• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, March 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ರೂಪೇಶ್ ಶೆಟ್ಟಿ ಸಿನಿಮಾ ಇಂದು ವಿಶ್ವದಾದ್ಯಂತ ಬಿಡುಗಡೆ

ತುಳುನಾಡಿನ ರಾಕ್ ಸ್ಟಾರ್‌‌ಗೆ ಕೆ.ಎಲ್ ರಾಹುಲ್ ಶುಭಹಾರೈಕೆ

ಯಶಸ್ವಿನಿ ಎಂ by ಯಶಸ್ವಿನಿ ಎಂ
November 14, 2025 - 2:46 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design (38)

ಕೀರ್ತಿ ಪಾಟೀಲ್, ಫಿಲ್ಮ್ ಬ್ಯೂರೋ, ಗ್ಯಾರಂಟಿ ನ್ಯೂಸ್.

ಬಿಗ್‌ಬಾಸ್‌ ಕನ್ನಡ 9ನೇ ಸೀಸನ್ ವಿಜೇತರಾಗಿರುವ ರೂಪೇಶ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ‌’ಜೈ’ ಚಿತ್ರ ಇಂದು ತುಳು ಮತ್ತು ಕನ್ನಡ ಭಾಷೆಯಲ್ಲಿ ವಿಶ್ವದಾದ್ಯಂತ ತೆರೆ ಕಂಡಿದೆ. ಈ ನಡುವೆ ಸಿನಿಮಾದ ಮೊದಲ ಟಿಕೆಟ್ ಅನ್ನು ನಟ ಕಿಚ್ಚ ಸುದೀಪ್ ಖರೀದಿಸಿದ್ದಾರೆ. ಹಾಗಾದ್ರೆ ಜೈ ಚಿತ್ರ ಹೇಗಿದೆ ಈ ವಾರ ತೆರೆಕಂಡ ಸಿನಿಮಾಗಳಲ್ಲಿ ‘ಜೈ’ ಗೆ ಸಿಕ್ಕ ಜಯ ಎಷ್ಟು..? ಹೇಳ್ತಿವಿ ನೋಡಿ

RelatedPosts

66ರ ವಯಸ್ಸಿನಲ್ಲಿ ನೀನಾ ಗುಪ್ತಾ ಗರ್ಭಿಣಿ ? ವದಂತಿಗಳಿಗೆ ನಟಿ ಹೇಳಿದ್ದೇನು..?

ನನ್ನ ಮಗಳನ್ನು ಮೋಸದಿಂದ ಮದುವೆಯಾಗಿದ್ದಾರೆ: ಮಹಾರಾಷ್ಟ್ರ ಸಿಎಂ ಮೊರೆ ಹೋದ ಮೊನಾಲಿಸಾ ಭೋಂಸ್ಲೆ ತಂದೆ

ಸಂಜು ವೆಡ್ಸ್ ಗೀತಾ-2ಗೆ IIFTC ಇಂಟರ್‌‌ನ್ಯಾಷನಲ್ ಗರಿ

OGಗೂ ಮೀರಿದ ಕ್ರೇಜ್.. ಕಾಲರ್ ಎತ್ತಿದ ಉಸ್ತಾದ್ PK

ADVERTISEMENT
ADVERTISEMENT

ಗಿರಿಗಿಟ್, ಗಮ್ಜಾಲ್, ಸರ್ಕಸ್ ಚಿತ್ರಗಳ ಯಶಸ್ಸಿನ ಬಳಿಕ ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ಅಭಿನಯ ಮತ್ತು ನಿರ್ದೇಶನದ ಜೈ ತುಳು ಮತ್ತು ಕನ್ನಡ ಭಾಷೆಯಲ್ಲಿ ಇಂದು ವಿಶ್ವದಾದ್ಯಂತ ತೆರೆ ಕಂಡಿದೆ. ಕನ್ನಡ ಸಿನಿಮಾಗಳು ಕನ್ನಡ ಮಣ್ಣನ್ನ ದಾಟಿ ಸದ್ದು ಸುದ್ದಿ ಮಾಡ್ತಿವೆ. ಅದಕ್ಕೆ ಸಾಕ್ಷಿ ಇತ್ತೀಚಿನ ಸು ಫ್ರಮ್ ಸೋ, ಕಾಂತಾರ ಸಿನಿಮಾಗಳು. ಕನ್ನಡದ ಈ ಸಿನಿಮಾಗಳು ಕನ್ನಡಕ್ಕಿಂತ ಬೇರೆ ಭಾಷೆಯಲ್ಲೇ ದೊಡ್ಡ ಸೌಂಡ್ ಮಾಡಿದ್ವು. ಬಾಕ್ಸಾಫೀಸ್ ಚಿಂದಿ ಉಡಾಯಿಸಿದ್ದವು. ಈಗ ಅದೇ ಹಾದಿಯಲ್ಲಿ ರೂಪೇಶ್ ಶೆಟ್ಟಿ ನಟನೆಯ ಜೈ ಸಿನಿಮಾ ಮುಂದಡಿ ಇಟ್ಟಿದೆ.

ರೂಪೇಶ್ ಶೆಟ್ಟಿ ಸಿನಿಮಾ ಇಂದು ವಿಶ್ವದಾದ್ಯಂತ ಬಿಡುಗಡೆ

‘ಜೈ’ ಚಿತ್ರದ ಮೊದಲ ಟಿಕೆಟ್ ಖರೀದಿಸಿದ ಕಿಚ್ಚ

ರಾಜ್ಯ, ದೇಶ ಮಾತ್ರವಲ್ಲದೆ ವಿದೇಶದಲ್ಲು ಇಂದಿನಿಂದ ಜೈ ಸಿನಿಮಾ ಬಿಡುಗಡೆಗೊಂಡಿದೆ.  ಅಂತರಾಷ್ಟ್ರೀಯ ವೇದಿಕೆಗಳಲ್ಲಿ ಜೈ ಚಿತ್ರ ಪ್ರೀಮಿಯರ್ ಆಗಿದೆ. ಅಲ್ಲೆಲ್ಲಾ ಕನ್ನಡ ಹಾಗೂ ತುಳು ಸಿನಿಮಾವನ್ನ ನೋಡಿದವರು ಹಾಡಿ ಕೊಂಡಾಡ್ತಿದ್ದಾರೆ. ವಿಭಿನ್ನ ಪ್ರಚಾರದಿಂದ ಗಮನ ಸೆಳೆದಿರುವ ಜೈ ಚಿತ್ರ, ಇತ್ತೀಚೆಗೆ ನಡೆದ ಅಂತಾರಾಷ್ಟ್ರೀಯ ಪ್ರೇಮಿಯರ್ ನಲ್ಲಿ ಅದ್ಭುತ ಪ್ರತಿಕ್ರಿಯೆ ಪಡೆದುಕೊಂಡಿದೆ.

ಜೈ ಸಿನಿಮಾ ಮಂಗಳೂರಿನ ಚಿತ್ರಮಂದಿರಗಳಲ್ಲಿ ಗ್ರಾಂಡ್ ಓಪನಿಂಗ್ ಪಡೆದುಕೊಂಡಿದೆ. ಮಂಗಳೂರಿನಲ್ಲಿ ರೂಪವಾಣಿ, ಪಿವಿಆರ್, ಭಾರತ್ ಸಿನಿಮಾಸ್, ಸಿನಿಪೊಲಿಸ್, ಸುರತ್ಕಲ್ ನಲ್ಲಿ ಸಿನಿಗ್ಯಾಲಕ್ಸಿ, ಪಡುಬಿದ್ರೆಯಲ್ಲಿ ಭಾರತ್ ಸಿನಿಮಾಸ್, ಉಡುಪಿಯಲ್ಲಿ ಕಲ್ಪನ, ಭಾರತ್ ಸಿನಿಮಾಸ್, ಮಣಿಪಾಲದಲ್ಲಿ ಭಾರತ್ ಸಿನಿಮಾಸ್, ಬೆಳ್ತಂಗಡಿಯಲ್ಲಿ ಭಾರತ್, ಕುಂದಾಪುರದಲ್ಲಿ ಭಾರತ್ ಸಿನಿಮಾಸ್, ದೇರಳಕಟ್ಟೆಯಲ್ಲಿ ಭಾರತ್ ಸಿನಿಮಾಸ್, ಕಾರ್ಕಳದಲ್ಲಿ ರಾಧಿಕಾ, ಪ್ಲಾನೆಟ್, ಪುತ್ತೂರಿನಲ್ಲಿ ಭಾರತ್ ಸಿನಿಮಾಸ್ ನಲ್ಲಿ ಜೈ ಸಿನಿಮಾ ತೆರೆ ಕಂಡಿದೆ.

ತುಳುನಾಡಿನ ರಾಕ್ ಸ್ಟಾರ್‌‌ಗೆ ಕೆ.ಎಲ್ ರಾಹುಲ್ ಶುಭಹಾರೈಕೆ

ರೂಪೇಶ್ & ಸುನೀಲ್ ಶೆಟ್ಟಿ ‘ಜೈ’ಗೆ ಸಿಕ್ತಾ ಬಹುಪರಾಕ್..?

ಅಂದಹಾಗೆ ನಟ ಸುದೀಪ್‌ 501 ರೂಪಾಯಿ ಕೊಟ್ಟು ಜೈ ಚಿತ್ರದ ಮೊದಲ ಟಿಕೆಟ್ ಖರೀದಿಸಿ ಇಡೀ ತಂಡಕ್ಕೆ ಶುಭ ಹಾರೈಸಿದ್ದಾರೆ. ಇಂಟೆರೆಸ್ಟಿಂಗ್ ಅಂದ್ರೆ ಜೈ ಚಿತ್ರ ಕುರಿತು ಕ್ರಿಕೆಟಿಗ ಕೆ .ಎಲ್. ರಾಹುಲ್ ತಮ್ಮ ಶುಭಕೋರಿದ್ದಾರೆ.

ಇನ್ನೂ ವಿಶೇಷ ಅಂದರೆ ಈ ಚಿತ್ರದ ಪಾತ್ರ ಒಂದರಲ್ಲಿ ಕೆ .ಎಲ್. ರಾಹುಲ್ ಹಾಗು ಸುನೀಲ್ ಶೆಟ್ಟಿ ಕೂಡ  ನಟಿಸಿದ್ದಾರೆ. ರೂಪೇಶ್ ಶೆಟ್ಟಿ ಸಿನಿಮಾದ ನಿರ್ದೇಶಕರಾಗಿದ್ದು, ಕತೆ ಹಾಗೂ ಸಂಭಾಷಣೆಯನ್ನು ಪ್ರಸನ್ನ ಶೆಟ್ಟಿ ಬೈಲೂರು ಬರೆದಿದ್ದಾರೆ. ಚಿತ್ರಕತೆ ರೂಪೇಶ್ ಶೆಟ್ಟಿ ಮತ್ತು ವೇಣು ಹಸ್ರಳ್ಳಿ. ಕ್ಯಾಮರಾ ವಿನುತ್ ಕೆ, ಸಂಗೀತ ಲೊಯ್ ವೆಲೆಂಟಿನ್ ಸಲ್ದಾನ, ಸಂಕಲನ ರಾಹುಲ್ ವಸಿಷ್ಠ, ನೃತ್ಯ ಹಾಗೂ ಎಕ್ಸಿಕ್ಯೂಟಿವ್ ಪ್ರೊಡ್ಯುಸರ್ ನವೀನ್ ಶೆಟ್ಟಿ ಆರ್ಯನ್ಸ್. ಆರ್ ಎಸ್ ಸಿನಿಮಾಸ್, ಶೂಲಿನ್ ಫಿಲಂಸ್, ಮುಗ್ರೋಡಿ ಪ್ರೊಡಕ್ಷನ್ ಲಾಂಛನದಲ್ಲಿ ನಿರ್ಮಾಣವಾಗಿದೆ. ಜೈ ಸಿನಿಮಾದಲ್ಲಿ ಅದ್ವಿತಿ ಶೆಟ್ಟಿ, ಸುನೀಲ್ ಶೆಟ್ಟಿ, ಡಾ ದೇವದಾಸ್ ಕಾಪಿಕಾಡ್, ರಾಜ್ ದೀಪಕ್ ಶೆಟ್ಟಿ, ನವೀನ್ ಡಿ ಪಡೀಲ್, ಅರವಿಂದ ಬೋಳಾರ್, ಭೋಜರಾಜ ವಾಮಂಜೂರು, ಪ್ರಸನ್ನ ಶೆಟ್ಟಿ ಬೈಲೂರು, ಸಂದೀಪ್ ಶೆಟ್ಟಿ ಮಾಣಿಬೆಟ್ಟು, ಉಮೇಶ್ ಮಿಜಾರ್ ಮನೋಜ್ ಚೇತನ್ ಡಿ ಸೋಜ ಇನ್ನಿತರರು ಅಭಿನಯಿಸಿದ್ದಾರೆ. ಒಟ್ಟಾರೆ ಜೈ ಸಿನಿಮಾಗೆ ಪ್ರೇಕ್ಷರರು ಬಹುಪರಾಕ್ ಎನ್ನುತಿದ್ದಾರೆ.

 

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 03 14T113827.828

ಮದುವೆ ವಿಷಯ ಮುಚ್ಚಿಟ್ಟು ಮೋಸ! ಲಿವ್-ಇನ್ ಗೆಳತಿಯನ್ನು ವೈಯರ್‌ನಿಂದ ಕೊಂದ ವಿವಾಹಿತ

by ಯಶಸ್ವಿನಿ ಎಂ
March 14, 2026 - 11:39 am
0

Untitled design 2026 03 14T112125.415

ಸನ್ ರೈಸರ್ಸ್ ತಂಡದಿಂದ ಪಾಕ್ ಆಟಗಾರನಿಗೆ ಗೇಟ್ ಪಾಸ್ ?

by ಯಶಸ್ವಿನಿ ಎಂ
March 14, 2026 - 11:28 am
0

Untitled design 2026 03 14T105729.881

ಹೋಟೆಲ್‌ಗಳಿಗೆ ಗ್ಯಾಸ್ ಬಿಸಿ: ಮುಂದಿನ 10 ದಿನ ವಾಣಿಜ್ಯ ಸಿಲಿಂಡರ್ ಪೂರೈಕೆ ಕಷ್ಟ ಎಂದ ಸಚಿವ ಮುನಿಯಪ್ಪ

by ಯಶಸ್ವಿನಿ ಎಂ
March 14, 2026 - 11:05 am
0

Untitled design 2026 03 14T103948.978

ಡಿಸಿ ಡಿಜಿಟಲ್ ಸಹಿ ದುರುಪಯೋಗ: 15 ಲಕ್ಷ ರೂ. ನಕಲಿ ಬಿಲ್ ಸೃಷ್ಟಿಸಿದ್ದ ಐವರು ನೌಕರರು ಅರೆಸ್ಟ್‌

by ಯಶಸ್ವಿನಿ ಎಂ
March 14, 2026 - 10:41 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 13T223418.967
    66ರ ವಯಸ್ಸಿನಲ್ಲಿ ನೀನಾ ಗುಪ್ತಾ ಗರ್ಭಿಣಿ ? ವದಂತಿಗಳಿಗೆ ನಟಿ ಹೇಳಿದ್ದೇನು..?
    March 13, 2026 | 0
  • Untitled design 2026 03 13T215606.204
    ನನ್ನ ಮಗಳನ್ನು ಮೋಸದಿಂದ ಮದುವೆಯಾಗಿದ್ದಾರೆ: ಮಹಾರಾಷ್ಟ್ರ ಸಿಎಂ ಮೊರೆ ಹೋದ ಮೊನಾಲಿಸಾ ಭೋಂಸ್ಲೆ ತಂದೆ
    March 13, 2026 | 0
  • Untitled design 2026 03 13T164024.286
    ಸಂಜು ವೆಡ್ಸ್ ಗೀತಾ-2ಗೆ IIFTC ಇಂಟರ್‌‌ನ್ಯಾಷನಲ್ ಗರಿ
    March 13, 2026 | 0
  • Untitled design 2026 03 13T155753.430
    OGಗೂ ಮೀರಿದ ಕ್ರೇಜ್.. ಕಾಲರ್ ಎತ್ತಿದ ಉಸ್ತಾದ್ PK
    March 13, 2026 | 0
  • Untitled design 2026 03 13T143807.833
    ದಳಪತಿ ವಿಜಯ್‌ಗೆ 120 ಕೋಟಿ ಹಿನ್ನಡೆ..OTT ಡೀಲ್ ಕ್ಯಾನ್ಸಲ್..?
    March 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version