• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, April 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ದೆಹಲಿ ಸ್ಫೋಟ: ಬಿಜೆಪಿಯ ‘ಚುನಾವಣಾ ಕೃತ್ಯ’ ಎಂದು ಬಸವರಾಜ್ ರಾಯರೆಡ್ಡಿ ಆರೋಪ

admin by admin
November 12, 2025 - 3:37 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ದೇಶ, ಬೆಂ. ನಗರ
0 0
0
Untitled design (35)

ಕೊಪ್ಪಳ: ದೆಹಲಿಯಲ್ಲಿ ನಡೆದ ಕಾರು ಬಾಂಬ್ ಸ್ಫೋಟದ ವಿಚಾರದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರ್ಥಿಕ ಸಲಹೆಗಾರ ಬಸವರಾಜ್ ರಾಯರೆಡ್ಡಿ ಅವರು ಬಿಜೆಪಿ ಮೇಲೆ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಬಿಹಾರ ಚುನಾವಣೆಯ ಮೊದಲ ಹಂತದಲ್ಲಿ ಚುಂಚುಕಿ ಗೆಲುವಿನ ನಂತರ ಎರಡನೇ ಹಂತದಲ್ಲಿ ಗೆಲುವು ಅನುಮಾನ ಎಂಬ ಕಾರಣಕ್ಕೆ ಈ ಬಾಂಬ್ ಸ್ಫೋಟ ಘಟನೆ ನಡೆದಿರಬಹುದು ಎಂದು ಅನುಮಾನ ತೋರಿದ್ದಾರೆ.

ಬಿಜೆಪಿ ಅವರು ಅಧಿಕಾರಕ್ಕಾಗಿ ಏನು ಬೇಕಾದರೂ ಬಳಸಿಕೊಳ್ಳುತ್ತಾರೆ, ಏನು ಬೇಕಾದರೂ ಮಾಡುತ್ತಾರೆ ಎಂದು ರಾಯರೆಡ್ಡಿ ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ಪ್ರಧಾನಮಂತ್ರಿ ಹೇಳುವಷ್ಟು ಸ್ವಚ್ಛ ಇಲ್ಲ. ನಾನು ನೇರವಾಗಿ ಕೈವಾಡ ಇದೆ ಎಂದು ಹೇಳುತ್ತಿಲ್ಲ, ಆದರೆ ನನ್ನ ಬಳಿ ಪುರಾವೆ ಇಲ್ಲ, ನನಗೆ ಅನುಮಾನವಷ್ಟೇ ಇರೋದು ಎಂದು ತಮ್ಮ ಆರೋಪಿಸಿದ್ದಾರೆ.

RelatedPosts

ಪ್ರಧಾನಿ ಮೋದಿಗೆ ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್ ಫೋನ್: ಹಾರ್ಮುಜ್ ಜಲಸಂಧಿ ಮತ್ತು ಮಧ್ಯ ಏಷ್ಯಾ ಬಗ್ಗೆ ಚರ್ಚೆ

ಯಾರಾಗ್ತಾರೆ ಈ ಬಾರಿ ತಮಿಳುನಾಡಿನ ಮುಖ್ಯಮಂತ್ರಿ? ಡಿಎಂಕೆ-ಎಐಡಿಎಂಕೆ-ಟಿವಿಕೆ ನಡುವೆ ರೋಚಕ ಪೈಪೋಟಿ

ಅಮಿತ್ ಶಾ ಪ್ಲಾನ್ ನೋಡಿ ಚಾಣಕ್ಯನೂ ಶಾಕ್ ಆಗುತ್ತಿದ್ದ: ಪ್ರಿಯಾಂಕಾ ಗಾಂಧಿ

ಕ್ಷೇತ್ರ ಮರುವಿಂಗಡಣೆಯಿಂದ ಕರ್ನಾಟಕದ ಸಂಸದರ ಸಂಖ್ಯೆ 28ರಿಂದ 42ಕ್ಕೆ ಏರಿಕೆ: ಅಮಿತ್ ಶಾ

ADVERTISEMENT
ADVERTISEMENT

ಈ ಆರೋಪಗಳ ಜೊತೆಗೆ, ರಾಯರೆಡ್ಡಿ ಅವರು ಕೇಂದ್ರ ಗೃಹಮಂತ್ರಿ ಅಮಿತ್ ಶಾ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರತ್ತ ತೀವ್ರ ನಿರೀಕ್ಷೆಗಳನ್ನು ವ್ಯಕ್ತಪಡಿಸಿದರು. ನೈತಿಕತೆ ಇದ್ದರೆ ಅಮಿತ್ ಶಾ ರಾಜೀನಾಮೆ ನೀಡಲಿ. ಮೋದಿ ದೇಶದ ಜನರ ಬಳಿ ಕ್ಷಮೆ ಕೇಳಲಿ ಎಂದು ಡಿಮಾಂಡ್ ಮಾಡಿದರು. ದೆಹಲಿ ಸ್ಫೋಟವನ್ನು ಕಟ್ಟಿಕೊಂಡು ಖಂಡಿಸಿದ ಅವರು, ಇದು ಒಂದು ಹೀನ ಕೃತ್ಯ. ಪಾಕಿಸ್ತಾನದ ಸಂಘಟನೆಗಳ ಜೊತೆ ಸಂಬಂಧ ಇದೆ ಅಂತ ತಿಳಿದು ಬಂದಿದೆ. ಕೇಂದ್ರ ಸರ್ಕಾರದ ಇಂಟೆಲಿಜೆನ್ಸ್ ವಿಭಾಗ ಸಂಪೂರ್ಣ ವಿಫಲವಾಗಿದೆ. ಸ್ಫೋಟಗೊಂಡ ಕಾರನ್ನು ಬೆಳಗ್ಗೆಯಿಂದಲೇ ವಾಚ್ ಮಾಡುತ್ತಿದ್ದೇವೆ ಅಂದಿದ್ದಾರೆ, ಹಾಗಿದ್ದರೂ ಸ್ಫೋಟ ಯಾಕೆ ಆಯಿತು ? ಎಂದು ಪ್ರಶ್ನಿಸಿದರು.

ರಾಜ್ಯಗಳಲ್ಲಿ ಸಣ್ಣ ಸಣ್ಣ ಘಟನೆಗಳಿಗೆ ಬಿಜೆಪಿ ನಾಯಕರು ರಾಜೀನಾಮೆ ಕೇಳುವುದನ್ನು ಉದಾಹರಿಸಿದ ರಾಯರೆಡ್ಡಿ, ಇಂತಹ ದೊಡ್ಡ ಭದ್ರತಾ ವಿಫಲತೆಗೆ ಇವತ್ತು ಯಾಕೆ ರಾಜೀನಾಮೆ ಕೇಳುತ್ತಿಲ್ಲ ? ಇದು ಬಿಜೆಪಿಯ ದ್ವಿಮುಖ ನೀತಿ ಎಂದು ದೂಷಿಸಿದರು. ಕೇಂದ್ರ ಸರ್ಕಾರ ಪಾಕಿಸ್ತಾನವನ್ನು ಭಯೋತ್ಪಾದಕ ದೇಶವೆಂದು ಘೋಷಿಸಬೇಕು ಎಂದು ಕೋರಿದ ಅವರು, ಮೋದಿ ಅವರಿಗೆ ಈ ಶಕ್ತಿ ಇದೆಯಾ ? ಹುಡುಕಿ ಹೊಡೆಯುತ್ತಿದ್ದೇವೆ ಅಂತಾರೆ, ಆದರೆ ದೇಶದಲ್ಲೇ ಭದ್ರತೆ ಇಲ್ಲ. ದೇಶದ ಜನರು ಕ್ಷಮಿಸುವುದಿಲ್ಲ ಎಂದು ಹೇಳಿದರು.

ಸಿದ್ದರಾಮಯ್ಯ ಅವರ ದೆಹಲಿ ಪ್ರವಾಸ ಮತ್ತು ಸಚಿವ ಸ್ಥಾನದ ಕುರಿತು ಮಾಧ್ಯಮಗಳಲ್ಲಿ ಬಂದ ಊಹಾಪೋಹಗಳ ಬಗ್ಗೆಯೂ ರಾಯರೆಡ್ಡಿ ಮಾತನಾಡಿದರು. ಸಿಎಂ ಅವರು ದೆಹಲಿಗೆ ಹೋಗ್ತಿದ್ದು, ನನಗೂ ಬರೋಕೆ ಹೇಳಿದ್ದಾರೆ. ಅದು ಸಚಿವ ಸಂಪುಟ ಚರ್ಚೆಗೆ ಅಲ್ಲ. ಕಪಿಲ್ ಸಿಬಲ್ ಅವರ ಪುಸ್ತಕ ಬಿಡುಗಡೆಗೆ. ಮಂತ್ರಿಗಳನ್ನ ಮಾಡೋದು ಸಿಎಂ ಅವರ ಪರಮಾಧಿಕಾರ ಎಂದು ಸ್ಪಷ್ಟಪಡಿಸಿದರು. ಸಚಿವರಾಗಲು ಸಂವಿಧಾನದಲ್ಲಿ ಹಿರಿತನ ಅಥವಾ ಕೌಶಲ್ಯಕ್ಕೆ ಅವಕಾಶ ಇಲ್ಲವೆಂದೂ, 26 ವರ್ಷ ವಯಸ್ಸು ಸಾಕೆಂದೂ ತಿಳಿಸಿದರು. ಸಚಿವ ಸ್ಥಾನ ನಾನು ಕೇಳಿದ್ದೀನಿ. ಸಿಎಂ ಅವರು ನೋಡೋಣ ಅಂದಿದ್ದಾರೆ. ನನ್ನ ಪ್ರಕಾರ ಸಿಎಂ ಬದಲಾವಣೆ ಇಲ್ಲ. ನಮ್ಮ ಪಕ್ಷದಲ್ಲಿ ಆಂತರಿಕ ಪ್ರಜಾಪ್ರಭುತ್ವ ವ್ಯವಸ್ಥೆ ಇದೆ ಎಂದರು.

ಕೊನೆಯಲ್ಲಿ, ಪಕ್ಷದ ಅಧ್ಯಕ್ಷ ಡಿಕೆ ಶಿವಕುಮಾರ್ (ಡಿಕೆಶಿ) ಅವರ ಶಾಸಕರ ಸಂಖ್ಯಾಬಲ ಮುಖ್ಯ ಅಲ್ಲ ಎಂಬ ಹೇಳಿಕೆಗೆ ಬೆಂಬಲ ನೀಡಿದ ರಾಯರೆಡ್ಡಿ, ಡಿಕೆಶಿ ಅವರು ಹೇಳಿದ್ದರಲ್ಲಿ ಯಾವುದೂ ತಪ್ಪಿಲ್ಲ. ನಾನಂತೂ ಮಂತ್ರಿ ಆಗ್ತಿನೊ ಬಿಡ್ತಿನೋ ಗೊತ್ತಿಲ್ಲ, ಆದರೆ ಸಿದ್ದರಾಮಯ್ಯಗೆ ಮತ ಹಾಕುತ್ತೇನೆ ಎಂದು ಹೇಳಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

BeFunky collage 2026 04 16T232713.526

MI vs PBKS: ಡಿ ಕಾಕ್ ಶತಕ ವ್ಯರ್ಥ! ಮುಂಬೈಗೆ ಸತತ 4ನೇ ಸೋಲು, ಪಂಜಾಬ್ ಭರ್ಜರಿ ಜಯ

by ಶ್ರೀದೇವಿ ಬಿ. ವೈ
April 16, 2026 - 11:29 pm
0

BeFunky collage 2026 04 16T230816.923

MI vs PBKS: ಈ ಸೀಸನ್‌ನ ಅದ್ಭುತ ಕ್ಯಾಚ್ ಹಿಡಿದ ಶ್ರೇಯಸ್ ಅಯ್ಯರ್‌

by ಶ್ರೀದೇವಿ ಬಿ. ವೈ
April 16, 2026 - 11:10 pm
0

BeFunky collage 2026 04 16T222929.655

ಪ್ರಧಾನಿ ಮೋದಿಗೆ ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್ ಫೋನ್: ಹಾರ್ಮುಜ್ ಜಲಸಂಧಿ ಮತ್ತು ಮಧ್ಯ ಏಷ್ಯಾ ಬಗ್ಗೆ ಚರ್ಚೆ

by ಶ್ರೀದೇವಿ ಬಿ. ವೈ
April 16, 2026 - 10:36 pm
0

BeFunky collage (100)

ಯಾರಾಗ್ತಾರೆ ಈ ಬಾರಿ ತಮಿಳುನಾಡಿನ ಮುಖ್ಯಮಂತ್ರಿ? ಡಿಎಂಕೆ-ಎಐಡಿಎಂಕೆ-ಟಿವಿಕೆ ನಡುವೆ ರೋಚಕ ಪೈಪೋಟಿ

by Hemanth Kumar S
April 16, 2026 - 9:53 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 16T135747.823
    ಯೋಗೇಶ್ ಗೌಡ ಹ*ತ್ಯೆ ಕೇಸ್: ವಿನಯ್ ಕುಲಕರ್ಣಿ ಸೇರಿ 17 ಅಪರಾಧಿಗಳಿಗೆ ನಾಳೆ ಶಿಕ್ಷೆ ಪ್ರಮಾಣ ಪ್ರಕಟ
    April 16, 2026 | 0
  • Untitled design 2026 04 16T123200.992
    ನಾನು IAS ಅಧಿಕಾರಿ ಎಂದು ನಂಬಿಸಿ ವಂಚನೆ: ಖತರ್ನಾಕ್ ಆರೋಪಿ ಅರೆಸ್ಟ್
    April 16, 2026 | 0
  • Untitled design 2026 04 16T091209.963
    ಇಂದಿನಿಂದ ಮೇ. 15ರವರೆಗೆ ಜನಗಣತಿ ಪ್ರಾರಂಭ
    April 16, 2026 | 0
  • Untitled design 2026 04 16T082426.103
    ಯೋಗೇಶ್ ಗೌಡ ಹ*ತ್ಯೆ ಕೇಸ್‌‌ನಲ್ಲಿ ವಿನಯ್ ಕುಲಕರ್ಣಿ ಅಪರಾಧಿ: ಇಂದು ಶಿಕ್ಷೆಯ ಪ್ರಮಾಣ ಪ್ರಕಟ
    April 16, 2026 | 0
  • Untitled design 2026 04 16T080701.965
    ಭೀಕರ ರಸ್ತೆ ಅಪಘಾತ: ರಾಯರ ದರ್ಶನಕ್ಕೆ ತೆರಳುತ್ತಿದ್ದ 8 ಮಂದಿ ದುರ್ಮರಣ
    April 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version