• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, September 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆಧ್ಯಾತ್ಮ- ಜ್ಯೋತಿಷ್ಯ

ದಿನ ಭವಿಷ್ಯ: ಕೆಲ ರಾಶಿಯವರಿಗೆ ಚಿನ್ನದ ಅವಕಾಶ, ಕೆಲವರಿಗೆ ಪರಿಶ್ರಮದ ಸಮಯ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 17, 2025 - 6:37 am
in ಆಧ್ಯಾತ್ಮ- ಜ್ಯೋತಿಷ್ಯ
0 0
0
Untitled design (63)

ಇಂದು ಸೋಮವಾರ. ವಾರದ ಮೊದಲ ದಿನವಾಗಿರುವ ಕಾರಣ ಹಲವರಿಗೆ ಹೊಸ ಆರಂಭ, ಹೊಸ ಉತ್ಸಾಹ. ಆದರೆ ಗ್ರಹಗಳ ಚಲನೆಯ ಪ್ರಕಾರ ಪ್ರತಿಯೊಂದು ರಾಶಿಗೂ ಇಂದು ಒಂದೊಂದು ರೀತಿಯ ಫಲಗಳು ಕಾಣಿಸಿಕೊಳ್ಳಲಿವೆ. ಕೆಲವರಿಗೆ ಧನಲಾಭ, ಉದ್ಯೋಗದಲ್ಲಿ ಪ್ರಗತಿ ದೊರೆತರೆ, ಕೆಲವು ರಾಶಿಗೆ ಜಾಗ್ರತೆ ಮತ್ತು ಸಹನೆ ಅಗತ್ಯ. ಹಾಗಾದರೆ ಇಂದು ನಿಮ್ಮ ರಾಶಿಗೆ ಏನಿದೆ? ನೋಡೋಣ.

ಮೇಷ ರಾಶಿ (Aries)

ಇಂದು ನಿಮ್ಮ ಆರೋಗ್ಯದ ವಿಚಾರದಲ್ಲಿ ವಿಶೇಷ ಕಾಳಜಿ ವಹಿಸಬೇಕು. ಕೆಲಸದ ಬರೆ ಹೆಚ್ಚು ಕಾಣಬಹುದು ಮತ್ತು ಊಹಿಸದ ಸಮಸ್ಯೆಗಳು ಎದುರಾಗಬಹುದು. ನಿರುದ್ಯೋಗಿಗಳಿಗೆ ನಿರೀಕ್ಷಿತ ಫಲ ಸಿಗದೇ ನಿರಾಶೆ ಹೆಚ್ಚಾಗಬಹುದು. ವೃತ್ತಿ ಹಾಗೂ ವ್ಯಾಪಾರಗಳಲ್ಲಿ ತೆಗೆದುಕೊಂಡ ನಿರ್ಧಾರಗಳು ಈಗಾಗಲೇ ನಿರೀಕ್ಷಿಸಿದಷ್ಟು ಫಲ ನೀಡುವುದಿಲ್ಲ. ಹಣಕಾಸಿನ ವಿಷಯಗಳಲ್ಲಿ ಜಾಗ್ರತೆ ಅನಿವಾರ್ಯ.

RelatedPosts

ಇಂದಿನ ರಾಶಿಫಲ: ಉದ್ಯೋಗ, ಹಣ, ಆರೋಗ್ಯದಲ್ಲಿ ನಿಮ್ಮ ರಾಶಿಗೆ ಹೇಗಿದೆ ಫಲ?

ಇಂದಿನ ದಿನ ಭವಿಷ್ಯ: 12 ರಾಶಿಗಳಲ್ಲಿ ನಿಮ್ಮ ರಾಶಿಗೆ ಏನು ಫಲ? ಸಂಪೂರ್ಣ ಮಾಹಿತಿ ಇಲ್ಲಿದೆ

ಇಂದು ಯಾವ ರಾಶಿಗೆ ಶುಭ? ನಿಮ್ಮ ರಾಶಿ ಹೇಗಿದೆ ನೋಡಿ?

ದಿನ ಭವಿಷ್ಯ: ಇಂದು ಯಾವ ರಾಶಿಗೆ ಶುಭ? 12 ರಾಶಿಗಳ ಸಂಪೂರ್ಣ ರಾಶಿಫಲ ಇಲ್ಲಿದೆ

ADVERTISEMENT
ADVERTISEMENT
ವೃಷಭ ರಾಶಿ (Taurus)

ಇಂದು ನಿಮ್ಮ ಅದೃಷ್ಟ ಮಿಂಚಲಿದೆ. ಆಕಸ್ಮಿಕವಾಗಿ ಹಣ ಕೈಗೆ ಬರುವ ಸೂಚನೆ. ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು ಸಿಗಲಿದೆ. ಕೈಗೊಂಡ ಕೆಲಸಗಳು ಸಮಯಕ್ಕೆ ಪೂರ್ಣಗೊಳ್ಳಲಿದೆ. ದೂರದ ಸಂಬಂಧಿಕರಿಂದ ಶುಭ ಸುದ್ದಿ ಸಿಗಬಹುದು. ಉದ್ಯೋಗದಲ್ಲಿ ಬಡ್ತಿ ಅಥವಾ ಹೊಣೆಗಾರಿಕೆಯ ಹೆಚ್ಚಳವಾಗುವ ಸಾಧ್ಯತೆ. ಸಾಲದ ಒತ್ತಡ ಕಡಿಮೆಯಾಗುವ ಸಾಧ್ಯತೆ.

ಮಿಥುನ ರಾಶಿ (Gemini)

ಸ್ನೇಹಿತರೊಂದಿಗೆ ಅಲ್ಪ ಮಟ್ಟಿನ ವಾಗ್ವಾದ ಸಂಭವಿಸಬಹುದು. ಕೆಲಸಗಳು ನಿರೀಕ್ಷಿಸಿದಂತೆ ಮುಂದೆ ಸಾಗದೆ ಬೇಸರವಾಗಬಹುದು. ಮನೆ–ಕೆಲಸದ ಪರಿಸರದಲ್ಲಿ ಸ್ವಲ್ಪ ಅಶಾಂತಿ.. ವ್ಯಾಪಾರದಲ್ಲಿ ದೊಡ್ಡ ಲಾಭದ ನಿರೀಕ್ಷೆ ಮಾಡದೆ ಸ್ಥಿರವಾಗಿ ಮುಂದೆ ಸಾಗುವುದು ಉತ್ತಮ.

ಕರ್ಕಾಟಕ ರಾಶಿ (Cancer)

ಆಪ್ತರ ಮೂಲಕ ನಿಮಗೆ ಅಚ್ಚರಿ ನೀಡುವ ಸುದ್ದಿಗಳು ಸಿಗಲಿವೆ. ಸಮಾಜದಲ್ಲಿ ನಿಮ್ಮ ಹೆಸರು, ಗೌರವ ಹೆಚ್ಚಾಗುತ್ತದೆ. ಉದ್ಯೋಗದಲ್ಲಿ ಕಠಿಣ ಪರಿಶ್ರಮಕ್ಕೆ ಮನ್ನಣೆ ದೊರಕಲಿದೆ. ಮನೆಗಾಗಿ ಅಥವಾ ಹೂಡಿಕೆಗೆ ಸಂಬಂಧಿಸಿದಂತೆ ಸ್ಥಿರಾಸ್ತಿ ಖರೀದಿ ಸಾಧ್ಯತೆ. ವ್ಯಾಪಾರ–ವೃತ್ತಿಯಲ್ಲಿ ಉತ್ತಮ ಬೆಳವಣಿಗೆ. ವಿದ್ಯಾರ್ಥಿಗಳಿಗೆ ಯಶಸ್ಸಿನ ದಿನ.

ಸಿಂಹ ರಾಶಿ (Leo)

ಬಾಲ್ಯದ ಸ್ನೇಹಿತರೊಂದಿಗೆ ಸಂತಸದ ಭೇಟಿಗಳು, ಮನರಂಜನೆಯ ಕ್ಷಣಗಳು ಸಿಗಲಿದೆ. ವ್ಯಾಪಾರದಲ್ಲಿ ಹೊಸ ಆಲೋಚನೆಗಳನ್ನು ಜಾರಿ ಮಾಡುವ ಅವಕಾಶ. ಸಂಬಂಧಿಕರ ನೆರವಿನಿಂದ ಪ್ರಮುಖ ಕೆಲಸಗಳು ಪೂರ್ಣಗೊಳ್ಳಲಿವೆ. ಉದ್ಯೋಗಿಗಳಿಗೆ ಕೆಲಸದ ಒತ್ತಡ ಕಡಿಮೆಯಾಗುತ್ತದೆ. ಹಣಕಾಸಿನ ಸ್ಥಿತಿ ಉತ್ತಮವಾಗಿರಲಿದೆ.

ಕನ್ಯಾ ರಾಶಿ (Virgo)

ತಂದೆ–ತಾಯಿಯ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ಆದಾಯಕ್ಕಿಂತ ಹೆಚ್ಚಾಗಿ ಖರ್ಚಿನ ಪ್ರಮಾಣ ಹೆಚ್ಚಾಗಬಹುದು. ಸಂಬಂಧಿಕರೊಂದಿಗೆ ಸಣ್ಣಪುಟ್ಟ ಗಲಾಟೆಗಳು ಸಂಭವಿಸಬಹುದು. ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು ಎದುರಾಗಲಿವೆ. ಉದ್ಯೋಗದಲ್ಲಿ ಕಿರಿಕಿರಿ ಹೆಚ್ಚಾಗುವ ಸಾಧ್ಯತೆ.

ತುಲಾ ರಾಶಿ (Libra)

ಮುಖ್ಯ ನಿರ್ಧಾರಗಳನ್ನು ತೆಗೆದುಕೊಳ್ಳಲು ಗೊಂದಲಕ್ಕೆ ಸಿಲುಕಬಹುದು. ವೃತ್ತಿ ಮತ್ತು ವ್ಯಾಪಾರಗಳಲ್ಲಿ ವಿವಾದಗಳು ಉದ್ಭವಿಸುವ ಸಾಧ್ಯತೆ. ದೂರ ಪ್ರಯಾಣವನ್ನು ಮುಂದೂಡುವುದು ಉತ್ತಮ. ಹೊಸ ಸಾಲಗಳನ್ನು ಮಾಡಬೇಕಾದ ಪರಿಸ್ಥಿತಿ ಬರಬಹುದು.

ವೃಶ್ಚಿಕ ರಾಶಿ (Scorpio)

ಸಮಾಜದಲ್ಲಿ ನಿಮ್ಮ ಅಭಿಪ್ರಾಯಕ್ಕೆ ಮಹತ್ವ ಸಿಗುತ್ತದೆ. ಎಲ್ಲಾ ಕೆಲಸಗಳು ಸರಾಗವಾಗಿ ನಡೆಯುತ್ತವೆ. ಕುಟುಂಬ ಸಹಿತ ಯಾತ್ರೆಗೆ ಹೋಗಲು ಉತ್ತಮ ದಿನ. ವ್ಯಾಪಾರದಲ್ಲಿ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಹಕಾರಿ.

ಧನಸ್ಸು ರಾಶಿ (Sagittarius)

ಉದ್ಯೋಗ ಹುಡುಕುತ್ತಿರುವವರಿಗೆ ಅಧಿಕಾರಿಗಳ ಸಹಾಯದಿಂದ ಅವಕಾಶ ದೊರೆಯಬಹುದು. ಮನೆಯಲ್ಲಿ ಶುಭಕೃತ್ಯಗಳ ಸೂಚನೆ. ಯೋಚನೆಗಳನ್ನು ಕಾರ್ಯಕ್ಕೆ ತರುವುದರಿಂದ ಯಶಸ್ಸು. ವೃತ್ತಿ–ವ್ಯಾಪಾರದಲ್ಲಿ ಲಾಭ ಮತ್ತು ಪ್ರಗತಿ. ಮಾನಸಿಕ ಶಾಂತಿ ದೊರಕುವ ದಿನ.

ಮಕರ ರಾಶಿ (Capricorn)

ವ್ಯಾಪಾರ ಮತ್ತು ಉದ್ಯೋಗಗಳಲ್ಲಿ ಗೊಂದಲಗಳು ಕಾಣಿಸಬಹುದು. ಸಂಬಂಧಿಕರೊಂದಿಗೆ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ. ಆಧ್ಯಾತ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಅವಕಾಶ. ಪ್ರಯಾಣ ಮಾಡುವಾಗ ಎಚ್ಚರಿಕೆ ಅಗತ್ಯ. ಹಣಕಾಸು ವಿಳಂಬ.

ಕುಂಭ ರಾಶಿ (Aquarius)

ಆಕಸ್ಮಿಕ ಪ್ರಯಾಣದ ಸಾಧ್ಯತೆ. ಸ್ನೇಹಿತರೊಂದಿಗೆ ಸಣ್ಣಪುಟ್ಟ ವಾಗ್ವಾದ. ಕೆಲಸಗಳಲ್ಲಿ ಅಡಚಣೆಗಳು ಕಂಡುಬರುತ್ತವೆ. ಖರ್ಚು ಹೆಚ್ಚಾಗಬಹುದು. ವ್ಯಾಪಾರದಲ್ಲಿ ಕೆಲವು ನಿರ್ಧಾರಗಳು ನಿರೀಕ್ಷಿತ ಫಲ ನೀಡುವುದಿಲ್ಲ. ಸಾಲದ ಒತ್ತಡ ಹೆಚ್ಚಳ.

ಮೀನ ರಾಶಿ (Pisces)

ವೃತ್ತಿ ಮತ್ತು ವ್ಯಾಪಾರದಲ್ಲಿ ಚೈತನ್ಯ. ಪ್ರಭಾವಿ ವ್ಯಕ್ತಿಗಳ ಬೆಂಬಲ ಲಭ್ಯ. ಕೆಲಸಗಳು ವೇಗವಾಗಿ ಪೂರ್ಣಗೊಳ್ಳುತ್ತವೆ. ಹಳೆಯ ಸ್ನೇಹಿತರಿಂದ ಶುಭ ಸಮಾರಂಭಗಳಿಗೆ ಆಹ್ವಾನ. ಉದ್ಯೋಗಿಗಳಿಗೆ ಸಂಬಳ ಹೆಚ್ಚಳ ಅಥವಾ ಶುಭ ಸುದ್ದಿ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಡೈವರ್ಟ್ (5)

ಬಿಗ್ ಬಾಸ್ ವೇದಿಕೆಯಲ್ಲಿ ಸಲ್ಮಾನ್ ಖಾನ್ ಕಿಡಿ: ಟ್ರೋಲಿಗರಿಗೆ ಖಡಕ್ ತಿರುಗೇಟು

by ದಿಶಾ ಕೆ. ಎಸ್.
September 20, 2026 - 10:48 am
0

ಡೈವರ್ಟ್ (4)

ಪರಪ್ಪನ ಅಗ್ರಹಾರದಲ್ಲಿ ಮೊಬೈಲ್ ಬೇಟೆ: ಒಂದೇ ಜೈಲಿನಲ್ಲಿ 334 ಫೋನ್‌ಗಳು ಪತ್ತೆ

by ದಿಶಾ ಕೆ. ಎಸ್.
September 20, 2026 - 9:45 am
0

ಡೈವರ್ಟ್ (3)

ಏಷ್ಯನ್ ಗೇಮ್ಸ್ 2026ಕ್ಕೆ ಅದ್ಧೂರಿ ಚಾಲನೆ: ಭಾರತೀಯ ಕ್ರೀಡಾಪಟುಗಳಿಗೆ ಮೋದಿ ಶುಭಾಶಯ

by ದಿಶಾ ಕೆ. ಎಸ್.
September 20, 2026 - 8:16 am
0

ಡೈವರ್ಟ್ (2)

ಏಷ್ಯನ್ ಗೇಮ್ಸ್ ಸೆಮಿಫೈನಲ್: ಬಾಂಗ್ಲಾದೇಶ ವಿರುದ್ಧ ಕಣಕ್ಕಿಳಿಯಲಿದೆ ಭಾರತ ಮಹಿಳಾ ಪಡೆ

by ದಿಶಾ ಕೆ. ಎಸ್.
September 20, 2026 - 7:46 am
0

ಸಂಬಂಧಿಸಿದ ಪೋಸ್ಟ್‌ಗಳು

  • ಡೈವರ್ಟ್
    ಇಂದಿನ ರಾಶಿಫಲ: ಉದ್ಯೋಗ, ಹಣ, ಆರೋಗ್ಯದಲ್ಲಿ ನಿಮ್ಮ ರಾಶಿಗೆ ಹೇಗಿದೆ ಫಲ?
    September 20, 2026 | 0
  • ಹ್ಮೋ (41)
    ಇಂದಿನ ದಿನ ಭವಿಷ್ಯ: 12 ರಾಶಿಗಳಲ್ಲಿ ನಿಮ್ಮ ರಾಶಿಗೆ ಏನು ಫಲ? ಸಂಪೂರ್ಣ ಮಾಹಿತಿ ಇಲ್ಲಿದೆ
    September 19, 2026 | 0
  • Untitled design 2026 09 18T063904.469
    ಇಂದು ಯಾವ ರಾಶಿಗೆ ಶುಭ? ನಿಮ್ಮ ರಾಶಿ ಹೇಗಿದೆ ನೋಡಿ?
    September 18, 2026 | 0
  • ಹ್ಮೋ (21)
    ದಿನ ಭವಿಷ್ಯ: ಇಂದು ಯಾವ ರಾಶಿಗೆ ಶುಭ? 12 ರಾಶಿಗಳ ಸಂಪೂರ್ಣ ರಾಶಿಫಲ ಇಲ್ಲಿದೆ
    September 17, 2026 | 0
  • ಯ್ಯ (12)
    ದಿನ ಭವಿಷ್ಯ: ಇಂದು ಯಾವ ರಾಶಿಗೆ ಶುಭ? 12 ರಾಶಿಗಳ ಸಂಪೂರ್ಣ ರಾಶಿಫಲ ಇಲ್ಲಿದೆ
    September 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version