• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಾಣಿಜ್ಯ

ಇನ್ಮುಂದೆ ಆಧಾರ್ ಕಾರ್ಡ್‌‌ನಲ್ಲಿ ವಿಳಾಸ ಕಾಣಿಸೋದಿಲ್ಲ: ಸದ್ಯದಲ್ಲೇ ಬರಲಿದೆ ಹೊಸ Aadhaar!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 20, 2025 - 1:28 pm
in ವಾಣಿಜ್ಯ
0 0
0
Untitled design 2025 11 20T130730.825

ನವದೆಹಲಿ, ನವೆಂಬರ್ 20: ಭಾರತದ 138 ಕೋಟಿಗೂ ಹೆಚ್ಚು ಜನರ ಗುರುತಿನ ಚೀಟಿಯಾಗಿರುವ ಆಧಾರ್ ಕಾರ್ಡ್ ಶೀಘ್ರದಲ್ಲೇ ಸಂಪೂರ್ಣ ರೂಪ ಬದಲಿಸಿಕೊಳ್ಳಲಿದೆ. ಆಧಾರ್ ಕಾರ್ಡ್‌ ದುರ್ಬಳಕೆಯನ್ನು ತಡೆಯಲು ಹಾಗೂ ವೈಯಕ್ತಿಕ ಮಾಹಿತಿಯ ಭದ್ರತೆಯನ್ನು ಹೆಚ್ಚಿಸಲು ಕೇಂದ್ರ ಸರ್ಕಾರ ದೊಡ್ಡ ನಿರ್ಧಾರಕ್ಕೆ ಮುಂದಾಗಿದೆ. ಯುಐಡಿಎಐ (UIDAI) ಹೊಸ ರೀತಿಯ ಆಧಾರ್ ಕಾರ್ಡ್‌ ಸ್ವರೂಪವನ್ನು ಜಾರಿಗೆ ತರುವ ಕುರಿತು ಚಿಂತನೆ ನಡೆಸಿದ್ದು, ಶೀಘ್ರದಲ್ಲೇ ದೇಶಾದ್ಯಂತ ಹೊಸ ಮಾದರಿಯ ಆಧಾರ್ ಕಾರ್ಡ್‌ ವಿತರಣೆ ಪ್ರಕ್ರಿಯೆ ಆರಂಭವಾಗುವ ಸಾಧ್ಯತೆ ಇದೆ.

ಈಗಿರುವ ಆಧಾರ್ ಕಾರ್ಡ್‌ನಲ್ಲಿ ಹೆಸರು, ವಿಳಾಸ, ಜನ್ಮದಿನಾಂಕ, ಆಧಾರ್ ಸಂಖ್ಯೆ ಸೇರಿದಂತೆ ಹಲವು ವೈಯಕ್ತಿಕ ಮಾಹಿತಿ ಕಾಣುತ್ತದೆ. ಇವೆಲ್ಲಾ ಮಾಹಿತಿಯನ್ನು ದುರುಪಯೋಗಿಸಿಕೊಳ್ಳುವ ಅನೇಕ ಪ್ರಕರಣಗಳ ಹಿನ್ನೆಲೆ ಸರ್ಕಾರ ಮತ್ತಷ್ಟು ಸುರಕ್ಷತಾ ಕ್ರಮಕ್ಕೆ ಮುಂದಾಗಿದೆ. ಹೊಸ ಕಾರ್ಡ್‌ನಲ್ಲಿ ಫೋಟೋ ಮತ್ತು ಕ್ಯುಆರ್ ಕೋಡ್‌ ಮಾತ್ರವೇ ಕಾಣಲಿದ್ದು, ಉಳಿದ ಎಲ್ಲ ಮಾಹಿತಿ UIDAI ಡಾಟಾಬೇಸ್‌ನಲ್ಲಿ ಮಾತ್ರ ಉಳಿಯಲಿದೆ.

RelatedPosts

ಚಿನ್ನ ಖರೀದಿಸುವವರಿಗೆ ಗುಡ್‌ನ್ಯೂಸ್ : ಚಿನ್ನದ ಬೆಲೆ ಮತ್ತೆ ಇಳಿಕೆ

Gold Rate Today: ಚಿನ್ನದ ಬೆಲೆ ಮತ್ತೆ ಏರಿಕೆ

ಕೆಂಪು ಬಣ್ಣಕ್ಕೆ ತಿರುಗಿದ ಮಾರುಕಟ್ಟೆ: ಹೂಡಿಕೆದಾರರ ಆತಂಕ ಹೆಚ್ಚಿಸಿದ ಜಾಗತಿಕ ಬೆಳವಣಿಗೆಗಳು

ಸರ್ಕಾರಕ್ಕೆ ಭರ್ಜರಿ ಆದಾಯ: ಆಗಸ್ಟ್ ನಲ್ಲಿ GST ಸಂಗ್ರಹದಲ್ಲಿ ಏರಿಕೆ

ADVERTISEMENT
ADVERTISEMENT

ಬ್ಯಾಂಕ್‌ ವ್ಯವಹಾರಗಳು, ಹೋಟೆಲ್‌ ಬುಕ್ಕಿಂಗ್‌, ಸಿಮ್‌ ಕಾರ್ಡ್‌, ಹಣಕಾಸು ಸೇವೆಗಳು ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಆಧಾರ್ ಕಾರ್ಡ್ ಗುರುತಿನ ದಾಖಲೆಯಾಗಿ ಬಳಸಲಾಗುತ್ತದೆ. ಇಂಥ ಸಂದರ್ಭಗಳಲ್ಲಿ ಕಾರ್ಡ್‌ನಲ್ಲಿರುವ ಹೆಸರು, ವಿಳಾಸ, ಆಧಾರ್ ಸಂಖ್ಯೆ ದುರುಪಯೋಗಕ್ಕೆ ಗುರಿಯಾಗುವ ಭೀತಿ ಇದೆ. ವೈಯಕ್ತಿಕ ಮಾಹಿತಿ ಸೋರಿಕೆ ಹಾಗೂ ಕಳ್ಳತನ ಸಮಸ್ಯೆಯನ್ನು ತಡೆಯಲು UIDAI ಸರಳ ಹಾಗೂ ಹೆಚ್ಚು ಸುರಕ್ಷಿತ ಪರಿಹಾರವನ್ನು ಹುಡುಕಿದೆ.

ಹೊಸ ಕಾರ್ಡ್‌ನಲ್ಲಿ ಹೆಸರು, ವಿಳಾಸ, ಜನ್ಮದಿನಾಂಕ, ಆಧಾರ್ ಸಂಖ್ಯೆ ಯಾವುದೂ ಕಾಣುವುದಿಲ್ಲ. ಸಾರ್ವಜನಿಕ ಸ್ಥಳಗಳಲ್ಲಿ ಕಾರ್ಡ್ ತೋರಿಸಿದಾಗ ವೈಯಕ್ತಿಕ ಮಾಹಿತಿ ಯಾರಿಗೂ ತಿಳಿಯುವುದಿಲ್ಲ. ಪ್ರತಿಷ್ಠಿತ ಸಂಸ್ಥೆಗಳು ಮಾತ್ರ UIDAI ಜಾರಿಗೆ ತರುವ ಆನ್‌ಲೈನ್ ವೆರಿಫಿಕೇಶನ್ ವ್ಯವಸ್ಥೆಯ ಮೂಲಕ ವ್ಯಕ್ತಿಯ ಮಾಹಿತಿಯನ್ನು ಪರಿಶೀಲಿಸಬಹುದು.

ಹೊಸದಾಗಿ ಹೇಗಿರಲಿದೆ ಆಧಾರ್ ಕಾರ್ಡ್?

ಹೊಸದಾಗಿ ಬಿಡುಗಡೆಗೊಳ್ಳಲಿರುವ ಕಾರ್ಡ್‌ ಬಹಳ ಸರಳವಾಗಿರಲಿದ್ದು, ವೈಯಕ್ತಿಕ ಫೋಟೋ ಮತ್ತು ಕ್ಯುಆರ್ ಕೋಡ್ ಮಾತ್ರವೇ ಮುದ್ರಿತವಾಗಿರುತ್ತದೆ.

  • ಕ್ಯುಆರ್ ಕೋಡ್‌ನಲ್ಲಿ ಆಧಾರ್ ಹೊಂದಿದವರ ಮೂಲ ಮಾಹಿತಿಯ ಡಿಜಿಟಲ್ ರೂಪ ಮಾತ್ರ ಸಂಗ್ರಹವಾಗಿರುತ್ತದೆ.

  • ಯಾವುದೇ ಸಂಸ್ಥೆ UIDAI ಅನುಮೋದಿತ ಸ್ಕ್ಯಾನರ್ ಮೂಲಕ ಈ ಕೋಡ್ ಅನ್ನು ಸ್ಕ್ಯಾನ್ ಮಾಡಿದಾಗ ಮಾತ್ರ ಮಾಹಿತಿ ಲಭ್ಯವಾಗುತ್ತದೆ.

  • ಇದರ ಮೂಲಕ ಮಾಹಿತಿ ಮುದ್ರಿತ ಕಾರ್ಡ್‌ನಲ್ಲಿ ಕಾಣಿಸದಿರುವುದರಿಂದ ದುರುಪಯೋಗದ ಸಾಧ್ಯತೆ ತುಂಬಾ ಕಡಿಮೆಯಾಗುತ್ತದೆ.

UIDAI ಪ್ರಕಾರ, ಡಿಸೆಂಬರ್‌ನಲ್ಲೇ ಹೊಸ ಸ್ವರೂಪದ ಆಧಾರ್ ಕಾರ್ಡ್ ವಿತರಣೆ ಪ್ರಕ್ರಿಯೆ ಆರಂಭಿಸಬಹುದಾಗಿದೆ ಎಂದು ವರದಿಗಳು ಸೂಚಿಸುತ್ತವೆ.

ಆಫ್‌ಲೈನ್ ವೆರಿಫಿಕೇಶನ್ ಗೆ ಬ್ರೇಕ್: ಕೇವಲ ಆನ್‌ಲೈನ್ ದೃಢೀಕರಣ

ಹೊಸ ಕಾರ್ಡ್ ಜಾರಿಗೆ ಬಂದ ಮೇಲೆ ಆಫ್‌ಲೈನ್ ಆಧಾರ್ ಪರೀಕ್ಷೆ (xerox, print copy ಇತ್ಯಾದಿ) ಅನಗತ್ಯವಾಗುತ್ತದೆ. ಈಗಿನಿಂದ ಯಾರೇ ಆದರೂ UIDAI ಅನುಮೋದಿತ ಆನ್‌ಲೈನ್ ವ್ಯವಸ್ಥೆ ಮೂಲಕ ಮಾತ್ರ ಆಧಾರ್ ಪರಿಶೀಲಿಸಬೇಕು. ಇದರಿಂದ ಅನಧಿಕೃತ ಸಂಸ್ಥೆಗಳ ಮೂಲಕ ಮಾಹಿತಿಯ ದುರುಪಯೋಗ ಸಾಧ್ಯತೆ ತಡೆಗಟ್ಟಬಹುದು. ಬ್ಯಾಂಕ್, ಫೈನಾನ್ಸ್ ಕಂಪನಿಗಳು, ಹೋಟೆಲ್‌ಗಳು ಮುಂತಾದ ಸಂಸ್ಥೆಗಳೊಂದಿಗೆ ಈ ಸಂಬಂಧ UIDAI ಸಮಾಲೋಚನೆ ನಡೆಸುತ್ತಿದೆ.

UIDAI ಹೊಸ ಆಧಾರ್ ಮಾದರಿಗಾಗಿ mAadhaar ಆಪ್‌ನ್ನು ಇನ್ನಷ್ಟು ಸುಧಾರಿಸಲಿದೆ. ಮನೆ ವಿಳಾಸ ಬದಲಾವಣೆ, ಮೊಬೈಲ್ ಫೋನ್ ಇಲ್ಲದ ಕುಟುಂಬ ಸದಸ್ಯರ ಆಧಾರ್ ನೋಂದಣಿ, ದಾಖಲೆ ಅಪ್‌ಲೋಡ್ ಮತ್ತು ಪರಿಶೀಲನೆ, ಅಪಾಯಿಂಟ್‌ಮೆಂಟ್ ಬುಕ್ಕಿಂಗ್, ಇತ್ಯಾದಿ ಸೇವೆಗಳನ್ನು ಬಳಸಲು ಈ ಆಪ್ ಬಹಳ ಉಪಯುಕ್ತವಾಗಲಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಪಿಜಿ (13)

ಸೆಪ್ಟೆಂಬರ್‌ 18ಕ್ಕೆ ಮಹಾಕವಿ ಸಿನಿಮಾ ಬಿಡುಗಡೆ

by ಶಾಲಿನಿ ಕೆ. ಡಿ
September 7, 2026 - 11:22 pm
0

ಪಿಜಿ (12)

ಕಾವೇರಿ ನೀರು ಹಂಚಿಕೆ ವಿವಾದ: ನಾಳೆ CWRC-CWMA ಸಭೆ, ಕರ್ನಾಟಕದ ಮನವಿಗೆ ಸಿಗುತ್ತಾ ಮನ್ನಣೆ?

by ಶಾಲಿನಿ ಕೆ. ಡಿ
September 7, 2026 - 11:15 pm
0

ಪಿಜಿ (11)

ವಿಷ್ಣು ಸೇನಾನಿಗಳಿಂದ ಅದ್ಧೂರಿ ಅಮೃತ ಮಹೋತ್ಸವ

by ಶಾಲಿನಿ ಕೆ. ಡಿ
September 7, 2026 - 11:03 pm
0

ಪಿಜಿ (10)

2027ರ ದಕ್ಷಿಣ ಏಷ್ಯಾ ಕ್ರೀಡಾಕೂಟ: ಪಾಕ್‌ನಲ್ಲಿ ಭಾರತದ ಆಟಗಾರರ ಸ್ಪರ್ಧೆ ಸಾಧ್ಯತೆ!

by ಶಾಲಿನಿ ಕೆ. ಡಿ
September 7, 2026 - 10:59 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (61)
    ಚಿನ್ನ ಖರೀದಿಸುವವರಿಗೆ ಗುಡ್‌ನ್ಯೂಸ್ : ಚಿನ್ನದ ಬೆಲೆ ಮತ್ತೆ ಇಳಿಕೆ
    September 7, 2026 | 0
  • ಪಶ್ಚಾತ್ತಾಪ (16)
    Gold Rate Today: ಚಿನ್ನದ ಬೆಲೆ ಮತ್ತೆ ಏರಿಕೆ
    September 4, 2026 | 0
  • Gemini Generated Image howf0howf0howf0h
    ಕೆಂಪು ಬಣ್ಣಕ್ಕೆ ತಿರುಗಿದ ಮಾರುಕಟ್ಟೆ: ಹೂಡಿಕೆದಾರರ ಆತಂಕ ಹೆಚ್ಚಿಸಿದ ಜಾಗತಿಕ ಬೆಳವಣಿಗೆಗಳು
    September 2, 2026 | 0
  • Untitled design (24)
    ಸರ್ಕಾರಕ್ಕೆ ಭರ್ಜರಿ ಆದಾಯ: ಆಗಸ್ಟ್ ನಲ್ಲಿ GST ಸಂಗ್ರಹದಲ್ಲಿ ಏರಿಕೆ
    September 1, 2026 | 0
  • Untitled design (16)
    ಆಭರಣ ಪ್ರಿಯರಿಗೆ ಶಾಕ್‌: ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ
    September 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version