• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 31, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಕೊಲೆ ಯತ್ನ ಪ್ರಕರಣ: ಆರೋಪಿಗೆ ಆರ್ಥಿಕ ನೆರವು, ಆಶ್ರಯ ನೀಡಿದ ಕಾಂಗ್ರೆಸ್ ನಾಯಕಿ ಬಂಧನ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 22, 2025 - 11:28 am
in ಕರ್ನಾಟಕ, ಜಿಲ್ಲಾ ಸುದ್ದಿಗಳು, ದಾವಣಗೆರೆ
0 0
0
Untitled design 2025 11 22T112430.141

ದಾವಣಗೆರೆ: ಸಾಮಾಜಿಕ ಕಾರ್ಯಕರ್ತ ಹಾಗೂ ಜೆಡಿಎಸ್ ಮುಖಂಡ ಟಿ. ಅಸ್ಸರ್ ಮೇಲೆ ನಡೆದಿದ್ದ ಕೊಲೆ ಯತ್ನ ಪ್ರಕರಣ ಇದೀಗ ರಾಜಕೀಯ ತಿರುವು ಪಡೆದಿದೆ. ಈ ಪ್ರಕರಣದ ಪ್ರಮುಖ ಆರೋಪಿ ಖಾಲಿದ್ ಪೈಲ್ವಾನ್‌ಗೆ ಆರ್ಥಿಕ ನೆರವು ಮತ್ತು ಆಶ್ರಯ ಒದಗಿಸಿದ ಆರೋಪದ ಮೇಲೆ ಕಾಂಗ್ರೆಸ್ ನಾಯಕಿ ಸವಿತಾಬಾಯಿ ಮಲ್ಲೇಶ ನಾಯ್ಕರನ್ನು ದಾವಣಗೆರೆ ಆಜಾದ್ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ನವೆಂಬರ್ 10ರಂದು ಸಂಜೆ ದಾವಣಗೆರೆಯ ಭಾಷಾ ನಗರದ ಐದನೇ ಕ್ರಾಸ್‌ನಲ್ಲಿ ಟಿಪ್ಪು ಜಯಂತಿ ಕಾರ್ಯಕ್ರಮ ಮುಗಿಸಿ ಮರಳುತ್ತಿದ್ದ ಟಿ. ಅಸ್ಸರ್ ಅವರನ್ನು ಅಡ್ಡಗಟ್ಟಿದ ಖಾಲಿದ್ ಪೈಲ್ವಾನ್ ಮತ್ತಿಬ್ಬರು ದುಷ್ಕರ್ಮಿಗಳು ಚಾಕುವಿನಿಂದ ಇರಿದಿದ್ದರು. ಗಂಭೀರ ಗಾಯಗೊಂಡ ಅಸ್ಸರ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಈಗ ಅವರು ಗುಣಮುಖರಾಗುತ್ತಿದ್ದಾರೆ. ಹಳೇ ದ್ವೇಷವೇ ಈ ದಾಳಿಗೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.

RelatedPosts

ಕರ್ನಾಟಕ ಅರಣ್ಯ ಇಲಾಖೆಯಿಂದ ಅರಣ್ಯ ಚಾರಣಕ್ಕೆ ನೂತನ ಸುರಕ್ಷತಾ ಮಾರ್ಗಸೂಚಿ, ಕಟ್ಟುನಿಟ್ಟಿನ SOP ಬಿಡುಗಡೆ

ಗೃಹಲಕ್ಷ್ಮೀಗೆ 3 ವರ್ಷ: ಪಿಂಕ್ ಲೈಟ್‌ನಲ್ಲಿ ಮಿಂಚಿದ ಹಂಪಿ ಕಲ್ಲಿನ ತೇರು, ಸುವರ್ಣಸೌಧ

Ask HDK ವೇದಿಕೆಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

KPSC ನೇಮಕಾತಿ ಅಕ್ರಮ: ನ್ಯಾಯಾಲಯದ ಮುಂದೆ ಜ್ಞಾನೇಂದ್ರ ಹಾಜರು

ADVERTISEMENT
ADVERTISEMENT

ಘಟನೆ ನಡೆದ ತಕ್ಷಣ ಖಾಲಿದ್ ಪೈಲ್ವಾನ್ ನಾಪತ್ತೆಯಾಗಿದ್ದ. ಆಜಾದ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತೀವ್ರ ಹುಡುಕಾಟ ಆರಂಭವಾಯಿತು. ಆದರೆ ಆರೋಪಿ ಎಲ್ಲಿ ಹೋದ ಎಂಬುದು ಯಾರಿಗೂ ಗೊತ್ತಿರಲಿಲ್ಲ. ತನಿಖೆಯಲ್ಲಿ ಬೆಳಕಿಗೆ ಬಂದ ಸತ್ಯ ಎಲ್ಲರನ್ನೂ ಬೆಚ್ಚಿ ಬೀಳಿಸಿತು. ಕಾಂಗ್ರೆಸ್‌ನ ಪ್ರಮುಖ ಮುಖಂಡೆ ಸವಿತಾಬಾಯಿ ಮಲ್ಲೇಶ ನಾಯ್ಕ ಅವರೇ ಆತನಿಗೆ ಆಶ್ರಯ ಮತ್ತು ಹಣದ ಸಹಾಯ ಮಾಡುತ್ತಿದ್ದರು ಎಂಬ ಮಾಹಿತಿ ಬಯಲಾಗಿದೆ.

ತನಿಖಾಧಿಕಾರಿಗಳ ಪ್ರಕಾರ, ಹಲ್ಲೆ ನಡೆದ ಒಂದೇ ವಾರದೊಳಗೆ ಖಾಲಿದ್ ಮತ್ತು ಸವಿತಾ ಇಬ್ಬರೂ ಗೋವಾ, ದೆಹಲಿ ಸೇರಿದಂತೆ ಹಲವು ನಗರಗಳಿಗೆ ರಹಸ್ಯ ಪ್ರವಾಸ ಮಾಡಿದ್ದಾರೆ. ಐಷಾರಾಮಿ ಹೋಟೆಲ್‌ಗಳಲ್ಲಿ ಉಳಿದುಕೊಂಡಿದ್ದಾರೆ, ಆರಾಮವಾಗಿ ಸುತ್ತಾಡಿದ್ದಾರೆ. ಇದಕ್ಕೆಲ್ಲ ದೊಡ್ಡ ಮೊತ್ತದ ಹಣ ಖರ್ಚಾಗಿದೆ. ಆ ಹಣವನ್ನೂ ಸವಿತಾ ಅವರೇ ಒದಗಿಸಿದ್ದಾರೆ ಎನ್ನಲಾಗಿದೆ.

ಯಾರು ಈ ಸವಿತಾಬಾಯಿ ಮಲ್ಲೇಶ ನಾಯ್ಕ?

ದಾವಣಗೆರೆಯ ಮಾಯಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಟಿಕೆಟ್ ಆಶಿಸಿದ್ದವರು. ಟಿಕೆಟ್ ಸಿಗದಿದ್ದಾಗ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋತಿದ್ದರು. ನಂತರ ಮತ್ತೆ ಕಾಂಗ್ರೆಸ್‌ಗೆ ಮರಳಿದ್ದರು. ಜಿಲ್ಲೆಯಲ್ಲಿ ಗಣ್ಯ ವ್ಯಕ್ತಿಯಾಗಿ, ಮಹಿಳಾ ಘಟಕದ ಪ್ರಮುಖ ನಾಯಕಿಯಾಗಿ ಗುರುತಿಸಿಕೊಂಡಿದ್ದವರು. ಆದರೆ ಈಗ ಕೊಲೆ ಯತ್ನ ಆರೋಪಿಗೆ ನೆರವು ನೀಡಿದ ಆರೋಪದಲ್ಲಿ ಜೈಲಿಗೆ ಹೋಗುವ ಸ್ಥಿತಿ ಎದುರಾಗಿದೆ.

ಪೊಲೀಸರು ತಾಂತ್ರಿಕ ತನಿಖೆ, ಮೊಬೈಲ್ ಲೊಕೇಷನ್, ಹೋಟೆಲ್ ರೆಕಾರ್ಡ್‌ಗಳು ಮತ್ತು ಬ್ಯಾಂಕ್ ವಹಿವಾಟುಗಳನ್ನು ಪರಿಶೀಲಿಸಿ ಇಬ್ಬರ ಚಲನವಲನಗಳನ್ನು ಟ್ರೇಸ್ ಮಾಡಿದ್ದಾರೆ. ಅಂತಿಮವಾಗಿ ಬೆಂಗಳೂರಿನಲ್ಲಿ ಸವಿತಾ ಅವರನ್ನು ಬಂಧಿಸಲಾಯಿತು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಸಾವು (16)

ಕರ್ನಾಟಕ ಅರಣ್ಯ ಇಲಾಖೆಯಿಂದ ಅರಣ್ಯ ಚಾರಣಕ್ಕೆ ನೂತನ ಸುರಕ್ಷತಾ ಮಾರ್ಗಸೂಚಿ, ಕಟ್ಟುನಿಟ್ಟಿನ SOP ಬಿಡುಗಡೆ

by ಕವಿತಾ
August 30, 2026 - 11:09 pm
0

ಸಾವು (17)

ಗೃಹಲಕ್ಷ್ಮೀಗೆ 3 ವರ್ಷ: ಪಿಂಕ್ ಲೈಟ್‌ನಲ್ಲಿ ಮಿಂಚಿದ ಹಂಪಿ ಕಲ್ಲಿನ ತೇರು, ಸುವರ್ಣಸೌಧ

by ಕವಿತಾ
August 30, 2026 - 10:41 pm
0

ಸಾವು (15)

ಸೆಪ್ಟೆಂಬರ್‌ನಿಂದ ಹುಂಡೈ ಕಾರುಗಳ ಬೆಲೆ ಏರಿಕೆ

by ಕವಿತಾ
August 30, 2026 - 9:50 pm
0

ಸಾವು (14)

ನೇಪಾಳ ಪ್ರವಾಹ: 5ನೇ ದಿನವೂ ರಕ್ಷಣಾ ಕಾರ್ಯಾಚರಣೆ ಮುಂದುವರಿಕೆ

by ಕವಿತಾ
August 30, 2026 - 8:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸಾವು (16)
    ಕರ್ನಾಟಕ ಅರಣ್ಯ ಇಲಾಖೆಯಿಂದ ಅರಣ್ಯ ಚಾರಣಕ್ಕೆ ನೂತನ ಸುರಕ್ಷತಾ ಮಾರ್ಗಸೂಚಿ, ಕಟ್ಟುನಿಟ್ಟಿನ SOP ಬಿಡುಗಡೆ
    August 30, 2026 | 0
  • ಸಾವು (17)
    ಗೃಹಲಕ್ಷ್ಮೀಗೆ 3 ವರ್ಷ: ಪಿಂಕ್ ಲೈಟ್‌ನಲ್ಲಿ ಮಿಂಚಿದ ಹಂಪಿ ಕಲ್ಲಿನ ತೇರು, ಸುವರ್ಣಸೌಧ
    August 30, 2026 | 0
  • ಸಾವು (11)
    Ask HDK ವೇದಿಕೆಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ
    August 30, 2026 | 0
  • ಸಾವು (8)
    KPSC ನೇಮಕಾತಿ ಅಕ್ರಮ: ನ್ಯಾಯಾಲಯದ ಮುಂದೆ ಜ್ಞಾನೇಂದ್ರ ಹಾಜರು
    August 30, 2026 | 0
  • ಸಾವು (1)
    ರಾಜ್ಯಕ್ಕೆ ಆಗಮಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್
    August 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version