• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಟಾಲಿವುಡ್‌‌ ಸ್ಟಾರ್‌‌‌‌‌‌ಗಳ ಪಾಲಿನ ಐಕಾನ್ ನಮ್ಮ ಉಪೇಂದ್ರ

ಇದು ಸೂಪರ್ ಸ್ಟಾರ್ ಅಭಿಮಾನಿಯ ಬಯೋಪಿಕ್ ಕಥೆ..!

admin by admin
November 20, 2025 - 4:34 pm
in ಸಿನಿಮಾ, ಸೌತ್ ಸಿನಿಮಾಸ್
0 0
0
Untitled design (5)

ಕೀರ್ತಿ ಪಾಟೀಲ್, ಫಿಲ್ಮ್ ಬ್ಯೂರೋ, ಗ್ಯಾರಂಟಿ ನ್ಯೂಸ್

‘ಸೂಪರ್’ ಸಿನಿಮಾ ಮಾಡಿ ಸೂಪರ್ ಸ್ಟಾರ್ ಆದವ್ರಲ್ಲ ನಮ್ಮ ಉಪೇಂದ್ರ. ಪ್ಯಾನ್ ಇಂಡಿಯಾ ಜನ ಮೆಚ್ಚಿದ ಸೂಪರ್ ಹಿಟ್ ಸಿನಿಮಾಗಳಿಂದ ಸೂಪರ್ ಸ್ಟಾರ್ ಪಟ್ಟಕ್ಕೇರಿದವರು. ಸದ್ಯ ಟಾಲಿವುಡ್‌‌ ಸ್ಟಾರ್‌‌ಗಳೆಲ್ಲಾ ನಮ್ಮ ಉಪ್ಪಿ ಫ್ಯಾನ್ ಬಾಯ್ಸ್. ತೆಲುಗಿನ ಎನರ್ಜಿಟಿಕ್ ಸ್ಟಾರ್ ರಾಮ್ ಪೋತಿನೇನಿ ನಮ್ಮ ಉಪೇಂದ್ರ ಡೈಹಾರ್ಡ್‌ ಫ್ಯಾನ್ ಆದ ಕಥೆ ಇಲ್ಲಿದೆ. ಜಸ್ಟ್ ಹ್ಯಾವ್ ಎ ಲುಕ್.

RelatedPosts

‘ಟಾಕ್ಸಿಕ್’ ಸಿನಿಮಾ 3 ಗಂಟೆ 14 ನಿಮಿಷ; ಸೆನ್ಸಾರ್‌ನಿಂದ ‘ಎ’ ಪ್ರಮಾಣಪತ್ರ

‘ಟಾಕ್ಸಿಕ್’ ಟಿಕೆಟ್ ಬುಕಿಂಗ್‌ಗೆ ಕ್ಷಣಗಣನೆ; ನಾಳೆಯಿಂದ ಆನ್‌ಲೈನ್ ಬುಕಿಂಗ್ ಆರಂಭ

‘ಸಿಗ್ಮಾ’ ಸಿನಿಮಾ ರಿಲೀಸ್ ಮುಂದೂಡಿಕೆ: ಹೊಸ ರಿಲೀಸ್ ಡೇಟ್ ಘೋಷಣೆ

ಗೋವಿಂದ-ಸುನೀತಾ ದಾಂಪತ್ಯಕ್ಕೆ ಹೊಸ ತಿರುವು; ವಿಚ್ಛೇದನ ಅರ್ಜಿ ವಾಪಸ್

ADVERTISEMENT
ADVERTISEMENT

Andhra King Taluka' Release Date: Ram Pothineni's Film To Hit Screens  Worldwide on November 28 (See Post) | 🎥 LatestLY

 

ಟಾಲಿವುಡ್‌ನಲ್ಲಿ ಈ ತಿಂಗಳ ಅಂತ್ಯಕ್ಕೆ ತೆರೆ ಕಾಣಲಿರುವ ‘ಆಂಧ್ರ ಕಿಂಗ್ ತಾಲೂಕಾ’ ಸಿನಿಮಾ ಸುದ್ದಿಯಲ್ಲಿದೆ. ಬಹಳ ದಿನಗಳಿಂದ ಉಪೇಂದ್ರ ಯಾವ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಾರೆ ಎನ್ನುವ ಕುತೂಹಲಕ್ಕೆ ಟೈಲರ್ ರಿಲೀಸ್ ಮೂಲಕ ಉತ್ತರ ಸಿಕ್ಕಿದೆ. ಟೈಲ‌ರ್ ನೋಡಿದ ಕ್ಷಣಕ್ಕೇ ಸಿನಿಮಾ ಒಂದು ಭಾವುಕ ಫ್ಯಾನ್-ಸ್ಟಾರ್ ಕಥೆಯನ್ನು ಹೇಳಲಿದೆ ಅನ್ನೋ ಫೀಲ್ ಬರುತ್ತದೆ. ಇಡೀ ಸಿನಿಮಾದಲ್ಲಿ ಉಪೇಂದ್ರ ಕಿಂಗ್ ಆಗಿ ಮಿಂಚುತ್ತಿದ್ದಾರೆ.

Andhra King Taluka (2025) - IMDb

ಟಾಲಿವುಡ್‌‌ ಸ್ಟಾರ್‌‌‌‌‌‌ಗಳ ಪಾಲಿನ ಐಕಾನ್ ನಮ್ಮ ಉಪೇಂದ್ರ

ಸೂಪರ್ ಚಿತ್ರಕ್ಕೆ ಸೂಪರ್ ಸ್ಟಾರ್ ಆದವ್ರಲ್ಲ ಟ್ರೆಂಡ್ ಸೆಟ್ಟರ್

ಸ್ಯಾಂಡಲ್ ವುಡ್ ರಿಯಲ್ ಸ್ಟಾರ್ ಉಪೇಂದ್ರ ಈಗ ಆಂಧ್ರ ಕಿಂಗ್ ತಾಲೂಕಾ ಆಗಿದ್ದಾರೆ. ಉಪ್ಪಿ ಫ್ಯಾನ್ ಆಗಿ ಎನರ್ಜಿಟಿಕ್ ಸ್ಟಾರ್ ರಾಮ್ ಪೋತಿನೆನಿ ಅಭಿನಯಿಸಿದ್ದಾರೆ. ಬೇರೆ ಬೇರೆ ಇಂಡಸ್ಟ್ರಿಯ ಇಬ್ಬರು ಸೂಪರ್ ಸ್ಟಾರ್ಸ್ ಒಂದೇ ಫ್ರೇಮ್ ನಲ್ಲಿ ನೋಡೋದೇ ಮಿರಾಕಲ್ ಅಂತಿದ್ದಾರೆ ಫ್ಯಾನ್ಸ್. ಸದ್ಯ ಆಂಧ್ರ ಕಿಂಗ್ ತಾಲೂಕಾ ಸಿನಿಮಾ ಪ್ರಚಾರಕ್ಕಾಗಿ ಬೆಂಗಳೂರಿಗೆ ಬಂದಿದ್ದ ರಾಮ್ ಪೋತಿನೆನಿ ಹಾಗು ಚಿತ್ರತಂಡ ಉಪ್ಪಿನ ಹಾಡಿ ಹೊಗಳಿದ್ದಾರೆ. ಎಸ್, ಉಪೇಂದ್ರ ಹಾಗು ರಾಮ್ ಸ್ಕ್ರೀನ್ ಶೇರ್ ಮಾಡಿರುವ ತೆಲುಗು ಸಿನಿಮಾ ‘ಆಂಧ್ರ ಕಿಂಗ್ ತಾಲೂಕ’ ಟ್ರೈಲರ್ ಬಿಡುಗಡೆ ಆಗಿದೆ.

 

ಬೆಂಗಳೂರಿನ ಎಂಎಂಬಿ ಲೆಗಸಿಯಲ್ಲಿ ಆಂಧ್ರ ಕಿಂಗ್ ತಾಲೂಕ ಕನ್ನಡ ವರ್ಷನ್ ಟ್ರೇಲರ್ ಅನ್ನು ಉಪೇಂದ್ರ ಬಿಡುಗಡೆ ಮಾಡಿದ್ರು. ರಿಲೀಸ್ ಆಗಿರೋ ಆಂಧ್ರ ಕಿಂಗ್ ಟ್ರೈಲರ್ ತುಂಬಾನೆ ಇಂಟ್ರಸ್ಟಿಂಗ್ ಆಗಿದೆ. ಸೂಪರ್ ಸ್ಟಾರ್ ಒಬ್ಬರ ಅಪ್ಪಟ ಅಭಿಮಾನಿಯ ಕಥೆ ಹೇಗೆ ಇರುತ್ತದೆ. ಏನೆಲ್ಲ ಆಗುತ್ತದೆ ಅನ್ನೋದು ಈ ಚಿತ್ರದಲ್ಲಿದೆ.

ಕಾಂತಾ ಕಾಂತಾ ಡೈಲಾಗ್ ಹೊಡೆದ ತೆಲುಗು ಸ್ಟಾರ್ ರಾಮ್

ಇದು ಸೂಪರ್ ಸ್ಟಾರ್ ಅಭಿಮಾನಿಯ ಬಯೋಪಿಕ್ ಕಥೆ..!

ಇನ್ನು ನಾಯಕಿಯಾಗಿ  ಭಾಗ್ಯಶ್ರೀ ಬೋರ್ಸೆ ರಾಮ್ ಗೆ ಜೋಡಿಯಾಗಿದ್ದಾರೆ. ಈ ಚಿತ್ರವನ್ನು ಮಹೇಶ್ ಬಾಬು .ಪಿ ಡೈರೆಕ್ಷನ್ ಮಾಡಿದ್ದ ಇವರೇ ಕಥೆ ಬರೆದಿದ್ದಾರೆ. ಚಿತ್ರಕಥೆ ಕೂಡ ಇವರದ್ದೆ ಆಗಿದೆ. ಕಷ್ಟದಲ್ಲಿರೋ ಅಭಿಮಾನಿಯ ರಕ್ಷಣೆಗೆ ಆಂಧ್ರ ಕಿಂಗ್ ಉಪೇಂದ್ರ ಬರ್ತಾರಾ ಇಲ್ವಾ ಅನ್ನೋ ಕುತೂಹಲವನ್ನೂ ಟ್ರೈಲರ್ ನಲ್ಲಿ ಕ್ಲೂ ಕೊಟ್ಟಿದ್ದಾರೆ.

ಇನ್ನು ಇದೆ ವೇಳೆ ಉಪೇಂದ್ರ ಮಾತನಾಡಿ, ಎಲ್ಲಾ ಸಿನಿಮಾ ಮಾಡೋದಿಕ್ಕೆ ಒಂದೊಂದು ಕಾರಣ ಇರುತ್ತದೆ. ಸಬ್ಜೆಕ್ಟ್, ಮೆಸೇಜ್, ಸ್ಕ್ರೀನ್ ಪ್ಲೇ, ನಮಗೆ ಸಿಗುವ ಸ್ಕೋಪ್ ಇದೆಲ್ಲಾ ಕಾರಣ. ಆದರೆ ಈ ಸಿನಿಮಾ ಮಾಡಿರುವುದು ಅಭಿಮಾನಿಗಳಿಗೋಸ್ಕರ ಎಂದಿದ್ದಾರೆ. ಸಿನಿಮಾದಲ್ಲಿ ಉಪ್ಪಿ ಫ್ಯಾನ್ ಆಗಿರೋ  ರಾಮ್ ಪೋತಿನೇನಿ I am God, God Is Great ಅನ್ನೋ ಉಪ್ಪಿ ಫ್ಯಾಮಿಲಿಯರ್ ಡೈಲಾಗ್ ಹೊಡೆದ್ರು. ಜೊತೆಗೆ ಚಿತ್ರದ ನಾಯಕಿ ಭಾಗ್ಯಶ್ರೀ ಬೋರ್ಸೆ ಕೂಡ ಮಾತನಾಡಿ ಇಬ್ಬರು ಸೂಪರ್ ಸ್ಟಾರ್ಸ್ ಜೊತೆ ಅಭಿನಯಿಸಿದ್ದು ನನ್ನ ಭಾಗ್ಯ ಎಂದಿದ್ದಾರೆ.

ಸದ್ಯ ಬಿಡುಗಡೆ ಆಗಿರೋ ಟ್ರೈಲರ್.. ಸಾಂಗ್ ಟ್ರೆಂಡಿಂಗ್ ನಲಿದೆ. ಇನ್ನುಳಿದಂತೆ ಚಿತ್ರದಲ್ಲಿ ರಾಹುಲ್ ರಾಮಕೃಷ್ಣ, ಮುರಳಿ ಶರ್ಮಾ, ರಾಜೀವ್ ಕನಕಾಲ, ರಾವ್ ರಮೇಶ್ ತಾರಾಬಳಗದಲ್ಲಿದ್ದಾರೆ. ಸಿನಿಮಾಕ್ಕೆ ವಿವೇಕ್ ಮತ್ತು ಮೆರ್ವೀನ್ ಸಂಗೀತ ನೀಡಿದ್ದಾರೆ. ಮೈತ್ರಿ ಮೂವಿ ಮೇಕರ್ಸ್ ಅಡಿಯಲ್ಲಿ ನವೀನ್, ರವಿಶಂಕರ್ ನಿರ್ಮಿಸಿದ್ದಾರೆ. ಇದೇ ತಿಂಗಳ‌ 27ಕ್ಕೆ ಆಂಧ್ರ ಕಿಂಗ್ ತಾಲೂಕ ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ಬಿಡುಗಡೆಯಾಗಲಿದೆ.

 

 

 

 

 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 08 21T071302.921

‘ಟಾಕ್ಸಿಕ್’ ಸಿನಿಮಾ 3 ಗಂಟೆ 14 ನಿಮಿಷ; ಸೆನ್ಸಾರ್‌ನಿಂದ ‘ಎ’ ಪ್ರಮಾಣಪತ್ರ

by ದಿಶಾ ಕೆ. ಎಸ್.
August 21, 2026 - 7:14 am
0

Untitled design 2026 08 21T070151.649

ವರಮಹಾಲಕ್ಷ್ಮಿ ಹಬ್ಬದ ವಿಶೇಷತೆ ಏನು? ವ್ರತ ಆಚರಣೆ ಹೇಗೆ?

by ದಿಶಾ ಕೆ. ಎಸ್.
August 21, 2026 - 7:06 am
0

Untitled design 2026 08 21T064030.877

ರಾಜ್ಯಾದ್ಯಂತ ಮುಂಗಾರು ಅಬ್ಬರ: ಕರಾವಳಿ, ಮಲೆನಾಡಿಗೆ ಭಾರಿ ಮಳೆ ಮುನ್ಸೂಚನೆ

by ದಿಶಾ ಕೆ. ಎಸ್.
August 21, 2026 - 6:47 am
0

Untitled design 2026 08 21T063214.575

ಇಂದಿನ ರಾಶಿಭವಿಷ್ಯ: ಯಾವ ರಾಶಿಗೆ ಅದೃಷ್ಟ, ಯಾರಿಗೆ ಎಚ್ಚರಿಕೆ?

by ದಿಶಾ ಕೆ. ಎಸ್.
August 21, 2026 - 6:35 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 21T071302.921
    ‘ಟಾಕ್ಸಿಕ್’ ಸಿನಿಮಾ 3 ಗಂಟೆ 14 ನಿಮಿಷ; ಸೆನ್ಸಾರ್‌ನಿಂದ ‘ಎ’ ಪ್ರಮಾಣಪತ್ರ
    August 21, 2026 | 0
  • Untitled design 2026 08 20T201335.344
    ‘ಟಾಕ್ಸಿಕ್’ ಟಿಕೆಟ್ ಬುಕಿಂಗ್‌ಗೆ ಕ್ಷಣಗಣನೆ; ನಾಳೆಯಿಂದ ಆನ್‌ಲೈನ್ ಬುಕಿಂಗ್ ಆರಂಭ
    August 20, 2026 | 0
  • Untitled design 2026 08 20T175145.968
    ‘ಸಿಗ್ಮಾ’ ಸಿನಿಮಾ ರಿಲೀಸ್ ಮುಂದೂಡಿಕೆ: ಹೊಸ ರಿಲೀಸ್ ಡೇಟ್ ಘೋಷಣೆ
    August 20, 2026 | 0
  • Untitled design 2026 08 20T162137.953
    ಗೋವಿಂದ-ಸುನೀತಾ ದಾಂಪತ್ಯಕ್ಕೆ ಹೊಸ ತಿರುವು; ವಿಚ್ಛೇದನ ಅರ್ಜಿ ವಾಪಸ್
    August 20, 2026 | 0
  • Untitled design 2026 08 20T145102.047
    ಸು ಫ್ರಮ್ ಸೋ ಶನೀಲ್ ಜೊತೆ ಕೈ ಜೋಡಿಸಿದ ಶಿಲ್ಪಾ
    August 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version