• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ನಾನೇ ಸಿಎಂ ಆಗಿ ಮುಂದುವರೆಯುತ್ತೇನೆ, ಇನ್ನೂ ಎರಡು ಬಜೆಟ್ ನಾನೇ ಮಂಡಿಸುತ್ತೇನೆ: ಸಿಎಂ ಸಿದ್ದರಾಮಯ್ಯ

admin by admin
November 21, 2025 - 2:27 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design (35)

ಮೈಸೂರು, ನವೆಂಬರ್ 21: ಕರ್ನಾಟಕದ ರಾಜಕೀಯದಲ್ಲಿ ನಾಯಕತ್ವ ಬದಲಾವಣೆಯ ಊಹಾಪೋಹಗಳು, ಸಂಪುಟ ಪುನರ್‌ರಚನೆಯ ಚರ್ಚೆಗಳು ಮುಂತಾದ ವಿಷಯಗಳು ಚುರುಕುಗೊಂಡಿರುವ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮೈಸೂರಿನಲ್ಲಿ ಸಿಎಂ ಕುರ್ಚಿಗೆ ಯಾವುದೇ ಪೈಪೋಟಿಯಿಲ್ಲ. ಇನ್ನುಳಿದ 2.5 ವರ್ಷ ನಾನೆ ಸಿಎಂ ಆಗಿ ಮುಂದುವರೆಯುತ್ತೇನೆ ಎಂದು ಸ್ಪಷ್ಟನೆ ನೀಡಿದ್ದಾರೆ. ನಾನೇ ಸಿಎಂ ಆಗಿ ಮುಂದುವರೆಯುತ್ತೇನೆ. ಇನ್ನೂ ಎರಡು ಬಜೆಟ್‌ಗಳನ್ನು ಮಂಡಿಸುತ್ತೇನೆ. ನಿಮಗೆ ಯಾಕೆ ಅನುಮಾನ ? ಯಾಕೆ ಮತ್ತೆ ಮತ್ತೆ ಈ ಪ್ರಶ್ನೆ ಕೇಳುತ್ತೀರಿ ? ಎಂದು ಜನಸಂದರ್ಭದಲ್ಲಿ ಪ್ರಶ್ನೆಗೆ ಉತ್ತರಿಸುತ್ತಾ ಹೇಳಿದ್ದಾರೆ.

ಸಿದ್ದರಾಮಯ್ಯ ಅವರ ಈ ಹೇಳಿಕೆಯು ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಘಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗಿನ ಕುರ್ಚಿ ಹಂಚಿಕೆಯ ಚರ್ಚೆಗಳನ್ನು ಮತ್ತೊಮ್ಮೆ ಮುಂದೂಡಿದಂತಾಗಿದೆ. 2023ರ ವಿಧಾನಸಭೆ ಚುನಾವಣೆಯ ನಂತರ ಸಿದ್ದರಾಮಯ್ಯ ಮತ್ತು ಶಿವಕುಮಾರ್ ಇಬ್ಬರ ನಡುವೆಯೂ ಸಿಎಂ ಸ್ಥಾನಕ್ಕಾಗಿ ಭಾರೀ ಸ್ಪರ್ಧೆ ನಡೆದಿತ್ತು. ಕಾಂಗ್ರೆಸ್ ಹೈಕಮಾಂಡ್ ಶಿವಕುಮಾರ್ ಅವರನ್ನು ಉಪಮುಖ್ಯಮಂತ್ರಿಯನ್ನಾಗಿ ಮಾಡಿ ಸಿದ್ದರಾಮಯ್ಯ ಅವರನ್ನು ಸಿಎಂ ಆಗಿ ಆಯ್ಕೆ ಮಾಡಿತ್ತು. ಈಗ ರಾಜ್ಯ ಸರ್ಕಾರದ ಐದು ವರ್ಷದ ಅವಧಿಯ ಮಧ್ಯಭಾಗದಲ್ಲಿ (ನವೆಂಬರ್ 2025) ನಾಯಕತ್ವ ಬದಲಾವಣೆಯ ಊಹಾಪೋಹಗಳು ಜೋರಾಗಿವೆ.

RelatedPosts

ಧರ್ಮಸ್ಥಳ ಬುರುಡೆ ಪ್ರಕರಣ; ಕೋರ್ಟ್‌ಗೆ 7,000 ಪುಟಗಳ ವರದಿ ಸಲ್ಲಿಸಿದ SIT

ಜುಲೈ 17ಕ್ಕೆ ಜಿಬಿಎ ಚುನಾವಣೆ ಭವಿಷ್ಯ ಫೈನಲ್!

ಬಿಡದಿ ಟೌನ್‌ಶಿಪ್‌ಗೆ 2 ತಿಂಗಳ ಬ್ರೇಕ್: ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಚಿಪ್ಸ್ ಪ್ರಿಯರೇ ಎಚ್ಚರ! ಕೊಳೆತ ಆಲೂಗಡ್ಡೆಯಿಂದ ಚಿಪ್ಸ್ ತಯಾರಿ..ಬೇಕರಿ ಸೀಜ್

ADVERTISEMENT
ADVERTISEMENT

ಮೈಸೂರಿನಲ್ಲಿ ಇಂದು ಸಿದ್ದರಾಮಯ್ಯ , ಹೈಕಮಾಂಡ್‌ನ ನಿರ್ಧಾರಕ್ಕೆ ಬದ್ದವಾಗಿರುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ. ನಾಯಕತ್ವ ಬದಲಾವಣೆ, ಸಂಪುಟ ಪುನರ್ರಚನೆ – ಎಲ್ಲವನ್ನೂ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಹೈಕಮಾಂಡ್ ಇಲ್ಲಿಯವರೊಂದಿಗೆ ಏನಾದರೂ ಮಾತನಾಡಿದ್ದರೆ ತಿಳಿಸುತ್ತಾರೆ. ಇಲ್ಲದಿದ್ದರೆ ಈ ಪ್ರಶ್ನೆಗಳು ಯಾಕೆ ? ಹೈಕಮಾಂಡ್ ಹೇಳಿದ್ದನ್ನು ನಾನು, ಮಂತ್ರಿಗಳು, ಶಾಸಕರು – ಎಲ್ಲರೂ ಪಾಲಿಸಬೇಕು. ಹೈಕಮಾಂಡ್ ಹೇಳಿದ್ದು ಫೈನಲ್” ಎಂದು ಹೇಳಿದ್ದಾರೆ.

ಶಿವಕುಮಾರ್ ಅವರು ಶಾಸಕರ ದೆಹಲಿ ಭೇಟಿಯ ಬಗ್ಗೆ ಮಾತನಾಡಿದ್ದು, “ನಾಳೆ (ನವೆಂಬರ್ 22) ಖರ್ಗೆ ಅವರನ್ನು ಭೇಟಿಮಾಡುತ್ತೇನೆ” ಎಂದು ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿ ಸಿದ್ದರಾಮಯ್ಯ, “ಶಾಸಕರ ದೆಹಲಿ ಭೇಟಿಯ ಬಗ್ಗೆ ಶಿವಕುಮಾರ್ ಅವರೇ ಹೇಳಿದ್ದಾರೆ. ಹೈಕಮಾಂಡ್‌ನೊಂದಿಗೆ ಚರ್ಚೆ ನಡೆಯುತ್ತದೆ. ಇಕ್ಬಾಲ್ ಹುಸೇನ್ ಅವರ ಹೇಳಿಕೆಯಂತೂ ಹೈಕಮಾಂಡ್ ಹೇಳಿದ್ದನ್ನು ಪಾಲಿಸಬೇಕು ಎಂದಷ್ಟೇ” ಎಂದು ಸ್ಪಷ್ಟಪಡಿಸಿದ್ದಾರೆ.

ಸಿದ್ದರಾಮಯ್ಯ ಅವರ ಈ ಹೇಳಿಕೆಯು ರಾಜ್ಯ ಕಾಂಗ್ರೆಸ್‌ನಲ್ಲಿ ಚರ್ಚೆಗೆ ಗುರಿಯಾಗಿದ್ದು, ಶಿವಕುಮಾರ್ ಪ್ರಶಾಂತರಾಗಿರುವುದು ಗಮನಕ್ಕೆ ಬಂದಿದೆ. 2023ರ ಚುನಾವಣೆಯ ನಂತರ ಹೈಕಮಾಂಡ್ ಇಬ್ಬರ ನಡುವೆಯ ಸಮತೋಲನವನ್ನು ಕಾಪಾಡಿಕೊಂಡಿತ್ತು. ಆದರೆ ಈಗ ಸರ್ಕಾರದ ಮಧ್ಯಭಾಗದಲ್ಲಿ ನಾಯಕತ್ವ ಬದಲಾವಣೆಯ ಒತ್ತಡ ಹೆಚ್ಚಾಗಿದೆ. ಸಿದ್ದರಾಮಯ್ಯ ಅವರು 16 ಬಜೆಟ್‌ಗಳನ್ನು ಮಂಡಿಸಿದ್ದು, 17ನೇ ಬಜೆಟ್ 2026ರಲ್ಲಿ ಮಂಡಿಸುವುದಾಗಿ ಸಿಎಂ ಸ್ಪಷ್ಟಪಡಿಸಿದ್ದಾರೆ

ರಾಜ್ಯದಲ್ಲಿ ಕಾಂಗ್ರೆಸ್ ಶಾಸಕರಲ್ಲಿ ಸಿದ್ದರಾಮಯ್ಯ ಬೆಂಬಲಿಗರು ಮತ್ತು ಶಿವಕುಮಾರ್ ಬೆಂಬಲಿಗರ ನಡುವೆ ಭಾರೀ ವಿಭಜನೆಯಿದೆ. ಈ ಹೇಳಿಕೆಯು ಈ ವಿಭಜನೆಯನ್ನು ಇನ್ನಷ್ಟು ಗಾಢಗೊಳಿಸಬಹುದು. ಹೈಕಮಾಂಡ್ ಈಗ ದೆಹಲಿಯಲ್ಲಿ ಚರ್ಚೆ ನಡೆಸುತ್ತಿದ್ದು, ಸಂಪುಟ ವಿಸ್ತರಣೆ ಅಥವಾ ನಾಯಕತ್ವ ಬದಲಾವಣೆಯ ಬಗ್ಗೆ ನಿರ್ಧಾರ ತೆಗೆದುಕೊಳ್ಳಬಹುದು.ಸಿದ್ದರಾಮಯ್ಯ ಅವರ ಹೇಳಿಕೆಯು ರಾಜ್ಯದ ರಾಜಕೀಯಕ್ಕೆ ಹೊಸ ತಿರುವು ನೀಡಿದ್ದು, ಇದಕ್ಕೆ  ಶಿವಕುಮಾರ್ ಏನು ಹೇಳುತ್ತಾರೆ ಎಂದು ಕಾದುನೋಡಬೇಕಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ವಾಂಗ್ಚುಕ್ (4)

ನೋಯ್ಡಾದಲ್ಲಿ ಭೀಕರ ಅಗ್ನಿ ಅವಘಡ; ಉಸಿರುಗಟ್ಟಿ ಇಬ್ಬರು ಸಾ*ವು

by ಕವಿತಾ
July 15, 2026 - 5:41 pm
0

ವಾಂಗ್ಚುಕ್ (3)

ಈ ಬಾರಿಯ ಅಮೆರಿಕಾದ “ಅಕ್ಕ” ಸಮ್ಮೇಳನದ ಬೆಳ್ಳಿಹಬ್ಬದಲ್ಲಿ “ಅಕ್ಕ-ಸಿನಿಗನ್ನಡ ಚಲನಚಿತ್ರೋತ್ಸವ

by ಕವಿತಾ
July 15, 2026 - 5:12 pm
0

ಎಂಟ್ರಿ

ಜುಲೈ 23ಕ್ಕೆ ದಳಪತಿ ವಿಜಯ್ ‘ಜನ ನಾಯಗನ್’ ಗ್ರ್ಯಾಂಡ್ ಎಂಟ್ರಿ!

by ಶಾಲಿನಿ ಕೆ. ಡಿ
July 15, 2026 - 4:54 pm
0

ವಾಂಗ್ಚುಕ್ (2)

ಧರ್ಮಸ್ಥಳ ಬುರುಡೆ ಪ್ರಕರಣ; ಕೋರ್ಟ್‌ಗೆ 7,000 ಪುಟಗಳ ವರದಿ ಸಲ್ಲಿಸಿದ SIT

by ಕವಿತಾ
July 15, 2026 - 4:53 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 15T154021.838
    ಜುಲೈ 17ಕ್ಕೆ ಜಿಬಿಎ ಚುನಾವಣೆ ಭವಿಷ್ಯ ಫೈನಲ್!
    July 15, 2026 | 0
  • Untitled design (65)
    ಬಿಡದಿ ಟೌನ್‌ಶಿಪ್‌ಗೆ 2 ತಿಂಗಳ ಬ್ರೇಕ್: ಡಿಕೆ ಶಿವಕುಮಾರ್ ಮಹತ್ವದ ಘೋಷಣೆ
    July 15, 2026 | 0
  • ಷ್ಯ (13)
    ಚಿಪ್ಸ್ ಪ್ರಿಯರೇ ಎಚ್ಚರ! ಕೊಳೆತ ಆಲೂಗಡ್ಡೆಯಿಂದ ಚಿಪ್ಸ್ ತಯಾರಿ..ಬೇಕರಿ ಸೀಜ್
    July 15, 2026 | 0
  • Untitled design 2026 07 15T123134.370
    ಆಂಬುಲೆನ್ಸ್‌ ಚಾಲಕರಿಗೆ ಡೆಡ್‌ಲೈನ್: 15 ನಿಮಿಷದಲ್ಲಿ ಸ್ಥಳಕ್ಕೆ ಬರದಿದ್ರೆ ₹5,000 ದಂಡ!
    July 15, 2026 | 0
  • ಷ್ಯ (11)
    ಇನ್ಸ್ಟಾಗ್ರಾಂ ಲವ್..ಮದ್ವೆ ನಂತ್ರ ಮಗು ಜೊತೆ ಬೀದಿಗೆ ಬಿದ್ದ ಮಹಿಳೆ: ನ್ಯಾಯಕ್ಕಾಗಿ ಹೋರಾಟ
    July 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version