• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಚಾಮರಾಜನಗರಕ್ಕೆ ಬಂದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬುದು ಮೂಢನಂಬಿಕೆ: ಸಿಎಂ ಸಿದ್ದರಾಮಯ್ಯ

admin by admin
November 20, 2025 - 3:41 pm
in ಕರ್ನಾಟಕ, ಚಾಮರಾಜನಗರ, ಜಿಲ್ಲಾ ಸುದ್ದಿಗಳು
0 0
0
Untitled design

ಚಾಮರಾಜನಗರ, ನವೆಂಬರ್ 20: ಚಾಮರಾಜನಗರಕ್ಕೆ ಬಂದರೆ ಮುಖ್ಯಮಂತ್ರಿಗಳು ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ ಮೂಢನಂಬಿಕೆಯನ್ನು ತಳ್ಳಿಹಾಕಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ತಮ್ಮ ಅಧಿಕಾರ ಈಗಲೂ ಮತ್ತು ಭವಿಷ್ಯದಲ್ಲಿಯೂ ಭದ್ರವಾಗಿದೆ ಎಂದು ಸ್ಪಷ್ಟ ಪಡಿಸಿದ್ದಾರೆ.

ಇಂದು ಚಾಮರಾಜನಗರ ಹೆಲಿಪ್ಯಾಡ್ನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ನಾನು ಮೂಢನಂಬಿಕೆ ಮತ್ತು ಕಂದಾಚಾರಗಳಲ್ಲಿ ನಂಬಿಕೆ ಇಡುವುದಿಲ್ಲ. ರಾಜ್ಯದ ಎಲ್ಲ ಜಿಲ್ಲೆಗಳನ್ನೂ ಸಮಾನವಾಗಿ ಕಂಡು, ಎಲ್ಲಕ್ಕೂ ಭೇಟಿ ನೀಡುತ್ತೇನೆ. ಚಾಮರಾಜನಗರದ ಅಧಿಕಾರ-ನಷ್ಟದ ಮೌಢ್ಯವನ್ನು ಹೋಗಲಾಡಿಸಲೇ ಇಲ್ಲಿಗೆ ಭೇಟಿ ನೀಡಿದ್ದು. ನನ್ನ ಅಧಿಕಾರ ಭದ್ರವಾಗಿದೆ ಮತ್ತು ಭವಿಷ್ಯದಲ್ಲಿಯೂ ಹಾಗೆಯೇ ಇರುವುದು” ಎಂದರು.

RelatedPosts

CEC ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಬಂಧಿಸಿ, ವಜಾಗೊಳಿಸಿ: ಸಿಎಂ ಡಿ.ಕೆ. ಶಿವಕುಮಾರ್ ಆಗ್ರಹ

ಮೆದುಳು ನಿಷ್ಕ್ರಿಯಗೊಂಡ ತಾಯಿಯ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಮಕ್ಕಳು

ಪಶ್ಚಿಮ ಘಟ್ಟದ ಜೀವ ನದಿಗಳ ರಕ್ಷಣೆಗೆ ಆಗ್ರಹ: ಅ.10ಕ್ಕೆ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

AI ಕ್ಯಾಮೆರಾ ಯಡವಟ್ಟು: ಗಿಟಾರ್‌ಗೆ ಹೆಲ್ಮೆಟ್ ಹಾಕಿಲ್ಲ ಅಂತ ₹500 ದಂಡ!

ADVERTISEMENT
ADVERTISEMENT

ಮಾಜಿ ಸಂಸದ ಡಿ.ಕೆ.ಸುರೇಶ್ ಅವರ ಹೇಳಿಕೆಗಳ ಬಗ್ಗೆ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ಇಂತಹ ಹೇಳಿಕೆಗಳಿಗೆ ಪ್ರತಿಕ್ರಿಯಿಸುವುದಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಐದು ವರ್ಷ ಪೂರ್ಣಪಾಲು ಆಡಳಿತ ನಡೆಸಲಿದೆ. ನಮ್ಮ ಪ್ರಣಾಳಿಕೆಯ ಭರವಸೆಗಳನ್ನು ಈಡೇರಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇವೆ. ‘ನವೆಂಬರ್ ಕ್ರಾಂತಿ’ ಎಂಬ ವಿಷಯವನ್ನು ಮಾಧ್ಯಮವೇ ಸೃಷ್ಟಿಸಿತು. ಜನರ ಆಸೆಯಂತೆ ಐದು ವರ್ಷ ಆಳ್ವಿಕೆ ನಡೆಸಿದ ನಂತರ 2028ರಲ್ಲಿ ಮತ್ತೆ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬರಲಿದೆ ಎಂದರು.

ಸಂಪುಟ ಪುನರ್ರಚನೆ ಮತ್ತು ಮುಖ್ಯಮಂತ್ರಿ ಪದವಿ ಬಗ್ಗೆ ನಡೆಯುತ್ತಿರುವ ಚರ್ಚೆಗಳನ್ನು ಸಿದ್ದರಾಮಯ್ಯ ಅನಾವಶ್ಯಕ ಎಂದು ಪರಿಗಣಿಸಿದ್ದಾರೆ. ಎರಡೂವರೆ ವರ್ಷಗಳ ನಂತರ ಸಂಪುಟ ಪುನರ್ರಚನೆ ಮಾಡಬಹುದು ಎಂದಿದ್ದೆ. ಅದರ ನಂತರವೇ ಮುಖ್ಯಮಂತ್ರಿ ಬದಲಾವಣೆಯ ಚರ್ಚೆ ಮುನ್ನೆಲೆಗೆ ಬಂತು. ಸಂಪುಟ ಪುನರ್ರಚನೆ ಬಗ್ಗೆ ಪಕ್ಷದ ವರಿಷ್ಠರೇ ತೀರ್ಮಾನ ತೆಗೆದುಕೊಳ್ಳಬೇಕು. ಒಟ್ಟು 34 ಸಚಿವರ ಪದವಿಗಳಲ್ಲಿ ಎರಡು ಖಾಲಿ ಇವೆ. ಪುನರ್ರಚನೆಯ ಸಮಯದಲ್ಲಿ ಈ ಸ್ಥಾನಗಳನ್ನು ಭರ್ತಿ ಮಾಡಲಾಗುವುದು ಎಂದರು.

ತಮ್ಮ ಭವಿಷ್ಯದ ಬಗ್ಗೆ ಮಾತನಾಡಿದ ಅವರು, ಜನರು ಎಲ್ಲಿವರೆಗೆ ಅಪೇಕ್ಷಿಸುವರೋ, ಅಲ್ಲಿಯವರೆಗೆ ನಾನೇ ಬಜೆಟ್ ಮಂಡಿಸುತ್ತೇನೆ. ಭವಿಷ್ಯದ ಬಗ್ಗೆ ಸೂಕ್ತ ಸಮಯದಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.

ಬೆಂಗಳೂರಿನ ಬ್ಯಾಂಕ್ ದರೋಡೆ ಪ್ರಕರಣದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ  ಮಾತನಾಡಿ, ಕಳವು ಬಗ್ಗೆ ಸುಳಿವು ದೊರಕಿದೆ. ಘಟನೆಗೆ ಬಳಸಿದ ಕಾರು ಪೊಲೀಸರ ವಶವಾಗಿದೆ. ಅಪರಾಧಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದರು ಭರವಸೆ ನೀಡಿದರು. ಪ್ರಧಾನಿ ನರೇಂದ್ರ ಮೋದಿ ಅವರೊಂದಿಗಿನ ಭೇಟಿಯ ಬಗ್ಗೆ ಮುಖ್ಯಮಂತ್ರಿ ವಿವರಿಸಿದರು. ರಾಜ್ಯದಲ್ಲಿ ಆದ ಅತಿಮಳೆಯಿಂದ ಉಂಟಾದ ಹಾನಿಗೆ ಪರಿಹಾರ ಕೋರಲಾಗಿದೆ. ಕಬ್ಬು ಬೆಳೆಗಾರರ ಸಮಸ್ಯೆ, ರೈತರು ಮತ್ತು ಕಾರ್ಖಾನೆ ಮಾಲಿಕರೊಂದಿಗೆ ನಡೆದ ಚರ್ಚೆಯ ಬಗ್ಗೆ ವಿವರಿಸಲಾಗಿದೆ. 11.25 ಇಳುವರಿಯಿರುವ ಕಬ್ಬು ಬೆಳೆಯ ಒಂದು ಟನ್ಗೆ (ಕಟಾವು ಮತ್ತು ಸಾಗಣೆ ವೆಚ್ಚ ಹೊರತುಪಡಿಸಿ) ₹3,300 ನೀಡುವ ತೀರ್ಮಾನಕ್ಕೆ ಎರಡೂ ಪಕ್ಷಗಳು ಸಮ್ಮತಿಸಿವೆ ಎಂದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Your paragraph text (39)

CEC ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಬಂಧಿಸಿ, ವಜಾಗೊಳಿಸಿ: ಸಿಎಂ ಡಿ.ಕೆ. ಶಿವಕುಮಾರ್ ಆಗ್ರಹ

by ಶಾಲಿನಿ ಕೆ. ಡಿ
September 26, 2026 - 4:02 pm
0

Your paragraph text (37)

ಮೆದುಳು ನಿಷ್ಕ್ರಿಯಗೊಂಡ ತಾಯಿಯ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಮಕ್ಕಳು

by ಶಾಲಿನಿ ಕೆ. ಡಿ
September 26, 2026 - 3:32 pm
0

Your paragraph text (35)

ಪಶ್ಚಿಮ ಘಟ್ಟದ ಜೀವ ನದಿಗಳ ರಕ್ಷಣೆಗೆ ಆಗ್ರಹ: ಅ.10ಕ್ಕೆ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

by ಶಾಲಿನಿ ಕೆ. ಡಿ
September 26, 2026 - 2:35 pm
0

Your paragraph text (33)

ನಾಗಾಲ್ಯಾಂಡ್‌ನಲ್ಲಿ ಕಳ್ಳಭಟ್ಟಿ ಸೇವಿಸಿ 19 ಮಂದಿ ಸಾವು; 3,000 ಮದ್ಯದ ಬಾಟಲಿ ವಶಕ್ಕೆ

by ಶಾಲಿನಿ ಕೆ. ಡಿ
September 26, 2026 - 2:17 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (39)
    CEC ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಬಂಧಿಸಿ, ವಜಾಗೊಳಿಸಿ: ಸಿಎಂ ಡಿ.ಕೆ. ಶಿವಕುಮಾರ್ ಆಗ್ರಹ
    September 26, 2026 | 0
  • Your paragraph text (37)
    ಮೆದುಳು ನಿಷ್ಕ್ರಿಯಗೊಂಡ ತಾಯಿಯ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಮಕ್ಕಳು
    September 26, 2026 | 0
  • Your paragraph text (35)
    ಪಶ್ಚಿಮ ಘಟ್ಟದ ಜೀವ ನದಿಗಳ ರಕ್ಷಣೆಗೆ ಆಗ್ರಹ: ಅ.10ಕ್ಕೆ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
    September 26, 2026 | 0
  • Your paragraph text (30)
    AI ಕ್ಯಾಮೆರಾ ಯಡವಟ್ಟು: ಗಿಟಾರ್‌ಗೆ ಹೆಲ್ಮೆಟ್ ಹಾಕಿಲ್ಲ ಅಂತ ₹500 ದಂಡ!
    September 26, 2026 | 0
  • Untitled design 2026 09 26T114401.424
    ಗ್ರಾಹಕರಿಗೆ ಮತ್ತೊಂದು ಶಾಕ್!: ಹಾಲಿನ ದರ ಏರಿಕೆಗೆ ಮುಹೂರ್ತ ಫಿಕ್ಸ್?
    September 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version