• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಬಾಲಿವುಡ್

ನಯನತಾರಾನ ಮಂಚಕ್ಕೆ ಕರೆದಿದ್ದ ಮಹಾನುಭಾವ ಯಾರು..?

ಮತ್ತೆ ಭುಗಿಲೆದ್ದ ಕಾಸ್ಟಿಂಗ್ ಕೌಚ್.. ಸಿಡಿದ ಸೂಪರ್ ಸ್ಟಾರ್..!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
November 17, 2025 - 6:10 pm
in ಬಾಲಿವುಡ್, ಸಿನಿಮಾ, ಸೌತ್ ಸಿನಿಮಾಸ್
0 0
0
Untitled design (73)

ಸೌತ್ ಲೇಡಿ ಸೂಪರ್ ಸ್ಟಾರ್ ನಯನತಾರಾನ ಅದ್ಯಾರೋ ಮಹಾನುಭಾವ ಮಂಚಕ್ಕೆ ಕರೆದಿದ್ದನಂತೆ. ಈ ವಿಚಾರ ಸ್ವತಃ ನಯನತಾರಾ ಅವ್ರೇ ಬಾಯಿಬಿಟ್ಟಿದ್ದಾರೆ. ಕಾಸ್ಟಿಂಗ್ ಕೌಚ್ ಮತ್ತೆ ಭುಗಿಲೇಳುತ್ತಿದ್ದು, ಈ ಬಹುಭಾಷಾ ಚೆಲುವೆಯನ್ನ ಕೆಣಕಿದ್ಯಾರು..? ಏನಂತ ಆಫರ್ ಕೊಟ್ಟಿದ್ದ ಅನ್ನೋದ್ರ ಡಿಟೈಲ್ಡ್ ರಿಪೋರ್ಟ್‌ ಇಲ್ಲಿದೆ. ಜಸ್ಟ್ ವಾಚ್.

RelatedPosts

ಪಟ್ಟಣಗೆರೆ ಶೆಡ್‌ನಲ್ಲಿ ಏನಾಯ್ತು? ಪ್ರದೋಶ್ ಹೇಳಿಕೆಯಿಂದ ಬಯಲಾಯ್ತು ಭೀಕರ ಸಂಗತಿಗಳು!

ಸೇತುಪತಿ-ದುನಿಯಾ ವಿಜಯ್ ಕಾಂಬೋ; ‘ಸ್ಲಂ ಡಾಗ್’ ಕಥೆ ರಿವೀಲ್!

ಅ. 2ಕ್ಕೆ ‘ಬೇಲ್’ ಗ್ರ್ಯಾಂಡ್ ರಿಲೀಸ್: ಪ್ರೀ-ರಿಲೀಸ್ ಇವೆಂಟ್‌ನಲ್ಲಿ ಸ್ಟೆಪ್ ಹಾಕಿದ ತಾರೆಯರು!

ದರ್ಶನ್- ಪ್ರದೋಶ್ ಮುಖಾಮುಖಿ: ಕೋರ್ಟ್‌‌ನಲ್ಲಿ ಏನಾಯ್ತು.? ಲಾಕ್ ಆಗೇಬಿಟ್ರಾ ಡಿಬಾಸ್ ದಚ್ಚು?

ADVERTISEMENT
ADVERTISEMENT

 

ಚಿತ್ರರಂಗದಲ್ಲಿ ಸಿಲ್ವರ್ ಜ್ಯುಬಿಲಿ ಸೆಲೆಬ್ರೇಷನ್‌ಗೆ ಸಜ್ಜಾಗಿರೋ ನಯನತಾರಾ ಮೂಲತಃ ನಮ್ಮ ಕನ್ನಡದವರು. ಯೆಸ್.. ಬೆಂಗಳೂರಿನಲ್ಲಿ ಮಲಯಾಳಿ ಕುಟುಂಬದಲ್ಲಿ ಜನಿಸಿದ ಈಕೆ ಬೆಳೆದಿದ್ದು ಕೂಡ ಇಲ್ಲೇನೇ. ಸದ್ಯ ವಿಘ್ನೇಶ್ ಶಿವನ್ ಅನ್ನೋ ಡೈರೆಕ್ಟರ್‌‌ನ ಮದ್ವೆ ಆಗಿ, ಇಬ್ಬರು ಮಕ್ಕಳೊಂದಿಗೆ ಸುಂದರ ಬದುಕು ಕಟ್ಟಿಕೊಂಡಿದ್ದಾರೆ. ಸಿನಿಮಾವೊಂದಕ್ಕೆ ಬರೋಬ್ಬರಿ 8 ರಿಂದ 10 ಕೋಟಿ ದುಬಾರಿ ರೆಮ್ಯುನರೇಷನ್ ಪಡೆಯುವಂತಹ ಈಕೆ ಸೌತ್ ಲೇಡಿ ಸೂಪರ್ ಸ್ಟಾರ್ ಆಗಿ, ತಮಿಳಿನಿಂದ ಬಾಲಿವುಡ್‌‌ವರೆಗೆ ದೊಡ್ಡ ಫ್ಯಾನ್ ಫಾಲೋಯಿಂಗ್ ಹೊಂದಿದ್ದಾರೆ.

ನಯನತಾರಾನ ಮಂಚಕ್ಕೆ ಕರೆದಿದ್ದ ಮಹಾನುಭಾವ ಯಾರು..?

ನಿರ್ಮಾಪಕನಿಂದ ಬೇಡಿಕೆ.. ಆಫರ್ ರಿಜೆಕ್ಟ್ ಮಾಡಿದ ನಯನ

ಶಾರೂಖ್ ಖಾನ್ ಜೊತೆ ಜವಾನ್ ಚಿತ್ರದಲ್ಲಿ ನಟಿಸೋ ಮೂಲಕ ಬಾಲಿವುಡ್‌ಗೂ ಕಾಲಿಟ್ಟ ಈಕೆಗೂ ಆರಂಭದ ದಿನಗಳು ಅಷ್ಟು ಸುಲಭವಾಗಿ ಇರಲಿಲ್ಲ. ಹೆಣ್ಣಾಗಿ ಸಾಕಷ್ಟು ನೋವು, ಅವಮಾನ, ಅಪಮಾನಗಳನ್ನ ಎದುರಿಸಿಯೇ ಬಂದಿದ್ದಾರೆ. ಅದಕ್ಕೆ ಅವರು ಇತ್ತೀಚೆಗೆ ಕಾಸ್ಟಿಂಗ್ ಕೌಚ್‌ ಬಗ್ಗೆ ನೀಡಿರೋ ಸ್ಟೇಟ್‌‌ಮೆಂಟ್. ಯೆಸ್.. ಮತ್ತೊಮ್ಮೆ ಸೌತ್ ಸಿನಿದುನಿಯಾದಲ್ಲಿ ಕಾಸ್ಟಿಂಗ್ ಕೌಚ್ ಪೆಡಂಭೂತ ಭುಗಿಲೇಳುತ್ತಿದೆ. ಅದ್ರಲ್ಲೂ ತೆಲುಗು ಹಾಗೂ ಮಲಯಾಳಂನಲ್ಲಿ ಒಬ್ಬೊಬ್ಬರಾಗಿ ನಟಿಮಣಿಯರು ಬಾಯಿ ಬಿಡಲು ಆರಂಭಿಸಿದ್ದಾರೆ. ಅದಕ್ಕೆ ನಯನತಾರಾ ಕೂಡ ಧ್ವನಿ ಆಗಿದ್ದಾರೆ.

ಅಂದಹಾಗೆ ನಯನತಾರಾ ಅಂತಹ ಚೆಲುವೆಯನ್ನ ಕೂಡ ನಿರ್ಮಾಪಕನೊಬ್ಬ ಮಂಚಕ್ಕೆ ಕರೆದಿದ್ದನಂತೆ. ಅದನ್ನ ಇತ್ತೀಚೆಗೆ ಬಹಿರಂಗಪಡಿಸಿರೋ ನಯನತಾರಾ, ಆತನ ಹೆಸರು ಹಾಗೂ ಸಿನಿಮಾದ ಹೆಸರು ಪ್ರಸ್ತಾಪಿಸಿಲ್ಲ. ನನಗೆ ಸಿನಿಮಾದಲ್ಲಿ ಅವಕಾಶ ನೀಡಲು ಒಂದು ಕಂಡಿಷನ್ ಹಾಕಿದ್ರು. ಆದ್ರೆ ನಾನು ಆ ಕಂಡಿಷನ್ ಜೊತೆ ಸಿನಿಮಾ ಆಫರ್‌ನ ಕೂಡ ತಿರಸ್ಕರಿಸಿದೆ ಎಂದಿದ್ದಾರೆ.

ಮತ್ತೆ ಭುಗಿಲೆದ್ದ ಕಾಸ್ಟಿಂಗ್ ಕೌಚ್.. ಸಿಡಿದ ಸೂಪರ್ ಸ್ಟಾರ್..!

ಮಕ್ಕಳಾದ ಬಳಿಕ ಬಹುಭಾಷಾ ನಟಿ ಓಪನ್ ಆಗ್ತಿರೋದ್ಯಾಕೆ..?

ಎಲ್ಲಾ ಓಕೆ.. ಮದ್ವೆ, ಮಕ್ಕಳಾಗಿ, ಲೈಫ್ ಸೆಟಲ್‌ ಆಗಿರೋ ನಯನತಾರಾ ಈಗ ಯಾಕೆ ಈ ವಿಷಯ ಹೊರತಂದಿದ್ದಾರೆ ಅಂತ ಒಂದಷ್ಟು ನೆಟ್ಟಿಗರು ಕಾಲೆಳೆಯಲು ಆರಂಭಿಸಿದ್ದಾರೆ. ತೆಲುಗಿನ ಖ್ಯಾತ ಕೊರಿಯೋಗ್ರಾಫರ್ ಜಾನಿ ಮಾಸ್ಟರ್ ಕೇಸ್ ಬಳಿಕ, ಮಲಯಾಳಂನಲ್ಲಿ ಹೇಮಾ ಕಮಿಟಿ ಆಗಿದೆ. ಕಂಗನಾ ರಣಾವತ್, ರಾಧಿಕಾ ಆಪ್ಟೆ ಅಂತಹವರನ್ನೇ ನಿರ್ಮಾಪಕರುಗಳು ಮಂಚಕ್ಕೆ ಕರೆಯೋದನ್ನ ಬಿಟ್ಟಿಲ್ಲ. ಹೀಗಿರುವಾಗ ನಯನತಾರ ಕೂಡ ಈಗ ಆ ಕರಾಳ ಸತ್ಯವನ್ನು ಬಹಿರಂಗಪಡಿಸಿ, ಎಲ್ಲರ ಹುಬ್ಬೇರಿಸಿದ್ದಾರೆ.

ಸದ್ಯ ನಯನತಾರಾ ನಮ್ಮ ರಾಕಿಂಗ್ ಸ್ಟಾರ್ ಯಶ್ ಜೊತೆಗಿನ ಟಾಕ್ಸಿಕ್, ಮೆಗಾಸ್ಟಾರ್ ಚಿರಂಜೀವಿಯ ಮನ ಶಂಕರ್ ವಾರ ಪ್ರಸಾದ್ ಗಾರು, ದುನಿಯಾ ವಿಜಯ್ ಜೊತೆ ಮೂಕುತಿ ಅಮ್ಮನ್-2, ಮಲಯಾಳಂನ ಡಿಯರ್ ಸ್ಟೂಡೆಂಟ್ಸ್ ಹೀಗೆ ಸಾಕಷ್ಟು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ದೊಡ್ಡ ನಟಿಯಾಗಿದ್ದುಕೊಂಡು, ನಿರ್ಮಾಪಕರುಗಳ ಮುಖವಾಡ ಕಳಚಲು ಮನಸ್ಸು ಮಾಡ್ತಿರೋ ಇವರುಗಳ ಧೈರ್ಯ ನಿಜಕ್ಕೂ ಮೆಚ್ಚಲೇಬೇಕು. ಆದ್ರೆ ಆ ಆಸಾಮಿ ಹೆಸರು ಸಮೇತ ಬಹಿರಂಗಪಡಿಸಿದ್ದಿದ್ರೆ ಚೆನ್ನಾಗಿರ್ತಿತ್ತು ಅನ್ನೋದು ಸದ್ಯದ ಟಾಕ್.

 

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Your paragraph text (53)

ಪಟ್ಟಣಗೆರೆ ಶೆಡ್‌ನಲ್ಲಿ ಏನಾಯ್ತು? ಪ್ರದೋಶ್ ಹೇಳಿಕೆಯಿಂದ ಬಯಲಾಯ್ತು ಭೀಕರ ಸಂಗತಿಗಳು!

by ದಿಶಾ ಕೆ. ಎಸ್.
September 29, 2026 - 5:09 pm
0

Your paragraph text (52)

ಸಕ್ರೆಬೈಲು ಆನೆ ಬಿಡಾರಕ್ಕೆ ಹೊಸ ರೂಲ್ಸ್; ವಾರದಲ್ಲಿ ಒಂದು ದಿನ ಶಿಬಿರ ಬಂದ್

by ದಿಶಾ ಕೆ. ಎಸ್.
September 29, 2026 - 4:56 pm
0

Your paragraph text (51)

ಗೃಹಲಕ್ಷ್ಮಿ ಹಣ ಸಾಲಕ್ಕೆ ಕಡಿತ ಬೇಡ: ಬ್ಯಾಂಕುಗಳಿಗೆ ಸೂಚಿಸಲು ಮುಖ್ಯ ಕಾರ್ಯದರ್ಶಿಗೆ ಸಿಎಂ ಆದೇಶ

by ದಿಶಾ ಕೆ. ಎಸ್.
September 29, 2026 - 4:24 pm
0

Your paragraph text (49)

ಹೊಸ ಬಣ್ಣ, ಹೊಸ ಲುಕ್: ಹಬ್ಬದ ಸೀಸನ್‌ನಲ್ಲಿ ಧೂಳೆಬ್ಬಿಸಲು ಸಜ್ಜಾದ ಜಾವಾ, ಯೆಜ್ಡಿ, ಬಿಎಸ್‌ಎ ಬೈಕ್‌ಗಳು!

by ದಿಶಾ ಕೆ. ಎಸ್.
September 29, 2026 - 3:56 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (87)
    ಎಐ ಅಶ್ಲೀಲ ಕಂಟೆಂಟ್‌ಗೆ ಬ್ರೇಕ್: ಜಾನ್ವಿ ಅರ್ಜಿಗೆ ಕೋರ್ಟ್ ಮಧ್ಯಂತರ ಆದೇಶ
    August 17, 2026 | 0
  • ಮೇಘಸ್ಫೋಟ (3)
    ಸಲ್ಮಾನ್ ಖಾನ್‌ಗೆ ಅನಾರೋಗ್ಯ? ವೈರಲ್ ವಿಡಿಯೋ ನೋಡಿ ಶಾಕ್ ಆದ ಫ್ಯಾನ್ಸ್
    July 19, 2026 | 0
  • Untitled design 2026 06 21T140407.848
    ಗೌರಿ ಜೊತೆ ಆಮಿರ್ ಖಾನ್ 3ನೇ ಮದುವೆ: ಮನೆಯಲ್ಲೇ ನಡೆಯಲಿದೆ ರಿಜಿಸ್ಟರ್ ಮ್ಯಾರೇಜ್
    June 21, 2026 | 0
  • Untitled design (68)
    ರಾಷ್ಟ್ರಪತಿ ಮುರ್ಮು ಜೀವನ ಪಯಣಕ್ಕೆ ಡಾಕ್ಯುಮೆಂಟರಿ ರೂಪ
    June 20, 2026 | 0
  • Untitled design 2026 06 12T174712.765
    ಆಲಿಯಾ ಭಟ್ ಆಲ್ಫಾ 100% ಕಾಪಿ..ಇದು ಫ್ರೆಂಚ್ ಕ್ಲಾಸಿಕ್ ಚಿತ್ರ
    June 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version