• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ವಂಚನೆ ಆರೋಪ: ಕಿರುತೆರೆ ನಟಿ ವಿಸ್ಮಯಗೌಡ ವಿರುದ್ಧ ಎಫ್‌‌ಐಆರ್‌

ವಂಚನೆ ಆರೋಪ: ಕಿರುತೆರೆ ನಟಿ ವಿಸ್ಮಯಗೌಡ ವಿರುದ್ಧ FIR

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 6, 2025 - 12:46 pm
in ಸಿನಿಮಾ
0 0
0
Untitled design 2025 03 06t124545.978

ಕಿರುತೆರೆ ನಟಿ ಮತ್ತು ನಿರ್ದೇಶಕಿ ಎಂದು ಪರಿಚಿತರಾದ ವಿಸ್ಮಯ ಗೌಡ ವಿರುದ್ಧ ಬೆಂಗಳೂರಿನ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ವಂಚನೆ ಮತ್ತು ಬೆದರಿಕೆ ಹಾಕಿದ ಆರೋಪದ ಮೇಲೆ ಎಫ್ಐಆರ್ ದಾಖಲಾಗಿದೆ. ಹಿಮಾನ್ವಿ ಎಂಬ ಮಹಿಳೆ  ದೂರು ಸಲ್ಲಿಸಿದ್ದು, ಈ ಬಗ್ಗೆ ಪೊಲೀಸರು ಕಾನೂನು ಕ್ರಮ ಕೈಗೊಂಡಿದ್ದಾರೆ.

ಹಣಕಾಸು ವಹಿವಾಟಿನ ವಿವರ:
2019ರಲ್ಲಿ ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಹಿಮಾನ್ವಿ ಮತ್ತು ವಿಸ್ಮಯ ಗೌಡರ ನಡುವೆ ಸ್ನೇಹ ಬೆಳೆಯಿತು. ಫೆಬ್ರವರಿ 2024ರಲ್ಲಿ, ವಿಸ್ಮಯ ತನ್ನ ಹಣಕಾಸು ತೊಂದರೆಗಳನ್ನು ಹೇಳಿ ಹಿಮಾನ್ವಿಯಿಂದ ₹6.5 ಲಕ್ಷ ಸಾಲವನ್ನು ಪಡೆದರು. ಹಿಮಾನ್ವಿ ತನ್ನ ತಾಯಿಯ ಖಾತೆ ಮತ್ತು ಉಳಿತಾಯದಿಂದ ₹5 ಲಕ್ಷ ಮತ್ತು ₹1.5 ಲಕ್ಷ ನೀಡಿದ್ದಳು. ವಿಸ್ಮಯ ಪೋಸ್ಟ್-ಡೇಟೆಡ್ ಚೆಕ್ ನೀಡಿದ್ದರೂ, ಸಹಿ ತಪ್ಪಾಗಿದ್ದ ಕಾರಣ ಚೆಕ್ ಬೌನ್ಸ್ ಆಯಿತು. ಹಣವನ್ನು ಮರಳಿಸುವಂತೆ ಕೇಳಿದಾಗ ವಿಸ್ಮಯ ಬೆದರಿಕೆ ಹಾಕಿದ್ದಾರೆಂದು ದೂರಿದ್ದಾರೆ ಹಿಮಾನ್ವಿ.

RelatedPosts

ಶೀಘ್ರವೇ ವಿಶ್ವದಾದ್ಯಂತ ತೆರೆಗೆ ಬರಲಿದೆ ‘ಶಿವ-ದಿ ಆದಿಯೋಗಿ’

“NH66” ನಲ್ಲಿ ಶೃತಿ ಹರಿಹರನ್ ಪಯಣ: ಚಿತ್ರತಂಡದಿಂದ ಫಸ್ಟ್ ಲುಕ್ ಅನಾವರಣ

ಕಷ್ಟ ಪಟ್ಟು ಮೇಲೆ ಬಂದು ಬ್ರ್ಯಾಂಡ್ ಆದ ಒಂಟಿ ಹೆಣ್ಣು..!

ಟಾಕ್ಸಿಕ್ ಡೈರೆಕ್ಟರ್ ಗೀತು ಯಾರು? ಹಿನ್ನೆಲೆ ಏನು ಗೊತ್ತಾ..?

ADVERTISEMENT
ADVERTISEMENT

ಕಾನೂನು ಕ್ರಮ:
ನ್ಯಾಯಾಲಯವು ಈ ಪ್ರಕರಣದ ತನಿಖೆಗೆ ಆದೇಶಿಸಿದ ನಂತರ ಪೊಲೀಸರು IPC 420 (ವಂಚನೆ) ಸೇರಿದಂತೆ ಸಾಲ ವಂಚನೆ ಮತ್ತು ಬೆದರಿಕೆಗೆ ಸಂಬಂಧಿಸಿದ ಎಫ್ಐಆರ್ ದಾಖಲಿಸಿದ್ದಾರೆ. ವಿಸ್ಮಯರ ವಿರುದ್ಧದ ತನಿಖೆ ಮುಂದುವರೆದಿದೆ.

ವಿಸ್ಮಯ ಗೌಡರ ಪ್ರತಿಕ್ರಿಯೆ:
ಇನ್​ಸ್ಟಾಗ್ರಾಂ ನಲ್ಲಿ ಹಿಮಾನ್ವಿ ವಿರುದ್ಧ ಪೋಸ್ಟ್ ಹಂಚಿಕೊಂಡಿರುವ ವಿಸ್ಮಯ ಗೌಡ, ಹಿಮಾನ್ವಿ ಒಬ್ಬ ವಂಚಕಿ, ಆಕೆಯ ವಿರುದ್ಧ ನಾನು ಕೇಸು ದಾಖಲಿಸಿದ್ದೆ. ಕೇಸಿನಲ್ಲಿ ನನಗೆ ಜಯ ದೊರೆತಿದೆ ಎಂದು ಪೋಸ್ಟ್ ಹಂಚಿಕೊಂಡಿದ್ದಾರೆ. ಹಿಮಾನ್ವಿ ನಡೆಸುತ್ತಿದ್ದ ಕಾಸ್ಮೆಟಿಕ್ ಕ್ಲಿನಿಕ್‌‌ ವಿರುದ್ಧ ತಾವು ಕೇಸು ದಾಖಲಿಸಿದ್ದಾಗಿ ಹೇಳಿರುವ ವಿಸ್ಮಯ ಗೌಡ, ಇಲಾಖೆಯು ಹಿಮಾನ್ವಿಗೆ ನೊಟೀಸ್ ನೀಡಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

ಸಾಮಾಜಿಕ ಮಾಧ್ಯದಲ್ಲಿ ವಿವಾದ:
ವಿಸ್ಮಯ ಗೌಡ ಅವರ ಐಷಾರಾಮಿ ಜೀವನಶೈಲಿಯ ಬಗ್ಗೆ ವಿಸ್ಮಯಗೌಡ ವಿಡಿಯೋ, ಫೋಟೋಗಳನ್ನು ಪೋಸ್ಟ್‌ ಮಾಡಿಕೊಳ್ಳುತ್ತಿದ್ದರು. ‘ಡಿಯರ್ ಕಣ್ಮಣಿ’ ಸಿನಿಮಾ ಮಾಡಲು ಅವರು ಮುಂದಾಗಿದ್ದರು. ಇನ್ಸ್ಟಾಗ್ರಾಮ್‌ನಲ್ಲಿ ಮ್ಯಾನಿಫೆಸ್ಟೇಷನ್ ಕೋಚಿಂಗ್ ವಿಡಿಯೋಗಳನ್ನು ಹಂಚಿಕೊಳ್ಳುತ್ತಿದ್ದ ವಿಸ್ಮಯ ಈಗ ವಂಚನೆ ಪ್ರಕರಣದ ಆರೋಪಿ ಆಗಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಗುಟ್ಕಾ (16)

ಕಾವೇರಿ ತೀರ್ಥೋದ್ಭವಕ್ಕೆ 2 ಕೋಟಿ ಅನುದಾನ ಬಿಡುಗಡೆ ಮಾಡಿದ ಸರ್ಕಾರ!

by ಕವಿತಾ
August 24, 2026 - 11:17 pm
0

ಗುಟ್ಕಾ (15)

ಮಾಸ್ಕೋದಲ್ಲಿ ರಷ್ಯಾದ ಅಧ್ಯಕ್ಷರನ್ನು ಭೇಟಿಯಾದ ವಿದೇಶಾಂಗ ಸಚಿವ ಜೈಶಂಕರ್

by ಕವಿತಾ
August 24, 2026 - 10:38 pm
0

ಗುಟ್ಕಾ (14)

ಕೊಟ್ಟ ಭರವಸೆ ಈಡೇರಿಸಿಲ್ಲ; ಸೆ. 5ರಂದು ಕೇಂದ್ರದ ವಿರುದ್ಧ ಸಿಜೆಪಿ ಮತ್ತೆ ಬೀದಿಗಿಳಿಯಲು ಸಜ್ಜು!

by ಕವಿತಾ
August 24, 2026 - 9:51 pm
0

ಗುಟ್ಕಾ (12)

ತುಮಕೂರಿನಲ್ಲಿ ವರುಣನ ಆರ್ಭಟ: ಜನಜೀವನ ಅಸ್ತವ್ಯಸ್ತ

by ಕವಿತಾ
August 24, 2026 - 8:42 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಗುಟ್ಕಾ (10)
    ಶೀಘ್ರವೇ ವಿಶ್ವದಾದ್ಯಂತ ತೆರೆಗೆ ಬರಲಿದೆ ‘ಶಿವ-ದಿ ಆದಿಯೋಗಿ’
    August 24, 2026 | 0
  • ಗುಟ್ಕಾ (8)
    “NH66” ನಲ್ಲಿ ಶೃತಿ ಹರಿಹರನ್ ಪಯಣ: ಚಿತ್ರತಂಡದಿಂದ ಫಸ್ಟ್ ಲುಕ್ ಅನಾವರಣ
    August 24, 2026 | 0
  • ಗುಟ್ಕಾ (4)
    ಕಷ್ಟ ಪಟ್ಟು ಮೇಲೆ ಬಂದು ಬ್ರ್ಯಾಂಡ್ ಆದ ಒಂಟಿ ಹೆಣ್ಣು..!
    August 24, 2026 | 0
  • ಗುಟ್ಕಾ (3)
    ಟಾಕ್ಸಿಕ್ ಡೈರೆಕ್ಟರ್ ಗೀತು ಯಾರು? ಹಿನ್ನೆಲೆ ಏನು ಗೊತ್ತಾ..?
    August 24, 2026 | 0
  • Untitled design 2026 08 24T114335.465
    ರೇಣುಕಾಸ್ವಾಮಿ ಕೇಸ್: ಇಂದು ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಕುರಿತು ಕೋರ್ಟ್ ಆದೇಶ
    August 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version