• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘ಮ್ಯಾಂಗೋ ಪಚ್ಚ’ ಬಿಡುಗಡೆ ದಿನಾಂಕ ಘೋಷಿಸಿದ ಕಿಚ್ಚ ಸುದೀಪ್‌..ಸಂಕ್ರಾಂತಿಗೆ ಸಂಚಿತ್ ಚಿತ್ರ ರಿಲೀಸ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 16, 2025 - 5:32 pm
in ಸಿನಿಮಾ
0 0
0
Untitled design 2025 11 16T173106.804

ಕಿಚ್ಚ ಸುದೀಪ್ ಅಕ್ಕನ ಮಗ ಸಂಚಿತ್ ಸಂಜೀವ್ ಸ್ಯಾಂಡಲ್‌ವುಡ್ ಅಖಾಡಕ್ಕೆ ಇಳಿದಾಗಿದ್ದಾರೆ. ‘ಮ್ಯಾಂಗೋ ಪಚ್ಚ’ ಸಿನಿಮಾದ ಮೂಲಕ ಹೀರೋ ಆಗಿ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. ಈಗಾಗಲೇ ಈ ಚಿತ್ರದ ಆಡಿಯೋ ಹಕ್ಕುಗಳು ಸರೆಗಮ ದಾಖಲೆ ಮೊತ್ತಕ್ಕೆ ಸೇಲ್ ಆಗಿದೆ. ಇದೀಗ ಮ್ಯಾಂಗೋ ಪಚ್ಚ ಬಿಡುಗಡೆ ದಿನಾಂಕ ಘೋಷಣೆ ಮಾಡಲಾಗಿದೆ.

ಕಿಚ್ಚನಿಂದ‌ ಬಿಡುಗಡೆ ದಿನಾಂಕ‌ ಘೋಷಣೆ

ಕಿಚ್ಚ ಸುದೀಪ್ ಅವರು ಸಂಚಿತ್ ಮೊದಲ ಕನಸಿಗೆ ಸಾಥ್ ಕೊಟ್ಟಿದ್ದಾರೆ. ಅಕ್ಕನ ಮಗನ ಚಿತ್ರಕ್ಕೆ ಶುಭ ಹಾರೈಸಿದ ಮ್ಯಾಂಗೋ ಪಚ್ಚ ರಿಲೀಸ್ ದಿನಾಂಕ ಪ್ರಕಟಿಸಿದ್ದಾರೆ. ವರ್ಷದ ಮೊದಲ ಹಬ್ಬವಾದ ಸಂಕ್ರಾಂತಿಯಾದ 𝟏𝟓 𝐉𝐚𝐧𝐮𝐚𝐫𝐲 𝟐𝟎𝟐𝟔 ರಂದು ಚಿತ್ರ ಬಿಡುಗಡೆಯಾಗುತ್ತದೆ. ಇಡೀ ತಂಡಕ್ಕೆ ಶುಭಾಶಯಗಳು ಎಂದು ಸುದೀಪ್ ಬೆಸ್ಟ್ ವಿಷಸ್ ತಿಳಿಸಿದ್ದಾರೆ.

RelatedPosts

ಕಾಶ್ಮೀರದಲ್ಲಿ ಚಿತ್ರೀಕರಣಗೊಂಡ ಮೊದಲ ತುಳು ಚಿತ್ರ ‘ಪಿಕ್ಚರ್’

ಪ್ರಕಾಶ್ ಬೂದೂರು ನಿರ್ಮಿಸುತ್ತಿರುವ ಹೊಸಚಿತ್ರಕ್ಕೆ ಡಾರ್ಲಿಂಗ್ ಕೃಷ್ಣ ನಾಯಕ

ಸಿಎಂ ಅವರನ್ನು ಭೇಟಿ ಮಾಡಿದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ

ಜುಲೈ 14ಕ್ಕೆ ರಾಮಾಯಣ ಟ್ರೈಲರ್..ಲಾಸ್ ಏಂಜಲ್ಸ್‌‌‌ ವೇದಿಕೆ

ADVERTISEMENT
ADVERTISEMENT

ಅಂದಹಾಗೆ ಈ ಸಿನಿಮಾವನ್ನು ವಿವೇಕ ನಿರ್ದೇಶನ ಮಾಡಿದ್ದಾರೆ. ಇದು ಅವರ ಚೊಚ್ಚಲ ಸಿನಿಮಾ. 2001 ರಿಂದ 2011ರ ಅವಧಿಯಲ್ಲಿ ಮೈಸೂರಿನಲ್ಲಿ ನಡೆದ ಪ್ರಮುಖ ಘಟನೆಗಳು ಈ ಸಿನಿಮಾದ ಜೀವಾಳ. ‘ಮ್ಯಾಂಗೋ ಪಚ್ಚ’ ಚಿತ್ರಕ್ಕೆ ಕೆಆರ್‌ಜಿ ಹಾಗೂ ಕಿಚ್ಚ ಸುದೀಪ್ ಅವರ ಸುಪ್ರಿಯಾನ್ವಿ ಪ್ರೊಡಕ್ಷನ್ಸ್ ಜಂಟಿಯಾಗಿ ನಿರ್ಮಾಣ ಮಾಡುತ್ತಿದೆ.

ಇನ್ನು ಸಂಚಿತ್ ಮೊದಲ ಸಿನಿಮಾಗೆ ನಾಯಕಿಯಾಗಿ ನಟಿ ಕಾಜಲ್ ಕುಂದರ್ ಕಾಣಿಸಿಕೊಳ್ಳುತ್ತಿದ್ದಾರೆ. ಈ ಸಿನಿಮಾದ ಪ್ರಮುಖ ಪಾತ್ರದಲ್ಲಿ ನಟ ಮಯೂರ್ ಪಟೇಲ್, ಮ್ಯಾಕ್ಸ್ ಮಂಜು, ಹರಿಣಿ ಶ್ರೀಕಾಂತ್, ಭಾವನ, ವಿಜಯ್ ರಾಘವೇಂದ್ರ ಅವರ ಅಕ್ಕನ ಮಗ ಜೇಯ್, ಬಿಗ್ ಬಾಸ್ ಖ್ಯಾತಿಯ ನಟಿ ಹಂಸಾ , ಪ್ರಶಾಂತ್ ಹೀರೆಮಠ್ ಸೇರಿದಂತೆ ದೊಡ್ಡ ತಾರಾಬಳಗವೇ ಇದೆ. ಈ ಸಿನಿಮಾದ ಮತ್ತೊಂದು ಅಟ್ರ್ಯಾಕ್ಷನ್ ಅಂದರೆ, ಚರಣ್ ರಾಜ್ ಸಂಗೀತ ಹಾಗೂ ಶೇಖರ್ ಚಂದ್ರ ಅವರ ಕ್ಯಾಮರಾವರ್ಕ್. ವಿಶ್ವಾಸ್ ಈ ಚಿತ್ರಕ್ಕೆ ಆರ್ಟ್ ವರ್ಕ್ ಮಾಡಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (16)

ಕಾಶ್ಮೀರದಲ್ಲಿ ಚಿತ್ರೀಕರಣಗೊಂಡ ಮೊದಲ ತುಳು ಚಿತ್ರ ‘ಪಿಕ್ಚರ್’

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 1, 2026 - 11:28 pm
0

Untitled design (15)

ಆಗಸ್ಟ್ 7ಕ್ಕೆ ‘ಅಯೋಗ್ಯ 2’ ರಿಲೀಸ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 1, 2026 - 11:13 pm
0

Untitled design (14)

ವಾಟ್ಸಪ್ ಹೊಸ Username ಫೀಚರ್‌ಗೆ ಕೇಂದ್ರ ನೋಟಿಸ್

by ಕವಿತಾ
July 1, 2026 - 10:52 pm
0

Untitled design (13)

ನಮ್ಮ ಮೆಟ್ರೋ ದೋಷ: BMRCLಗೆ ತನಿಖೆ ನಡೆಸುವಂತೆ ಕೇಂದ್ರದ ಆದೇಶ

by ಕವಿತಾ
July 1, 2026 - 10:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (16)
    ಕಾಶ್ಮೀರದಲ್ಲಿ ಚಿತ್ರೀಕರಣಗೊಂಡ ಮೊದಲ ತುಳು ಚಿತ್ರ ‘ಪಿಕ್ಚರ್’
    July 1, 2026 | 0
  • Untitled design (4)
    ಪ್ರಕಾಶ್ ಬೂದೂರು ನಿರ್ಮಿಸುತ್ತಿರುವ ಹೊಸಚಿತ್ರಕ್ಕೆ ಡಾರ್ಲಿಂಗ್ ಕೃಷ್ಣ ನಾಯಕ
    July 1, 2026 | 0
  • Untitled design (1)
    ಸಿಎಂ ಅವರನ್ನು ಭೇಟಿ ಮಾಡಿದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ
    July 1, 2026 | 0
  • ಗೆ (2)
    ಜುಲೈ 14ಕ್ಕೆ ರಾಮಾಯಣ ಟ್ರೈಲರ್..ಲಾಸ್ ಏಂಜಲ್ಸ್‌‌‌ ವೇದಿಕೆ
    July 1, 2026 | 0
  • ಗೆ
    ಡಿಬಾಸ್ ದರ್ಶನ್‌ಗೆ ಮತ್ತಷ್ಟು ಸಂಕಷ್ಟ..ಸಾಕ್ಷಿ ಬೆದರಿಕೆ ಆರೋಪ
    July 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version