• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, September 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ವೀಡಿಯೋ ಕಾಲ್‌ ಮಾಡಿ ಪತ್ನಿ ಎದುರೇ ಆತ್ಮಹತ್ಯೆಗೆ ಶರಣಾದ ಪತಿ..!!

admin by admin
November 16, 2025 - 1:41 pm
in ಕರ್ನಾಟಕ, ಕೊಡಗು, ಜಿಲ್ಲಾ ಸುದ್ದಿಗಳು
0 0
0
ರೋಹಿಣಿ ಆಚಾರ್ಯ (10)

RelatedPosts

ಐದು ತಿಂಗಳ ಬಳಿಕ ಪ್ರವಾಸಿಗರಿಗೆ ಮುಕ್ತವಾದ ದುಬಾರೆ ಸಾಕಾನೆ ಶಿಬಿರ; ಹೊಸ ನಿಯಮ ಜಾರಿ

ಕಸ್ತೂರಿ ರಂಗನ್ ವರದಿ ವಿರೋಧಿಸಿ ಇಂದು ಶೃಂಗೇರಿ ಪಟ್ಟಣ ಸಂಪೂರ್ಣ ಬಂದ್

ಪರಪ್ಪನ ಅಗ್ರಹಾರ ಜೈಲಿನಲ್ಲಿ ಪವಿತ್ರಾ ಗೌಡಗೆ ಹೊಸ ಬ್ಯಾರಕ್: ಇಂದು ಜಾಮೀನು ಅರ್ಜಿ ವಿಚಾರಣೆ

ಬೆಂಗಳೂರಲ್ಲಿ ಒಂದೇ ವಾರದಲ್ಲಿ 4 ಲಕ್ಷಕ್ಕೂ ಹೆಚ್ಚು ಮೂರ್ತಿಗಳ ವಿಸರ್ಜನೆ!

ADVERTISEMENT
ADVERTISEMENT

ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಸಮೀಪದ ಸಿಂಕೋನ ಪ್ರದೇಶದಲ್ಲಿ ಒಂದು ಹೃದಯವಿದ್ರಾವಕ ಘಟನೆ ನಡೆದಿದೆ. ತನ್ನ ಪತ್ನಿಗೆ ವೀಡಿಯೋ ಕಾಲ್ ಮಾಡಿ, ಲೈವ್‌ನಲ್ಲೇ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಸಂಗತಿ ಬೆಳಕಿಗೆ ಬಂದಿದೆ. ಈ ಘಟನೆ ಸೋಮವಾರಪೇಟೆ ತಾಲೂಕಿನ ಕಿಬ್ಬೆಟ್ಟ ಗ್ರಾಮದ ನಿವಾಸಿ ಕೀರ್ತನ್ (ವಯಸ್ಸು 36) ಅವರಿಗೆ ಸಂಬಂಧಿಸಿದ್ದು, ನವೆಂಬರ್ 15ರ ಸಂಜೆ ನಡೆದಿದೆ. ಇಂದು (ನವೆಂಬರ್ 16) ಬೆಳಿಗ್ಗೆ ಮೃತದೇಹ ಪತ್ತೆಯಾಗಿದ್ದು, ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೀರ್ತನ್ ಅವರು ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದರಿಂದ ಜೈಲು ಪಾಲಾಗಿದ್ದರು. ಇತ್ತೀಚೆಗಷ್ಟೇ ಅವರು ಜಾಮೀನು ಪಡೆದು ಬಿಡುಗಡೆ ಹೊಂದಿದ್ದರು. ಪತಿ ಜೈಲಿಗೆ ಹೋದ ಸಂದರ್ಭದಲ್ಲಿ, ಅವರ ಪತ್ನಿ ಜ್ಯೋತಿ ಅವರು ತವರು ಮನೆಗೆ ತೆರಳಿ ವಾಸಿಸುತ್ತಿದ್ದರು. ಜೈಲಿನಿಂದ ಹೊರಬಂದ ನಂತರ ಕೀರ್ತನ್ ಅವರು ತಮ್ಮ ಜೀವನವನ್ನು ಸರಿದಾರಿಗೆ ತರುವ ಪ್ರಯತ್ನ ಮಾಡುತ್ತಿದ್ದರು. ಆದರೆ, ಕುಟುಂಬದಲ್ಲಿ ಉದ್ಭವಿಸಿದ್ದ ಭಿನ್ನಾಭಿಪ್ರಾಯಗಳು ಈ ದುರಂತಕ್ಕೆ ಕಾರಣವಾಗಿದೆ.

ನವೆಂಬರ್ 15ರ ಸಂಜೆ, ಕೀರ್ತನ್ ಅವರು ಪತ್ನಿ ಜ್ಯೋತಿಯನ್ನು ತಮ್ಮ ಮನೆಗೆ ಕರೆದೊಯ್ಯಲು ತವರು ಮನೆಗೆ ತೆರಳಿದ್ದರು. ಆದರೆ, ಎಷ್ಟೇ ಕರೆದರೂ ಜ್ಯೋತಿ ಅವರು ಬರುವುದಕ್ಕೆ ನಿರಾಕರಿಸಿದ್ದರು. ಈ ನಿರಾಕರಣೆಯಿಂದ ಮನನೊಂದ ಕೀರ್ತನ್ ಅವರು ಆಘಾತಕ್ಕೊಳಗಾಗಿದ್ದರು. ತಕ್ಷಣವೇ ಅವರು ಪತ್ನಿಗೆ ವೀಡಿಯೋ ಕಾಲ್ ಮಾಡಿ, ಲೈವ್‌ನಲ್ಲೇ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದರು. ಹೆಂಡತಿ ಅದಕ್ಕೂ ಕೇರ್‌ ಮಾಡದನ್ನ ನೋಡಿ ಸ್ಥಳದಲ್ಲೇ ನೇಣಿಗೆ ಶರಣಾಗಿದ್ದಾರೆ.

ಕೀರ್ತನ್ ಹಿಂದೆಯೂ ಸಾಕಷ್ಟು ಬಾರಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದರು. ಕುಟುಂಬದ ಸದಸ್ಯರು ಮತ್ತು ಸ್ನೇಹಿತರು ಇದನ್ನು ಗಂಭೀರವಾಗಿ ಪರಿಗಣಿಸದೇ, ಕೇವಲ ಭಾವನಾತ್ಮಕ ಒತ್ತಡದಿಂದ ಹೊರಬಂದ ಮಾತುಗಳೆಂದುಕೊಂಡಿದ್ದರು. ಆದರೆ, ಈ ಬಾರಿ ಪರಿಸ್ಥಿತಿ ತೀವ್ರಗೊಂಡಿತು. ವೀಡಿಯೋ ಕಾಲ್‌ನಲ್ಲಿ ಪತ್ನಿ ಮುಂದೆಯೇ ಅವರು ನಣಿಗೆ ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ. ಈ ದೃಶ್ಯವು ಪತ್ನಿ ಜ್ಯೋತಿ ಅವರನ್ನು ಆಘಾತಕ್ಕೊಳಪಡಿಸಿದೆ. ತಕ್ಷಣವೇ ಅವರು ಸ್ಥಳೀಯರಿಗೆ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಇಂದು ಬೆಳಿಗ್ಗೆ ಸಿಂಕೋನ ಪ್ರದೇಶದಲ್ಲಿ ಕೀರ್ತನ್ ಅವರ ಮೃತದೇಹ ಪತ್ತೆಯಾಗಿದೆ. ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯ ಆವರಣದಲ್ಲಿ ಈ ಪ್ರಕರಣ ದಾಖಲಾಗಿದ್ದು, ಇನ್ಸ್‌ಪೆಕ್ಟರ್ ಮತ್ತು ತಂಡವು ಸ್ಥಳಕ್ಕೆ ತೆರಳಿ ತನಿಖೆ ನಡೆಸುತ್ತಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದೆ. ಪೊಲೀಸರು ಪತ್ನಿ ಜ್ಯೋತಿ ಅವರ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಪಟ್ಟೆ ತಲೆ ಹೆಬ್ಬಾತು ಪ್ರಕರಣ (46)

ಐದು ತಿಂಗಳ ಬಳಿಕ ಪ್ರವಾಸಿಗರಿಗೆ ಮುಕ್ತವಾದ ದುಬಾರೆ ಸಾಕಾನೆ ಶಿಬಿರ; ಹೊಸ ನಿಯಮ ಜಾರಿ

by ದಿಶಾ ಕೆ. ಎಸ್.
September 21, 2026 - 10:11 am
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (45)

ಕಸ್ತೂರಿ ರಂಗನ್ ವರದಿ ವಿರೋಧಿಸಿ ಇಂದು ಶೃಂಗೇರಿ ಪಟ್ಟಣ ಸಂಪೂರ್ಣ ಬಂದ್

by ದಿಶಾ ಕೆ. ಎಸ್.
September 21, 2026 - 9:45 am
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (44)

ಪರಪ್ಪನ ಅಗ್ರಹಾರ ಜೈಲಿನಲ್ಲಿ ಪವಿತ್ರಾ ಗೌಡಗೆ ಹೊಸ ಬ್ಯಾರಕ್: ಇಂದು ಜಾಮೀನು ಅರ್ಜಿ ವಿಚಾರಣೆ

by ದಿಶಾ ಕೆ. ಎಸ್.
September 21, 2026 - 8:59 am
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (43)

ಬೆಂಗಳೂರಲ್ಲಿ ಒಂದೇ ವಾರದಲ್ಲಿ 4 ಲಕ್ಷಕ್ಕೂ ಹೆಚ್ಚು ಮೂರ್ತಿಗಳ ವಿಸರ್ಜನೆ!

by ದಿಶಾ ಕೆ. ಎಸ್.
September 21, 2026 - 8:38 am
0

ಸಂಬಂಧಿಸಿದ ಪೋಸ್ಟ್‌ಗಳು

  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (46)
    ಐದು ತಿಂಗಳ ಬಳಿಕ ಪ್ರವಾಸಿಗರಿಗೆ ಮುಕ್ತವಾದ ದುಬಾರೆ ಸಾಕಾನೆ ಶಿಬಿರ; ಹೊಸ ನಿಯಮ ಜಾರಿ
    September 21, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (45)
    ಕಸ್ತೂರಿ ರಂಗನ್ ವರದಿ ವಿರೋಧಿಸಿ ಇಂದು ಶೃಂಗೇರಿ ಪಟ್ಟಣ ಸಂಪೂರ್ಣ ಬಂದ್
    September 21, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (44)
    ಪರಪ್ಪನ ಅಗ್ರಹಾರ ಜೈಲಿನಲ್ಲಿ ಪವಿತ್ರಾ ಗೌಡಗೆ ಹೊಸ ಬ್ಯಾರಕ್: ಇಂದು ಜಾಮೀನು ಅರ್ಜಿ ವಿಚಾರಣೆ
    September 21, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (43)
    ಬೆಂಗಳೂರಲ್ಲಿ ಒಂದೇ ವಾರದಲ್ಲಿ 4 ಲಕ್ಷಕ್ಕೂ ಹೆಚ್ಚು ಮೂರ್ತಿಗಳ ವಿಸರ್ಜನೆ!
    September 21, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (41)
    ಇಂದಿನಿಂದ 3 ದಿನ ವಿಧಾನಮಂಡಲ ವಿಶೇಷ ಅಧಿವೇಶನ
    September 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version