• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೆಂಗಳೂರಿನಲ್ಲಿ ಫುಡ್‌ ಡೆಲಿವರಿ ಬಾಯ್ ಮೇಲೆ ಹಲ್ಲೆ: ಪ್ರಕರಣ ದಾಖಲು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 22, 2025 - 10:12 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ಗ್ರಾಮಾಂತರ
0 0
0
Untitled design 2025 11 22T095921.450

ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಮ್ಮೆ ಫುಡ್ ಡೆಲಿವರಿ ಸಿಬ್ಬಂದಿ ಮೇಲೆ ಹಲ್ಲೆಯ ಪ್ರಕರಣ ದಾಖಲಾಗಿದೆ. ಅಪರಿಚಿತ ವ್ಯಕ್ತಿಯಿಂದ ಡೆಲಿವರಿ ಬಾಯ್‌ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಪೀಣ್ಯ ಪೊಲೀಸ್ ಠಾಣೆಯ ವ್ಯಾಪ್ತಿ ಬಳಿ ನಡೆದಿದೆ. ಈ ದಾಳಿಯಲ್ಲಿ ವೆಂಕಟೇಶ್ ಎಂಬ ಡೆಲಿವರಿ ಬಾಯ್ ತೀವ್ರ ಗಾಯಗೊಂಡಿದ್ದಾರೆ.

ವೆಂಕಟೇಶ್, ಹೆಸರಘಟ್ಟ ರಸ್ತೆಯ ಬಾಗಲಗುಂಟೆಯ ಪಿಜ್ಜಾ ಹಟ್‌ನಿಂದ ಆರ್ಡರ್ ತೆಗೆದುಕೊಂಡು ಗ್ರಾಹಕರ ಕಡೆಗೆ ಹೋಗುತ್ತಿದ್ದರು. ಲೊಕೇಶನ್ ತಲುಪಿದ ಕೂಡಲೇ ಗ್ರಾಹಕರನ್ನು ಸಂಪರ್ಕಿಸಲು ಫೋನ್ ಕರೆ ಮಾಡುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ.

RelatedPosts

ಬ್ಯಾಂಕಾಕ್‌ನಲ್ಲಿ ಭೀಕರ ಅಗ್ನಿ ಅವಘಡ: ಪಬ್‌ಗೆ ಬೆಂಕಿ ತಗುಲಿ 27 ಮಂದಿ ಸಜೀವ ದಹನ

ಚಿನ್ನದ ಆಸೆಗೆ ಅತ್ತೆಯನ್ನೇ ಕೊಂದ ಪಾಪಿ ಅಳಿಯ

‘ನಾವು 100 ಕೋಟಿ ಮಾಡಿದ್ವಿ’: ಚಿತ್ರ ಯಶಸ್ಸಿಗೆ ಸಮಂತಾ ಕ್ಯೂಟ್ ರಿಯಾಕ್ಷನ್..ವಿಡಿಯೋ ವೈರಲ್

ರಾಜ್ಯಸಭೆ ಮಾಜಿ ಸದಸ್ಯ ಹೆಚ್.ಹನುಮಂತಪ್ಪ ನಿಧನ

ADVERTISEMENT
ADVERTISEMENT

ಸಾಕಷ್ಟು ಜಾಗವಿದ್ದರೂ “ರಸ್ತೆ ಬಳಿ ನಿಂತು ಫೋನ್‌ನಲ್ಲಿ ಮಾತನಾಡುತ್ತಿದ್ದೀಯಾ” ಎಂದು ಆರೋಪಿಸಿ, ಸುಮಾರು 45 ವರ್ಷದ ಅಪರಿಚಿತ ವ್ಯಕ್ತಿಯೊಬ್ಬ ಕ್ಯಾತೆ ತಗೆದು ಹಲ್ಲೆ ನಡೆಸಿದ್ದಾನೆ. ಆರೋಪಿ ಹಲ್ಲೆ ನಡೆಸಿದ ಪರಿಣಾಮ ವೆಂಕಟೇಶ್‌ ಅವರ ಬಾಯಿ, ಮುಖ ಮತ್ತು ತಲೆಯ ಭಾಗಕ್ಕೆ ತೀವ್ರ ಗಾಯಗಳಾಗಿವೆ. ಗಾಯಗೊಂಡ ವೆಂಕಟೇಶ್ ನಂತರ ಸ್ಥಳೀಯರ ಸಹಾಯದಿಂದ ಸಮೀಪದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಪ್ರಾಥಮಿಕ ಚಿಕಿತ್ಸೆ ಪಡೆದ ನಂತರ ಅವರು ನೇರವಾಗಿ ಪೀಣ್ಯ ಪೊಲೀಸ್ ಠಾಣೆಗೆ ತೆರಳಿ ಅಧಿಕೃತವಾಗಿ ದೂರು ದಾಖಲಿಸಿದ್ದಾರೆ.

ಘಟನೆ ನಡೆದ ತಕ್ಷಣ, ಆರೋಪಿ ಸ್ಥಳದಿಂದ ಕ್ಷಣಾರ್ಧದಲ್ಲಿ ಪರಾರಿಯಾಗಿದ್ದಾನೆ. ಈ ಮಾಹಿತಿ ಆಧರಿಸಿ, ಪೀಣ್ಯ ಪೊಲೀಸರು ಆರೋಪಿ ಪತ್ತೆಗೆ ಶೋಧ ಕಾರ್ಯ ಆರಂಭಿಸಿದ್ದಾರೆ. ಸಿಸಿಟಿವಿ ದೃಶ್ಯಗಳು, ಸ್ಥಳೀಯರ ಹೇಳಿಕೆ ಮತ್ತು ಮಾಹಿತಿ ಸಂಗ್ರಹಣೆಯ ಮೂಲಕ ಹುಡುಕಾಟವನ್ನು ಮುಂದುವರಿಸಿದ್ದಾರೆ.

ವರದಿ: ಮೂರ್ತಿ ಬೀರಯ್ಯನಪಾಳ್ಯ ಗ್ಯಾರಂಟಿ ನ್ಯೂಸ್ ನೆಲಮಂಗಲ

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 07 13T072510.809

ಬ್ಯಾಂಕಾಕ್‌ನಲ್ಲಿ ಭೀಕರ ಅಗ್ನಿ ಅವಘಡ: ಪಬ್‌ಗೆ ಬೆಂಕಿ ತಗುಲಿ 27 ಮಂದಿ ಸಜೀವ ದಹನ

by ಶಾಲಿನಿ ಕೆ. ಡಿ
July 13, 2026 - 7:25 am
0

Untitled design 2026 07 13T065303.959

ಕೆಲಸದ ಒತ್ತಡದಿಂದ ಸುಸ್ತಾಗಿದ್ದೀರಾ? ಆಯಾಸ ನಿವಾರಿಸಲು ಈ ಸಲಹೆಗಳನ್ನು ಪ್ರತಿದಿನ ಪಾಲಿಸಿ

by ಶಾಲಿನಿ ಕೆ. ಡಿ
July 13, 2026 - 6:53 am
0

Untitled design 2026 07 13T063604.857

ದಿನ ಭವಿಷ್ಯ: ಯಾವ ರಾಶಿಗೆ ಇಂದು ಶುಭ..ಯಾರಿಗೆ ಅಶುಭ ಇಲ್ಲಿದೆ ಸಂಪೂರ್ಣಮಾಹಿತಿ

by ಶಾಲಿನಿ ಕೆ. ಡಿ
July 13, 2026 - 6:37 am
0

ಹೆಚ್ಚಳ (17)

ಚಿನ್ನದ ಆಸೆಗೆ ಅತ್ತೆಯನ್ನೇ ಕೊಂದ ಪಾಪಿ ಅಳಿಯ

by ಶಾಲಿನಿ ಕೆ. ಡಿ
July 12, 2026 - 11:18 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 13T072510.809
    ಬ್ಯಾಂಕಾಕ್‌ನಲ್ಲಿ ಭೀಕರ ಅಗ್ನಿ ಅವಘಡ: ಪಬ್‌ಗೆ ಬೆಂಕಿ ತಗುಲಿ 27 ಮಂದಿ ಸಜೀವ ದಹನ
    July 13, 2026 | 0
  • ಹೆಚ್ಚಳ (17)
    ಚಿನ್ನದ ಆಸೆಗೆ ಅತ್ತೆಯನ್ನೇ ಕೊಂದ ಪಾಪಿ ಅಳಿಯ
    July 12, 2026 | 0
  • ಹೆಚ್ಚಳ (15)
    ‘ನಾವು 100 ಕೋಟಿ ಮಾಡಿದ್ವಿ’: ಚಿತ್ರ ಯಶಸ್ಸಿಗೆ ಸಮಂತಾ ಕ್ಯೂಟ್ ರಿಯಾಕ್ಷನ್..ವಿಡಿಯೋ ವೈರಲ್
    July 12, 2026 | 0
  • ಹೆಚ್ಚಳ (14)
    ರಾಜ್ಯಸಭೆ ಮಾಜಿ ಸದಸ್ಯ ಹೆಚ್.ಹನುಮಂತಪ್ಪ ನಿಧನ
    July 12, 2026 | 0
  • ಹೆಚ್ಚಳ (13)
    ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು
    July 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version