• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, December 7, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸಿನಿಮಾ ಶೂಟಿಂಗ್‌ ವೇಳೆ ನಟ ಅಜಯ್ ರಾವ್ ಕಾಲಿಗೆ ಪೆಟ್ಟು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 16, 2025 - 4:18 pm
in Flash News, ಸಿನಿಮಾ
0 0
0
Untitled design 2025 11 16T155716.575

ಸಿನಿಮಾ ಚಿತ್ರೀಕರಣದ ವೇಳೆ ನಟ-ನಟಿಯರಿಗೆ ಗಾಯಗಳಾಗಿವುದು ಅಥವಾ ಅಪಘಾತಗಳು ಸಂಭವಿಸುವುದು ಹೊಸ ಸಂಗತಿಯೇನಲ್ಲ. ಇದೀಗ ಸ್ಯಾಂಡಲ್‌‌ವುಡ್‌‌ನ ನಟ ಅಜಯ್‌ರಾವ್‌ ಅವರ ಕಾಲಿಗೆ ಪೆಟ್ಟಾಗಿದೆ. ತಮ್ಮ ಹೊಸ ಚಿತ್ರ ‘ರಾಧೇಯ’ದ ಚಿತ್ರೀಕರಣದ ವೇಳೆ ಆ್ಯಕ್ಷನ್ ಸೀನ್ ಚಿತ್ರಿಸುತ್ತಿದ್ದ ಸಂದರ್ಭದಲ್ಲಿ ಎಡಗಾಲಿಗೆ ಗಂಭೀರ ಪೆಟ್ಟು ಬಿದ್ದಿದೆ. ಈ ದುರಂತವು ಸಿನಿಮಾ ಸೆಟ್‌ನಲ್ಲೇ ನಡೆದಿದೆ.

‘ರಾಧೇಯ’ ಚಿತ್ರದಲ್ಲಿ ಅಜಯ್ ರಾವ್ ಅವರು ಕ್ರಿಮಿನಲ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರದಲ್ಲಿ ಹಲವು ಆ್ಯಕ್ಷನ್ ಸೀನ್ಸ್‌ಗಳಿವೆ. ಇದೇ ಒಂದು ಫೈಟಿಂಗ್ ಸೀನ್ ಚಿತ್ರೀಕರಣದ ಸಮಯದಲ್ಲಿ ಅಜಯ್ ರಾವ್ ಅವರ ಕಾಲಿಗೆ ಗಾಯವಾಗಿದ್ದು, ನಡೆಯಲು ಸಾಧ್ಯವಾಗದೇ ನೆಲದ ಮೇಲೆ ಉರುಳಾಡುತ್ತಿದ್ದರು. ತಕ್ಷಣ ಆಸ್ಪತ್ರೆಗೆ ಅಜಯ್ ರಾವ್ ಅವರನ್ನು ದಾಖಲಿಸಲಾಯಿತು. ಎಡಗಾಲಿಗೆ ಗಂಭೀರ ಪೆಟ್ಟು ಬಿದ್ದ ಹಿನ್ನೆಲೆ ಆಪರೇಷನ್‌ ಮಾಡಿಸಿದ್ದಾರೆ. ಈಗ ನಟರು ವಿಶ್ರಾಂತಿಯಲ್ಲಿದ್ದಾರೆ.

RelatedPosts

RCB ಅಭಿಮಾನಿಗಳಿಗೆ ಡಿಸಿಎಂ ಡಿಕೆಶಿ ಗುಡ್ ನ್ಯೂಸ್!

ಮತ್ತೆ ಜೋರಾಯ್ತು ಕುರ್ಚಿ ಗುದ್ದಾಟ: 3 ದಿನದಲ್ಲಿ 2ನೇ ಬಾರಿ ಡಿಕೆಶಿ ಮನೆಗೆ ಪ್ರಿಯಾಂಕ್ ಖರ್ಗೆ!

ನಾಳೆಯಿಂದ ಬೆಳಗಾವಿಯಲ್ಲಿ ಅಧಿವೇಶನದ ಸದ್ದು-ಗದ್ದಲ..!

ನೀವೇ ನಿಮ್ಮ ಸಂತಾನವನ್ನು ಕೊಲ್ಲುತ್ತಿದ್ದೀರಿ..! ಬಂಜೆತನದ ಭಯಾನಕ ಸತ್ಯ ಬಯಲು..!

ADVERTISEMENT
ADVERTISEMENT
ಕೂಡಿ ಬಾಳುವ ಗುಡ್ ನ್ಯೂಸ್ ಕೊಟ್ಟ ನಟ ಅಜಯ್ ರಾವ್ & ಸ್ವಪ್ನ..!

ನಟ ಅಜಯ್ ರಾವ್ ಹಾಗೂ ಪತ್ನಿ ಸ್ವಪ್ನ ರಾವ್ ನಡುವೆ ಎಲ್ಲವೂ ಸರಿಯಿಲ್ಲ. ಇಬ್ಬರ ದಾಂಪತ್ಯದಲ್ಲಿ ಬಿರುಕು ಮೂಡಿದೆ, ವಿಚ್ಚೇದನ ಕೋರಿ ನ್ಯಾಯಾಲಯದ ಮೆಟ್ಟಿಲು ಕೂಡ ಏರಿದ್ದಾರೆ ಎನ್ನಲಾಗಿತ್ತು. ಆದ್ರೀಗ ಆ ಬ್ಯಾಡ್‌‌‌ನ್ಯೂಸ್‌‌ಗೊಂದು ಬಿಗ್ ಟ್ವಿಸ್ಟ್ ಸಿಕ್ಕಿದೆ. ಮಗಳಿಗಾಗಿ ಸಹಬಾಳ್ವೆ ನಡೆಸೋ ಸೂಚನೆ ನೀಡಿದ್ದಾರೆ ಸ್ವಪ್ನ.

10 ವರ್ಷಗಳ ಹಿಂದೆ ಹೊಸಪೇಟೆಯಲ್ಲಿ ನಟ ಅಜಯ್ ರಾವ್ ಹಾಗೂ ಸ್ವಪ್ನ ರಾವ್ ಸರಳವಾಗಿ ಮದುವೆ ಆಗಿದ್ರು. ಇಬ್ಬರೂ ಪ್ರೀತಿಸಿ, ಪೋಷಕರನ್ನ ಒಪ್ಪಿಸಿ, ದಾಂಪತ್ಯಕ್ಕೆ ಕಾಲಿಟ್ಟಿದ್ದರು. ದಂಪತಿಗೆ ಒಬ್ಬ ಮುದ್ದಿನ ಮಗಳಿದ್ದಾಳೆ. ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆಯಡಿ ಪತಿ ಅಜಯ್ ರಾವ್ ವಿರುದ್ಧ ದೂರು ದಾಖಲಿಸುವ ಮೂಲಕ, ಪತ್ನಿ ಸ್ವಪ್ನ ರಾವ್ ವಿಚ್ಚೇದನ ಕೋರಿ ಕೌಟುಂಬಿಕ ಕೋರ್ಟ್ ಮೆಟ್ಟಿಲೇರಿದ್ರು. ಈ ಸುದ್ದಿ ಚಿತ್ರರಂಗ ಅಲ್ಲದೆ, ಇಡೀ ಕರುನಾಡಿನ ಮಂದಿಯನ್ನ ಘಾಸಿ ಗೊಳಿಸಿತ್ತು. ಆದ್ರೀಗ ಮನಸ್ಸು ಬಸಲಿಸಿಕೊಂಡು, ನಿರ್ಧಾರ ಬದಲಿಸಿದ್ದಾರೆ ಸ್ವಪ್ನ.

ಸ್ವಪ್ನ ಕೈಹಿಡಿದ ಬಳಿಕ ನಟ ಅಜಯ್‌ ರಾವ್‌, ಶ್ರೀಕೃಷ್ಣ ಆರ್ಟ್ ಅಂಡ್ ಕ್ರಿಯೇಷನ್ ಹೆಸರಿನಲ್ಲಿ ನಿರ್ಮಾಣ ಸಂಸ್ಥೆಯನ್ನು ಸ್ಥಾಪಿಸಿದ್ರು. ನಿರ್ಮಾಣ ಮಾಡ್ಬೇಡಿ ಅಂತ ಸ್ವಪ್ನ, ಪತಿಯನ್ನು ಎಚ್ಚರಿಸುತ್ತಿದ್ರಂತೆ. ಯುದ್ಧಕಾಂಡ ಬಿಡುಗಡೆಯ ನಂತರವೂ ಕೌಟುಂಬದಲ್ಲಿ ಪದೇ ಪದೇ ಈ ವಿಚಾರವಾಗಿ ಕಲಹ ನಡೆಯುತ್ತಿತ್ತು. ವಿಪರೀತ ಸಾಲ ಮಾಡಿಕೊಂಡಿದ್ದೇ ದಾಂಪತ್ಯದಲ್ಲಿ ಬಿರುಕಿಗೆ ಕಾರಣವಾಯ್ತು. ಇದೇ ಕಾರಣಕ್ಕೆ ಸ್ವಪ್ನ ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ರು ಎನ್ನಲಾಗ್ತಿದೆ. ಯುದ್ಧಕಾಂಡ ಚಿತ್ರಕ್ಕಾಗಿ ಅಜಯ್ ತಮ್ಮ ಮಗಳ ನೆಚ್ಚಿನ ದುಬಾರಿ BMW ಕಾರನ್ನ ಮಾರಾಟ ಮಾಡಿದ್ರು. ಮಗಳು ಅಳುವ ಆ ವಿಡಿಯೋ ಎಲ್ಲೆಡೆ ವೈರಲ್ ಕೂಡ ಆಗಿತ್ತು.

ಸಿನಿಮಾ ನಿರೀಕ್ಷಿತ ಯಶಸ್ಸು ಕಾಣಲಿಲ್ಲ. ಈ ವಿಚಾರವಾಗಿ ಸಪ್ನ-ಅಜಯ್ ನಡುವೆ ಪ್ರತಿನಿತ್ಯ ಜಗಳ ನಡೆಯುತ್ತಿತ್ತಂತೆ. ಸಣ್ಣ ಸಣ್ಣ ಜಗಳ ಮುನಿಸು, ಕೊನೆಗೆ ಡಿವೋರ್ಸ್ ಹಂತಕ್ಕೆ ತಲುಪಿದ್ದು ವಿಪರ್ಯಾಸ. ಇಬ್ಬರೋ ಬೇರೆ ಆಗುತ್ತಿದ್ದಾರೆ ಎಂಬ ಸುದ್ದಿ ಹಬ್ಬುತ್ತಿದಂತೆ ಅಜಯ್ ಪೋಸ್ಟ್ ಮೂಲಕ ಸ್ಪಷ್ಟನೆ ಕೊಟ್ರು. ನಮ್ಮ ಖಾಸಗಿತನವನ್ನು ಎಲ್ಲರೂ ಗೌರವಿಸಿ ಎಂದಿದ್ರು. ಆದ್ರೆ ಈ ಡಿವೋರ್ಸ್ ವಿಚಾರಕ್ಕೆ ಬ್ರೇಕ್ ಹಾಕಿರೋ ಪತ್ನಿ ಸ್ವಪ್ನ, ಸಾಮಾಜಿಕ ಜಾಲತಾಣದಲ್ಲಿ, ತಾಯಿಯಾಗಿ ನನ್ನ ಮೊದಲ ಜವಾಬ್ದಾರಿ ನನ್ನ ಮಗಳ ಸುರಕ್ಷತೆ. ಅವಳ ಭವಿಷ್ಯಕ್ಕಾಗಿ ನಾನು ಪ್ರತಿದಿನ ಧೈರ್ಯವನ್ನು ಕೂಡಿಸಿ, ನನಗೆ ಬರ್ತಿರುವ ಸವಾಲುಗಳನ್ನು ಎದುರಿಸುತ್ತಿದ್ದೇನೆ. ಈ ಹಂತದಲ್ಲಿ ನಾನು ಮತ್ತು ನನ್ನ ಮಗಳು ನಮ್ಮ ಬದುಕನ್ನು ಪುನರ್‌ ನಿರ್ಮಿಸಿಕೊಳ್ಳಲು ನಿಮ್ಮ ಹಾರೈಕೆ ಮತ್ತು ಪ್ರಾರ್ಥನೆ ಬೇಕು, ಅಂತ ಎಲ್ಲಕ್ಕೂ ಇತಿಶ್ರೀ ಹಾಡಿದ್ದಾರೆ.

ಗಂಡ ಹೆಂಡ್ತಿ ಜಗಳ ಉಂಡು ಮಲಗೋ ತನಕ ಅನ್ನೋ ಮಾತಿನಂತೆ, ಈ ಮುದ್ದಾದ ಚರಿಷ್ಮಾಗಾಗಿ ಆದ್ರೂ ಇವರುಗಳು ಸಹಬಾಳ್ವೆ ನಡೆಸಿದ್ರೆ ಅದಕ್ಕಿಂತ ಖುಷಿಯ ವಿಚಾರ ಮತ್ತೇನಿದೆ ಅಲ್ಲವೇ..?

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Web 2025 12 07T143733.096

ಮದುವೆ ಮುರಿದದ್ದು ನಿಜ: ಮೌನ ಮುರಿದ ಸ್ಮೃತಿ ಮಂಧಾನ, ವದಂತಿಗಳಿಗೆ ಬ್ರೇಕ್..!

by ಶ್ರೀದೇವಿ ಬಿ. ವೈ
December 7, 2025 - 2:45 pm
0

Gold

ಇಂದಿನ ಚಿನ್ನದ ಬೆಲೆ 10 ದಿನದಲ್ಲಿ 220 ರೂ ಏರಿಕೆ

by ಶ್ರೀದೇವಿ ಬಿ. ವೈ
December 7, 2025 - 2:14 pm
0

Web 2025 12 07T135022.403

RCB ಅಭಿಮಾನಿಗಳಿಗೆ ಡಿಸಿಎಂ ಡಿಕೆಶಿ ಗುಡ್ ನ್ಯೂಸ್!

by ಶ್ರೀದೇವಿ ಬಿ. ವೈ
December 7, 2025 - 1:51 pm
0

Web 2025 12 07T132132.555

ಬಿಗ್ ಬಾಸ್ 12: ಶಾಕಿಂಗ್ ಎಲಿಮಿನೇಷನ್, ಈ ವಾರ ಮನೆಯಿಂದ ಹೊರ ಹೋಗೋರು ಯಾರು?

by ಶ್ರೀದೇವಿ ಬಿ. ವೈ
December 7, 2025 - 1:23 pm
0

ಸಂಬಂಧಿಸಿದ ಪೋಸ್ಟ್‌ಗಳು

  • Web 2025 12 07T135022.403
    RCB ಅಭಿಮಾನಿಗಳಿಗೆ ಡಿಸಿಎಂ ಡಿಕೆಶಿ ಗುಡ್ ನ್ಯೂಸ್!
    December 7, 2025 | 0
  • Web 2025 12 07T114144.915
    ಮತ್ತೆ ಜೋರಾಯ್ತು ಕುರ್ಚಿ ಗುದ್ದಾಟ: 3 ದಿನದಲ್ಲಿ 2ನೇ ಬಾರಿ ಡಿಕೆಶಿ ಮನೆಗೆ ಪ್ರಿಯಾಂಕ್ ಖರ್ಗೆ!
    December 7, 2025 | 0
  • Web 2025 12 07T095641.746
    ನಾಳೆಯಿಂದ ಬೆಳಗಾವಿಯಲ್ಲಿ ಅಧಿವೇಶನದ ಸದ್ದು-ಗದ್ದಲ..!
    December 7, 2025 | 0
  • Web 2025 12 07T085532.993
    ನೀವೇ ನಿಮ್ಮ ಸಂತಾನವನ್ನು ಕೊಲ್ಲುತ್ತಿದ್ದೀರಿ..! ಬಂಜೆತನದ ಭಯಾನಕ ಸತ್ಯ ಬಯಲು..!
    December 7, 2025 | 0
  • Web 2025 12 07T074947.023
    ಇಂದು ಬೆಂಗಳೂರಿಗೆ ಮಳೆಯ ಭೀತಿ, ಹವಾಮಾನ ಇಲಾಖೆ ಎಚ್ಚರಿಕೆ!
    December 7, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version