• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, April 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಭೀಕರ ರಸ್ತೆ ಅಪಘಾತ: 3 ಬೈಕ್‌ಗಳಿಗೆ ಬಸ್‌ ಡಿಕ್ಕಿ, ಓರ್ವನಿಗೆ ಗಂಭೀರ ಗಾಯ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 16, 2025 - 10:28 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಶಿವಮೊಗ್ಗ
0 0
0
Untitled design 2025 11 16T221151.707

ಶಿವಮೊಗ್ಗ: ವೇಗವಾಗಿ ಬರುತ್ತಿದ್ದ ಖಾಸಗಿ ಸಿಟಿ ಬಸ್, ನಿಯಂತ್ರಣ ತಪ್ಪಿ ಮೂರು ಬೈಕ್ ಹಾಗೂ ಪೊಲೀಸ್ ಬ್ಯಾರಿಕೇಡ್‌ಗೆ ಡಿಕ್ಕಿ ಹೊಡೆದಿರುವ ಘಟನೆ ಶಿವಮೊಗ್ಗದ ಸಂಗೊಳ್ಳಿ ರಾಯಣ್ಣ ಸರ್ಕಲ್‌ನಲ್ಲಿ ನಡೆದಿದೆ. ಡಿಕ್ಕಿ ಹೊಡೆದ ಪರಿಣಾಮ ಓರ್ವನಿಗೆ ಗಂಭೀರ ಗಾಯವಾಗಿದ್ದು, ಇನ್ನೂ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಶಿವಮೊಗ್ಗ ರೈಲ್ವೇ ಮೇಲ್ಸೇತುವೆಯಿಂದ ಬಸ್ ಇಳಿಯುವ ವೇಳೆ ರಸ್ತೆಯ ಮೇಲೆ ಇದ್ದ ಹಂಪ್‌ನ್ನು ಚಾಲಕ ಗಮನಿಸದೆ  ವೇಗವಾಗಿ ಬಂದಿದ್ದು, ರಸ್ತೆಯ ಬದಿಯಲ್ಲಿ ನಿಲ್ಲಿಸಿದ್ದ ಮೂರು ಬೈಕ್‌ಗೆ ಬಸ್‌ ಡಿಕ್ಕಿ ಹೊಡೆದಿದೆ. ಜೊತೆಗೆ ಪೊಲೀಸ್ ಇಲಾಖೆ ಸಂಚಾರ ನಿಯಂತ್ರಣಕ್ಕಾಗಿ ಅಳವಡಿಸಿದ್ದ ಬ್ಯಾರಿಕೇಡ್‌ ಕೂಡ ಬಸ್ ಡಿಕ್ಕಿ ಹೊಡೆದಿದೆ.

RelatedPosts

ಕೇದಾರನಾಥದಲ್ಲಿ ಬ್ಯಾರಿಕೇಡ್ ಜಿಗಿದು ನುಗ್ಗಿದ ಜನ: ವಿಡಿಯೋ ವೈರಲ್..ನೆಟ್ಟಿಗರು ಗರಂ

ಯೋಗೇಶ್ ಗೌಡ ಕೊಲೆ ಕೇಸ್: ಜೀವಾವಧಿ ಶಿಕ್ಷೆಗೆ ತಡೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ವಿನಯ್ ಕುಲಕರ್ಣಿ!

ಹಾಸನದಲ್ಲಿ ಪೆಟ್ರೋಲ್ ಬಂಕ್ ಮಾಲೀಕನ ಮೇಲೆ ಮಚ್ಚಿನಿಂದ ಡೆಡ್ಲಿ ಅಟ್ಯಾಕ್!

HSR ಲೇಔಟ್‌ನಲ್ಲಿ ಹೈಡ್ರಾಮಾ: ಹೊಸ ಗೆಳೆಯ..ಹಳೆ ಗೆಳೆಯನ ಮಧ್ಯೆ ಯುವತಿ ಲಾಕ್..!

ADVERTISEMENT
ADVERTISEMENT

ಅಪಘಾತದ ವೇಳೆಯಲ್ಲಿ ಬೈಕ್ ಪಕ್ಕದಲ್ಲಿ ನಿಂತಿದ್ದ ಒಬ್ಬ ವ್ಯಕ್ತಿಗೆ ಬಸ್ ಡಿಕ್ಕಿ ಹೊಡೆದಿದ್ದು, ಗಂಭೀರ ಗಾಯಗಳಾಗಿವೆ. ಸ್ಥಳದಲ್ಲಿದ್ದ ಜನರು ಮತ್ತು ವ್ಯಾಪಾರಿಗಳು ತಕ್ಷಣವೇ ಅವರನ್ನು ಸಮೀಪದ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯರು ಗಾಯಗೊಂಡ ವ್ಯಕ್ತಿಯ ಸ್ಥಿತಿ ಗಂಭೀರವಾಗಿದೆ. ಉಳಿದ ಮೂವರು ಬೈಕ್ ಸವಾರರು ಸಣ್ಣಪುಟ್ಟ ಗಾಯವಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಯ ಬಳಿಕ ಬಸ್ ಚಾಲಕ ಬಸ್ ನಿಲ್ಲಿಸಿದ ತಕ್ಷಣವೇ ಸ್ಥಳದಿಂದ ಪರಾರಿಯಾಗಿದ್ದಾನೆ. ಅಪಘಾತದ ಮಾಹಿತಿ ತಿಳಿದ ತಕ್ಷಣವೇ ಕೋಟೆ ಪೊಲೀಸ್ ಠಾಣೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 25T150159.881

ಕೇದಾರನಾಥದಲ್ಲಿ ಬ್ಯಾರಿಕೇಡ್ ಜಿಗಿದು ನುಗ್ಗಿದ ಜನ: ವಿಡಿಯೋ ವೈರಲ್..ನೆಟ್ಟಿಗರು ಗರಂ

by ಶಾಲಿನಿ ಕೆ. ಡಿ
April 25, 2026 - 3:16 pm
0

BeFunky collage (49)

ಗುಜರಾತ್ ವಿರುದ್ಧ ಅಬ್ಬರಿಸಿದ ಕಿಂಗ್ ಕೊಹ್ಲಿ: ಒಂದೇ ಪಂದ್ಯದಲ್ಲಿ ನಿರ್ಮಾಣವಾಯ್ತು 3 ದಾಖಲೆ!

by ಶ್ರೀದೇವಿ ಬಿ. ವೈ
April 25, 2026 - 2:48 pm
0

BeFunky collage (48)

ಹಾರ್ಮುಜ್ ಬಿಕ್ಕಟ್ಟಿನ ನಡುವೆ ಸದ್ದು ಮಾಡಿದ ಸುಂದಾ ಜಲಸಂಧಿ: ಚೀನಾಗೆ ಶುರುವಾಯ್ತು ನಡುಕ!

by ಶ್ರೀದೇವಿ ಬಿ. ವೈ
April 25, 2026 - 2:14 pm
0

BeFunky collage (47)

ಯೋಗೇಶ್ ಗೌಡ ಕೊಲೆ ಕೇಸ್: ಜೀವಾವಧಿ ಶಿಕ್ಷೆಗೆ ತಡೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ವಿನಯ್ ಕುಲಕರ್ಣಿ!

by ಶ್ರೀದೇವಿ ಬಿ. ವೈ
April 25, 2026 - 1:35 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 25T150159.881
    ಕೇದಾರನಾಥದಲ್ಲಿ ಬ್ಯಾರಿಕೇಡ್ ಜಿಗಿದು ನುಗ್ಗಿದ ಜನ: ವಿಡಿಯೋ ವೈರಲ್..ನೆಟ್ಟಿಗರು ಗರಂ
    April 25, 2026 | 0
  • GettyImages 591910329 56f6b5243df78c78418c3124
    ಇಂದು ವರುಣನ ಅಬ್ಬರ ಶುರು: ರಾಜ್ಯದ ಈ ಜಿಲ್ಲೆಗಳಿಗೆ ಮಳೆ ಎಚ್ಚರಿಕೆ
    April 25, 2026 | 0
  • BeFunky collage (37)
    ಮದ್ಯಪ್ರಿಯರ ಜೇಬಿಗೆ ಕತ್ತರಿ: ಮೇ 1 ರಿಂದ ರಾಜ್ಯದಲ್ಲಿ ಮದ್ಯದ ದರ ಭಾರಿ ಏರಿಕೆ ಸಾಧ್ಯತೆ
    April 25, 2026 | 0
  • BeFunky collage (34)
    ಕೊಹ್ಲಿ-ಪಡಿಕ್ಕಲ್ ಅಬ್ಬರಕ್ಕೆ ಬೆದರಿದ ಗುಜರಾತ್: ಚಿನ್ನಸ್ವಾಮಿಯಲ್ಲಿ 50ನೇ ಗೆಲುವಿನ ಸಂಭ್ರಮ
    April 25, 2026 | 0
  • BeFunky collage (31)
    ಒಳ ಮೀಸಲಾತಿ ಹಂಚಿಕೆ ಫೈನಲ್, ಯಾವ ಸಮುದಾಯಕ್ಕೆ ಸಿಕ್ಕಿದ್ದೆಷ್ಟು?
    April 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version