• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, March 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಬಹು ನಿರೀಕ್ಷಿತ “ಮಾರುತ” ಚಿತ್ರ ವೀಕ್ಷಿಸಿದ ಪೊಲೀಸ್ ಅಧಿಕಾರಿಗಳು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 18, 2025 - 7:13 pm
in ಸಿನಿಮಾ
0 0
0
Untitled design 2025 11 18T191217.524

ಹೆಸರಾಂತ ನಿರ್ದೇಶಕ ಡಾ. ಎಸ್ ನಾರಾಯಣ್ ನಿರ್ದೇಶನದ, ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು ಪ್ರಮುಖ ಪಾತ್ರದಲ್ಲಿ ನಟಿಸಿರುವ ಮತ್ತು ಕೆ.ಮಂಜು – ರಮೇಶ್ ಯಾದವ್ ಈಶಾ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಿಸಿರುವ ಬಹು ನಿರೀಕ್ಷಿತ ಚಿತ್ರ “ಮಾರುತ” ಚಿತ್ರ ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿದೆ. ಇದೇ ನವೆಂಬರ್ 21ರಂದು ಬಹು ನಿರೀಕ್ಷಿತ ಈ ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಚಿತ್ರ ಬಿಡುಗಡೆಗೂ ಪೂರ್ವದಲ್ಲಿ ಪೊಲೀಸ್ ಇಲಾಖೆಯವರಿಗಾಗಿ ಚಿತ್ರತಂಡ ವಿಶೇಷ ಪ್ರದರ್ಶನ ಆಯೋಜಿಸಿತ್ತು. ಮಂಜುನಾಥ ಬಾಬು ಉಪ ಪೊಲೀಸ್ ಆಯುಕ್ತರು, ಭದ್ರತೆ ಬೆಂಗಳೂರು ನಗರ, ನಾರಾಯಣ ಸ್ವಾಮಿ ಅವರು ಹಾಗೂ ಅನೇಕ ಪೊಲೀಸ್ ಸಿಬ್ಬಂದಿಗಳು ಈ ಚಿತ್ರವನ್ನು ವೀಕ್ಷಿಸಿದರು.

ಚಿತ್ರ ವೀಕ್ಷಣೆ ನಂತರ ಮಾತನಾಡಿದ ಪೊಲೀಸ್ ಅಧಿಕಾರಿ ಮಂಜುನಾಥ್ ಬಾಬು ಅವರು, ಮೊದಲು ಸಮಾಜಕ್ಕೆ ಇಂತಹ ಉತ್ತಮ ಚಿತ್ರವನ್ನು ನಿರ್ಮಾಣ ಮಾಡಿಕೊಟ್ಟ ನಿರ್ಮಾಪಕರಿಗೆ ಅಭಿನಂದನೆ ಸಲ್ಲಿಸುತ್ತೇನೆ. ನಿರ್ದೇಶಕ ಎಸ್ ನಾರಾಯಣ್ ಅವರು ಪ್ರಸ್ತುತ ದೇಶದಲ್ಲಿ ನಡೆಯುತ್ತಿರುವ ವಿಷಯವನ್ನಿಟ್ಟುಕೊಂಡು ಅದ್ಭುತವಾದ ಸಿನಿಮಾ ಮಾಡಿದ್ದಾರೆ. ಚಿತ್ರದಲ್ಲಿ ನಟಿಸಿರುವ ಎಲ್ಲಾ ಕಲಾವಿದರು ಚೆನ್ನಾಗಿ ಅಭಿನಯಿಸಿದ್ದಾರೆ.

RelatedPosts

66ರ ವಯಸ್ಸಿನಲ್ಲಿ ನೀನಾ ಗುಪ್ತಾ ಗರ್ಭಿಣಿ ? ವದಂತಿಗಳಿಗೆ ನಟಿ ಹೇಳಿದ್ದೇನು..?

ನನ್ನ ಮಗಳನ್ನು ಮೋಸದಿಂದ ಮದುವೆಯಾಗಿದ್ದಾರೆ: ಮಹಾರಾಷ್ಟ್ರ ಸಿಎಂ ಮೊರೆ ಹೋದ ಮೊನಾಲಿಸಾ ಭೋಂಸ್ಲೆ ತಂದೆ

ಸಂಜು ವೆಡ್ಸ್ ಗೀತಾ-2ಗೆ IIFTC ಇಂಟರ್‌‌ನ್ಯಾಷನಲ್ ಗರಿ

OGಗೂ ಮೀರಿದ ಕ್ರೇಜ್.. ಕಾಲರ್ ಎತ್ತಿದ ಉಸ್ತಾದ್ PK

ADVERTISEMENT
ADVERTISEMENT

ದುನಿಯಾ ವಿಜಯ್ ಅವರದಂತೂ ಅದ್ಭುತ ಅಭಿನಯ. ಸಮಾಜಿಕ ಜಾಲತಾಣಗಳಿಂದ ಎಷ್ಟು ಅನುಕೂಲ ಇದೆಯೊ, ಅಷ್ಟೇ ತೊಂದರೆ ಕೂಡ ಇದೆ. ಅನ್ನುವುದನ್ನು ಸಿನಿಮಾದಲ್ಲಿ ತೋರಿಸಿದ್ದಾರೆ. ಇದು ಹಿರಿಯರು, ಕಿರಿಯರು ಎಂಬ ಭೇದಭಾವವಿಲ್ಲದೆ ಎಲ್ಲಾ ವಯಸ್ಸಿನವರು ಅವಶ್ಯವಾಗಿ ನೋಡುವ ಸಿನಿಮಾ. ಅದರಲ್ಲೂ ಹೆಣ್ಣುಮಕ್ಕಳಿಗೆ ಎಚ್ಚರಿಕೆಯ ಗಂಟೆ. ಈಗಿನ ಯುವಪೀಳಿಗೆ ಈ ಚಿತ್ರ ನೋಡಿ ತಿಳಿದುಕೊಳ್ಳುವುದು ಬಹಳಷ್ಟಿದೆ. ಎಲ್ಲರೂ ತಪ್ಪದೆ ಕುಟುಂಬ ಸಮೇತ ಈ ಚಿತ್ರ ನೋಡಿ ಎಂದರು.

ಎಂತಹುದೊ ಚಿತ್ರಗಳು ಬರುತ್ತಿರುವ ಈ ಕಾಲದಲ್ಲಿ ಸಾಮಾಜಿಕ ಕಳಕಳಿಯಿಟ್ಟುಕೊಂಡು ಒಂದು ಉತ್ತಮ ಚಿತ್ರವನ್ನು ಮಾಡಿರುವ ನಿರ್ದೇಶಕರಿಗೆ, ಚಿತ್ರಕ್ಕೆ ಬಂಡಾವಳ ಹೂಡಿರುವ ನಿರ್ಮಾಪಕರಿಗೆ , ಉತ್ತಮವಾಗಿ ಅಭಿನಯಿಸಿರುವ ಕಲಾವಿದರಿಗೆ ಅಭಿನಂದನೆ ತಿಳಿಸುತ್ತೇನೆ. ಎಲ್ಲರೂ ಈ ಚಿತ್ರವನ್ನು ನೋಡಿ ಎಂದರು ಪೊಲೀಸ್ ಅಧಿಕಾರಿ ನಾರಾಯಣಸ್ವಾಮಿ. ನಿರ್ದೇಶಕ ಎಸ್ ನಾರಾಯಣ್ ಹಾಗೂ ನಿರ್ಮಾಪಕರಾದ ಕೆ.ಮಂಜು ಮತ್ತು ರಮೇಶ್ ಯಾದವ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 14T133638.160

ಡಾರ್ಕ್ ಸರ್ಕಲ್ ಹಾಗೂ ಮೊಡವೆಗೆ ಇಲ್ಲಿದೆ ನೋಡಿ ಸುಲಭ ಮನೆ ಮದ್ದು

by ಯಶಸ್ವಿನಿ ಎಂ
March 14, 2026 - 1:40 pm
0

Untitled design 2026 03 14T123938.508

2 ಸಾವಿರ ಹಡಗುಗಳಿಂದ ಭೀಕರ ಯುದ್ಧಕ್ಕೆ ತಯಾರಿ ನಡೆಸ್ತಿದ್ಯಾ ಚೀನಾ..?

by ಯಶಸ್ವಿನಿ ಎಂ
March 14, 2026 - 1:05 pm
0

Untitled design 2026 03 14T121850.427

BREAKING: ದ.ಕೊರಿಯಾ ಮೇಲೆ ಉತ್ತರ ಕೊರಿಯಾ ದಾಳಿ: ಬರೋಬ್ಬರಿ 10 ಬ್ಯಾಲೆಸ್ಟಿಕ್ ಮಿಸೈಲ್‌ಗಳಿಂದ ದಾಳಿ

by ಯಶಸ್ವಿನಿ ಎಂ
March 14, 2026 - 12:24 pm
0

Untitled design 2026 03 14T115922.573

ನಾಲ್ಕು ವರ್ಷಗಳಲ್ಲೇ ಭೀಕರ ಕುಸಿತ, ಷೇರು ಮಾರುಕಟ್ಟೆ ಹೂಡಿಕೆದಾರರ 20 ಲಕ್ಷ ಕೋಟಿ ರೂ. ಭಸ್ಮ!

by ಯಶಸ್ವಿನಿ ಎಂ
March 14, 2026 - 12:05 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 13T223418.967
    66ರ ವಯಸ್ಸಿನಲ್ಲಿ ನೀನಾ ಗುಪ್ತಾ ಗರ್ಭಿಣಿ ? ವದಂತಿಗಳಿಗೆ ನಟಿ ಹೇಳಿದ್ದೇನು..?
    March 13, 2026 | 0
  • Untitled design 2026 03 13T215606.204
    ನನ್ನ ಮಗಳನ್ನು ಮೋಸದಿಂದ ಮದುವೆಯಾಗಿದ್ದಾರೆ: ಮಹಾರಾಷ್ಟ್ರ ಸಿಎಂ ಮೊರೆ ಹೋದ ಮೊನಾಲಿಸಾ ಭೋಂಸ್ಲೆ ತಂದೆ
    March 13, 2026 | 0
  • Untitled design 2026 03 13T164024.286
    ಸಂಜು ವೆಡ್ಸ್ ಗೀತಾ-2ಗೆ IIFTC ಇಂಟರ್‌‌ನ್ಯಾಷನಲ್ ಗರಿ
    March 13, 2026 | 0
  • Untitled design 2026 03 13T155753.430
    OGಗೂ ಮೀರಿದ ಕ್ರೇಜ್.. ಕಾಲರ್ ಎತ್ತಿದ ಉಸ್ತಾದ್ PK
    March 13, 2026 | 0
  • Untitled design 2026 03 13T143807.833
    ದಳಪತಿ ವಿಜಯ್‌ಗೆ 120 ಕೋಟಿ ಹಿನ್ನಡೆ..OTT ಡೀಲ್ ಕ್ಯಾನ್ಸಲ್..?
    March 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version