• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಡಿಜಿಟಲ್‌ ಅರೆಸ್ಟ್‌: ಬೆಂಗಳೂರಿನಲ್ಲಿ ಟಿಕ್ಕಿಗೆ 31 ಕೋಟಿ ವಂಚಿಸಿದ ಸೈಬರ್‌ ಕಳ್ಳರು

admin by admin
November 17, 2025 - 10:50 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design (86)

ಬೆಂಗಳೂರು, ನವೆಂಬರ್ 17: ಇಂದಿರಾನಗರದಲ್ಲಿ ವಾಸಿಸುತ್ತಿರುವ ಖ್ಯಾತ ಐಟಿ ಕಂಪನಿಯ ಹಿರಿಯ ಮಹಿಳಾ ಉದ್ಯೋಗಿ ಉಮಾರಾಣಿಯವರಿಂದ 31 ಕೋಟಿ ರೂಪಾಯಿಯನ್ನು “ಡಿಜಿಟಲ್ ಅರೆಸ್ಟ್” ಹೆಸರಿನಲ್ಲಿ ಬೆದರಿಕೆ ಹಾಕಿ ವಂಚಿಸಿದ್ದಾರೆ. ಇದು ಕರ್ನಾಟಕದಲ್ಲಿ ಒಬ್ಬ ವ್ಯಕ್ತಿಯಿಂದ ಒಂದೇ ಪ್ರಕರಣದಲ್ಲಿ ವಂಚಿಸಲಾದ ಅತೀ ದೊಡ್ಡ ಮೊತ್ತ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ವಂಚನೆಯ ಕಥೆ 2024ರ ಸೆಪ್ಟೆಂಬರ್ 15ರಂದು ಉಮಾರಾಣಿಯವರ ಮೊಬೈಲ್‌ಗೆ ಅನಾಮಧೇಯ ಕರೆ ಬಂದಿತು. ಕರೆ ಮಾಡಿದ್ದವರು ತಾವು DHL ಕೊರಿಯರ್ ಸರ್ವೀಸ್ನಿಂದ ಕರೆ ಮಾಡುತ್ತಿದ್ದೇವೆ ಎಂದು ಪರಿಚಯಿಸಿಕೊಂಡರು. ಮುಂಬೈನ ಅಂಧೇರಿಯಿಂದ ನಿಮ್ಮ ಹೆಸರಿಗೆ ಒಂದು ಪಾರ್ಸೆಲ್ ಬಂದಿದೆ. ಅದರಲ್ಲಿ 3 ಕ್ರೆಡಿಟ್ ಕಾರ್ಡ್‌ಗಳು, 4 ಪಾಸ್‌ಪೋರ್ಟ್‌ಗಳು ಮತ್ತು MDMA ಡ್ರಗ್ಸ್ ಇದೆ ಎಂದು ಹೇಳಿದರು. ಉಮಾರಾಣಿ ಬೆಂಗಳೂರಿನಲ್ಲಿ ವಾಸಿಸುತ್ತಿರುವುದರಿಂದ ತನಗೆ ಯಾವುದೇ ಸಂಬಂಧವಿಲ್ಲ ಎಂದು ತಿಳಿಸಿದರೂ ವಂಚಕರು ಆಕೆಯ ಮೊಬೈಲ್ ಸಂಖ್ಯೆ ಪಾರ್ಸೆಲ್ ಮೇಲೆ ಇರುವುದಾಗಿ ಹೇಳಿ, ಇದು ಸೈಬರ್ ಅಪರಾಧ ಎಂದು ಬೆದರಿಸಿದರು.

RelatedPosts

ಕಾವೇರಿ ನೀರು ದುರ್ಬಳಕೆ: ಬೆಂಗಳೂರಿನಲ್ಲಿ 692 ಮಂದಿಗೆ 34.60 ಲಕ್ಷ ದಂಡ

ಕಾವೇರಿ ನೀರು ಬಿಡುಗಡೆ ಆದೇಶ ಮರುಪರಿಶೀಲಿಸಿ; ಸಂಸದ ಮಂಜುನಾಥ್ ಆಗ್ರಹ

“ಕಾವೇರಿ ವಿಚಾರದಲ್ಲಿ ರಾಜಿ ಬೇಡ”; ಸಿಎಂಗೆ ಬಿಜೆಪಿ ಶಾಸಕ ಹರೀಶ್ ಪೂಂಜ ಕಿವಿಮಾತು

ಕಾವೇರಿ ನೀರು ವಿವಾದ; ನಾಳೆ ತುರ್ತು ಸಭೆ ಕರೆದ CWMA

ADVERTISEMENT
ADVERTISEMENT

ನಂತರ ವಿಡಿಯೋ ಕಾಲ್‌ನಲ್ಲಿ ಸಿಬಿಐ ಅಧಿಕಾರಿ ಎಂದು ಪರಿಚಯಿಸಿಕೊಂಡ ವ್ಯಕ್ತಿ ಬಂದು, ನೀವು ಈಗ ಡಿಜಿಟಲ್ ಅರೆಸ್ಟ್‌ನಲ್ಲಿದ್ದೀರಿ. ಯಾರಿಗೂ ತಿಳಿಸಿದರೆ ನಿಮ್ಮ ಕುಟುಂಬದವರನ್ನೂ ಪ್ರಕರಣಕ್ಕೆ ಸೇರಿಸುತ್ತೇವೆ ಎಂದು ಭಯಹುಟ್ಟಿಸಿದರು. ಸೆಪ್ಟೆಂಬರ್ 23ರಿಂದ ಒಂದು ವಾರಕ್ಕಿಂತ ಹೆಚ್ಚು ಕಾಲ ವಿಚಾರಣೆ ನಡೆಸಿದ್ದಾರೆ.

ವಂಚಕರು ಆರ್‌ಬಿಐನ ಫೈನಾನ್ಸಿಯಲ್ ಇಂಟೆಲಿಜೆನ್ಸ್ ಯೂನಿಟ್ (FIU) ಎಂದು ಸುಳ್ಳು ಹೇಳಿ, ತನಿಖೆಗಾಗಿ ನಿಮ್ಮ ಎಲ್ಲ ಬ್ಯಾಂಕ್ ಖಾತೆಗಳ ವಿವರ, ಆಸ್ತಿ ವಿವರ ಕೊಡಬೇಕು. ಹಣವನ್ನು ನಮ್ಮ ಖಾತೆಗೆ ವರ್ಗಾಯಿಸಿ. ಪರಿಶೀಲನೆ ಬಳಿಕ ವಾಪಸ್ ಕೊಡುತ್ತೇವೆ ಎಂದು ನಂಬಿಸಿದರು. ಭಯಗೊಂಡ ಉಮಾರಾಣಿ 187 ಬಾರಿ ವಿವಿಧ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆ ಮಾಡಿದರು. ಒಟ್ಟು 31 ಕೋಟಿ ರೂಪಾಯಿ!

2024 ಡಿಸೆಂಬರ್ 6 ರಂದು ಆಕೆಯ ಮಗನ ನಿಶ್ಚಿತಾರ್ಥ ನಡೆದಿತ್ತು. ಆದರೂ ವಂಚಕರು ಹಣ ವಾಪಸ್ ನೀಡಲಿಲ್ಲ. 2025 ಮಾರ್ಚ್ 26ರಂದು ಎಲ್ಲ ಸಂಪರ್ಕ ಕಡಿತಗೊಳಿಸಿದರು. ಇದಾದ ಬಳಿಕ ಅಪರಿಚಿತ ನಂಬರ್‌ಗಳಿಂದ ಅವಾಚ್ಯ ಭಾಷೆ, ಬೆದರಿಕೆ ಕರೆಗಳು ಬರುತ್ತಿದ್ದವು.

ಅಂತಿಮವಾಗಿ ಉಮಾರಾಣಿ ಪೂರ್ವ ವಿಭಾಗದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದರು. ದೊಡ್ಡ ಮೊತ್ತದ ವಂಚನೆ ಆಗಿರುವುದರಿಂದ ಪ್ರಕರಣವನ್ನು CID ಸೈಬರ್ ಕ್ರೈಂ ವಿಭಾಗಕ್ಕೆ ವರ್ಗಾಯಿಸಲಾಗಿದೆ. ಪೊಲೀಸರು ಈಗ ವಂಚಕರು ಬಳಸಿದ ಬ್ಯಾಂಕ್ ಖಾತೆಗಳು, ಐಪಿ ಅಡ್ರೆಸ್, ವಿಡಿಯೋ ಕಾಲ್ ರೆಕಾರ್ಡಿಂಗ್‌ಗಳನ್ನು ಪರಿಶೀಲಿಸುತ್ತಿದ್ದಾರೆ.

ಈ ಪ್ರಕರಣ ಕರ್ನಾಟಕದಲ್ಲಿ ಸೈಬರ್ ವಂಚನೆಯ ತೀವ್ರತೆಯನ್ನು ಮತ್ತೊಮ್ಮೆ ಎತ್ತಿ ತೋರಿಸಿದೆ. ಡಿಜಿಟಲ್ ಅರೆಸ್ಟ್ ಎಂಬ ಹೊಸ ತಂತ್ರದಿಂದ ಉನ್ನತ ಶಿಕ್ಷಿತ, ಉನ್ನತ ಆದಾಯ ಗಳಿಕೆಯವರೇ ವಂಚನೆಗೊಳಗಾಗುತ್ತಿದ್ದಾರೆ. ಪೊಲೀಸರು ಈಗಾಗಲೇ ರಾಜ್ಯದಾದ್ಯಂತ ಜಾಗೃತಿ ಅಭಿಯಾನ ನಡೆಸುತ್ತಿದ್ದರೂ, ಇಂತಹ ಘಟನೆಗಳು ನಿಲ್ಲುತ್ತಿಲ್ಲ.

ಈ ಬಗ್ಗೆ ಪೊಲೀಸರು ನೀಡಿರುವ ಸೂಚನೆಗಳು

  • ಯಾವುದೇ ಅಧಿಕಾರಿ ಫೋನ್‌ನಲ್ಲಿ “ಡಿಜಿಟಲ್ ಅರೆಸ್ಟ್” ಮಾಡುವುದಿಲ್ಲ
  • ಬ್ಯಾಂಕ್ ವಿವರ, OTP ಯಾರಿಗೂ ಹಂಚಿಕೊಳ್ಳಬೇಡಿ
  • ಅಪರಿಚಿತ ಕರೆಗಳನ್ನು ವಿಡಿಯೋ ಕಾಲ್‌ಗೆ ಬದಲಾಯಿಸಿದರೆ ತಕ್ಷಣ ಎಚ್ಚರಿಕೆ
  • ಅನುಮಾನ ಬಂದರೆ 1930ಗೆ ಕರೆ ಮಾಡಿ

ಉಮಾರಾಣಿಯವರ 31 ಕೋಟಿ ಹಣ ವಾಪಸ್ ಪಡೆಯುವ ಸಾಧ್ಯತೆ ಕಡಿಮೆ ಇದ್ದರೂ, CID ತಂಡ ಈಗ ಪೂರ್ಣ ಶಕ್ತಿಯಿಂದ ತನಿಖೆ ನಡೆಸುತ್ತಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಬಲಿಷ್ಠ (17)

ನಟ ಚಿಕ್ಕಣ್ಣ ಮದುವೆಗೆ ಮುಹೂರ್ತ ಫಿಕ್ಸ್..! ಪಾವನ ಜೊತೆ ಸಪ್ತಪದಿ ತುಳಿಯಲು ಸಜ್ಜಾದ ಚಿಕ್ಕಣ್ಣ

by ಕವಿತಾ
July 29, 2026 - 11:22 pm
0

ಬಲಿಷ್ಠ (18)

ಕಾವೇರಿ ನೀರು ದುರ್ಬಳಕೆ: ಬೆಂಗಳೂರಿನಲ್ಲಿ 692 ಮಂದಿಗೆ 34.60 ಲಕ್ಷ ದಂಡ

by ಕವಿತಾ
July 29, 2026 - 10:53 pm
0

ಬಲಿಷ್ಠ (16)

ಐಸಿಸಿ ಟಿ20 ರ‍್ಯಾಂಕಿಂಗ್​ನಲ್ಲಿ ಇಶಾನ್ ಕಿಶನ್ ನಂ.1

by ಕವಿತಾ
July 29, 2026 - 10:22 pm
0

ಬಲಿಷ್ಠ (15)

ರಷ್ಯಾ- ಉಕ್ರೇನ್ ನಡುವೆ ಭೀಕರ ಕಾಳಗ :ಹಡಗಿನಲ್ಲಿ ಸಿಲುಕಿದ 13 ಭಾರತೀಯ ನಾವಿಕರು

by ಕವಿತಾ
July 29, 2026 - 9:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಬಲಿಷ್ಠ (18)
    ಕಾವೇರಿ ನೀರು ದುರ್ಬಳಕೆ: ಬೆಂಗಳೂರಿನಲ್ಲಿ 692 ಮಂದಿಗೆ 34.60 ಲಕ್ಷ ದಂಡ
    July 29, 2026 | 0
  • ಬಲಿಷ್ಠ (14)
    ಕಾವೇರಿ ನೀರು ಬಿಡುಗಡೆ ಆದೇಶ ಮರುಪರಿಶೀಲಿಸಿ; ಸಂಸದ ಮಂಜುನಾಥ್ ಆಗ್ರಹ
    July 29, 2026 | 0
  • ಬಲಿಷ್ಠ (11)
    “ಕಾವೇರಿ ವಿಚಾರದಲ್ಲಿ ರಾಜಿ ಬೇಡ”; ಸಿಎಂಗೆ ಬಿಜೆಪಿ ಶಾಸಕ ಹರೀಶ್ ಪೂಂಜ ಕಿವಿಮಾತು
    July 29, 2026 | 0
  • ಬಲಿಷ್ಠ (8)
    ಕಾವೇರಿ ನೀರು ವಿವಾದ; ನಾಳೆ ತುರ್ತು ಸಭೆ ಕರೆದ CWMA
    July 29, 2026 | 0
  • ಬಲಿಷ್ಠ (2)
    CWRC ನಿರ್ದೇಶನವನ್ನು ಧಿಕ್ಕರಿಸಿ, ಕಾನೂನು ಹೋರಾಟ ನಡೆಸಿ: ಟಿ.ಎ. ನಾರಾಯಣಗೌಡ ಆಗ್ರಹ
    July 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version