• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, December 7, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

Bigg Boss Kannada 12: ಬಿಗ್ ಬಾಸ್ ಮನೆಯಲ್ಲಿ ಕಾಕ್ರೋಚ್ ಸುಧಿ ಜರ್ನಿ ಮುಕ್ತಾಯ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 16, 2025 - 11:17 pm
in ಬಿಗ್ ಬಾಸ್
0 0
0
Untitled design 2025 11 16T230251.661

ಬಿಗ್‌ಬಾಸ್ ಕನ್ನಡ ಸೀಸನ್ 12ರ ಈ ವಾರದ ಎಪಿಸೋಡ್‌ ರೋಚಕ ಹಂತಕ್ಕೆ ತಲುಪಿದೆ. ಇಂದಿನ ಎಪಿಸೋಡ್‌ನಲ್ಲಿ ಕಾಕ್ರೋಚ್ ಸುಧಿ ಅವರು ಮನೆಯಿಂದ ಹೊರಬಿದ್ದಿದ್ದಾರೆ. ಕಳೆದ ವಾರ ವಿಶೇಷ ಅಧಿಕಾರ ಬಳಸಿ ಉಳಿದುಕೊಂಡಿದ್ದ ಸುಧಿ, ಈ ವಾರ ಕಡಿಮೆ ಮತಗಳ ಕಾರಣದಿಂದ ಎಲಿಮಿನೇಟ್ ಆಗಿದ್ದಾರೆ. ವೀಕ್ಷಕರ ಊಹೆಗಳು ಸತ್ಯವಾಗಿವೆ. ಶಿವರಾಜ್ ಕುಮಾರ್ ಅಭಿನಯದ ‘ಟಗರು’ ಸಿನಿಮಾದಲ್ಲಿ ಕಾಕ್ರೋಚ್ ಪಾತ್ರದ ಮೂಲಕ ಪ್ರಸಿದ್ಧರಾದ ಸುಧಿ, ಬಿಗ್‌ಬಾಸ್ ಮನೆಯಲ್ಲಿ ಕೂಡ ಆ ಹೆಸರಿನಿಂದಲೇ ಗುರುತಿಸಿಕೊಂಡಿದ್ದರು. ಆದರೆ ಈಗ ಅವರ ಜರ್ನಿ ಅಂತ್ಯಗೊಂಡಿದೆ.

ಸೀಸನ್‌ನ ಆರಂಭದಿಂದಲೇ ಸುಧಿ ಗಮನ ಸೆಳೆದಿದ್ದರು. ದುನಿಯಾ ವಿಜಯ್ ಅಭಿನಯದ ‘ಸಲಗ’, ‘ಭೀಮ’ ಮುಂತಾದ ಚಿತ್ರಗಳಲ್ಲಿ ವಿಲನ್ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದ ಸುಧಿ, ಬಿಗ್‌ಬಾಸ್‌ನಲ್ಲಿ ತಮ್ಮ ನಿಜವಾದ ವ್ಯಕ್ತಿತ್ವವನ್ನು ತೋರಿಸಿದರು. ಮನೆಯೊಳಗೆ ಆಟಗಳು, ಟಾಸ್ಕ್‌ಗಳು ಮತ್ತು ವಾದ-ವಿವಾದಗಳಲ್ಲಿ ಸಕ್ರಿಯರಾಗಿದ್ದರು. ವಿಶೇಷವಾಗಿ ಮಿನಿ ಫೈನಲ್‌ ನಲ್ಲಿ ಅವರ ಪ್ರದರ್ಶನ ಅದ್ಭುತವಾಗಿತ್ತು.

RelatedPosts

ಎಲಿಮಿನೇಟ್ ಆಗಿ ಹೊರಗೆ ಹೋಗಬೇಕು ಎಂದ ಧ್ರುವಂತ್ ಮೊದಲು ಸೇಫ್

ಒಬ್ಬರಿಂದ ಮತ್ತೊಬ್ಬರು ಮನೆ ಬಿಟ್ಟು ಹೋಗುತ್ತೀರಿ, ಗಿಲ್ಲಿ-ಕಾವ್ಯಗೆ ಕಿಚ್ಚ ಸುದೀಪ್ ಎಚ್ಚರಿಕೆ

ಬಿಗ್ ಬಾಸ್ 12: ನಿಯಮ ಉಲ್ಲಂಘಿಸಿದ ಗಿಲ್ಲಿ, ಕ್ಯಾಪ್ಟನ್ ರೂಂಗೆ ಬೀಗ ಜಡಿದ ಕಿಚ್ಚ..!

BBK 12: ಗಿಲ್ಲಿಗೆ ಒಂದು ತುತ್ತು ಊಟ ಕೊಡದ ಕುಚಿಕು..ರಘು ವರ್ತನೆಗೆ ಫ್ಯಾನ್ಸ್‌ ಗರಂ

ADVERTISEMENT
ADVERTISEMENT

ಅಶ್ವಿನಿ ಗೌಡ, ಮಾಳು ನಿಪನಾಳ, ರಕ್ಷಿತಾ ಶೆಟ್ಟಿ ಮತ್ತು ಸುಧಿ ಈ ನಾಲ್ವರೇ ಫೈನಲಿಸ್ಟ್‌ಗಳಾಗಿದ್ದರು. ಮಿನಿ ಫೈನಲ್‌ಗೂ ಮುನ್ನ ಬಿಗ್‌ಬಾಸ್ ನೀಡಿದ ಸೀಕ್ರೆಟ್ ಟಾಸ್ಕ್ ಅನ್ನು ಅಚ್ಚುಕಟ್ಟಾಗಿ ಪೂರೈಸಿ ಸುಧಿ ಮೊದಲ ಫೈನಲ್‌‌ ವಿನ್ನರ್ ಆದರು. ಇದರಿಂದ ಅವರಿಗೆ ‘ಸೂಪರ್ ಪವರ್’ ದೊರಕಿತು. ಈ ಪವರ್ ಮೂಲಕ ಒಂದು ಬಾರಿಗೆ ನಾಮಿನೇಷನ್‌ನಿಂದ ಸ್ವತಃ ಇಮ್ಯೂನಿಟಿ ಪಡೆಯಬಹುದು ಅಥವಾ ಬೇರೊಬ್ಬರನ್ನು ಸೇವ್ ಮಾಡಬಹುದು.

ಕಳೆದ ವಾರ ಸುಧಿ ಈ ಸೂಪರ್ ಪವರ್ ಬಳಸಿ ಮನೆಯಲ್ಲೇ ಉಳಿದುಕೊಂಡರು.. ಮನೆಯ ಕ್ಯಾಪ್ಟನ್ ಮಾಳು ನಿಪನಾಳ ಅವರು ಸುಧಿಯನ್ನು ನೇರವಾಗಿ ನಾಮಿನೇಟ್ ಮಾಡಿದರು. ಎರಡು ತಂಡಗಳಾಗಿ ವಿಭಜನೆಯಾಗಿ ನೀಡಲಾದ ಟಾಸ್ಕ್‌ಗಳಲ್ಲಿ ಸುಧಿ ಮೊದಲು ನಾಮಿನೇಟೆಡ್ ತಂಡದಲ್ಲಿದ್ದರು. ಬಚಾವ್ ಆಗುವ ಅವಕಾಶ ಸಿಕ್ಕಿತ್ತು, ಆದರೆ ಎರಡನೇ ಸುತ್ತಿನಲ್ಲಿ ತಂಡದ ಸದಸ್ಯರು ಒಮ್ಮತದ ನಿರ್ಧಾರಕ್ಕೆ ಬರಲಿಲ್ಲ. ಒಬ್ಬರನ್ನು ಸೇಫ್ ಮಾಡಿ, ಇನ್ನೊಬ್ಬರನ್ನು ನಾಮಿನೇಟ್ ಮಾಡಲು ವಿಫಲರಾದರು. ಕ್ಯಾಪ್ಟನ್ ಮಾಳು ಅವರಿಗೆ ಇಬ್ಬರನ್ನು ನೇರವಾಗಿ ನಾಮಿನೇಟ್ ಮಾಡುವ ಅಧಿಕಾರ ನೀಡಲಾಯಿತು. ಅಲ್ಲಿ ಸುಧಿಯ ಹೆಸರು ತೆಗೆದುಕೊಳ್ಳಲಾಯಿತು.

ಮನೆಯೊಳಗೆ ಸುಧಿ ಅನೇಕ ವಿವಾದಗಳಿಗೆ ಕಾರಣರಾಗಿದ್ದರು. ರಕ್ಷಿತಾ ಶೆಟ್ಟಿ ಅವರೊಂದಿಗೆ ಕ್ಲೀನಿಂಗ್ ವಿಚಾರದಲ್ಲಿ ತೀವ್ರ ವಾದ ನಡೆದಿತ್ತು. ಮಾತಿನ ಉದ್ದಕ್ಕೂ ಸುಧಿ, “ಅವಳ್ಯಾವಳೋ ನಿನ್ನೆ ಮೊನ್ನೆ ಬಂದಿರೋ ಸೆಡೆ ಮಾತಾಡ್ತಾನೇ ಇದ್ದಾಳೆ” ಎಂದು ಹೇಳಿದ್ದರು. ಇದು ದೊಡ್ಡ ವಿವಾದಕ್ಕೆ ಗ್ರಾಸವಾಯಿತು. ವೀಕೆಂಡ್ ಎಪಿಸೋಡ್‌ನಲ್ಲಿ ಹಾಸ್ಟ್ ಕಿಚ್ಚ ಸುದೀಪ್ ಅವರು ಸುಧಿಯನ್ನು ತರಾಟೆಗೆ ತೆಗೆದುಕೊಂಡರು. ಸುಧಿ ತಲೆತಗ್ಗಿಸಿ “ಕ್ಷಮಿಸಿ, ಕ್ಷಮಿಸಿ” ಎಂದು ಕ್ಷಮೆಯಾಚಿಸಿದರು.

ನಿನ್ನೆಯಷ್ಟೇ ಅಶ್ವಿನಿ ಗೌಡ ಮತ್ತು ರಕ್ಷಿತಾ ಸೇಫ್ ಆಗಿದ್ದರು. ರಘು, ರಿಷಾ, ಕಾಕ್ರೋಚ್ ಸುಧಿ ಮತ್ತು ಜಾಹ್ನವಿ ನಡುವೆ ಯಾರು ಔಟ್ ಆಗುತ್ತಾರೆ ಎಂಬ ಕುತೂಹಲ ವೀಕ್ಷಕರಲ್ಲಿತ್ತು. ಕಡಿಮೆ ಮತಗಳು ಸುಧಿಯನ್ನು ಮನೆಯಿಂದ ಹೊರಹಾಕಿದವು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Web 2025 12 07T095641.746

ನಾಳೆಯಿಂದ ಬೆಳಗಾವಿಯಲ್ಲಿ ಅಧಿವೇಶನದ ಸದ್ದು-ಗದ್ದಲ..!

by ಶ್ರೀದೇವಿ ಬಿ. ವೈ
December 7, 2025 - 9:57 am
0

Web 2025 12 07T093811.077

ಎಲಿಮಿನೇಟ್ ಆಗಿ ಹೊರಗೆ ಹೋಗಬೇಕು ಎಂದ ಧ್ರುವಂತ್ ಮೊದಲು ಸೇಫ್

by ಶ್ರೀದೇವಿ ಬಿ. ವೈ
December 7, 2025 - 9:42 am
0

Web 2025 12 07T085532.993

ನೀವೇ ನಿಮ್ಮ ಸಂತಾನವನ್ನು ಕೊಲ್ಲುತ್ತಿದ್ದೀರಿ..! ಬಂಜೆತನದ ಭಯಾನಕ ಸತ್ಯ ಬಯಲು..!

by ಶ್ರೀದೇವಿ ಬಿ. ವೈ
December 7, 2025 - 8:56 am
0

Web 2025 12 07T082353.280

ರಾಜ್ಯ ಕ್ರಿಕೆಟ್ ಸಂಸ್ಥೆಗೆ ಇಂದು ಚುನಾವಣೆ ರಣರಂಗ: ಅಖಾಡದಲ್ಲಿರುವ ಅಭ್ಯರ್ಥಿಗಳಿವರು..!

by ಶ್ರೀದೇವಿ ಬಿ. ವೈ
December 7, 2025 - 8:27 am
0

ಸಂಬಂಧಿಸಿದ ಪೋಸ್ಟ್‌ಗಳು

  • Web 2025 12 07T093811.077
    ಎಲಿಮಿನೇಟ್ ಆಗಿ ಹೊರಗೆ ಹೋಗಬೇಕು ಎಂದ ಧ್ರುವಂತ್ ಮೊದಲು ಸೇಫ್
    December 7, 2025 | 0
  • Untitled design 2025 12 06T231904.164
    ಒಬ್ಬರಿಂದ ಮತ್ತೊಬ್ಬರು ಮನೆ ಬಿಟ್ಟು ಹೋಗುತ್ತೀರಿ, ಗಿಲ್ಲಿ-ಕಾವ್ಯಗೆ ಕಿಚ್ಚ ಸುದೀಪ್ ಎಚ್ಚರಿಕೆ
    December 6, 2025 | 0
  • Untitled design 2025 12 06T191950.699
    ಬಿಗ್ ಬಾಸ್ 12: ನಿಯಮ ಉಲ್ಲಂಘಿಸಿದ ಗಿಲ್ಲಿ, ಕ್ಯಾಪ್ಟನ್ ರೂಂಗೆ ಬೀಗ ಜಡಿದ ಕಿಚ್ಚ..!
    December 6, 2025 | 0
  • 1111 (1)
    BBK 12: ಗಿಲ್ಲಿಗೆ ಒಂದು ತುತ್ತು ಊಟ ಕೊಡದ ಕುಚಿಕು..ರಘು ವರ್ತನೆಗೆ ಫ್ಯಾನ್ಸ್‌ ಗರಂ
    December 6, 2025 | 0
  • Untitled design 2025 12 06T083351.968
    BBK 12: “ನಿರ್ಧಾರ ತೆಗೆದುಕೊಳ್ಳುವ ಯೋಗ್ಯತೆ ಇಲ್ಲ”..ರಕ್ಷಿತಾಗೆ ಮನೆಮಂದಿ ಕ್ಲಾಸ್!
    December 6, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version