• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಟೆರರ್ ಡಾಕ್ಟರ್ಸ್‌ನಿಂದ ಸಂಗ್ರಹಿಸಿದ್ದ ಸ್ಫೋಟಕಗಳು ಬ್ಲಾಸ್ಟ್‌: ಸ್ಥಳದಲ್ಲೇ 8 ಭದ್ರತಾ ಅಧಿಕಾರಿಗಳು ದುರ್ಮರಣ

admin by admin
November 15, 2025 - 8:17 am
in ದೇಶ
0 0
0
Untitled design (43)

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಾಜಧಾನಿ ಶ್ರೀನಗರದ ನೌಗಾಮ್ ಪೊಲೀಸ್ ಠಾಣೆ ಆವರಣದಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದ ಭೀಕರ ಸ್ಫೋಟದಲ್ಲಿ 8 ಪೊಲೀಸ್ ಅಧಿಕಾರಿಗಳು ಸಾವನ್ನಪ್ಪಿದ್ದಾರೆ ಮತ್ತು 27ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಹೆಚ್ಚಿನವರು ಪೊಲೀಸ್ ಮತ್ತು ವಿಧಿವಿಜ್ಞಾನ ತಂಡದ ಸದಸ್ಯರೆಂದು ತಿಳಿದುಬಂದಿದೆ. ನವದೆಹಲಿಯ ಕೆಂಪು ಕೋಟೆ ಬಳಿ ಸಂಭವಿಸಿದ ಕಾರ್ ಬಾಂಬ್ ಸ್ಫೋಟದ ನಂತರ ಕೆಲವೇ ದಿನಗಳಲ್ಲಿ ಸಂಭವಿಸಿದ ಈ ಘಟನೆ ಸಂಭವಿಸಿದೆ.

ಈ ಸ್ಫೋಟಕ್ಕೂ ದೆಹಲಿ ಸ್ಫೋಟಕ್ಕೂ ನೇರ ಸಂಬಂಧ ಇದೆ ಎಂದು ತನಿಖಾ ಮೂಲಗಳು ತಿಳಿಸಿವೆ. ಹರಿಯಾಣದ ಫರಿದಾಬಾದ್ನಲ್ಲಿ ಬಂಧಿತ ಉಗ್ರ ವೈದ್ಯ ಮುಜಮ್ಮಿಲ್ ಗನೈನ ಬಾಡಿಗೆ ಮನೆಯಿಂದ ವಶಪಡಿಸಿಕೊಂಡ 360 ಕಿಲೋಗ್ರಾಂ ಸ್ಫೋಟಕ ವಸ್ತುಗಳ ಪೈಕಿ ಒಂದು ಭಾಗವನ್ನು ಮಾದರಿ ಪರೀಕ್ಷೆಗಾಗಿ ಶ್ರೀನಗರದ ನೌಗಾಮ್ ಪೊಲೀಸ್ ಠಾಣೆಯಲ್ಲಿ ಸಂಗ್ರಹಿಸಿಡಲಾಗಿತ್ತು. ಈ ಸಂಗ್ರಹಿಸಿದ ಸ್ಫೋಟಕ ವಸ್ತುಗಳಿಂದಲೇ ಆಕಸ್ಮಿಕವಾಗಿ ಸ್ಫೋಟ ಸಂಭವಿಸಿರಬಹುದು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

RelatedPosts

ಅಕ್ರಮ ಲೋನ್ ಆ್ಯಪ್‌ಗಳಿಗೆ ಕೇಂದ್ರದ ಶಾಕ್; 3,718 ಆ್ಯಪ್‌ ಗಳಿಗೆ ನಿರ್ಬಂಧ

ಚಂದ್ರನ ಮೇಲೆ ‘ಮೂನ್ ಬೇಸ್’ ನಿರ್ಮಿಸಲು ಇಸ್ರೋಗೆ ನಾಸಾ ಆಹ್ವಾನ

ಆ. 23ರಿಂದ ತಿರುಮಲದಲ್ಲಿ ಪವಿತ್ರೋತ್ಸವ: ದರ್ಶನ, ಸೇವೆಗಳಲ್ಲಿ ಬದಲಾವಣೆ

ಫುಕೆಟ್-ದೆಹಲಿ ವಿಮಾನದ ಪೈಲಟ್ ಡ್ರಗ್ಸ್ ಸೇವಿಸಿದ್ದು ದೃಢ: ಏರ್ ಇಂಡಿಯಾ ಸಿಇಒಗೆ ಸರ್ಕಾರದ ಸಮನ್ಸ್

ADVERTISEMENT
ADVERTISEMENT

ಸ್ಫೋಟದ ತೀವ್ರತೆ ಬಹಳ ಭಯಾನಕವಾಗಿತ್ತು. ಸ್ಫೋಟದ ನಂತರ ಪೊಲೀಸ್ ಠಾಣೆಯಿಂದ ಭಾರಿ ಪ್ರಮಾಣದ ಹೊಗೆ ಮತ್ತು ಬೆಂಕಿ ಹೊರಚಿಮ್ಮುವ ದೃಶ್ಯ ಸ್ಥಳೀಯ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿವೆ. ಸ್ಫೋಟದ ಧ್ವನಿ ಅಕ್ಕಪಕ್ಕದ ಪ್ರದೇಶಗಳಲ್ಲಿ ಕೂಡ ಕೇಳಿಸಿತ್ತು. ಘಟನೆಯ ತೀವ್ರತೆಯಿಂದ ಪೊಲೀಸ್ ಠಾಣೆಯ ಒಂದು ಭಾಗವು ಹಾನಿಗೊಳಗಾಗಿದೆ. ಗಾಯಗೊಂಡವರನ್ನು ತಕ್ಷಣ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಪರಿಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಕೆಲ ದಿನಗಳ ಹಿಂದೆ ನೌಗಾಮ್ ಪ್ರದೇಶದ ಬನ್ಪೋರಾದಲ್ಲಿ ಗೋಡೆಗಳ ಮೇಲೆ ಬೆದರಿಕೆಯ ಪೋಸ್ಟರುಗಳು ಕಂಡುಬಂದ ನಂತರ ಪೊಲೀಸರು ವ್ಯಾಪಕ ತನಿಖೆ ನಡೆಸಿದ್ದರು. ಶ್ರೀನಗರ ಪೊಲೀಸರು ಅಕ್ಟೋಬರ್ 19ರಂದು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದರು. ಈ ತನಿಖೆಯ ಭಾಗವಾಗಿ, ಫರಿದಾಬಾದ್ನಿಂದ ವಶಪಡಿಸಿಕೊಂಡ ಸ್ಫೋಟಕಗಳಲ್ಲಿ ಒಂದು ಭಾಗವನ್ನು ಮಾದರಿ ಪರೀಕ್ಷೆಗಾಗಿ ಪೊಲೀಸ್ ಠಾಣೆಗೆ ತರಲಾಗಿತ್ತು. ಉಳಿದ ಬೃಹತ್ ಭಾಗದ ಸ್ಫೋಟಕಗಳನ್ನು ಇನ್ನೊಂದು ಸುರಕ್ಷಿತ ಸ್ಥಳದಲ್ಲಿ ಇರಿಸಲಾಗಿತ್ತು.

ಸ್ಫೋಟದ ನಿಖರ ಕಾರಣ ಮತ್ತು ಸ್ಫೋಟಕಗಳು ಆಕಸ್ಮಿಕವಾಗಿ ಸಿಡಿದದ್ದು ಹೇಗೆ ಎಂಬುದನ್ನು ಕಂಡುಹಿಡಿಯಲು ತನಿಖೆ ಪ್ರಾರಂಭವಾಗಿದೆ. ಘಟನಾ ಸ್ಥಳಕ್ಕೆ ಜಮ್ಮು-ಕಾಶ್ಮೀರ ಪೊಲೀಸ್ ಮತ್ತು ಭದ್ರತಾದಳಗಳು ವೇಗವಾಗಿ ತಲುಪಿ ದೃಶ್ಯಾವಳಿ ಸಂಗ್ರಹ ಮತ್ತು ತನಿಖೆ ನಡೆಸಿವೆ. ಶ್ರೀನಗರದ ಉಪ ಆಯುಕ್ತ ಅಕ್ಷಯ್ ಲ್ಯಾಬ್ರೂ ಘಟನೆಯ ನಂತರ ಗಾಯಗೊಂಡವರನ್ನು ಆಸ್ಪತ್ರೆಯಲ್ಲಿ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ.

ಶ್ರೀನಗರದ ನೌಗಾಮ್ ಪೊಲೀಸ್ ಠಾಣೆ ಸ್ಫೋಟವು ದೆಹಲಿ ಸ್ಫೋಟದೊಂದಿಗೆ ನೇರವಾಗಿ ಸಂಬಂಧ ಹೊಂದಿದೆ. ಉಗ್ರರಿಂದ ವಶಪಡಿಸಿಕೊಂಡ ಸ್ಫೋಟಕಗಳು ಪೊಲೀಸ್ ಠಾಣೆಯಲ್ಲೇ ಸ್ಫೋಟಿಸಿದೆ. ಇನ್ನೂ ಸಾವನ್ನಪ್ಪಿರುವುದು ಭದ್ರತಾ ಪಡೆಗಳ ಅಧಿಕಾರಿಗಳು ಎಂಬುದು ತೀವ್ರ ಬೇಸರದ ಸಂಗತಿಯಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಅದ್ವೈತ್ (19)

ಅಕ್ರಮ ಲೋನ್ ಆ್ಯಪ್‌ಗಳಿಗೆ ಕೇಂದ್ರದ ಶಾಕ್; 3,718 ಆ್ಯಪ್‌ ಗಳಿಗೆ ನಿರ್ಬಂಧ

by ಕವಿತಾ
August 12, 2026 - 11:22 pm
0

ಅದ್ವೈತ್ (20)

ಜೈಲಲ್ಲೂ ಬಿಂದಾಸ್ ಫೋನ್ ಬಳಕೆ: ಪ್ರಜ್ವಲ್ ರೇವಣ್ಣ ವಿಡಿಯೋ ವೈರಲ್

by ಕವಿತಾ
August 12, 2026 - 11:00 pm
0

ಅದ್ವೈತ್ (16)

ಯಮಕೂಪಿ ಗುಂಡಿಗೆ ಮತ್ತೊಂದು ಬಲಿ; ಗೂಡ್ಸ್ ವಾಹನ ಹರಿದು ಯುವತಿ ಸಾ*ವು!

by ಕವಿತಾ
August 12, 2026 - 10:49 pm
0

ಅದ್ವೈತ್ (18)

ನೂತನ ಜಲಸಂಪನ್ಮೂಲ ಸಚಿವರಾಗಿ ನೇಮಕ: CM, ಮಾಜಿ CM ಹಾಗೂ ಹೈಕಮಾಂಡ್‌ಗೆ N. ಚಲುವರಾಯಸ್ವಾಮಿ ಕೃತಜ್ಞತೆ

by ಕವಿತಾ
August 12, 2026 - 10:17 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಅದ್ವೈತ್ (19)
    ಅಕ್ರಮ ಲೋನ್ ಆ್ಯಪ್‌ಗಳಿಗೆ ಕೇಂದ್ರದ ಶಾಕ್; 3,718 ಆ್ಯಪ್‌ ಗಳಿಗೆ ನಿರ್ಬಂಧ
    August 12, 2026 | 0
  • ಅದ್ವೈತ್ (3)
    ಚಂದ್ರನ ಮೇಲೆ ‘ಮೂನ್ ಬೇಸ್’ ನಿರ್ಮಿಸಲು ಇಸ್ರೋಗೆ ನಾಸಾ ಆಹ್ವಾನ
    August 12, 2026 | 0
  • Untitled design (36)
    ಆ. 23ರಿಂದ ತಿರುಮಲದಲ್ಲಿ ಪವಿತ್ರೋತ್ಸವ: ದರ್ಶನ, ಸೇವೆಗಳಲ್ಲಿ ಬದಲಾವಣೆ
    August 12, 2026 | 0
  • ಕೈಗೊಳ್ಳಲಿರುವ 2026 08 11T224602.094
    ಫುಕೆಟ್-ದೆಹಲಿ ವಿಮಾನದ ಪೈಲಟ್ ಡ್ರಗ್ಸ್ ಸೇವಿಸಿದ್ದು ದೃಢ: ಏರ್ ಇಂಡಿಯಾ ಸಿಇಒಗೆ ಸರ್ಕಾರದ ಸಮನ್ಸ್
    August 11, 2026 | 0
  • ಕೈಗೊಳ್ಳಲಿರುವ 2026 08 11T205917.020
    ವಂದೇ ಮಾತರಂಗೆ ಅವಮಾನ ಮಾಡಿದ್ರೆ ಕಠಿಣ ಶಿಕ್ಷೆ; ಮಸೂದೆಗೆ ರಾಷ್ಟ್ರಪತಿ ಅಂಕಿತ
    August 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version