• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಅಹ್ಮದಾಬಾದ್‌ನಲ್ಲಿ ಕರ್ನಾಟಕ ಸಂಘಕ್ಕೆ ಕನ್ನಡ ಭವನ ನಿರ್ಮಾಣಕ್ಕೆ ನಿವೇಶನ ಕೊಡಿಸುವೆ: ಹೆಚ್‌ಡಿಕೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 15, 2025 - 11:06 pm
in ಕರ್ನಾಟಕ, ದೇಶ
0 0
0
Untitled design 2025 11 15T230355.292

ಅಹ್ಮದಾಬಾದ್ (ಗುಜರಾಜ್): ಇಲ್ಲಿನ ಕರ್ನಾಟಕ ಸಂಘಕ್ಕೆ ಕನ್ನಡ ಭವನ ನಿರ್ಮಾಣಕ್ಕೆ ಬೇಕಿರುವ ನಿವೇಶನ ಕೊಡಿಸುವುದಕ್ಕೆ ಗುಜರಾತ್ ಸರಕಾರದ ಜತೆ ಚರ್ಚೆ ನಡೆಸುವುದಾಗಿ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಭರವಸೆ ನೀಡಿದರು.

ಅಹ್ಮದಾಬಾದ್ ಕರ್ನಾಟಕ ಸಂಘವು ಇಲ್ಲಿ ಶನಿವಾರ ಹಮ್ಮಿಕೊಂಡಿದ್ದ 70ನೇ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು ಹೆಚ್.ಡಿ. ಕುಮಾರಸ್ವಾಮಿ ಅವರು. ಅಹ್ಮದಾಬಾದ್ ನಗರ ಒಂದರಲ್ಲಿಯೇ ಸಾವಿರಾರು ಕನ್ನಡ ಕುಟುಂಬಗಳು ಅನೇಕ ದಶಕಗಳಿಂದಲೂ ನೆಲೆಸಿವೆ. ನಿಮ್ಮೆಲ್ಲರ ಕನ್ನಡಸೇವೆ ನನಗೆ ಬಹಳ ಸಂತೋಷ ಉಂಟು ಮಾಡಿದೆ. ಕರ್ನಾಟಕ ಸಂಘಕ್ಕೆ ಸ್ವಂತ ಭವನ ಬೇಕು ಎಂದು ಕೇಳಿದ್ದೀರಿ. ಈ ಬಗ್ಗೆ ನಾನು ಅದಷ್ಟು ಬೇಗ ಗುಜರಾತ್ ಸರಕಾರದ ಜತೆ ಮಾತುಕತೆ ನಡೆಸುತ್ತೇನೆ. ಸಂಘಕ್ಕೆ ನಿವೇಶನ ಹಾಗೂ ಕನ್ನಡ ಭವನ ನಿರ್ಮಾಣಕ್ಕೆ ನೆರವು ಇರುತ್ತದೆ ಎಂದು ಕುಮಾರಸ್ವಾಮಿ ಅವರು ಭರವಸೆ ನೀಡಿದರು.

RelatedPosts

ಬ್ಯಾರಿಕೇಡ್‌ನಲ್ಲಿ ಸಿಲುಕಿದ ಕಾಡಾನೆ: ಅರಣ್ಯ ಇಲಾಖೆ ರಕ್ಷಣೆ

VB-G RAM G: ಕೇಂದ್ರದ ಹೊಸ ಯೋಜನೆಗೆ ಸಚಿವ ಖಂಡ್ರೆ ಅಸಮಾಧಾನ

ಪ್ರದೀಪ್ ಈಶ್ವರ್‌ಗೆ ಚಪ್ಪಲಿ ಎಸೆದ ಪ್ರಕರಣ: ಕೇಶವರೆಡ್ಡಿ ವಿರುದ್ಧ ದೂರು ದಾಖಲು

ಬಿಡದಿ ಟೌನ್‌ಶಿಪ್ ವಿವಾದ: ಹೆಚ್‌ಡಿಕೆಗೆ ಸಿಎಂ ತಿರುಗೇಟು

ADVERTISEMENT
ADVERTISEMENT

ನಿಮ್ಮ ಭಾಷಾಭಿಮಾನಕ್ಕೆ ನಾನು ಮೂಕನಾಗಿದ್ದೇನೆ. ನನಗೆ ಬಹಳ ಸಂತೋಷ ಉಂಟಾಗಿದೆ. ನಾನು ಅಹ್ಮದಾಬಾದ್ ನಲ್ಲಿ ಇದ್ದೇನೆಯೋ ಅಥವಾ ಕರ್ನಾಟಕದಲ್ಲಿ ಇದ್ದೇನೆಯೋ ಎನ್ನುವ ಭಾವನೆ ಬರುವಷ್ಟು ಕನ್ನಡ ವಾತಾವರಣ ಇಲ್ಲಿದೆ. ‘ಎಲ್ಲಾದರೂ ಇರು, ಎಂತಾದರೂ ಇರು, ನೀ ಕನ್ನಡವಾಗಿರು..’ ಎಂದು ರಾಷ್ಟ್ರಕವಿ ಕುವೆಂಪು ಅವರು ನೀಡಿರುವ ಸಂದೇಶದಂತೆ ನೀವೆಲ್ಲರೂ ಕನ್ನಡಕ್ಕೆ ದೊಡ್ಡ ಸೇವೆ ಸಲ್ಲಿಸುತ್ತಿದ್ದೀರಿ ಎಂದು ಕೇಂದ್ರ ಸಚಿವರು ಹೇಳಿದರು.

ಇಲ್ಲಿ ನೀವು ಬದುಕು ಕಟ್ಟಿಕೊಂಡು ನಿಮ್ಮ ಜೀವನ ನೀವು ನೋಡಿಕೊಳ್ಳದೆ ತಾಯ್ನಾಡನ್ನು ಮರೆಯದೇ ಕನ್ನಡ ಸೇವೆ ಮಾಡುತ್ತಿರುವುದು ನನಗೆ ಅಚ್ಚರಿ ಉಂಟು ಮಾಡಿದೆ. ನಾನು ಉಕ್ಕು ಸಚಿವನಾದ ಮೇಲೆ ಛತ್ತೀಸಗಢದ ಬಿಲಾಯಿ ಉಕ್ಕು ಕಾರ್ಖಾನೆಗೆ ಭೇಟಿ ನೀಡಿದ್ದೆ. ಅಲ್ಲಿಯೂ ದಶಕಗಳ ಹಿಂದೆಯೇ ಉಕ್ಕು ಕಾರ್ಖಾನೆ ಕೆಲಸಕ್ಕೆ ಬಂದು ಉದ್ಯೋಗ ಮಾಡಿಕೊಂಡು ಅಲ್ಲಿಯೇ ಶಾಶ್ವತವಾಗಿ ನೆಲೆಸಿದ್ದಾರೆ. ಅಲ್ಲಿಯೂ ಕನ್ನಡ ಸಂಘದ ಸದಸ್ಯರನ್ನು ನಾನು ಭೇಟಿ ಮಾಡಿದ್ದೆ ಎಂದು ಕೇಂದ್ರ ಸಚಿವರು ಹೇಳಿದರು.

ಕನ್ನಡಿಗರು ಕರ್ನಾಟಕ ಬಿಟ್ಟು ಎಲ್ಲೂ ಹೋಗುವುದಿಲ್ಲ ಎನ್ನುವ ನಂಬಿಕೆ ಇಷ್ಟು ದಿನ ನನ್ನಲ್ಲಿ ಇತ್ತು. ಆದರೆ ಅಹ್ಮದಾಬಾದ್ ನಲ್ಲಿ ನಿಮ್ಮನ್ನು ನೋಡಿದ ಮೇಲೆ ನನ್ನ ಅಭಿಪ್ರಾಯ ಬದಲಾಗಿದೆ. ಕನ್ನಡಿಗರು ಅಹ್ಮದಾಬಾದ್, ಬಿಲಾಯಿ ಮಾತ್ರವಲ್ಲ ದೇಶ, ವಿಶ್ವದ ಎಲ್ಲೆಡೆ ನೆಲೆಸಿದ್ದಾರೆ. ಈ ಭೂಮಿಯ ಮೂಲೆ ಮೂಲೆಯಲ್ಲೂ ಕನ್ನಡಿಗರು ಬದುಕು ಅರಸಿಕೊಂಡು ಹೋಗಿ ನೆಲೆಸಿ ಕನ್ನಡದ ಸೇವೆ ಮಾಡುತ್ತಿದ್ದಾರೆ ಎಂದು ಸಚಿವರು ಹೇಳಿದರು.

ಗುಜರಾಜ್ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಜಸ್ಟೀಸ್ ಎನ್. ಎಸ್. ಸಂಜಯ್ ಗೌಡ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತಾಡಿದರು. ಸಂಘದ ಅಧ್ಯಕ್ಷ ಹೆಚ್.ವಿ. ಬೆಣ್ಣೂರ, ಪ್ರಧಾನ ಕಾರ್ಯದರ್ಶಿ ಸುಮನಲಾಲ್ ಕೊಡಿಯಾಲ್ ಬೇಲ್, ಗಾಂಧೀನಗರ ವಿಶ್ವವಿದ್ಯಾಲಯದ ಉಪ ಕುಲಪತಿ ಡಾ.ಕಮಲೀಶ ಮುಂತಾದವರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (16)

ಕಾಶ್ಮೀರದಲ್ಲಿ ಚಿತ್ರೀಕರಣಗೊಂಡ ಮೊದಲ ತುಳು ಚಿತ್ರ ‘ಪಿಕ್ಚರ್’

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 1, 2026 - 11:28 pm
0

Untitled design (15)

ಆಗಸ್ಟ್ 7ಕ್ಕೆ ‘ಅಯೋಗ್ಯ 2’ ರಿಲೀಸ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 1, 2026 - 11:13 pm
0

Untitled design (14)

ವಾಟ್ಸಪ್ ಹೊಸ Username ಫೀಚರ್‌ಗೆ ಕೇಂದ್ರ ನೋಟಿಸ್

by ಕವಿತಾ
July 1, 2026 - 10:52 pm
0

Untitled design (13)

ನಮ್ಮ ಮೆಟ್ರೋ ದೋಷ: BMRCLಗೆ ತನಿಖೆ ನಡೆಸುವಂತೆ ಕೇಂದ್ರದ ಆದೇಶ

by ಕವಿತಾ
July 1, 2026 - 10:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (12)
    ಬ್ಯಾರಿಕೇಡ್‌ನಲ್ಲಿ ಸಿಲುಕಿದ ಕಾಡಾನೆ: ಅರಣ್ಯ ಇಲಾಖೆ ರಕ್ಷಣೆ
    July 1, 2026 | 0
  • Untitled design (10)
    VB-G RAM G: ಕೇಂದ್ರದ ಹೊಸ ಯೋಜನೆಗೆ ಸಚಿವ ಖಂಡ್ರೆ ಅಸಮಾಧಾನ
    July 1, 2026 | 0
  • Untitled design (7)
    ಪ್ರದೀಪ್ ಈಶ್ವರ್‌ಗೆ ಚಪ್ಪಲಿ ಎಸೆದ ಪ್ರಕರಣ: ಕೇಶವರೆಡ್ಡಿ ವಿರುದ್ಧ ದೂರು ದಾಖಲು
    July 1, 2026 | 0
  • Untitled design (5)
    ಬಿಡದಿ ಟೌನ್‌ಶಿಪ್ ವಿವಾದ: ಹೆಚ್‌ಡಿಕೆಗೆ ಸಿಎಂ ತಿರುಗೇಟು
    July 1, 2026 | 0
  • Untitled design (2)
    ಗೃಹಜ್ಯೋತಿ ಫಲಾನುಭವಿಗಳ ಮರುಪರಿಶೀಲನೆ: ಸಚಿವ ಜಾರ್ಜ್ ಸ್ಪಷ್ಟನೆ
    July 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version