟ್ರೇಟ್, ಸಲ್ಫರ್) ವಶಪಡಿಸಿಕೊಂಡರು. ಜೊತೆಗೆ ಅತ್ಯಾಧುನಿಕ ಶಸ್ತ್ರಾಸ್ತ್ರಗಳು ಸಹ ಸಿಕ್ಕಿದವು. ಈ ಮಾಡ್ಯೂಲ್‌ನಲ್ಲಿ 8 ಜನರನ್ನು ಆರೋಪಿತರನ್ನಾಗಿ ಬಂಧಿಸಲಾಯಿತು.

ಈ ಕಾರ್ಯಾಚರಣೆಯಿಂದ ಉಗ್ರರ ಪ್ಲಾನ್ ಸಂಪೂರ್ಣವಾಗಿ ಫೇಲ್ ಆಗುವ ಭಯದಲ್ಲಿ ಶಂಕಿತ ಉಗ್ರರು ತುರ್ತು ಆತ್ಮಾಹುತಿ ದಾಳಿ ನಡೆಸಿದ್ದಾರೆ ಎಂದು ತನಿಖೆಯಲ್ಲಿ ಬಹಿರಂಗವಾಗಿದೆ. ಡಾ. ಉಮರ್ ಮೊಹಮ್ಮದ್ (ಪುಲ್ವಾಮಾ, ಕಾಶ್ಮೀರದವರು), ಡಾ. ಮುಜಾಮಿಲ್ ಶಕೀಲ್ ಮತ್ತು ಡಾ. ಆದೀಲ್ ರದರ್ ಎಂಬ ಮೂರು ವೈದ್ಯರು ಈ ಮಾಡ್ಯೂಲ್‌ನ ಮುಖ್ಯರಾಗಿದ್ದರು. ಇವರು ಸ್ಥಿತಿವಂತ ಕುಟುಂಬಗಳಿಂದ ಬಂದ ವಿದ್ಯಾವಂತ ಯುವಕರು – ಶ್ರೀನಗರ್‌ದ ಗವರ್ನಮೆಂಟ್ ಮೆಡಿಕಲ್ ಕಾಲೇಜ್‌ನ ಮೇರಿಟ್ ವಿದ್ಯಾರ್ಥಿಗಳು. ಆದರೂ, ಟೆಲಿಗ್ರಾಂ ಮೂಲಕ ರ್ಯಾಡಿಕಲ್ ಡಾಕ್ಟರ್ಸ್ ಗ್ರೂಪ್‌ನಲ್ಲಿ ಸಂಘಟಿಸಿ, ಜೆಇಎಂಗೆ ಸೇರಿದ್ದರು.

ಸ್ಫೋಟದ ನಂತರ ಡಾ. ಉಮರ್‌ನ ತಾಯಿ ಮತ್ತು ಇಬ್ಬರು ಸಹೋದರರನ್ನು ವಿಚಾರಣೆಗೆ ತೆಗೆದುಕೊಳ್ಳಲಾಗಿದ್ದು, DNA ಟೆಸ್ಟ್ ಮೂಲಕ ದೃಢೀಕರಣ ನಡೆಸಲಾಗುತ್ತಿದೆ. ಉಮರ್‌ನ ಹೈಯುಂಡೈ i20 ಕಾರು 7 ಬಾರಿ ಖರೀದಿ-ಮಾರಾಟವಾಗಿತ್ತು ಎಂದು ಪೊಲೀಸ್ ತಿಳಿಸಿದ್ದಾರೆ.

ಜೈಷ್-ಎ-ಮೊಹಮ್ಮದ್ ಸಂಘಟನೆಯ ಸ್ಲೀಪರ್ ಸೆಲ್: ವೈದ್ಯರ ಮೂಲಕ ಉಗ್ರ ಕೃತ್ಯ!

ಈ ದಾಳಿ ‘ವೈಟ್ ಕಾಲರ್ ಟೆರರ್’ ಎಂದು ಕರೆಯಲ್ಪಡುವ ಹೊಸ ಬಗೆಯ ಭಯೋತ್ಪಾದನೆಯ ಉದಾಹರಣೆ. ಜೈಶ್-ಎ-ಮೊಹಮ್ಮದ್ ಸಂಘಟನೆಯ ಸ್ಲೀಪರ್ ಸೆಲ್‌ಗಳು ಕಾಶ್ಮೀರ, ಹರ್ಯಾಣ, ಉತ್ತರ ಪ್ರದೇಶಗಳಲ್ಲಿ ಇದ್ದವು. ಡಾ. ಉಮರ್, ಡಾ. ಮುಜಾಮಿಲ್ ಮತ್ತು ಡಾ. ಆದೀಲ್ ರದರ್ ಮೂವರೂ ಜೆಇಎಂಗೆ ಸೇರಿದ್ದು, ಶ್ರೀನಗರ್‌ನಲ್ಲಿ ಉಗ್ರರ ಪೋಸ್ಟರ್‌ಗಳನ್ನು ಹಾಕಿದ್ದರು. ಜೊತೆಗೆ ಲಖನೌದ ಡಾ. ಶಾಹೀನಾ ಶಹೀದ್ (ಮಹಿಳಾ ವೈದ್ಯೆ) ಸಹ ಭಾಗವಹಿಸಿದ್ದಾಳೆ ಎಂದು ಶಂಕೆ. ಇವಳು ಜೆಇಎಂನ ಮಹಿಳಾ ವಿಂಗ್ ‘ಜಮಾತ್ ಉಲ್-ಮೊಮಿನಾತ್’ನಲ್ಲಿ ನೇತೃತ್ವ ವಹಿಸಿದ್ದಾಳೆ, ಮಸೂದ್ ಅಜರ್ ಸಹೋದರಿ ಸಾದಿಯಾ ಅಜರ್ ಅಡಿಯಲ್ಲಿ.

ಆಪರೇಶನ್ ಸಿಂದೂರ್‌ಗೆ ಪ್ರತೀಕಾರವೇ ಈ ದಾಳಿ?

ಈ ಸ್ಫೋಟ ‘ಆಪರೇಷನ್ ಸಿಂದೂರ್’ಗೆ ಪ್ರತೀಕಾರವಾಗಿದೆ ಎಂದು ತನಿಖೆಯಲ್ಲಿ ಸ್ಪಷ್ಟವಾಗಿದೆ. ಮೇ 7ರಂದು ನಡೆದ ಈ ಆಪರೇಷನ್ ಅಪ್ರೇಲ್ 2025ರ ಪಹಲ್ಗಾಮ್ ದಾಳಿಗೆ (26 ಮಂದಿ ಸತ್ತಿದ್ದರು) ಪ್ರತಿಕ್ರಿಯೆಯಾಗಿ ಜೈಶ್-ಎ-ಮೊಹಮ್ಮದ್‌ನ ಬಹಾವಲ್‌ಪುರ್ ತರಬೇತಿ ಶಿಬಿರವನ್ನು ಭಾರತೀಯ ವಾಯುಸೇನೆ ಧ್ವಂಸಗೊಳಿಸಿತು. ಈ ಕಾರ್ಯಾಚರಣೆಯಲ್ಲಿ ಜೆಇಎಂ ಮುಖ್ಯಸ್ಥ ಮಸೂದ್ ಅಜರ್‌ನ ಸಂಬಂಧಿಕರು ಸತ್ತಿದ್ದರು. ಇದರ ಪ್ರತೀಕಾರವಾಗಿ ಜೆಇಎಂ ಸ್ಲೀಪರ್ ಸೆಲ್‌ಗಳ ಮೂಲಕ ದಿಲ್ಲಿಯಲ್ಲಿ ದಾಳಿ ಸಂಘಟಿಸಿತ್ತು ಎಂದು ಮೂಲಗಳು ತಿಳಿಸಿವೆ.

ಇದೀಗ NIA, NSG ಮತ್ತು ಇತರ ಏಜೆನ್ಸಿಗಳು ತನಿಖೆಯನ್ನು ತೀವ್ರಗೊಳಿಸಿವೆ. ಈ ‘ವೈಟ್ ಕಾಲರ್ ಟೆರರ್’ ಮಾಡ್ಯೂಲ್‌ನ ವ್ಯಾಪಕ ನೆಟ್‌ವರ್ಕ್ ಇದೆಯೇ ಎಂದು ತಿಳಿಯಲು ಪ್ರಯತ್ನ ನಡೆಯುತ್ತಿದೆ. ಈ ಘಟನೆಯಿಂದ ದೇಶದ ಭದ್ರತೆಗೆ ಚಿಂತೆಯ ಸಂಗತಿ ಉಂಟಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Web Photo Editor (36)

ವೆನೆಜುವೆಲಾದಲ್ಲಿ 1 ನಿಮಿಷದ ಅಂತರದಲ್ಲಿ 7.2, 7.5 ತೀವ್ರತೆಯ ಭೂಕಂಪ: ಕಟ್ಟಡಗಳು ನೆಲಸಮ, ಸುನಾಮಿ ಎಚ್ಚರಿಕೆ

by ದಿಶಾ ಕೆ. ಎಸ್.
June 25, 2026 - 10:00 am
0

Web Photo Editor (36)

ಸಚಿವ ಸತೀಶ್ ಜಾರಕಿಹೊಳಿ‌ ಬಾಮೈದನ ಮನೆ ಮೇಲೆ‌ ಇಡಿ ದಾಳಿ ಪ್ರಕರಣ: ಎರಡನೇ ದಿನವೂ ಶೋಧಕಾರ್ಯ ಮುಂದುವರಿಕೆ

by ದಿಶಾ ಕೆ. ಎಸ್.
June 25, 2026 - 8:43 am
0

Web Photo Editor (36)

ನೀಟ್ ಮರುಪರೀಕ್ಷೆ ಸಂಪೂರ್ಣ ಯಶಸ್ವಿ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

by ದಿಶಾ ಕೆ. ಎಸ್.
June 25, 2026 - 8:21 am
0

WhatsApp Image 2026 06 24 at 1.45.00 PM

ತೈಲ ದರ ಎಷ್ಟು? ಪ್ರಮುಖ ನಗರಗಳ ಪೆಟ್ರೋಲ್-ಡೀಸೆಲ್ ಬೆಲೆ ವಿವರ ಇಲ್ಲಿದೆ

by ದಿಶಾ ಕೆ. ಎಸ್.
June 25, 2026 - 7:54 am
0

ಸಂಬಂಧಿಸಿದ ಪೋಸ್ಟ್‌ಗಳು

  • Web Photo Editor (36)
    ನೀಟ್ ಮರುಪರೀಕ್ಷೆ ಸಂಪೂರ್ಣ ಯಶಸ್ವಿ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್
    June 25, 2026 | 0
  • Web Photo Editor (37)
    ತುಂಗಭದ್ರಾ ಅಣೆಕಟ್ಟಿನ ಕ್ರೆಸ್ಟ್ ಗೇಟ್ ಇಂದು ಉದ್ಘಾಟನೆ: ಬಿಗಿ ಪೊಲೀಸ್ ಭದ್ರತೆ
    June 25, 2026 | 0
  • Untitled design 2026 06 24T232826.003
    ಇರಾನ್‌ಗೆ ಅನಗತ್ಯ ಪ್ರಯಾಣ ಬೇಡ: ಭಾರತೀಯರಿಗೆ ರಾಯಭಾರಿ ಕಚೇರಿಯಿಂದ ಎಚ್ಚರಿಕೆ
    June 24, 2026 | 0
  • Untitled design 2026 06 24T211149.010
    ಕೋಲ್ಕತ್ತಾದಲ್ಲಿ ನಿರ್ಮಾಣ ಹಂತದ ಗೋದಾಮಿನ ಮೇಲ್ಛಾವಣಿ ಕುಸಿದು 5 ಮಂದಿ ಸಾವು
    June 24, 2026 | 0
  • Web Photo Editor (35)
    ಕೇತನ್ ಅಗರ್ವಾಲ್ ಹತ್ಯೆ ಆರೋಪಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದೇ ರೋಚಕ!
    June 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version