• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, June 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಟೋಬಿ ಚೈತ್ರಾ ಆಚಾರ್ ‘ಮಾರ್ನಮಿ’ಗೆ ಸುದೀಪ್ ಸಾಥ್

ಕರಾವಳಿಯ ದಸರಾ ಬೆರಗು.. ಮಾರ್ನಮಿ ಫುಲ್ ಮೆರುಗು

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
November 12, 2025 - 6:25 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design (43)

ಮಾರ್ನಮಿ ಚಿತ್ರಕ್ಕೆ ಹಿನ್ನೆಲೆ ಧ್ವನಿ ನೀಡಿದ್ದ ಬಾದ್‌ಷಾ ಕಿಚ್ಚ ಸುದೀಪ್, ಅದರ ಟ್ರೈಲರ್ ಕೂಡ ಲಾಂಚ್ ಮಾಡಿ, ಟೀಂಗೆ ಸಾಥ್ ನೀಡಿದ್ದಾರೆ. ಟೋಬಿ ಚೈತ್ರಾ ಆಚಾರ್ ನಟನೆಯ ಮಾರ್ನಮಿಯ ಕಥೆ ಏನು..? ಸ್ಯಾಂಪಲ್ಸ್ ಹೇಗಿದೆ..? ಕಿಚ್ಚ ಹೇಳಿದ್ದೇನು ಅನ್ನೋದ್ರ ಕಂಪ್ಲೀಟ್ ಕಹಾನಿ ಇಲ್ಲಿದೆ. ನೀವೊಮ್ಮೆ ನೋಡಿ

Marnami Release: ನ.21ಕ್ಕೆ 'ಮಾರ್ನಮಿ' ತೆರೆಗೆ

RelatedPosts

ಸಾವಿರ ಸಂಚಿಕೆಗಳ ಸಾರ್ಥಕತೆ: ಕರುನಾಡ ಮನೆಮನ ಗೆದ್ದ ‘ಭಾಗ್ಯಲಕ್ಷ್ಮೀ’ ಈ ವಾರಾಂತ್ಯಕ್ಕೆ ಮುಕ್ತಾಯ!

“ಚಾರ್ಜ್‌ಶೀಟ್ 03-08” ಚಿತ್ರಕ್ಕೆ ಸೆನ್ಸಾರ್ ಮಂಡಳಿಯಿಂದ ಮೆಚ್ಚುಗೆ

ಶಾಹಿದ್ ಟಚ್‌ಗೆ ರಶ್ಮಿಕಾ ಶಾಕ್…ಫ್ಯಾನ್ಸ್ ಕನ್ಫ್ಯೂಸ್..!

ಸಮಂತಾಗೆ ಮೋಸ ಮಾಡಿದ್ರಾ ನಾಗಚೈತನ್ಯ?ಮುಗಿದು ಹೋದ ಕಥೆಗೆ ಮರುಜೀವ

ADVERTISEMENT
ADVERTISEMENT

 

ಟೋಬಿ ಚೈತ್ರಾ ಆಚಾರ್ ‘ಮಾರ್ನಮಿ’ಗೆ ಸುದೀಪ್ ಸಾಥ್

ಹಿನ್ನೆಲೆ ಧ್ವನಿ ನೀಡಿದ್ರು.. ಟ್ರೈಲರ್ ಕೂಡ ಲಾಂಚ್ ಮಾಡಿದ್ರು

ಮಾರ್ನಮಿ ಅನ್ನೋ ಡಿಫರೆಂಟ್ ಟೈಟಲ್ ಜೊತೆ ಕಥಾವಸ್ತುವನ್ನು ಕೂಡ ಇಟ್ಕೊಂಡು ಇದೇ ನವೆಂಬರ್ 21ಕ್ಕೆ ಸಿನಿಮಾವೊಂದು ತೆರೆಗೆ ಬರ್ತಿದೆ. ಟೋಬಿ ಖ್ಯಾತಿಯ ಮೋಸ್ಟ್ ವರ್ಸಟೈಲ್ ಆ್ಯಕ್ಟರ್ ಚೈತ್ರಾ ಜೆ ಆಚಾರ್ ಈ ಚಿತ್ರದ ನಾಯಕನಟಿ. ಇವರೊಟ್ಟಿಗೆ ಕಿರುತೆರೆಯ ಕಲಾವಿದ ರಿತ್ವಿಕ್ ಮಠದ್ ನಾಯಕನಟನಾಗಿ ಬೆಳ್ಳಿತೆರೆಗೆ ಪಾದಾರ್ಪಣೆ ಮಾಡ್ತಿದ್ದಾರೆ. ಇತ್ತೀಚೆಗೆ ನಟ ಸುದೀಪ್ ಮಾರ್ನಮಿ ಚಿತ್ರದ ಟ್ರೈಲರ್ ಲಾಂಚ್ ಮಾಡಿ, ಟೀಂಗೆ ಸಾಥ್ ನೀಡಿದ್ದು ಇಂಟರೆಸ್ಟಿಂಗ್.

ಮಾರ್ನಮಿ'ಗೆ ಮೋಹಕ ತಾರೆ ರಮ್ಯಾ ಸಾಥ್…ಚೈತ್ರಾ ಆಚಾರ್ ಪಾತ್ರ ಪರಿಚಯ – PopcornKannada

ಯೆಸ್.. ಮಾರ್ನಮಿ ಅಂದ್ರೆ ಕರಾವಳಿ ಭಾಗದಲ್ಲಿ ನಡೆಯೋ ದಸರಾ ಎಂದರ್ಥ. ಸಿನಿಮಾಗಾಗಿ ಇಡೀ ದಸರಾ ವೈಭವವನ್ನ ಸೆಟ್‌ಗಳ ಮೂಲಕ ಸೃಷ್ಠಿಸಿ, ಈ ಸಿನಿಮಾನ ಸೆರೆ ಹಿಡಿದಿರೋ ಚಿತ್ರತಂಡವನ್ನು ಮೆಚ್ಚಲೇಬೇಕಾದ ವಿಷಯವಾಗಿದೆ. ಹಾಗಾಗಿಯೇ ಸ್ವತಃ ಕಿಚ್ಚನೇ ಮಾರ್ನಮಿ ಚಿತ್ರಕ್ಕೆ ಹಿನ್ನೆಲೆ ಧ್ವನಿ ಕೂಡ ನೀಡಿದ್ರು. ಇದೀಗ ಟ್ರೈಲರ್ ಲಾಂಚ್ ಮಾಡಿ, ಚಿತ್ರತಂಡದ ಹಾನೆಸ್ಟ್ ಎಫರ್ಟ್‌, ಹಾರ್ಡ್ ವರ್ಕ್, ಇನ್ವಾಲ್ಮೆಂಟ್, ಎಮೋಷನ್‌ನ ಕೊಂಡಾಡಿದ್ದಾರೆ.

ಕರಾವಳಿಯ ದಸರಾ ಬೆರಗು.. ಮಾರ್ನಮಿ ಫುಲ್ ಮೆರುಗು

ಕಿರುತೆರೆ ರಿತ್ವಿಕ್ ಬೆಳ್ಳಿಯಾನ.. ಆರಡಿ ಕಟೌಟ್‌‌‌ ಅಭಯಹಸ್ತ

ರಿಶಿತ್ ಶೆಟ್ಟಿ ನಿರ್ದೇಶನದ ಸಿನಿಮಾ ಇದಾಗಿದ್ದು, ರಿತ್ವಿಕ್ ಹಾಗೂ ಚೈತ್ರಾ ಜೆ ಆಚಾರ್ ಜೊತೆಗೆ ಸುಮನ್ ತಲ್ವಾರ್, ಪ್ರಕಾಶ್ ತುಮಿನಾಡು, ಸೋನು ಗೌಡ , ಜ್ಯೋತೀಶ್ ಶೆಟ್ಟಿ, ರೋಚಿತ್, ಸ್ವರಾಜ್ ಶೆಟ್ಟಿ, ಮೈಮ್ ರಾಮದಾಸ್ ಹಾಗೂ ಚೈತ್ರಾ ಶೆಟ್ಟಿ ಸೇರಿದಂತೆ ಬಹುದೊಡ್ಡ ತಾರಾಗಣವಿದೆ. ಸಲಗ, ಭೀಮ ಖ್ಯಾತಿಯ ಶಿವಸೇನ ಕ್ಯಾಮೆರಾ ಕೈಚಳಕ ಚಿತ್ರಕ್ಕಿದ್ದು, ವರದಾರಜ್ ಕಾಮತ್ ಆರ್ಟ್ ವರ್ಕ್, ಚರಣ್ ರಾಜ್ ಸಂಗೀತ ಮಾರ್ನಮಿಗಿದೆ. ಆ್ಯಕ್ಷನ್, ಎಮೋಷನ್, ಹುಲಿ ಕುಣಿತವನ್ನು ಬ್ಲೆಂಡ್ ಮಾಡಿ ಟ್ರೈಲರ್‌‌ನ ಆಕರ್ಷಕವಾಗಿ ಕಟ್ ಮಾಡಲಾಗಿದ್ದು, ಕಿಚ್ಚನ ಧ್ವನಿ ಸಿನಿಮಾಗೆ ಆನೆಬಲ ತಂದುಕೊಟ್ಟಿದೆ.

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 06 01T202102.715

ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಪ್ರತಿಷ್ಠಿತ ‘ಡೈಮಂಡ್ ಅವಾರ್ಡ್’ ಗರಿ

by ಶಾಲಿನಿ ಕೆ. ಡಿ
June 1, 2026 - 8:21 pm
0

Untitled design 2026 06 01T195412.366

ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ನುಡಿದ ಭವಿಷ್ಯ ನಿಜವಾಯ್ತಾ?

by ಶಾಲಿನಿ ಕೆ. ಡಿ
June 1, 2026 - 7:55 pm
0

Untitled design 2026 06 01T184959.675

ಮೋದಿ ಬರೀ ಮಾತಿನ ಮಲ್ಲ, ಜನರ ಸಮಸ್ಯೆಗಳ ಬಗ್ಗೆ ಕಾಳಜಿ ಇಲ್ಲ: ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

by ಶಾಲಿನಿ ಕೆ. ಡಿ
June 1, 2026 - 6:50 pm
0

Untitled design 2026 06 01T183042.679

IPL 2026: ಪ್ರಶಸ್ತಿಗಳ ಜೊತೆಗೆ ವೈಭವ್ ಸೂರ್ಯವಂಶಿ ಗಳಿಸಿದ ಹಣವೆಷ್ಟು?

by ಶಾಲಿನಿ ಕೆ. ಡಿ
June 1, 2026 - 6:31 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (29)
    ಸಾವಿರ ಸಂಚಿಕೆಗಳ ಸಾರ್ಥಕತೆ: ಕರುನಾಡ ಮನೆಮನ ಗೆದ್ದ ‘ಭಾಗ್ಯಲಕ್ಷ್ಮೀ’ ಈ ವಾರಾಂತ್ಯಕ್ಕೆ ಮುಕ್ತಾಯ!
    June 1, 2026 | 0
  • Untitled design 2026 05 30T232140.875
    “ಚಾರ್ಜ್‌ಶೀಟ್ 03-08” ಚಿತ್ರಕ್ಕೆ ಸೆನ್ಸಾರ್ ಮಂಡಳಿಯಿಂದ ಮೆಚ್ಚುಗೆ
    May 30, 2026 | 0
  • Untitled design 2026 05 30T213838.833
    ಶಾಹಿದ್ ಟಚ್‌ಗೆ ರಶ್ಮಿಕಾ ಶಾಕ್…ಫ್ಯಾನ್ಸ್ ಕನ್ಫ್ಯೂಸ್..!
    May 30, 2026 | 0
  • Untitled design 2026 05 30T195823.107
    ಸಮಂತಾಗೆ ಮೋಸ ಮಾಡಿದ್ರಾ ನಾಗಚೈತನ್ಯ?ಮುಗಿದು ಹೋದ ಕಥೆಗೆ ಮರುಜೀವ
    May 30, 2026 | 0
  • Untitled design 2026 05 30T185424.093
    ಹಸು ನಮ್ಮ ತಾಯಿ, ಬೀಫ್ ಮುಟ್ಟಲ್ಲ..ಸಲ್ಮಾನ್ ಖಾನ್‌ಗೆ ಹಿಂದೂ ಕನೆಕ್ಷನ್
    May 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version