• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

ಬಿಗ್ ಬಾಸ್ ಮನೆಯಲ್ಲಿ ‘ಏಕವಚನ ಹೈಡ್ರಾಮಾ’: ಅಶ್ವಿನಿ ಗೌಡಗೆ ಕಿಚ್ಚ ಸುದೀಪ್ ಕ್ಲಾಸ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 22, 2025 - 2:33 pm
in ಬಿಗ್ ಬಾಸ್
0 0
0
Untitled design 2025 11 22T143237.257

ಬಿಗ್‌ಬಾಸ್ ಕನ್ನಡ ಸೀಸನ್ 12ರ ಮನೆಯಲ್ಲಿ ಈ ವಾರ ಅಶ್ವಿನಿ ಗೌಡ ಅವರ ‘ಏಕವಚನ ಹೈಡ್ರಾಮಾ’ ತೀವ್ರ ಚರ್ಚೆಗೆ ಗ್ರಾಸವಾಗಿದೆ. ‘ವಾರದ ಕತೆ ಕಿಚ್ಚನ ಜೊತೆ’ ಸಂಚಿಕೆಯನಲ್ಲಿ ಹಾಸ್ಟ್ ಕಿಚ್ಚ ಸುದೀಪ್ ಅವರು, ಅಶ್ವಿನಿ ಗೌಡ ಅವರ ವರ್ತನೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಎಲ್ಲರ ಮುಂದೆಯೇ ಕ್ಲಾಸ್ ತೆಗೆದುಕೊಂಡಿದ್ದಾರೆ.

ಶನಿವಾರದ “ವಾರದ ಕತೆ ಕಿಚ್ಚನ ಜೊತೆ” ಸಂಚಿಕೆಯ ಆರಂಭದಲ್ಲೇ ಸುದೀಪ್ ಅವರು ಪ್ರೇಕ್ಷಕರನ್ನು ಕೇಳುವಂತೆ ಮಾಡಿದ ಪ್ರಶ್ನೆ, “ಏಕವಚನ, ಏಕವಚನ, ಏಕವಚನ…?” ಇದು ಪ್ರೇಕ್ಷಕರ ಕಿವಿಗೂ ಅಂಟಿಕೊಂಡಿದೆ. ಕಳೆದ ವಾರ ಮನೆಯೊಳಗಿನ ಅನೇಕ ಸಂದರ್ಭಗಳಲ್ಲಿ ಅಶ್ವಿನಿ ಗೌಡ ಅವರ ಮಾತಿನ ಶೈಲಿ, ವರ್ತನೆ ಮತ್ತು ಅವರ ಪ್ರತಿಕ್ರಿಯೆಗಳು ಹಲವು ಬಾರಿ ಏಕವಚನ ಬಳಕೆಯಾಗಿತ್ತು. ಇದು ಬಿಗ್‌ ಬಾಸ್‌ ಮನೆಯಲ್ಲಿ ಚರ್ಚೆಯ ವಿಷಯವಾಗಿದೆ.

RelatedPosts

ಸೆಪ್ಟೆಂಬರ್‌ನಿಂದ 6 ಭಾಷೆಗಳಲ್ಲಿ ಏಕಕಾಲಕ್ಕೆ ಬಿಗ್ ಬಾಸ್ ಆರಂಭ

ಬಿಗ್ ಬಾಸ್ ಖ್ಯಾತಿಯ ಭವ್ಯಾ ಗೌಡ ಸಹೋದರಿಗೆ ಮದುವೆ ಫಿಕ್ಸ್: ಹುಡುಗ ಯಾರು ಗೊತ್ತೇ?

ಬಿಗ್ ಬಾಸ್ ಕನ್ನಡ 13ನೇ ಸೀಸನ್‌ನಲ್ಲಿ ಜನಸಾಮಾನ್ಯರಿಗೂ ಸಿಗಲಿದೆ ಸುವರ್ಣಾವಕಾಶ.!

“ವೈಬ್ ಮ್ಯಾಚ್ ಆದರೆ ಸಾಕು” ಎರಡನೇ ಮದುವೆ ಆಗ್ತೀನಿ: ಚಂದನ್ ಶೆಟ್ಟಿ!

ADVERTISEMENT
ADVERTISEMENT

ಅಶ್ವಿನಿ ಗೌಡ ಈ ವಾರ ಮನೆಯ ಇಬ್ಬರು ಪುರುಷ ಸ್ಪರ್ಧಿಗಳೊಂದಿಗೆ ತೀವ್ರ ಜಗಳಕ್ಕೆ ಮುಂದಾಗಿದ್ದರು. ಮೊದಲು ಗಿಲ್ಲಿ ನಟನೊಂದಿಗೆ ವಾಗ್ವಾದ, ನಂತರ ರಘು ಜೊತೆ ಕಿತ್ತಾಟ ನಡೆದಿತ್ತು. ಎರಡೂ ಬಾರಿಯೂ ಅಶ್ವಿನಿ ಕಣ್ಣೀರಿಟ್ಟು, “ನನಗೆ ಇಲ್ಲಿ ಮಾತಿಗೆ ಯಾರೂ ಮರ್ಯಾದೆ ಕೊಡ್ತಾ ಇಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ತೀರಾ ಡ್ರಾಮಾಟಿಕ್ ಆಗಿ ಬಿಗ್‌ಬಾಸ್ ಬಳಿ “ಡೋರ್ ಓಪನ್ ಮಾಡಿ, ನಾನು ಹೋಗ್ತೀನಿ” ಎಂದು ಕೂಗಿದ್ದರು. ಬಿಗ್‌ಬಾಸ್ ಸುಮ್ಮನಿದ್ದಾಗ, ಉಪವಾಸ ಸತ್ಯಾಗ್ರಹ ಕೂಡ ಆರಂಭಿಸಿದ್ದರು. ಇಡೀ ಮನೆಯಲ್ಲಿ “ಅಶ್ವಿನಿಗೆ ಮರ್ಯಾದೆ ಇಲ್ಲ” ಎಂಬ ಚರ್ಚೆಯೇ ನಡೆಯುತ್ತಿತ್ತು.

ಇದೆಲ್ಲವನ್ನೂ ಗಮನಿಸಿದ್ದ ಕಿಚ್ಚ ಸುದೀಪ್, ವೀಕೆಂಡ್ ಎಪಿಸೋಡ್‌ನಲ್ಲಿ ಅಶ್ವಿನಿಯನ್ನು ನೇರವಾಗಿ ಪ್ರಶ್ನಿಸಿದರು. “ಏಕವಚನ.. ಏಕವಚನ.. ಏಕವಚನ..” ಎಂದು ಮೂರು ಬಾರಿ ಪುನರುಚ್ಚರಿಸಿ ಆರಂಭಿಸಿದ ಸುದೀಪ್, “ನೀವು ಯಾರ ಮೇಲೆ ಗೌರವ ಇಲ್ಲ ಎಂದು ಹೇಳ್ತಿದ್ದೀರಿ? ಇಲ್ಲಿ ಯಾರು ನಿಮಗೆ ಅಪಮಾನ ಮಾಡಿದ್ದಾರೆ?” ಎಂದು ಕೇಳಿದರು.

ಅಶ್ವಿನಿ ತಕ್ಷಣ “ಒಬ್ಬ ವ್ಯಕ್ತಿಯಾಗಿ ಎಷ್ಟು ತೇಜೋವಧೆ ಮಾಡಬೇಕೋ ಅಷ್ಟು ಮಾಡುತ್ತಿದ್ದಾರೆ” ಎಂದು ರಾಗ ಎಳೆದರು. ಇದನ್ನು ಕೇಳಿ ಸುದೀಪ್‌, “ಅಶ್ವಿನಿ ಅವರೇ, ನಿಮಗೆ ಹೋಗಿ-ಬನ್ನಿ ಅನಿಸಿದ್ರೆ ಮೊದಲು ಪ್ರತಿಯೊಬ್ಬರಿಗೂ, ಚಿಕ್ಕ ಮಕ್ಕಳಿಗೂ ಸಹ ‘ಹೋಗಿ-ಬನ್ನಿ’ ಎನ್ನೋದನ್ನ ಕಲಿಯಿರಿ. ಇಲ್ಲಿ ಯಾರು ನಿಮಗೆ ಏಕವಚನದಲ್ಲಿ ಮಾತಾಡಿದ್ದಾರೆ? ಯಾವ ಹುಡುಗಿ ನಿಮ್ಮ ಮುಂದೆ ತಲೆ ತಗ್ಗಿಸಿ, ಮಾನ-ಮರ್ಯಾದೆ ಕೊಟ್ಟು ಕೂತಿದ್ದಾರೆ?” ಎಂದು ಗುಡುಗಿದರು.

ನಂತರ ಮನೆಯ ಎಲ್ಲ ಹೆಣ್ಣು ಸ್ಪರ್ಧಿಗಳನ್ನು ಉದ್ದೇಶಿಸಿ, “ಕೈ ಮೇಲೆತ್ತಿ” ಎಂದು ಹೇಳಿದ ಸುದೀಪ್, ಬಹುತೇಕ ಎಲ್ಲ ಹೆಣ್ಣು ಸ್ಪರ್ಧಿಗಳು ಕೈ ಎತ್ತಿದ್ದನ್ನು ನೋಡಿ, “ಇವರ್ಯಾರು ನಿಮ್ಮ ಮೇಲೆ ಏಕವಚನದಲ್ಲಿ ಮಾತಾಡಿದ್ದಾರೆ? ಇವರ್ಯಾರು ನಿಮಗಿಂತ ಕಡಿಮೆ ಗೌರವ ಕೊಟ್ಟಿದ್ದಾರೆ?” ಎಂದು ಪ್ರಶ್ನಿಸಿದರು.

ಕೊನೆಯಲ್ಲಿ ಸುದೀಪ್ ಅವರು, “ಅಶ್ವಿನಿ ಅವರೇ, ಈ ಮನೆಯಲ್ಲಿ ವುಮನ್ ಕಾರ್ಡ್ ಆಡಬೇಡಿ. ನಿಮ್ಮ ವರ್ತನೆಯೇ ಇತರ ಹೆಣ್ಣು ಸ್ಪರ್ಧಿಗಳಿಗೆ ಅವಮಾನ ಮಾಡುತ್ತಿದೆ” ಎಂದು ಎಚ್ಚರಿಕೆ ನೀಡಿದರು.

ಈ ತರಾಟೆಯ ನಂತರ ಅಶ್ವಿನಿ ಗೌಡ ಸಂಪೂರ್ಣ ಮೌನಕ್ಕೆ ಒಳಗಾದರು. ಮನೆಯ ಇತರ ಸ್ಪರ್ಧಿಗಳು ಕೂಡ ಸುದೀಪ್ ಅವರ ಮಾತುಗಳಿಗೆ ತಲೆತಗ್ಗಿಸಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ಈ ಕ್ಲಿಪ್ ವೈರಲ್ ಆಗುತ್ತಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 07 21T212325.764

ಯುವಜನತೆ ಹೋರಾಟ ಹತ್ತಿಕ್ಕುತ್ತಿರುವ ಕೇಂದ್ರ ಸರ್ಕಾರ, ಸಂಸತ್ತಿನಲ್ಲಿ ಚರ್ಚಿಸಿ: ಸಿಎಂ ಡಿ.ಕೆ ಶಿವಕುಮಾರ್ ಆಗ್ರಹ

by ಶಾಲಿನಿ ಕೆ. ಡಿ
July 21, 2026 - 9:23 pm
0

Untitled design 2026 07 21T210422.806

ಪ್ರಧಾನಿ ನಿವಾಸದ ಬಳಿ ಪ್ರತಿಭಟನೆ ವೇಳೆ ರಾಹುಲ್ ಗಾಂಧಿಗೆ ಗಾಯ

by ಶಾಲಿನಿ ಕೆ. ಡಿ
July 21, 2026 - 9:05 pm
0

Untitled design 2026 07 21T203109.779

ಎಸ್ಸಿ-ಎಸ್ಟಿ ವಿದ್ಯಾರ್ಥಿಗಳ ಸ್ಕಾಲರ್‌ಶಿಪ್ ಹೆಚ್ಚಳಕ್ಕೆ ಸಿಎಂ ಜೊತೆ ಚರ್ಚೆ: ಡಿಸಿಎಂ ಪರಮೇಶ್ವರ್ ಭರವಸೆ

by ಶಾಲಿನಿ ಕೆ. ಡಿ
July 21, 2026 - 8:32 pm
0

Untitled design 2026 07 21T192714.337

ಪ್ರಧಾನಿ ಮೋದಿ ನಿವಾಸಕ್ಕೆ ಮುತ್ತಿಗೆಗೆ ಯತ್ನ: ರಾಹುಲ್ ಗಾಂಧಿ, ಪ್ರಿಯಾಂಕಾ ಪೊಲೀಸ್ ವಶಕ್ಕೆ

by ಶಾಲಿನಿ ಕೆ. ಡಿ
July 21, 2026 - 7:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 20T212924.700
    ಸೆಪ್ಟೆಂಬರ್‌ನಿಂದ 6 ಭಾಷೆಗಳಲ್ಲಿ ಏಕಕಾಲಕ್ಕೆ ಬಿಗ್ ಬಾಸ್ ಆರಂಭ
    July 20, 2026 | 0
  • Untitled design 2026 06 21T185419.517
    ಬಿಗ್ ಬಾಸ್ ಖ್ಯಾತಿಯ ಭವ್ಯಾ ಗೌಡ ಸಹೋದರಿಗೆ ಮದುವೆ ಫಿಕ್ಸ್: ಹುಡುಗ ಯಾರು ಗೊತ್ತೇ?
    June 21, 2026 | 0
  • Untitled design 2026 06 07T155249.901
    ಬಿಗ್ ಬಾಸ್ ಕನ್ನಡ 13ನೇ ಸೀಸನ್‌ನಲ್ಲಿ ಜನಸಾಮಾನ್ಯರಿಗೂ ಸಿಗಲಿದೆ ಸುವರ್ಣಾವಕಾಶ.!
    June 7, 2026 | 0
  • BeFunky collage (88)
    “ವೈಬ್ ಮ್ಯಾಚ್ ಆದರೆ ಸಾಕು” ಎರಡನೇ ಮದುವೆ ಆಗ್ತೀನಿ: ಚಂದನ್ ಶೆಟ್ಟಿ!
    April 21, 2026 | 0
  • Untitled design (53)
    ಜಿಮ್‌ನಲ್ಲಿ ಬೆವರು ಸುರಿಸಿದ ಗಿಲ್ಲಿ, ಟ್ರಾನ್ಸ್‌ಫಾರ್ಮೇಷನ್ ಮೂಡ್‌ನಲ್ಲಿ ಬಿಗ್‌ಬಾಸ್‌ ವಿನ್ನರ್‌
    April 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version