• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮುಧೋಳದಲ್ಲಿ ವಿಕೋಪಕ್ಕೆ ತಿರುಗಿದ ಕಬ್ಬು ಬೆಳೆಗಾರರ ಹೋರಾಟ: 100ಕ್ಕೂ ಹೆಚ್ಚು ಟ್ರಾಕ್ಟರ್‌ಗಳಿಗೆ ಬೆಂಕಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 13, 2025 - 7:37 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2025 11 13T192837.954

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲ್ಲೂಕಿನ ಸಮಿರವಾಡಿಯಲ್ಲಿ ಬುಧವಾರ ಕಬ್ಬು ರೈತರ ಹೋರಾಟ ತೀವ್ರ ಸ್ವರೂಪ ಪಡೆದಿದ್ದು, ಗೋದಾವರಿ ಸಕ್ಕರೆ ಕಾರ್ಖಾನೆ ಆವರಣದಲ್ಲಿ ನಿಂತಿದ್ದ ನೂರಕ್ಕೂ ಹೆಚ್ಚು ಕಬ್ಬು ತುಂಬಿದ ಟ್ರಾಕ್ಟರ್‌ಗಳಿಗೆ ಬೆಂಕಿ ಹಚ್ಚಿದ ಘಟನೆ ನಡೆದಿದೆ.

ಮುಧೋಳದ ಸಮೀರವಾಡೆ ಗೋದಾವರಿ ಕಾರ್ಖಾನೆ ಮಾರ್ಗದಲ್ಲಿ ರೈತರು ಪ್ರತಿಭಟನೆ ಆರಂಭಿಸಿದ್ದರು. ಕಾರ್ಖಾನೆ ಆಡಳಿತ ಹಾಗೂ ಮಾಲೀಕರು ಮಾತುಕತೆಗೆ ಮುಂದಾಗದೇ ಇರುವುದರಿಂದ ಆಕ್ರೋಶಗೊಂಡ ರೈತರು ರಸ್ತೆಯ ಮಧ್ಯೆ ಕಬ್ಬು ತುಂಬಿದ್ದ ಟ್ರ್ಯಾಕ್ಟರ್ ಅನ್ನು ತಡೆದು, ಅದರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದರು. ಕ್ಷಣಾರ್ಧದಲ್ಲೇ ಟ್ರ್ಯಾಕ್ಟರ್ ಧಗಧಗನೆ ಹೊತ್ತಿ ಉರಿದವು.

RelatedPosts

ಮಸೀದಿ ಮುಂದೆ ಪಟಾಕಿ ಸಿಡಿಸಿ ಮೆರವಣಿಗೆ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೇಸ್‌‌ ದಾಖಲು

ರಣವೀರ್ ಸಿಂಗ್-ದೀಪಿಕಾ ದಂಪತಿಗೆ ಎರಡನೇ ಹೆಣ್ಣು ಮಗು ಜನನ

ರಾಯಚೂರಿನಲ್ಲಿ ಮಹಿಳೆಯ ಬರ್ಬರ ಹತ್ಯೆ; ಅಮ್ಮನ ಎದೆ ಮೇಲೆ ಮಲಗಿದ್ದ 2 ವರ್ಷದ ಕಂದಮ್ಮ

ರೈತರ ಸಂಕಷ್ಟಕ್ಕೆ ಸ್ಪಂದಿಸಲು ಸರ್ಕಾರ ಬದ್ಧ: ಡಿಸಿಎಂ ಡಾ.ಜಿ. ಪರಮೇಶ್ವರ

ADVERTISEMENT
ADVERTISEMENT

ರೈತರು ಬೈಕ್ ಹಾಗೂ ಲಾರಿ ವಾಹನಗಳಲ್ಲಿ ಕಾರ್ಖಾನೆಯತ್ತ ಮುತ್ತಿಗೆ ಹಾಕಿದರು. ಕಾರ್ಖಾನೆಯ ಆವರಣದಲ್ಲಿದ್ದ ಕಬ್ಬು ತುಂಬಿದ ಟ್ರ್ಯಾಕ್ಟರ್‌ಗಳಿಗೆ ಬೆಂಕಿ ಹಚ್ಚಿದರು. ಸುಮಾರು 100ಕ್ಕೂ ಹೆಚ್ಚು ಟ್ರ್ಯಾಕ್ಟರ್‌ಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾದವು. ಘಟನೆಯ ಮಾಹಿತಿ ದೊರಕುತ್ತಿದ್ದಂತೆಯೇ ಮುಧೋಳ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಲು ಹರಸಾಹಸ ಪಟ್ಟರು. ಕಾರ್ಖಾನೆ ಸುತ್ತಮುತ್ತಲಿನ ಪ್ರದೇಶದಲ್ಲಿ ದಟ್ಟ ಹೊಗೆ ಆವರಿಸಿತ್ತು.

ರೈತರು ಕಬ್ಬಿನ ದರದ ವಿಚಾರದಲ್ಲಿ ಸರ್ಕಾರ ಹಾಗೂ ಕಾರ್ಖಾನೆ ಮಾಲೀಕರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. “ಕಬ್ಬು ಬೆಳೆಯಲು ಎಷ್ಟು ಶ್ರಮ, ವೆಚ್ಚ ಬರುತ್ತದೆ ಎಂಬುದನ್ನು ಯಾರು ಅರ್ಥಮಾಡಿಕೊಳ್ಳುತ್ತಿಲ್ಲ. ಟನ್‌ಗೆ ಕನಿಷ್ಠ ರೂ.3500 ಕೊಡದಿದ್ದರೆ ನಾವು ಬಾಳಲು ಸಾಧ್ಯವಿಲ್ಲ,” ಎಂದು ರೈತರು ಅಸಮಾಧಾನ ವ್ಯಕ್ತಪಡಿಸಿದರು.

ಕಳೆದ ಕೆಲವು ವಾರಗಳಿಂದ ಬಾಗಲಕೋಟೆ ಜಿಲ್ಲೆಯ ಹಲವು ಭಾಗಗಳಲ್ಲಿ ಕಬ್ಬು ಬೆಳೆಗಾರರು ಪ್ರತಿಭಟನೆ ನಡೆಸುತ್ತಿದ್ದರು. ಆದರೆ ಕಾರ್ಖಾನೆಗಳು ಮಾತುಕತೆಗೆ ಬಾರದ ಕಾರಣ ರೈತರ ಹೋರಾಟ ಹಿಂಸಾತ್ಮಕ ತಿರುವು ಪಡೆದಿದೆ. ಮುಧೋಳ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪೊಲೀಸ್ ಪಡೆಯನ್ನು ಹೆಚ್ಚುವರಿಯಾಗಿ ನಿಯೋಜಿಸಲಾಗಿದೆ. ಪರಿಸ್ಥಿತಿ ಇನ್ನೂ ಗಂಭೀರವಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಎಚ್ಚರಿಕೆ ವಹಿಸಿದ್ದಾರೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 09 19T215804.442

“ಬೆಂಗಳೂರಿಗೆ ಬಂದರೆ ಸ್ವಂತ ಮನೆಗೆ ಬಂದಂತೆ ಭಾಸವಾಗುತ್ತದೆ”; ನ್ಯಾಚುರಲ್ ಸ್ಟಾರ್ ನಾನಿ

by ಶಾಲಿನಿ ಕೆ. ಡಿ
September 19, 2026 - 9:59 pm
0

Untitled design 2026 09 19T214531.387

ಮಸೀದಿ ಮುಂದೆ ಪಟಾಕಿ ಸಿಡಿಸಿ ಮೆರವಣಿಗೆ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೇಸ್‌‌ ದಾಖಲು

by ಶಾಲಿನಿ ಕೆ. ಡಿ
September 19, 2026 - 9:46 pm
0

Untitled design 2026 09 19T212541.422

ಪಾ. ರಂಜಿತ್ ನಿರ್ದೇಶನದ ‘ವೆಟ್ಟುವಮ್’ ಸಿನಿಮಾಗೆ ಕನ್ನಡದಲ್ಲಿ ಕಿಚ್ಚ ಸುದೀಪ್ ಧ್ವನಿ

by ಶಾಲಿನಿ ಕೆ. ಡಿ
September 19, 2026 - 9:27 pm
0

Untitled design 2026 09 19T211039.427

ಸಿಎಂ ವಿಜಯ್ ಬಗ್ಗೆ ಟೀಕೆ ಆರೋಪಕ್ಕೆ ವೇದಿಕೆಯಲ್ಲೇ ಸ್ಪಷ್ಟನೆ ನೀಡಿದ ವಿಜಯ್ ಸೇತುಪತಿ

by ಶಾಲಿನಿ ಕೆ. ಡಿ
September 19, 2026 - 9:11 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 19T214531.387
    ಮಸೀದಿ ಮುಂದೆ ಪಟಾಕಿ ಸಿಡಿಸಿ ಮೆರವಣಿಗೆ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೇಸ್‌‌ ದಾಖಲು
    September 19, 2026 | 0
  • Untitled design 2026 09 19T193349.677
    ರಣವೀರ್ ಸಿಂಗ್-ದೀಪಿಕಾ ದಂಪತಿಗೆ ಎರಡನೇ ಹೆಣ್ಣು ಮಗು ಜನನ
    September 19, 2026 | 0
  • Untitled design 2026 09 19T192255.811
    ರಾಯಚೂರಿನಲ್ಲಿ ಮಹಿಳೆಯ ಬರ್ಬರ ಹತ್ಯೆ; ಅಮ್ಮನ ಎದೆ ಮೇಲೆ ಮಲಗಿದ್ದ 2 ವರ್ಷದ ಕಂದಮ್ಮ
    September 19, 2026 | 0
  • Untitled design 2026 09 19T181256.745
    ರೈತರ ಸಂಕಷ್ಟಕ್ಕೆ ಸ್ಪಂದಿಸಲು ಸರ್ಕಾರ ಬದ್ಧ: ಡಿಸಿಎಂ ಡಾ.ಜಿ. ಪರಮೇಶ್ವರ
    September 19, 2026 | 0
  • Untitled design 2026 09 19T174416.837
    ನಕಲಿ ದಾಖಲೆ ನೀಡಿ ಭಾರತೀಯ ನೌಕಾ ಅಕಾಡೆಮಿಯಲ್ಲಿ ಕೆಲಸ ಮಾಡ್ತಿದ್ದ ಬಾಂಗ್ಲಾ ಪ್ರಜೆ ಬಂಧನ
    September 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version