• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, June 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕಾಂಗ್ರೆಸ್ ಪಕ್ಷಕ್ಕೆ ಬ್ಲಾಕ್ ಮೇಲ್ ಮಾಡುವವನು ನಾನಲ್ಲ: ಡಿ.ಕೆ ಶಿವಕುಮಾರ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 16, 2025 - 7:59 pm
in Flash News, ಕರ್ನಾಟಕ
0 0
0
Untitled design 2025 11 16T195713.964

ಬೆಂಗಳೂರು, ನ.16: “ನಾನು ಪಕ್ಷದ ಶಿಸ್ತಿನ ಸಿಪಾಯಿ. ಯಾವತ್ತೂ ಕಾಂಗ್ರೆಸ್ ಪಕ್ಷಕ್ಕೆ ಬ್ಲಾಕ್ ಮೇಲ್ ಮಾಡುವವನಲ್ಲ. ನಾನು ಹಗಲು ರಾತ್ರಿ ದುಡಿದು ಪಕ್ಷ ಕಟ್ಟಿದ್ದೇನೆ. ಮುಂದೆಯೂ ಕಟ್ಟುತ್ತೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿದ್ದೀರಿ ಎಂಬ ಸುದ್ದಿ ಹರಿದಾಡುತ್ತಿರುವ ಬಗ್ಗೆ ಕೇಳಿದಾಗ, “ನನ್ನ ಮಾನಸಿಕ, ದೈಹಿಕ ಹಾಗೂ ರಾಜಕೀಯ ಆರೋಗ್ಯ ಸರಿಯಾಗಿದೆ. ನಾನು ಖರ್ಗೆ ಸಾಹೇಬರನ್ನು ಭೇಟಿ ಮಾಡಲು ಹೋಗುತ್ತಿದ್ದೇನೆ. ಡಿಸೆಂಬರ್ ತಿಂಗಳ ಒಳಗಾಗಿ ನೂರು ಕಾಂಗ್ರೆಸ್ ಕಚೇರಿಗಳಿಗೆ ಶಂಕುಸ್ಥಾಪನೆ ಮಾಡಲೇಬೇಕಾಗಿದೆ. ಗಾಂಧಿ ಭಾರತ ಎಂಬ ಪುಸ್ತಕ ರಚಿಸಿದ್ದೇನೆ. ಇದರ ಬಿಡುಗಡೆಗೆ ದಿನಾಂಕ ನಿಗದಿ ಮಾಡಬೇಕಾಗಿದೆ. ಸದ್ಯದಲ್ಲೇ ಸಂಸತ್ ಅಧಿವೇಶನ ಆರಂಭವಾಗಲಿದೆ. ಕಾಂಗ್ರೆಸ್ ಸಂಸ್ಥಾಪನಾ ದಿನ ಆಚರಣೆ ಮಾಡಬೇಕು. ಇದೆಲ್ಲವನ್ನು ಯಾರು ಮಾಡಬೇಕು? ನಾನೇ ಮಾಡಬೇಕು. ನಾನೇಕೆ ರಾಜಿನಾಮೆ ನೀಡಲಿ. ಈಗ ಅಂತಹ ಸಂದರ್ಭವಿಲ್ಲ” ಎಂದು ತಿಳಿಸಿದರು.

RelatedPosts

ಡಿ.ಕೆ ಶಿವಕುಮಾರ್‌ ಯುಗಾರಂಭ: ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಹಲವು ನಾಯಕರು

ಕರ್ನಾಟಕದ ನೂತನ CM ಆಗಿ ಡಿ.ಕೆ. ಶಿವಕುಮಾರ್, DCM ಆಗಿ ಡಾ. ಜಿ.ಪರಮೇಶ್ವರ್ ಪ್ರಮಾಣವಚನ ಸ್ವೀಕಾರ

ಕರ್ನಾಟಕದ ಮುಖ್ಯಮಂತ್ರಿ ಆಗಿ ಡಿ.ಕೆ ಶಿವಕುಮಾರ್‌ ಪ್ರಮಾಣವಚನ ಸ್ವೀಕಾರ

ಡಿ.ಕೆ ಶಿವಕುಮಾರ್‌ ಯುಗಾರಂಭಕ್ಕೆ ಕ್ಷಣಗಣನೆ: ರಾಜ್ಯದ 230 ಬಸ್ ನಿಲ್ದಾಣಗಳಲ್ಲಿ ಪ್ರಮಾಣ ವಚನ ಲೈವ್ ಪ್ರಸಾರ

ADVERTISEMENT
ADVERTISEMENT

“ಕಾಂಗ್ರೆಸ್ ಪಕ್ಷ ಎಲ್ಲಿಯವರೆಗೂ ಈ ಸ್ಥಾನದಲ್ಲಿ ಕೆಲಸ ಮಾಡಲು ಹೇಳುತ್ತಾರೋ ಅಲ್ಲಿಯವರೆಗೆ ನಾನು ಪಕ್ಷದ ಶಿಸ್ತಿನ ಸಿಪಾಯಿಯಂತೆ ಕೆಲಸ ಮಾಡಿಕೊಂಡು ಹೋಗುತ್ತೇನೆ. ಮುಂದೆಯೂ ಪಕ್ಷ ಅಧಿಕಾರಕ್ಕೆ ಬರುವಂತೆ ದುಡಿಯುವವನು ನಾನು” ಎಂದು ಸ್ಪಷ್ಟಪಡಿಸಿದರು.

ಸಚಿವ ಸಂಪುಟ ಪುನಾರಚನೆ ಬಗ್ಗೆ ಚರ್ಚೆಯಾಗುತ್ತಿದೆ, ಖರ್ಗೆ ಅವರ ಭೇಟಿ ವೇಳೆ ಈ ಬಗ್ಗೆ ಚರ್ಚೆ ಮಾಡುತ್ತೀರಾ ಎಂದು ಕೇಳಿದಾಗ, “ಅದೆಲ್ಲಾ ಮುಖ್ಯಮಂತ್ರಿಗಳಿಗೆ ಬಿಟ್ಟ ವಿಚಾರ. ಅವರು ಹೈಕಮಾಂಡ್ ಬಳಿ ಚರ್ಚೆ ಮಾಡುತ್ತಾರೆ. ನನ್ನನ್ನು ಕರೆದರೆ ನಾನು ಹೋಗುತ್ತೇನೆ. ನಾನು ಕೇವಲ ಪಕ್ಷದ ಕಚೇರಿಗಳ ಶಂಕುಸ್ಥಾಪನೆಗೆ ದಿನಾಂಕ ನಿಗದಿ ಮಾಡಲು ಹೋಗುತ್ತಿರುವೆ. ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರು ಒಟ್ಟಾಗಿ ಶಂಕುಸ್ಥಾಪನೆ ಮಾಡಬೇಕು ಎಂಬುದು ನನ್ನ ಆಸೆ. ಡಿ. 1 ರಿಂದ ಸಂಸತ್ ಅಧಿವೇಶನ ಆರಂಭವಾಗಲಿದ್ದು, ಅಷ್ಟರೊಳಗೆ, ಯಾವುದಾದರೂ ವಾರಾಂತ್ಯದಲ್ಲಿ ಬಂದು ಹೋಗಿ ಎಂದು ಮನವಿ ಮಾಡುತ್ತೇನೆ” ಎಂದು ತಿಳಿಸಿದರು.

“ಕಾಂಗ್ರೆಸ್ ಕಚೇರಿ ನಿರ್ಮಾಣದ ಕಟ್ಟಡ ನಕ್ಷೆ ಅನುಮೋದನೆಗೆ ನಾನು ₹2.30 ಕೋಟಿ ಹಣವನ್ನು ಪಾವತಿಸುತ್ತಿದ್ದೇನೆ. ರಾಮಲಿಂಗಾರೆಡ್ಡಿ ಅವರ ಮುಂದಾಳತ್ವದಲ್ಲಿ ಒಂದು ಕಚೇರಿ ನಿರ್ಮಿಸಲಾಗುತ್ತಿದೆ. 75-80 ಕಡೆ ಕಚೇರಿ ನಿರ್ಮಾಣಕ್ಕೆ ಜಾಗ ಕೂಡ ಸಿದ್ಧವಾಗಿವೆ. ನೂರು ಕಚೇರಿ ನಿರ್ಮಾಣ ಕಾರ್ಯ ಮಾಡುತ್ತೇವೆ” ಎಂದು ತಿಳಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 03T170159.202

ಡಿ.ಕೆ ಶಿವಕುಮಾರ್‌ ಯುಗಾರಂಭ: ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಹಲವು ನಾಯಕರು

by ಶಾಲಿನಿ ಕೆ. ಡಿ
June 3, 2026 - 5:03 pm
0

Untitled design 2026 06 03T164041.151

ಕರ್ನಾಟಕದ ನೂತನ CM ಆಗಿ ಡಿ.ಕೆ. ಶಿವಕುಮಾರ್, DCM ಆಗಿ ಡಾ. ಜಿ.ಪರಮೇಶ್ವರ್ ಪ್ರಮಾಣವಚನ ಸ್ವೀಕಾರ

by ಶಾಲಿನಿ ಕೆ. ಡಿ
June 3, 2026 - 4:41 pm
0

Untitled design 2026 06 03T160718.156

ಕರ್ನಾಟಕದ ಮುಖ್ಯಮಂತ್ರಿ ಆಗಿ ಡಿ.ಕೆ ಶಿವಕುಮಾರ್‌ ಪ್ರಮಾಣವಚನ ಸ್ವೀಕಾರ

by ಶಾಲಿನಿ ಕೆ. ಡಿ
June 3, 2026 - 4:20 pm
0

Untitled design 2026 06 03T154306.093

ಡಿ.ಕೆ ಶಿವಕುಮಾರ್‌ ಯುಗಾರಂಭಕ್ಕೆ ಕ್ಷಣಗಣನೆ: ರಾಜ್ಯದ 230 ಬಸ್ ನಿಲ್ದಾಣಗಳಲ್ಲಿ ಪ್ರಮಾಣ ವಚನ ಲೈವ್ ಪ್ರಸಾರ

by ಶಾಲಿನಿ ಕೆ. ಡಿ
June 3, 2026 - 3:44 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 03T170159.202
    ಡಿ.ಕೆ ಶಿವಕುಮಾರ್‌ ಯುಗಾರಂಭ: ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಹಲವು ನಾಯಕರು
    June 3, 2026 | 0
  • Untitled design 2026 06 03T164041.151
    ಕರ್ನಾಟಕದ ನೂತನ CM ಆಗಿ ಡಿ.ಕೆ. ಶಿವಕುಮಾರ್, DCM ಆಗಿ ಡಾ. ಜಿ.ಪರಮೇಶ್ವರ್ ಪ್ರಮಾಣವಚನ ಸ್ವೀಕಾರ
    June 3, 2026 | 0
  • Untitled design 2026 06 03T160718.156
    ಕರ್ನಾಟಕದ ಮುಖ್ಯಮಂತ್ರಿ ಆಗಿ ಡಿ.ಕೆ ಶಿವಕುಮಾರ್‌ ಪ್ರಮಾಣವಚನ ಸ್ವೀಕಾರ
    June 3, 2026 | 0
  • Untitled design 2026 06 03T154306.093
    ಡಿ.ಕೆ ಶಿವಕುಮಾರ್‌ ಯುಗಾರಂಭಕ್ಕೆ ಕ್ಷಣಗಣನೆ: ರಾಜ್ಯದ 230 ಬಸ್ ನಿಲ್ದಾಣಗಳಲ್ಲಿ ಪ್ರಮಾಣ ವಚನ ಲೈವ್ ಪ್ರಸಾರ
    June 3, 2026 | 0
  • Untitled design 2026 06 03T152702.180
    ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡರ ಆಶೀರ್ವಾದ ಪಡೆದ ಡಿಕೆಶಿ
    June 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version