• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, March 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ನವೆಂಬರ್ 15 ರಿಂದ ಕರುನಾಡನ್ನು ಕುಣಿಸಲು ಮತ್ತೆ ಮರಳಿ ಬಂದ ಡಾನ್ಸ್ ಕರ್ನಾಟಕ ಡಾನ್ಸ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 13, 2025 - 3:56 pm
in ಸಿನಿಮಾ
0 0
0
Untitled design 2025 11 13T155404.521

ಬೆಂಗಳೂರು, ನವೆಂಬರ್ 12, 2025: ವಿಭಿನ್ನ ಫಿಕ್ಷನ್ ಮತ್ತು ನಾನ್ ಫಿಕ್ಷನ್ ಕಾರ್ಯಕ್ರಮಗಳ ಮೂಲಕ ವೀಕ್ಷಕರನ್ನು ರಂಜಿಸುತ್ತಾ ಬಂದಿರುವ ಜೀ ಕನ್ನಡ ಇದೀಗ ವೀಕ್ಷಕರಿಗೆ ಮತ್ತೊಂದು ಸರ್ಪ್ರೈಸ್ ನೀಡಿದೆ. ಜನಮನ್ನಣೆ ಗಳಿಸಿರುವ ಎಲ್ಲರ ಅಚ್ಚುಮೆಚ್ಚಿನ ಡಾನ್ಸ್ ರಿಯಾಲಿಟಿ ಶೋ ‘ಡಾನ್ಸ್ ಕರ್ನಾಟಕ ಡಾನ್ಸ್’ ಹೊಸ ಸೀಸನ್‌ನೊಂದಿಗೆ ಮರಳಿ ಬರುತ್ತಿದೆ. ಡಾನ್ಸ್ ಮೂಲಕ ಪ್ರೇಕ್ಷಕರ ಹೃದಯ ಗೆದ್ದ ಈ ಶೋ ಈ ಬಾರಿ ಇನ್ನಷ್ಟು ವಿಭಿನ್ನವಾಗಿರಲಿದೆ. ಹೊಸ ಥೀಮ್‌ಗಳು, ಅದ್ಭುತ ಪ್ರತಿಭೆಗಳ ಪ್ರದರ್ಶನಗಳೊಂದಿಗೆ ಈ ಬಾರಿಯ ಶೋ ಮತ್ತಷ್ಟು ಮನರಂಜನೆ ನೀಡಲು ಸಜ್ಜಾಗಿದೆ. ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಶೋ ನವೆಂಬರ್ 15ರಂದು ಪ್ರೀಮಿಯರ್ ಆಗಲಿದ್ದು, ಪ್ರತೀ ಶನಿವಾರ ಮತ್ತು ಭಾನುವಾರ ಸಂಜೆ 7:30ಕ್ಕೆ ಪ್ರಸಾರವಾಗಲಿದೆ.

ತನ್ನ ಮಾತಿನ ಮೂಲಕ ಜನಮನ್ನಣೆ ಪಡೆದ ಅನುಶ್ರೀ ಅವರು ಈ ಸೀಸನ್‌ನ ಆಂಕರ್ ಆಗಿರಲಿದ್ದು, ಜಡ್ಜಸ್ ಪ್ಯಾನೆಲ್‌ನಲ್ಲಿ ಹ್ಯಾಟ್ರಿಕ್ ಹೀರೋ ಡಾ. ಶಿವರಾಜ್‌ಕುಮಾರ್, ಡಿಂಪಲ್ ಕ್ವೀನ್ ರಚಿತಾ ರಾಮ್, ಚಿನ್ನಾರಿ ಮುತ್ತ ವಿಜಯ ರಾಘವೇಂದ್ರ ಮತ್ತು ಮ್ಯೂಸಿಕ್ ಮಾಂತ್ರಿಕ ಅರ್ಜುನ್ ಜನ್ಯ ಇರಲಿದ್ದಾರೆ. ಕರುನಾಡ ಚಕ್ರವರ್ತಿ ಎಂದು ಚಿರಪರಿಚಿತರಾಗಿರುವ ಡಾ.ಶಿವರಾಜ್ ಕುಮಾರ್ ಅವರು ಅತ್ಯುತ್ತಮ ನಟ ಮಾತ್ರವಲ್ಲದೆ ಒಳ್ಳೆಯ ಡ್ಯಾನ್ಸರ್ ಆಗಿದ್ದು ತನ್ನ ಡಿಫರೆಂಟ್ ಸ್ಟೈಲ್ ಗೆ ಜನಪ್ರಿಯ. ಇನ್ನು ಇವರ ವರುಷಗಳ ಅನುಭವ, ಜ್ಞಾನ ಸ್ಪರ್ಧಿಗಳಿಗೆ ಹುಮ್ಮಸ್ಸು ನೀಡಲಿದೆ. ನಟಿ ಮಾತ್ರವಲ್ಲದೆ, ಶಾಸ್ತ್ರೀಯ ನೃತ್ಯಗಾರ್ತಿಯೂ ಆಗಿರುವ ರಚಿತಾರಾಮ್ ಅವರ ನಾಲೆಡ್ಜ್, ಬಹುಮುಖ ಪ್ರತಿಭೆ, ರಾಷ್ಟ್ರಪ್ರಶಸ್ತಿ ವಿಜೇತ ವಿಜಯ ರಾಘವೇಂದ್ರ ಅವರ ನಟನೆ, ಸಂಗೀತ ಮತ್ತು ಡಾನ್ಸ್ ಬಗೆಗಿನ ಜ್ಞಾನ, ಮತ್ತು ಅರ್ಜುನ್ ಜನ್ಯ ಅವರಿಗಿರುವ ಸಂಗೀತ, ತಾಳ, ಲಯಗಳ ಅರಿವು ಈ ಶೋಗೆ ಹೆಚ್ಚಿನ ಶಕ್ತಿ ತುಂಬಲಿದೆ.

RelatedPosts

ನಟಿ ಸೋನಲ್ ಮೊಂಥೆರೋ ಪ್ರೆಗ್ನೆಂಟ್‌? ವೈರಲ್ ವಿಡಿಯೋ ಹಿಂದಿನ ನಿಜವೇನು ಗೊತ್ತಾ!

ರಾಮಭಕ್ತನ ಕುರಿತಾದ ಕಿರುಚಿತ್ರ “ಮಹರ್ಷಿ ವಾಲ್ಮಿಕಿ”

DKD ಕಂಟೆಸ್ಟೆಂಟ್ಸ್, ಮಾಸ್ಟರ್ಸ್‌ಗೆ ಶಿವಣ್ಣ ಬಂಪರ್ ಆಫರ್..!

ಟೀಸರ್ & ಸಾಂಗ್ಸ್‌ನಿಂದ ಭರವಸೆ ಮೂಡಿಸಿದ ‘ಪೀಟರ್’

ADVERTISEMENT
ADVERTISEMENT

ಈ ಸೀಸನ್‌ನಲ್ಲಿ ಬಿಗ್ ಟ್ವಿಸ್ಟ್ ಇರಲಿದ್ದು ಜನಪ್ರಿಯ ಸೆಲೆಬ್ರಿಟಿಗಳು ರಾಜ್ಯದಾದ್ಯಂತ ಆಯ್ಕೆಯಾದ ಪ್ರತಿಭಾವಂತ ನೃತ್ಯಗಾರರೊಂದಿಗೆ ಜೋಡಿಯಾಗಿ ಪಾಲ್ಗೊಳ್ಳಲಿದ್ದಾರೆ. ಸೆಲೆಬ್ರಿಟಿಗಳ ಸಾಲಿನಲ್ಲಿ ಧನಂಜಯ್, ಭವ್ಯಾ ಗೌಡ, ಆರತಿ ಪಡುಬಿದ್ರಿ, ಅಮೋಘ್, ಪ್ರತೀಕ್ಷಾ, ನಂದಿನಿ, ಅನೂಪ್, ಸ್ಮೈಲ್ ಗುರು ರಕ್ಷಿತ್, ಜಗಪ್ಪ, ಅನನ್ಯ, ಪೂಜಾ ರಮೇಶ್ ಮತ್ತು ಅಶ್ವಿನ್ ಇರಲಿದ್ದಾರೆ. ಮೊದಲ ಎಪಿಸೋಡ್ ನಲ್ಲಿ ಸೆಲೆಬ್ರಿಟಿ ಡ್ಯಾನ್ಸರ್ ಗಳು ಇರಲಿದ್ದು, ಕರ್ನಾಟಕದ ವಿವಿಧ ಭಾಗಗಳಲ್ಲಿ ನಡೆದ ಆಡಿಷನ್ ನಲ್ಲಿ ಸೆಲೆಕ್ಟ್ ಆದ ಡ್ಯಾನ್ಸರ್ ಗಳು ಮುಂಬರಲಿರುವ ಎಪಿಸೋಡ್ ಗಳಲ್ಲಿ ಇವರಿಗೆ ಜೋಡಿಯಾಗಲಿದ್ದಾರೆ. ಯಾವ ಸೆಲೆಬ್ರಿಟಿಗೆ ಯಾರು ಜೋಡಿ ಆಗ್ತಾರೆ ಎಂಬುದು ವೀಕ್ಷಕರಲ್ಲಿ ಕುತೂಹಲ ಮೂಡಿಸಲಿದೆ.

ಜೀ ಕನ್ನಡ ಮನರಂಜನೆ ಲೋಕದಲ್ಲಿ ತನ್ನ ಪ್ರೇಕ್ಷಕರಿಗೆ ಸದಾ ಹೊಸತನವನ್ನು ನೀಡುತ್ತಾ ಕರ್ನಾಟಕದ ಮನೆಮಾತಾಗಿದೆ. ಇದೀಗ ಈ ಪರಂಪರೆಯನ್ನು ಮುಂದುವರೆಸುತ್ತಾ ಬಂದಿರುವ ಜೀ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ಹೊಸ ಸೀಸನ್ ಮೂಲಕ ಡಾನ್ಸ್ ಹಬ್ಬವನ್ನು ಸೃಷ್ಠಿಸಲಿದೆ. ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್‌ನ ಹೊಸ ಸೀಸನ್ ಡಾನ್ಸ್ ಮತ್ತು ಕ್ರಿಯೇಟಿವಿಟಿ ಎದ್ದು ಕಾಣಲಿದೆ. ಪ್ರತಿ ಎಪಿಸೋಡ್‌ನಲ್ಲಿ ವಿಭಿನ್ನ ಥೀಮ್‌ಗಳು, ರೋಮಾಂಚನಕಾರಿ ಫೇಸ್‌ಆಫ್‌ಗಳು ಮತ್ತು ಕರ್ನಾಟಕದ ಸಂಸ್ಕೃತಿ, ರಿದಮ್ ಮತ್ತು ಆತ್ಮಸ್ಥೈರ್ಯವನ್ನು ಪ್ರತಿಬಿಂಬಿಸುವ ಡಾನ್ಸ್ ಗಳು ಇರಲಿದ್ದು ಇದು ಪ್ರೇಕ್ಷಕರನ್ನು ತನ್ನತ್ತ ಸೆಳೆಯಲಿದೆ. ಇನ್ನು ವರುಷದ ಬಳಿಕ ಈಗ ಡಾನ್ಸ್ ಕರ್ನಾಟಕ ಡಾನ್ಸ್ ಪ್ರೇಕ್ಷಕರನ್ನು ಮತ್ತೊಮ್ಮೆ ಮೋಡಿ ಮಾಡಲು ಸಿದ್ಧವಾಗಿದೆ.

ಡಾನ್ಸ್ ಹಬ್ಬವನ್ನು ಕಣ್ಣುತುಂಬಿಸಿಕೊಳ್ಳಲು ವೀಕ್ಷಿಸಿ ‘ಡಾನ್ಸ್ ಕರ್ನಾಟಕ ಡಾನ್ಸ್’ ಇದೆ 15 ರಿಂದ, ಶನಿವಾರ ಮತ್ತು ಭಾನುವಾರ ರಾತ್ರಿ 7:30 ಕ್ಕೆ

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 25T233600.549

ಹಾರ್ಮುಜ್‌ನಲ್ಲಿ ಭಾರತ ‘ಆಪರೇಷನ್ ಊರ್ಜಾ’ ಆರಂಭ: ಇಂಧನ ಭದ್ರತೆಗೆ ಮಹತ್ವದ ಹೆಜ್ಜೆ

by Hemanth Kumar S
March 25, 2026 - 11:40 pm
0

Untitled design 2026 03 25T232307.848

ಛತ್ತೀಸ್‌ಗಢದಲ್ಲಿ ಹಕ್ಕಿ ಜ್ವರ ಭೀತಿ: 4,400 ಕೋಳಿಗಳ ಸಾ*ವು

by ಶಾಲಿನಿ ಕೆ. ಡಿ
March 25, 2026 - 11:29 pm
0

Untitled design 2026 03 25T231317.734

ನಟಿ ಸೋನಲ್ ಮೊಂಥೆರೋ ಪ್ರೆಗ್ನೆಂಟ್‌? ವೈರಲ್ ವಿಡಿಯೋ ಹಿಂದಿನ ನಿಜವೇನು ಗೊತ್ತಾ!

by ಶಾಲಿನಿ ಕೆ. ಡಿ
March 25, 2026 - 11:13 pm
0

Untitled design 2026 03 25T225105.552

ನಮ್ಮ ಷರತ್ತು ಒಪ್ಪಿದ್ರೆ ಮಾತ್ರ ಕದನ ವಿರಾಮ: ಟ್ರಂಪ್‌ಗೆ ಇರಾನ್‌ ಸವಾಲ್‌

by ಶಾಲಿನಿ ಕೆ. ಡಿ
March 25, 2026 - 10:53 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 25T231317.734
    ನಟಿ ಸೋನಲ್ ಮೊಂಥೆರೋ ಪ್ರೆಗ್ನೆಂಟ್‌? ವೈರಲ್ ವಿಡಿಯೋ ಹಿಂದಿನ ನಿಜವೇನು ಗೊತ್ತಾ!
    March 25, 2026 | 0
  • Untitled design 2026 03 25T221418.497
    ರಾಮಭಕ್ತನ ಕುರಿತಾದ ಕಿರುಚಿತ್ರ “ಮಹರ್ಷಿ ವಾಲ್ಮಿಕಿ”
    March 25, 2026 | 0
  • Untitled design 2026 03 25T190929.520
    DKD ಕಂಟೆಸ್ಟೆಂಟ್ಸ್, ಮಾಸ್ಟರ್ಸ್‌ಗೆ ಶಿವಣ್ಣ ಬಂಪರ್ ಆಫರ್..!
    March 25, 2026 | 0
  • Untitled design 2026 03 25T182208.431
    ಟೀಸರ್ & ಸಾಂಗ್ಸ್‌ನಿಂದ ಭರವಸೆ ಮೂಡಿಸಿದ ‘ಪೀಟರ್’
    March 25, 2026 | 0
  • Untitled design 2026 03 25T175623.462
    ನಿರ್ದೇಶಕ ಸನೋಜ್ ಮಿಶ್ರಾ ವಿರುದ್ಧ ಗಂಭೀರ ಆರೋಪ: ಕಣ್ಣೀರಿಟ್ಟ ಮೊನಾಲಿಸಾ ಭೋಂಸ್ಲೆ
    March 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version