• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬಿಹಾರದಲ್ಲಿ NDA ಗೆಲುವಿಗೆ & ಮಹಾಘಟಬಂಧನದ ಸೋಲಿಗೆ 10 ಕಾರಣಗಳು..!

ದಿಲೀಪ್ ಡಿ. ಆರ್ by ದಿಲೀಪ್ ಡಿ. ಆರ್
November 14, 2025 - 4:24 pm
in Flash News, ಎಲೆಕ್ಷನ್, ದೇಶ, ವಿಶೇಷ
0 0
0
1235

ಪಟ್ನಾ (ಬಿಹಾರ): ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಅಚ್ಚರಿಯ ಫಲಿತಾಂಶ ಹೊರಬಿದ್ದಿದೆ. ಬಿಜೆಪಿ-ಜೆಡಿಯು-ಎಲ್‌ಜೆಪಿ ಸಾರಥ್ಯದ ಎನ್‌ಡಿಎ ಮೈತ್ರಿ ಕೂಟ 200ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿ ಭಾರೀ ಮೇಲುಗೈ ಸಾಧಿಸಿದೆ. ಆರ್‌ಜೆಡಿ-ಕಾಂಗ್ರೆಸ್ ನೇತೃತ್ವದ ಮಹಾಘಟಬಂಧನವನ್ನು ಮೋದಿ-ನಿತೀಶ್ ಜೋಡಿ ಕ್ಲೀನ್ ಸ್ವೀಪ್ ಮಾಡಿದೆ. ಹಾಗಾದ್ರೆ, ಬಿಹಾರದ ಆಡಳಿತಾರೂಢ ಎನ್‌ಡಿಎ ಮತ್ತೊಮ್ಮೆ ಗೆಲ್ಲಲು ಕಾರಣಗಳೇನು? ವಿಪಕ್ಷ ಮಹಾಘಟಬಂಧನ ಹೀನಾಯ ಸೋಲು ಕಾಣಲು ಕಾರಣಗಳೇನು..? ಇಲ್ಲಿದೆ ಸಮಗ್ರ ವಿಶ್ಲೇಷಣೆ:

ಬಿಹಾರದಲ್ಲಿ ಎನ್‌ಡಿಎ ಗೆಲುವಿಗೆ ಕಾರಣಗಳೇನು..?
  1. 2 ದಶಕಗಳ ಕಳಂಕ ರಹಿತ ಆಡಳಿತ ನೀಡಿರುವ ನಿತೀಶ್ ಕುಮಾರ್
  2. ಪ್ರಧಾನಿ ಮೋದಿ & ನಿತೀಶ್ ಕುಮಾರ್ ಜೋಡೆತ್ತಿನ ಡಬಲ್ ಎಂಜಿನ್
  3. ಕೇಂದ್ರ ಸರ್ಕಾರ ಬಿಹಾರ ರಾಜ್ಯಕ್ಕೆ ನೀಡಿದ ಭರಪೂರ ಅನುದಾನ & ಅಭಿವೃದ್ಧಿ ಯೋಜನೆಗಳು
  4. ಮೋದಿ ಸರ್ಕಾರದ ಜನಪ್ರಿಯ ರೋಡ್, ರೈಲು & ಡಿಜಿಟಲ್ ಇನ್‌ ಫ್ರಾ ಯೋಜನೆ
  5. ಜಾತಿ ಗಣತಿ ಶಿಫಾರಸ್ಸಿನ ಅನ್ವಯ ಅತಿ ಹಿಂದುಳಿದ ವರ್ಗಗಳ ಮೀಸಲಾತಿ ಹೆಚ್ಚಳ
  6. ಅತಿ ಹಿಂದುಳಿದ ವರ್ಗಗಳ ಶ್ರೇಯೋಭಿವೃದ್ಧಿಗೆ ವಿಶೇಷ ಯೋಜನೆಗಳು
  7. ಮಹಿಳಾ ಸಬಲೀಕರಣಕ್ಕಾಗಿ ನಿತೀಶ್ & ಮೋದಿ ಸರ್ಕಾರದ ಯೋಜನೆಗಳು
  8. ಮಹಿಳೆಯರಿಗಾಗಿ ನಿತೀಶ್ ಸರ್ಕಾರ ಘೋಷಿಸಿದ 10 ಸಾವಿರ ರೂ. ಗ್ಯಾರಂಟಿ ಯೋಜನೆ
  9. ಮಹಿಳೆಯರಿಗಾಗಿಯೇ ಪ್ರತ್ಯೇಕ ಉದ್ಯೋಗ ಯೋಜನೆ ಘೋಷಿಸಿದ್ದ ಸರ್ಕಾರ
  10. ಮೇಲ್ವರ್ಗದ ಮತಗಳ ಮೇಲೆ ಬಿಜೆಪಿ ಕಣ್ಣು, ಒಬಿಸಿ ಮೇಲೆ ಜೆಡಿಯು ನಿಗಾ & ದಲಿತರಿಗೆ ಗಾಳ ಹಾಕಿದ ಎಲ್‌ಜೆಪಿ..!
ಬಿಹಾರದಲ್ಲಿ ಮಹಾಘಟಬಂಧನದ ಸೋಲಿಗೆ ಕಾರಣಗಳೇನು..?
  1. ಕಾಂಗ್ರೆಸ್ – ಆರ್‌ಜೆಡಿ ಸೀಟು ಹಂಚಿಕೆ ಗೊಂದಲಗಳು
  2. ಪ್ರಣಾಳಿಕೆಯಲ್ಲಿ ಅವಾಸ್ತವಿಕ ಭರವಸೆಗಳನ್ನು ನೀಡಿದ್ದ ಮಹಾಘಟಬಂಧನ (ಪ್ರತಿ ಕುಟುಂಬಕ್ಕೂ ಸರ್ಕಾರಿ ಉದ್ಯೋಗ)
  3. ಆರ್‌ಜೆಡಿ ಪಾಲಿಗೆ ಕಪ್ಪು ಚುಕ್ಕಿಯಾಗಿ ಉಳಿದು ಹೋಗಿರುವ ಜಂಗಲ್ ರಾಜ್ ಆರೋಪ
  4. ತೇಜಸ್ವಿ ಯಾದವ್ ಅವರಿಗೆ ತಮ್ಮ ತಂದೆ ಲಾಲೂ ಪ್ರಸಾದ್ ಯಾದವ್‌ರಿಂದಲೇ ಹಿನ್ನಡೆ..! (ವರ್ಚಸ್ಸು ಸಿಗುವ ಬದಲು ಕಳಂಕದ ಕಪ್ಪು ಚುಕ್ಕಿ)
  5. ಮಹಾಘಟಬಂಧನ ಸಿಎಂ ಅಭ್ಯರ್ಥಿ ತೇಜಸ್ವಿ ಯಾದವ್ ಗೆ ದೂರದೃಷ್ಟಿಯ ಕೊರತೆ
  6. ಕಾಂಗ್ರೆಸ್ ಪಕ್ಷ ನೈಜ ಸಮಸ್ಯೆಗಳನ್ನು ಬದಿಗಿಟ್ಟು ವೋಟ್ ಚೋರಿ ಹಿಂದೆ ಬಿದ್ದಿದ್ದು
  7. ಬಿಹಾರದಲ್ಲಿ ಪಕ್ಷ ಸಂಘಟನೆಯಲ್ಲಿ ಎಡವಿದ ಕಾಂಗ್ರೆಸ್
  8. ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷ ಮುಸ್ಲಿಂ ಮತಗಳನ್ನು ವಿಭಜಿಸಿದ್ದು..
  9. ಆರ್‌ಜೆಡಿ ಮಾಜಿ ಸದಸ್ಯ ಪಪ್ಪು ಯಾದವ್ ರಿಂದಲೂ ಪಕ್ಷದ ಇಮೇಜ್‌ಗೆ ಡ್ಯಾಮೇಜ್
  10. ಪ್ರಶಾಂತ್ ಕಿಶೋರ್ ಜನಸುರಾಜ್ ಪಕ್ಷದ ಭ್ರಷ್ಟಾಚಾರ ವಿರೋಧಿ ಅಭಿಯಾನ ಫಲ ಕೊಡಲಿಲ್ಲ

ಒಟ್ಟಿನಲ್ಲಿ ಹೇಳೋದಾದ್ರೆ ಈ ಚುನಾವಣೆಯಲ್ಲಿ ಬಿಹಾರದ ಮಟ್ಟಿಗೆ ಆರ್‌ಜೆಡಿಗೆ ಮುಖಭಂಗವಾದರೆ, ರಾಷ್ಟ್ರೀಯ ಪಕ್ಷ ಕಾಂಗ್ರೆಸ್‌ಗೆ ಅದರಲ್ಲೂ ರಾಹುಲ್ ಗಾಂಧಿ ಅವರಿಗೆ ರಾಷ್ಟ್ರೀಯ ಮಟ್ಟದಲ್ಲೇ ಭಾರೀ ಹಿನ್ನಡೆ ಉಂಟಾಗಿದೆ. ಮುಂದಿನ ದಿನಗಳಲ್ಲಿ ಪಶ್ಚಿಮ ಬಂಗಾಳ, ಪಾಂಡಿಚೆರಿ ಸೇರಿದಂತೆ ಹಲವಡೆ ವಿಧಾನಸಭಾ ಚುನಾವಣೆಗಳು ನಡೆಯಲಿದ್ದು, ಇವುಗಳ ಮೇಲೂ ಪರೋಕ್ಷ ಪರಿಣಾಮ ಉಂಟಾಗೋದು ಖಚಿತವಾಗಿದೆ.

RelatedPosts

ಜಗತ್ತನ್ನು ಕಾಡುತ್ತಿವೆ 6 ಸಂಘರ್ಷಗಳು! 3ನೇ ವಿಶ್ವಯುದ್ಧದ ಮುನ್ಸೂಚನೆಯೇ? ಭಾರತದ ಭವಿಷ್ಯವೇನು?

80ನೇ ಸ್ವಾತಂತ್ರ್ಯ ದಿನೋತ್ಸವ: ಕರ್ನಾಟಕದ 17 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಘೋಷಣೆ

ನಿರ್ಮಾಣ ಹಂತದಲ್ಲಿದ್ದ ಸುರಂಗಕ್ಕೆ ಏಕಾಏಕಿ ನುಗ್ಗಿದ ನೀರು: 7 ಕಾರ್ಮಿಕರು ಸಾವು

80ನೇ ಸ್ವಾತಂತ್ರ್ಯೋತ್ಸವ: ಕೆಂಪು ಕೋಟೆಯಲ್ಲಿ ಈ ಬಾರಿ ಏನೆಲ್ಲ ವಿಶೇಷತೆ?

ADVERTISEMENT
ADVERTISEMENT
ShareSendShareTweetShare
ದಿಲೀಪ್ ಡಿ. ಆರ್

ದಿಲೀಪ್ ಡಿ. ಆರ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಡಿಜಿಟಲ್ ವಿಭಾಗದ ಸಂಪಾದಕರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಡಿಜಿಟಲ್ ಪತ್ರಕರ್ತನಾಗಿ 5 ವರ್ಷ ಹಾಗೂ ಟಿವಿ ಸುದ್ದಿ ವಾಹಿನಿಯ ವಿವಿಧ ಹುದ್ದೆಗಳಲ್ಲಿ 15 ವರ್ಷ ಕಾರ್ಯ ನಿರ್ವಹಿಸಿದ ಅನುಭವ ಇದೆ. ರಾಜಕೀಯ, ವಿಜ್ಞಾನ-ತಂತ್ರಜ್ಞಾನ ರಂಗಗಳು ಇವರ ಆಸಕ್ತಿಯ ವಿಷಯಗಳು. ಇದಲ್ಲದೆ ಹಾಸ್ಯ, ವಿಡಂಬನಾತ್ಮಕ ಬರಹ, ವ್ಯಕ್ತಿ ಚಿತ್ರ, ಜೀವ ಪರ ನಿಲುವಿನ ಸಂವೇದನಾತ್ಮಕ ಲೇಖನಗಳನ್ನು ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಕಾಡು, ಬೆಟ್ಟ ಗುಡ್ಡಗಳ ಚಾರಣ ಮಾಡುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

War thumbnail image

ಜಗತ್ತನ್ನು ಕಾಡುತ್ತಿವೆ 6 ಸಂಘರ್ಷಗಳು! 3ನೇ ವಿಶ್ವಯುದ್ಧದ ಮುನ್ಸೂಚನೆಯೇ? ಭಾರತದ ಭವಿಷ್ಯವೇನು?

by ದಿಲೀಪ್ ಡಿ. ಆರ್
August 14, 2026 - 1:45 pm
0

Untitled design 2026 08 14T134315.028

ಉಕ್ರೇನ್ ರಷ್ಯಾ ಯುದ್ಧಕ್ಕೆ ಕಿಮ್ ಎಂಟ್ರಿ!

by Hemanth Kumar S
August 14, 2026 - 1:44 pm
0

Untitled design 2026 08 14T133322.858

ರಾಜ್ಯದಲ್ಲಿ ಶೀಘ್ರವೇ ಗುಟ್ಕಾ ನಿಷೇಧ ಆದೇಶ ವಾಪಸ್‌ ಸಾಧ್ಯತೆ!

by ದಿಶಾ ಕೆ. ಎಸ್.
August 14, 2026 - 1:34 pm
0

Untitled design 2026 08 14T130421.598

80ನೇ ಸ್ವಾತಂತ್ರ್ಯ ದಿನೋತ್ಸವ: ಕರ್ನಾಟಕದ 17 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಘೋಷಣೆ

by ದಿಶಾ ಕೆ. ಎಸ್.
August 14, 2026 - 1:06 pm
0

ಸಂಬಂಧಿಸಿದ ಪೋಸ್ಟ್‌ಗಳು

  • War thumbnail image
    ಜಗತ್ತನ್ನು ಕಾಡುತ್ತಿವೆ 6 ಸಂಘರ್ಷಗಳು! 3ನೇ ವಿಶ್ವಯುದ್ಧದ ಮುನ್ಸೂಚನೆಯೇ? ಭಾರತದ ಭವಿಷ್ಯವೇನು?
    August 14, 2026 | 0
  • Untitled design 2026 08 13T134242.748
    ಬಿಸಿಯೂಟ ಯೋಜನೆಗೆ ದಿ.ಚೆನ್ನಮ್ಮ ಹೆಸರಿಡಲು ಮನವಿ ಮಾಡಿದ ಶಾಸಕ ಶರವಣ
    August 13, 2026 | 0
  • Untitled design 2026 08 13T132051.711
    ಬಸ್‌‌ನಲ್ಲಿ ಮಹಿಳೆ ಕೈಗೆ ಮುತ್ತಿಟ್ಟು ಧರ್ಮದೇಟು ತಿಂದ ಅಂಕಲ್‌
    August 13, 2026 | 0
  • ಏರ್ ಪೋರ್ಟ್ ನಲ್ಲಿ (2)
    ಖರ್ಗೆ ಭಾಷಣ ಮಾಡಿದ ಸ್ಥಳದಲ್ಲಿ ಶುದ್ಧೀಕರಣ ಹೋಮ: ಮಲ್ಲಿಕಾರ್ಜುನ ಖರ್ಗೆ ಕಿಡಿ
    August 13, 2026 | 0
  • Untitled design 2026 08 13T121855.731
    ಇಂದು ಚಿನ್ನದ ಬೆಲೆ ಕೊಂಚ ಏರಿಕೆ: ಬೆಳ್ಳಿ ರೇಟ್ ಎಷ್ಟು? ಇಲ್ಲಿದೆ ದರ ವಿವರ
    August 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version