• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, May 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಹೊಸಾ ಚಿತ್ರಕ್ಕೆ ಸಹಿ ಹಾಕಿದರು ನಿಮಿಕಾ ರತ್ನಾಕರ್!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
March 6, 2025 - 1:24 pm
in ಸಿನಿಮಾ
0 0
0
Befunky collage 2025 03 06t130015.925

ಕ್ರಾಂತಿ ಚಿತ್ರದ ಶೇಕ್ ಇಟ್ ಪುಷ್ಪವತಿ ಹಾಡಿನ ಮೂಲಕವೇ ಭಾರೀ ಕ್ರೇಜ್ ಹುಟ್ಟು ಹಾಕಿದ್ದವರು ಮಂಗಳೂರು ಹುಡುಗಿ ನಿಮಿಕಾ ರತ್ನಾಕರ್. ಇದೊಂದು ಹಾಡಿನ ಮೂಲಕವೇ ಕರ್ನಾಟಕದ ಕ್ರಶ್ ಆಗಿ ಮಿಂಚಿದ್ದ ನಿಮಿಕಾ ಇದೀಗ ಸಾಲು ಸಾಲು ಸಿನಿಮಾಗಳಲ್ಲಿ ನಾಯಕಿಯಾಗಿ ಬ್ಯುಸಿಯಾಗಿದ್ದಾರೆ. ವಿಶೇಷವೆಂದರೆ, ಮಹಿಳಾ ಪ್ರಧಾನ ಸಿನಿಮಾ ಅವಕಾಶ ಕೂಡಾ ಅವರ ಪಾಲಿಗೆ ಒಲಿದು ಬಂದಿದೆ. ಹೀಗೆ ಒಂದಷ್ಟು ಸಿನಿಮಾಗಳು ಚಿತ್ರೀಕರಣದ ಅಂತಿಮ ಘಟ್ಟದಲ್ಲಿರುವಾಗಲೇ, ಅವರು ನಾಯಕಿಯಾಗಿ ನಟಿಸಿರುವ ಮತ್ತೊಂದು ಸಿನಿಮಾಕ್ಕೆ ತಯಾರಿ ಆರಂಭವಾಗಿದೆ. ಆ ಚಿತ್ರಕ್ಕೆ `ವೈಲ್ಡ್ ಟೈಗರ್ ಸಫಾರಿ’ ಎಂಬ ಶೀರ್ಷಿಕೆ ನಿಕ್ಕಿಯಾಗಿದೆ. ಇದರ ಮುಹೂರ್ತ ಸಮಾರಂಭ ಮಾರ್ಚ್ 7ನೇ ತಾರೀಕು, ಶುಕ್ರವಾರದಂದು ಮಂಗಳೂರಿನಲ್ಲಿ ಅದ್ಧೂರಿಯಾಗಿ ನೆರವೇರಲಿದೆ.

Whatsapp image 2025 03 06 at 12.58.12 pm
`ವೈಲ್ಡ್ ಟೈಗರ್ ಸಫಾರಿ’ ಚಿತ್ರವನ್ನು ಚಂದ್ರಮೌಳಿ ನಿರ್ದೇಶನ ಮಾಡಲಿದ್ದಾರೆ. ಕೆಜಿಎಫ್ ಸರಣಿಯ ರೈಟರ್ ಆಗಿ ಗಮನ ಸೆಳೆದಿದ್ದವರು ಚಂದ್ರಮೌಳಿ. ಸದರಿ ಸಿನಿಮಾದ ಕಲಾ ನಿರ್ದೇಶನದ ಜವಾಬ್ದಾರಿಯನ್ನು ಶಿವಕುಮಾರ್ ನಿಭಾಯಿಸಲಿದ್ದಾರೆ. ಇವರೂ ಕೂಡಾ ಕೆಜಿಎಫ್ ಸರಣಿಯ ಕಲಾ ನಿರ್ದೇಶಕರಾಗಿದ್ದವರು. ಇನ್ನುಳಿದಂತೆ ಎ.ಜೆ ಶೆಟ್ಟಿ ಛಾಯಾಗ್ರಹಣ ಮಾಡಲಿದ್ದಾರೆ. ಈ ಸಿನಿಮಾದ ಮೂಲಕ ಶಿಥಿಲ್ ಪೂಜಾರಿ ನಾಯಕನಾಗಿ ಎಂಟ್ರಿ ಕೊಡಲು ಸಜ್ಜಾಗಿದ್ದಾರೆ. ಬಾಲಿವುಡ್ಡಿನಲ್ಲಿ ಹೆಸರುವಾಸಿಯಾಗಿರುವ ಡ್ಯಾನ್ಸರ್ ಧರ್ಮೇಶ್ ಹಾಗೂ ಸುಶಾಂತ್ ಪೂಜಾರಿ ಈ ಚಿತ್ರದಲ್ಲಿ ಬಹುಮುಖ್ಯವಾದ ಪಾತ್ರಗಳಲ್ಲಿ ನಟಿಸಲಿದ್ದಾರೆ. ನಿಮಿಕಾ ರತ್ನಾಕರ್ ಚೆಂದದ ಪಾತ್ರವೊಂದರ ಮೂಲಕ ನಾಯಕಿಯಾಗಿ ಸಾಥ್ ಕೊಡಲಿದ್ದಾರೆ. ಸದ್ಯದ ಮಟ್ಟಿಗೆ ಈ ಸಿನಿಮಾದ ಬಗ್ಗೆ ಇಷ್ಟು ಮಾಹಿತಿಗಳು ಜಾಹೀರಾಗಿವೆ.

RelatedPosts

KVN ಪ್ರೊಡಕ್ಷನ್ಸ್‌‌‌ನಲ್ಲಿ ರಾಜ್ ಬಿ ಶೆಟ್ಟಿ ಹಾರರ್ ಮೂವಿ..!

ಟಾಕ್ಸಿಕ್ ಡೇಟ್ ಮೇಲೆ ಪೆದ್ದಿ ಕಣ್ಣು..ಚರಣ್ ಕಮಿಂಗ್

ಅನಿಲ್ ಶೆಟ್ಟಿಗೆ ಮಿಸ್ ವರ್ಲ್ಡ್ ಮಾನುಷಿ ಚಿಲ್ಲರ್ ಸಾಥ್

KD ನೋಡಿ ಧ್ರುವ ಸರ್ಜಾ ಅತ್ತಿಗೆ ಮೇಘನಾ ರಾಜ್ ಕೊಟ್ಟ ರಿವ್ಯೂ ಏನು..?!

ADVERTISEMENT
ADVERTISEMENT

Whatsapp image 2025 03 06 at 12.58.11 pm (1)
ಒಟ್ಟಾರೆಯಾಗಿ, ಕೆಜಿಎಫ್ ಭಾಗವಾಗಿದ್ದ ಪ್ರತಿಭಾನ್ವಿತರ, ಕಟ್ಟುಮಸ್ತಾದ ತಂಡ `ವೈಲ್ಡ್ ಟೈಗರ್ ಸಫಾರಿ’ಯ ಹಿಂದಿರೋದು ಖಾತರಿಯಾಗಿದೆ. ಶೇಕ್ ಇಟ್ ಪುಷ್ಪವತಿ ಹಾಡಿನ ಪ್ರಭೆಯಲ್ಲಿಯೇ ಒಂದಷ್ಟು ಉತ್ತಮ ಅವಕಾಶಗಳು ನಿಮಿಕಾರನ್ನು ಅರಸಿ ಬರುತ್ತಿದೆ. ಅವರು ಈಗಾಗಲೇ ಓಂಪ್ರಕಾಶ್ ರಾವ್ ನಿರ್ದೇಶನದ ತ್ರಿಶೂಲಂ ಚಿತ್ರದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಜೊತೆ ನಾಯಕಿಯಾಗಿ ನಟಿಸಿದ್ದಾರೆ. ಅದರ ಚಿತ್ರೀಕರಣವೀಗ ಅಂತಿಮ ಹಂತದಲ್ಲಿದೆ. ಇದರ ಜೊತೆಗೆ ಫ್ಲರ್ಟ್ ಅಂತೊಂದು ಚಿತ್ರದಲ್ಲಿ ನಟಿಸಿರೋ ನಿಮಿಕಾರ ಪಾಲಿಗೆ ಫೀನಿಕ್ಸ್ ಎಂಬ ಚಿತ್ರದಲ್ಲಿಯೂ ನಾಯಕಿಯಾಗೋ ಅವಕಾಶ ಕೂಡಿ ಬಂದಿದೆ.

Whatsapp image 2025 03 06 at 12.58.11 pm
ಫೀನಿಕ್ಸ್ ಚಿತ್ರವನ್ನು ಓಂಪ್ರಕಾಶ್ ರಾವ್ ನಿರ್ದೇಶನ ಮಾಡುತ್ತಿದ್ದಾರೆ. ಇದು ಮಹಿಳಾ ಪ್ರಧಾನ ಕಥಾ ಹಂದರ ಹಗೊಂದಿರುವ ಚಿತ್ರ. ಇದರಲ್ಲಿ ನಿಮಿಕಾ ಎಲ್ಲರನ್ನೂ ಅಚ್ಚರಿಗೀಡು ಮಾಡುವಂಥಾ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರಂತೆ. ಹೀಗೆ ಒಂದೇ ಸಲಕ್ಕೆ ಎರಡ್ಮೂರು ಸಿನಿಮಾಗಳಲ್ಲಿ ತೊಡಗಿಸಿಕೊಂಡಿರುವ ನಿಮಿಕಾ ಪಾಲಿಗೆ `ವೈಲ್ಡ್ ಟೈಗರ್ ಸಫಾರಿ’ ಮೂಲಕ ಮತ್ತೊಂದು ಸುವರ್ಣಾವಕಾಶ ಒಲಿದು ಬಂದಂತಿದೆ. ಈ ಸಿನಿಮಾದ ಮುಹೂರ್ತ ಸಮಾರಂಭ ನಾಳೆ ಮಂಗಳೂರಿನಲ್ಲಿ ನಡೆಯಲಿದೆ. ಆ ಭೂಮಿಕೆಯಲ್ಲಿ ಸದರಿ ಚಿತ್ರದ ಬಗ್ಗೆ ಮತ್ತೊಂದಷ್ಟು ವಿಚಾರಗಳು ಜಾಹೀರಾಗಲಿವೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (32)

ಪತ್ನಿ ‘ಎಣ್ಣೆ’ ತಂದು ಕೊಡಲಿಲ್ಲವೆಂದು ಕಾರವಾರದ ಆಟೋ ಚಾಲಕ ನೇಣಿಗೆ ಶರಣು

by ಶ್ರೀದೇವಿ ಬಿ. ವೈ
May 2, 2026 - 10:24 pm
0

BeFunky collage (31)

ದೆಹಲಿಯಲ್ಲಿ ದುರಂತ: ಬಾತ್‌ರೂಂನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಯುವ ನ್ಯಾಯಾಧೀಶರ ಶವ!

by ಶ್ರೀದೇವಿ ಬಿ. ವೈ
May 2, 2026 - 10:03 pm
0

BeFunky collage (30)

ಬೆಂಗಳೂರಿನಲ್ಲಿ ಘೋರ ದುರಂತ: ತಂದೆಗೆ ಔಷಧಿ ತರಲು ಹೋಗಿದ್ದ ಬಾಲಕ ತಲೆಸುತ್ತಿ ಬಿದ್ದು ಸಾವು

by ಶ್ರೀದೇವಿ ಬಿ. ವೈ
May 2, 2026 - 8:40 pm
0

BeFunky collage (29)

KVN ಪ್ರೊಡಕ್ಷನ್ಸ್‌‌‌ನಲ್ಲಿ ರಾಜ್ ಬಿ ಶೆಟ್ಟಿ ಹಾರರ್ ಮೂವಿ..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 2, 2026 - 8:18 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (29)
    KVN ಪ್ರೊಡಕ್ಷನ್ಸ್‌‌‌ನಲ್ಲಿ ರಾಜ್ ಬಿ ಶೆಟ್ಟಿ ಹಾರರ್ ಮೂವಿ..!
    May 2, 2026 | 0
  • BeFunky collage (28)
    ಟಾಕ್ಸಿಕ್ ಡೇಟ್ ಮೇಲೆ ಪೆದ್ದಿ ಕಣ್ಣು..ಚರಣ್ ಕಮಿಂಗ್
    May 2, 2026 | 0
  • BeFunky collage (27)
    ಅನಿಲ್ ಶೆಟ್ಟಿಗೆ ಮಿಸ್ ವರ್ಲ್ಡ್ ಮಾನುಷಿ ಚಿಲ್ಲರ್ ಸಾಥ್
    May 2, 2026 | 0
  • Untitled design 2026 05 02T142701.527
    KD ನೋಡಿ ಧ್ರುವ ಸರ್ಜಾ ಅತ್ತಿಗೆ ಮೇಘನಾ ರಾಜ್ ಕೊಟ್ಟ ರಿವ್ಯೂ ಏನು..?!
    May 2, 2026 | 0
  • Untitled design 2026 05 02T134452.613
    ಡ್ಯಾಡಿಯಾದ ಡಾಲಿ ಧನಂಜಯ..ಧನು ಬಾಳಲ್ಲಿ ಹೊಸ ಮನ್ವಂತರ..!!
    May 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version