• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಬಾಗಲಕೋಟೆಯಲ್ಲಿ ಭುಗಿಲೆದ್ದ ಕಬ್ಬು ಹೋರಾಟ: ಹೊತ್ತಿಉರಿದ 30 ಟ್ರ್ಯಾಕ್ಟರ್‌

admin by admin
November 14, 2025 - 7:50 am
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬಾಗಲಕೋಟೆ
0 0
0
Untitled design (23)

RelatedPosts

ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ರಾಜೀನಾಮೆ ಕೊಡ್ತೇನೆ: ಕಣ್ಣೀರಾಕಿದ ಬಿ.ನಾಗೇಂದ್ರ

ತಂದೆಯ ಅನಾರೋಗ್ಯದ ನೆಪ, ದೆಹಲಿಗೆ ಎಸ್ಕೇಪ್; ಈಗ CID ಬಲೆಗೆ ಬಿದ್ದ IAS ಅಧಿಕಾರಿ!

6 ವರ್ಷಗಳ ಬಳಿಕ ಧಾರವಾಡಕ್ಕೆ ವಿನಯ್ ಕುಲಕರ್ಣಿ ಎಂಟ್ರಿ: ಬೆಂಬಲಿಗರಿಂದ ಅದ್ಧೂರಿ ಸ್ವಾಗತ

ಮೈಸೂರು ದಸರಾ ಗಜಪಡೆಗೆ ಭವ್ಯ ಸ್ವಾಗತ; ಅರಮನೆ ಬಳಿ ಗಾಬರಿಗೊಂಡ ಶ್ರೀರಾಮ ಆನೆ!

ADVERTISEMENT
ADVERTISEMENT

ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲ್ಲೂಕಿನ ಸಮಿರವಾಡಿಯ ಗೋದಾವರಿ ಸಕ್ಕರೆ ಕಾರ್ಖಾನೆಯ ಆವರಣದಲ್ಲಿ ರೈತರ ಆಕ್ರೋಶ ಭುಗಿಲೆದ್ದು, ಕಬ್ಬು ತುಂಬಿದ್ದ ಸುಮಾರು 50 ಟ್ರ್ಯಾಕ್ಟರ್‌ಗಳಿಗೆ ಬೆಂಕಿ ಹಚ್ಚಲಾಗಿದೆ. ಈ ಘಟನೆಯು ಕಾರ್ಖಾನೆಯ ಒಳಗೆ ಮತ್ತು ಹೊರಗೆ ಜಮಾಯಿಸಿದ್ದ ಎರಡು ಗುಂಪುಗಳ ನಡುವೆ ಉಂಟಾದ ಮಾತಿನ ಚಕಮಕಿಯಿಂದ ಆರಂಭವಾಗಿ, ಕಲ್ಲು ತೂರಾಟದೊಂದಿಗೆ ತೀವ್ರಗೊಂಡಿತು.

ಸಮಿರವಾಡಿ ಸಕ್ಕರೆ ಕಾರ್ಖಾನೆಯ ಗೇಟ್ ಬಳಿ ನೂರಾರು ಜನ ಜಮಾಯಿಸಿದ್ದರು. ಒಂದು ಗುಂಪು ಕಾರ್ಖಾನೆಯ ಒಳಗೆ, ಮತ್ತೊಂದು ಹೊರಗೆ ನಿಂತು ಪ್ರತಿಭಟನೆ ನಡೆಸುತ್ತಿದ್ದವು. ಹೋರಾಟಗಾರರನ್ನು ತಡೆಯಲು ಪೊಲೀಸರು ಬ್ಯಾರಿಕೇಡ್ ಹಾಕಿದ್ದರು. ಆದರೆ, ಎರಡು ಗುಂಪುಗಳ ನಡುವೆ ಅವಾಚ್ಯ ಶಬ್ದಗಳೊಂದಿಗೆ ಬೈದುಕೊಳ್ಳುವಿಕೆ ಆರಂಭವಾಯಿತು. ಏಕಾಏಕಿ ಕಲ್ಲು ತೂರಾಟ ಶುರುವಾಗಿ, ಪ್ರತಿಭಟನಾಕಾರರು ಬ್ಯಾರಿಕೇಡ್ ತಳ್ಳಿ ಒಳಗೆ ನುಗ್ಗಲು ಯತ್ನಿಸಿದರು.

ರೈತರು ತಮ್ಮ ಮೇಲೆ ಆರೋಪ ಹೊರಿಸುವುದನ್ನು ತೀವ್ರವಾಗಿ ತಿರಸ್ಕರಿಸಿ, ಟ್ರ್ಯಾಕ್ಟರ್‌ಗಳಿಗೆ ಬೆಂಕಿ ಹಚ್ಚಿದ್ದು ನಾವಲ್ಲ. ಬಾಕಿ ಬಿಲ್ ಕೇಳಲು ಇಲ್ಲಿಗೆ ಬಂದಿದ್ದೆವು. ನಮ್ಮನ್ನು ಕಾರ್ಖಾನೆ ಒಳಗೆ ಬಿಡಲೇ ಇಲ್ಲ ಎಂದು ರೈತರು ಹೇಳಿದ್ದಾರೆ. ಪೊಲೀಸರು ರೈತರನ್ನು ತಡೆದಿದ್ದರು. ಕಾರ್ಖಾನೆಯವರು ತಮ್ಮ ಜನರನ್ನೇ ಕರೆಸಿದ್ದರು ಎಂದು ಆರೋಪಿಸಲಾಗಿದೆ. ಎಸ್‌ಪಿ ಅವರ ಎದುರೇ ಆ ಕಡೆಯಿಂದ ಕಲ್ಲು ಎಸೆಯಲಾಯಿತು. ನಮ್ಮ ಜನ ಸೇರಿ ಪೊಲೀಸರಿಗೂ ಪೆಟ್ಟು ಬಿದ್ದಿದೆ. ಟ್ರ್ಯಾಕ್ಟರ್‌ಗಳಿಗೆ ಬೆಂಕಿ ಹಚ್ಚಿದ್ದು ಯಾರು ಎಂಬುದು ಗೊತ್ತಿಲ್ಲ ಎಂದು ರೈತ ಮುಖಂಡ ಸುಭಾಷ್ ಶಿರಬೂರ್ ಹೇಳಿದ್ದಾರೆ.

ಘಟನೆಯಲ್ಲಿ ಎಎಸ್‌ಪಿ ಮಹಾಂತೇಶ್ ಜಿದ್ದಿ ಅವರ ಕಾಲಿಗೆ ಗಂಭೀರ ಗಾಯವಾಗಿದೆ. ಅವರನ್ನು ಬಾಗಲಕೋಟೆಯ ಖಾಸಗಿ ಆಸ್ಪತ್ರೆಗೆ ರವಾನಿಸಲಾಯಿತು. ಘಟನೆಯ ಹಿನ್ನೆಲೆ ಜಿಲ್ಲಾಡಳಿತ ಮೂರು ತಾಲ್ಲೂಕುಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದೆ. ಜಮಖಂಡಿ, ರಬಕವಿ ಬನಹಟ್ಟಿ ಮತ್ತು ಮುಧೋಳ ತಾಲ್ಲೂಕುಗಳಲ್ಲಿ ಮೂರು ದಿನಗಳ ಕಾಲ ನಿಷೇಧಾಜ್ಞೆ ಹೇರಲಾಗಿದೆ. ಪೊಲೀಸರು ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸುತ್ತಿದ್ದಾರೆ.

ಸಚಿವ ತಿಮ್ಮಾಪುರ್ ರೈತರು ಮತ್ತು ಕಾರ್ಖಾನೆ ಮಾಲೀಕರ ನಡುವಿನ ಸಮಸ್ಯೆಯನ್ನು ಬಗೆಹರಿಸುವುದಾಗಿ ಭರವಸೆ ನೀಡಿದ್ದಾರೆ. ಯಾರೇ ಆಗಲಿ ಕಾನೂನು ಕೈಗೆ ತೆಗೆದುಕೊಳ್ಳಬಾರದು. ಶಾಂತಿ ಕಾಪಾಡಿ ಎಂದು ಮನವಿ ಮಾಡಿದ್ದಾರೆ. ಸ್ಥಳಕ್ಕೆ ಇಂದು ಸಚಿವ ತಿಮ್ಮಾಪುರ್ ಭೇಟಿ ನೀಡಲಿದ್ದಾರೆ.  ಅವರೊಂದಿಗೆ ಡಿಸಿ ಸಂಗಪ್ಪ, ಎಸ್‌ಪಿ ಸಿದ್ಧಾರ್ಥ್ ಗೋಯಲ್ ಮತ್ತು ಸಿಇಒ ಶಶಿಧರ ಕುರೇರ ಅವರೂ ಸಹ ಭೇಟಿ ನೀಡಲಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Your paragraph text (52)

ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ರಾಜೀನಾಮೆ ಕೊಡ್ತೇನೆ: ಕಣ್ಣೀರಾಕಿದ ಬಿ.ನಾಗೇಂದ್ರ

by ಶಾಲಿನಿ ಕೆ. ಡಿ
August 28, 2026 - 6:44 pm
0

Your paragraph text (51)

ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪಡೆದ ಕನ್ನಡಿಗ ರಿಷಬ್ ಶೆಟ್ಟಿ

by ಶಾಲಿನಿ ಕೆ. ಡಿ
August 28, 2026 - 6:17 pm
0

Your paragraph text (50)

ಮ್ಯಾಗ್ನಸ್ ಕಾರ್ಲ್‌ಸೆನ್ ಜೊತೆ ಚೆಸ್ ಆಡುವ ಅವಕಾಶ: ಬೆಂಗಳೂರಿನ ಯುವಕರಿಗೆ ಬಂಪರ್ ಆಫರ್!

by ಶಾಲಿನಿ ಕೆ. ಡಿ
August 28, 2026 - 5:56 pm
0

Your paragraph text (49)

ಜೈಲರ್-2 ಫಸ್ಟ್ ಸಾಂಗ್‌‌‌‌‌ ಔಟ್..ಸೊಂಟ ಬಳುಕಿಸಿದ ಶಾಮ್ನಾ ಕಾಸಿಂ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 28, 2026 - 5:42 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (52)
    ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ರಾಜೀನಾಮೆ ಕೊಡ್ತೇನೆ: ಕಣ್ಣೀರಾಕಿದ ಬಿ.ನಾಗೇಂದ್ರ
    August 28, 2026 | 0
  • Your paragraph text (43)
    6 ವರ್ಷಗಳ ಬಳಿಕ ಧಾರವಾಡಕ್ಕೆ ವಿನಯ್ ಕುಲಕರ್ಣಿ ಎಂಟ್ರಿ: ಬೆಂಬಲಿಗರಿಂದ ಅದ್ಧೂರಿ ಸ್ವಾಗತ
    August 28, 2026 | 0
  • Your paragraph text (41)
    ಮಹಿಳೆಯರ ಸುರಕ್ಷತೆಗೆ KSRTC ಮಹತ್ವದ ಹೆಜ್ಜೆ: ಬಸ್‌ಗಳಿಗೆ GPS, ಪ್ಯಾನಿಕ್ ಬಟನ್ ಅಳವಡಿಕೆ
    August 28, 2026 | 0
  • Your paragraph text (34)
    KPSC ಅಕ್ರಮ ಪ್ರಕರಣ: IAS ಅಧಿಕಾರಿ ಜ್ಞಾನೇಂದ್ರ ಕುಮಾರ್‌ ಇಂದು CID ವಿಚಾರಣೆಗೆ ಹಾಜರು
    August 28, 2026 | 0
  • Your paragraph text (33)
    ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ: ಬಿಜೆಪಿ ಹೋರಾಟಕ್ಕೆ ಮಣಿದು ರಾಜೀನಾಮೆ ಪಡೆದ್ರಾ ಸಿಎಂ
    August 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version