• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, June 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಲೈಂಗಿಕ ಕಿರುಕುಳ ಆರೋಪ: ಉದ್ಯಮಿ ಅರವಿಂದ್ ರೆಡ್ಡಿ ಅರೆಸ್ಟ್‌ !

admin by admin
November 15, 2025 - 11:45 am
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design (52)

RelatedPosts

ನಿರ್ಮಾಪಕ ಸುಧನ್ ಸುಂಧರಮ್ ಜೊತೆಗಿನ ಎಂಗೇಜ್ಮೆಂಟ್ ಫೋಟೋ ಶೇರ್ ಮಾಡಿದ ಶರ್ಮಿಳಾ ಮಾಂಡ್ರೆ

ಮಂತ್ರಾಲಯದಲ್ಲಿ’ರಾಯರ ದರ್ಶನ’ ಅಲ್ಬಮ್ ಸಾಂಗ್ ಅನಾವರಣ

6.5 ಕೋಟಿ ರೂ. ಬೆಲೆ ಕ್ಯಾರವಾನ್‌ ಖರೀದಿಸಿದ ಕಿಚ್ಚ ಸುದೀಪ್, ಇದರ ವಿಶೇಷತೆಗಳೇನು?

ಮಂತ್ರಾಲಯದಲ್ಲಿ ಸ್ಯಾಂಡಲ್‌ವುಡ್ ತಾರೆಯರ ಮಹಾ ಸಂಗಮ..!

ADVERTISEMENT
ADVERTISEMENT

ಬೆಂಗಳೂರು: ಕನ್ನಡದ ಖ್ಯಾತ ನಟಿ ಮತ್ತು ಬಿಗ್ ಬಾಸ್ ಸೀಸನ್ 5ರ ಸ್ಪರ್ಧಿಯೊಬ್ಬರ ಮೇಲೆ ಲೈಂಗಿಕ ಕಿರುಕುಳ ಹಾಗೂ ಬೆದರಿಕೆ ಹಾಕಿದ ಆರೋಪದ ಮೇಲೆ ಶ್ರೀಲಂಕಾದಿಂದ ಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIAL) ಉದ್ಯಮಿ ಅರವಿಂದ ವೆಂಕಟೇಶ ರೆಡ್ಡಿ ಅವರನ್ನು ಪೊಲೀಸರು ಅರೆಸ್ಟ್‌ ಮಾಡಿದ್ದಾರೆ. ಆರೋಪಿಯ ಬಂಧನಕ್ಕಾಗಿ ಪೊಲೀಸರು ಲುಕ್ ಔಟ್ ನೋಟಿಸ್ ಕೂಡ ಜಾರಿ ಮಾಡಿದ್ದರು.

ಈ ಪ್ರಕರಣವನ್ನು ಆರಂಭದಲ್ಲಿ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆ ದಾಖಲಿಸಿಕೊಂಡಿತ್ತು. ನಂತರ, ತನಿಖೆಯ ಸುಲಭಕ್ಕಾಗಿ ಇದನ್ನು ಗೋವಿಂದರಾಜನಗರ ಠಾಣೆಗೆ ಕೇವಲ 5 ದಿನಗಳ ಹಿಂದೆ ವರ್ಗಾಯಿಸಲಾಗಿತ್ತು. ಆರೋಪಿ ಅರವಿಂದ ರೆಡ್ಡಿ ಶ್ರೀಲಂಕಾದಲ್ಲಿದ್ದನೆಂದು ತಿಳಿದು, ಪೊಲೀಸರು ಅವರ ಬಂಧನಕ್ಕೆ ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದರು. ಶ್ರೀಲಂಕಾದಿಂದ ಬೆಂಗಳೂರಿಗೆ ಶುಕ್ರವಾರ ಬೆಳಗ್ಗೆ  ವಿಮಾನದಿಂದ ಕೆಂಪೇಗೌಡ ವಿಮಾನ ನಿಲ್ದಾನದಲ್ಲಿ ಇಳಿದಿದ್ದರು. ತಕ್ಷಣ ಸಿಬಿಐ ಚಂದನ್ ಮತ್ತು ಸುಬ್ರಹ್ಮಣಿ ನೇತೃತ್ವದ ತಂಡವು ಆರೋಪಿಯನ್ನ ಬಂಧಿಸಿದ್ದಾರೆ

ಆರೋಪಿ ಅರವಿಂದ ರೆಡ್ಡಿಗೆ ನಟಿಯ ಪರಿಚಯ 2021ರಲ್ಲೇ ಆಗಿತ್ತು. ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದ ರೆಡ್ಡಿ ಬಳ್ಳಾರಿ ಟಸ್ಕರ್ಸ್ ಕ್ರಿಕೆಟ್ ತಂಡದ ನಾಯಕ ಮತ್ತು ಚಲನಚಿತ್ರ ನಿರ್ಮಾಪಕ ಕೂಡ ಆಗಿದ್ದಾರೆ. ಅವರು ನಟ-ನಟಿಯರಿಗಾಗಿ ದುಬೈ ಮತ್ತು ಶ್ರೀಲಂಕಾ ಸೇರಿದಂತೆ ಹಲವೆಡೆ ಕ್ರಿಕೆಟ್ ಟೂರ್ನಮೆಂಟ್ಗಳನ್ನು ಆಯೋಜಿಸುತ್ತಿದ್ದರು. ಈ ಕ್ರಿಕೆಟ್ ಟೂರ್ನಮೆಂಟ್ಗಳ ಹೆಸರಿನಲ್ಲಿ ರೆಡ್ಡಿ ನಟಿಯೊಂದಿಗೆ ಅನುಚಿತ ವರ್ತನೆಗೆ ಒತ್ತಾಯಿಸಿದ ಆರೋಪವಿದೆ. ‘ಫೋರ್’, ‘ಸಿಕ್ಸ್’, ‘ವೈಡ್’, ‘ನೋ ಬಾಲ್’ ಮುಂತಾದ ಕ್ರಿಕೆಟ್ ಪದಗಳನ್ನು ಬಳಸಿ ಅಶ್ಲೀಲವಾಗಿ ಮಾತನಾಡಿದ ಆರೋಪವೂ ಇದೆ.

ನಟಿಯೊಂದಿಗೆ ತನ್ನ ಸಂಬಂಧವನ್ನು ಆತ್ಮೀಯತೆಯಿಂದ ಆರಂಭಿಸಿದ ರೆಡ್ಡಿ, ನಂತರ ಅದನ್ನು ಕಾಮದಾಸೆಗೆ ತಿರುಗಿಸಲು ಒತ್ತಾಯಿಸಿದನಂತೆ. ನಟಿಯು ಅವನಿಂದ ದೂರವಾಗಲು ಪ್ರಯತ್ನಿಸಿದಾಗ, ರೆಡ್ಡಿ ಅವಳನ್ನು ಬೆನ್ನಟ್ಟಲು ಆರಂಭಿಸಿದನಂತೆ. ಅವಳು ಎಲ್ಲಿಗೆ ಹೋದರೂ ಬೆನ್ನಟ್ಟಿ ಬರುತ್ತಿದ್ದನೆಂದೂ, ನಿನ್ನನ್ನು ಕೊಲ್ಲುತ್ತೇನೆ ಎಂದು ಬೆದರಿಕೆ ಹಾಕುತ್ತಿದ್ದನೆಂದೂ ದೂರಿನಲ್ಲಿ ಹೇಳಲಾಗಿದೆ.

ಈ ನಿರಂತರ ಮಾನಸಿಕ ಕಿರುಕುಳ ಮತ್ತು ಬೆದರಿಕೆಗಳಿಗೆ ಬೇಸತ್ತ ನಟಿ, ಕಳೆದ ವರ್ಷ ಏಪ್ರಿಲ್ ತಿಂಗಳಲ್ಲಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾರೆ. ಜೆಪಿ ನಗರದ ತನ್ನ ನಿವಾಸದಲ್ಲಿ 100 ಕ್ಕೂ ಹೆಚ್ಚು ಮಾತ್ರೆಗಳನ್ನು ನುಂಗಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದು, ಅದೃಷ್ಟವಶಾತ್ ಅವರನ್ನು ರಕ್ಷಿಸಲಾಗಿದೆ ಎಂದು ತಿಳಿದುಬಂದಿದೆ.

ಉದ್ಯಮಿ ಅರವಿಂದ ರೆಡ್ಡಿಯನ್ನು ಈಗ ಪೊಲೀಸರು ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ಅವರ ಮೇಲೆ ಭಾರತೀಯ ದಂಡ ಸಂಹಿತೆಯ (IPC) ಅಡಿಯಲ್ಲಿ ಅತ್ಯಾಚಾರಕ್ಕೆ ಉತ್ತೇಜನ, ಬೆದರಿಕೆ, ಮಾನಸಿಕ ಕಿರುಕುಳ ಸೇರಿದಂತೆ ಗಂಭೀರ ವಿಧಿಗಳನ್ನು ಲಗತ್ತಿಸಲಾಗುವ ಸಾಧ್ಯತೆ ಇದೆ. ಪೊಲೀಸರು ನಟಿಯ ವಿವರಣೆ ಮತ್ತು ಇತರ ಸಾಕ್ಷ್ಯ-ಪುರಾವೆಗಳನ್ನು ಸಂಗ್ರಹಿಸುತ್ತಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Web Photo Editor (85)

ಬೆಂಗಳೂರಿನ ಟನಲ್ ರಸ್ತೆ ಯೋಜನೆಗೆ ಗುದ್ದಲಿ ಪೂಜೆ ನೆರವೇರಿಸಿದ ಸಿಎಂ ಡಿ.ಕೆ. ಶಿವಕುಮಾರ್

by ದಿಶಾ ಕೆ. ಎಸ್.
June 28, 2026 - 1:39 pm
0

Web Photo Editor (86)

1 ಲಕ್ಷ ಉದ್ಯೋಗ ಕಡಿತಕ್ಕೆ ಮುಂದಾದ ಫೋಕ್ಸ್‌ವ್ಯಾಗನ್!

by ದಿಶಾ ಕೆ. ಎಸ್.
June 28, 2026 - 12:47 pm
0

Web Photo Editor (79)

ಪೋಲಿಯೋ ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಡಿ.ಕೆ. ಶಿವಕುಮಾರ್

by ದಿಶಾ ಕೆ. ಎಸ್.
June 28, 2026 - 11:44 am
0

Web Photo Editor (79)

ಬೆಂಗಳೂರಿನಲ್ಲಿ 15 ಲಕ್ಷ ಸಸಿ ನೆಟ್ಟು ಗಿನ್ನಿಸ್ ದಾಖಲೆ ಬರೆದ ಬಿಡಿಎ

by ದಿಶಾ ಕೆ. ಎಸ್.
June 28, 2026 - 11:07 am
0

ಸಂಬಂಧಿಸಿದ ಪೋಸ್ಟ್‌ಗಳು

  • Web Photo Editor (80)
    ನಿರ್ಮಾಪಕ ಸುಧನ್ ಸುಂಧರಮ್ ಜೊತೆಗಿನ ಎಂಗೇಜ್ಮೆಂಟ್ ಫೋಟೋ ಶೇರ್ ಮಾಡಿದ ಶರ್ಮಿಳಾ ಮಾಂಡ್ರೆ
    June 28, 2026 | 0
  • Untitled design 2026 06 27T230545.412
    ಮಂತ್ರಾಲಯದಲ್ಲಿ’ರಾಯರ ದರ್ಶನ’ ಅಲ್ಬಮ್ ಸಾಂಗ್ ಅನಾವರಣ
    June 27, 2026 | 0
  • Untitled design 2026 06 27T212923.631
    6.5 ಕೋಟಿ ರೂ. ಬೆಲೆ ಕ್ಯಾರವಾನ್‌ ಖರೀದಿಸಿದ ಕಿಚ್ಚ ಸುದೀಪ್, ಇದರ ವಿಶೇಷತೆಗಳೇನು?
    June 27, 2026 | 0
  • Untitled design 2026 06 27T200135.068
    ಮಂತ್ರಾಲಯದಲ್ಲಿ ಸ್ಯಾಂಡಲ್‌ವುಡ್ ತಾರೆಯರ ಮಹಾ ಸಂಗಮ..!
    June 27, 2026 | 0
  • Untitled design 2026 06 27T181742.561
    ರಾಮಾಯಣ ಮೆಗಾ ಸೆಲೆಬ್ರೇಷನ್‌ಗೆ ಕೌಂಟ್‌ಡೌನ್..!
    June 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version