• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, February 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ವೈಟ್ ಕಾಲರ್ ಭಯೋತ್ಪಾದನಾ ಮಾಡ್ಯೂಲ್ ಪ್ರಕರಣ-ಮತ್ತೊಬ್ಬ ಶಂಕಿತ ಅರೆಸ್ಟ್‌

ಯಶಸ್ವಿನಿ ಎಂ by ಯಶಸ್ವಿನಿ ಎಂ
November 22, 2025 - 10:14 pm
in ದೇಶ
0 0
0
Untitled design (52)

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಒಂದು ತಿಂಗಳಿನಿಂದ ಸುದ್ದಿಯಾಗಿರುವ ‘ವೈಟ್ ಕಾಲರ್ ಭಯೋತ್ಪಾದನಾ ಮಾಡ್ಯೂಲ್’ ಪ್ರಕರಣದಲ್ಲಿ ರಾಜ್ಯ ತನಿಖಾ ದಳ (ಎಸ್‌ಐಎ) ಶನಿವಾರ (ನ.22, 2025) ಮತ್ತೊಬ್ಬ ಶಂಕಿತನನ್ನು ಬಂಧಿಸಿದೆ. ಬಟಮಾಲೂ ಪ್ರದೇಶದ ನಿವಾಸಿ, ತುಫೈಲ್ ನಿಯಾಜ್ ಭಟ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಬಂಧನದೊಂದಿಗೆ ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ.

ಅಕ್ಟೋಬರ್ 27, 2025ರಂದು ಶ್ರೀನಗರದಲ್ಲಿ ಪ್ರದೇಶದಲ್ಲಿ ಜೈಶ್-ಏ-ಮೊಹಮ್ಮದ್ (JeM) ಭಯೋತ್ಪಾದಕ ಸಂಘಟನೆಯನ್ನು ಬೆಂಬಲಿಸುವ ಪೋಸ್ಟರ್‌ಗಳು ಕಾಣಿಸಿಕೊಂಡಿದ್ದವು. ಈ ಘಟನೆಯ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದ ಶ್ರೀನಗರ ಪೊಲೀಸರು, ಪೋಸ್ಟರ್ ಅಂಟಿಸುತ್ತಿರುವ ವೈದ್ಯ ಡಾ. ಆದಿಲ್ ಅಹ್ಮದ್ ರಾಥರ್ ಅವರನ್ನು ಗುರುತಿಸಿದರು. ಇದರಿಂದ ತನಿಖೆ ಆರಂಭವಾಯಿತು.

RelatedPosts

ಗರ್ಭಕಂಠದ ಕ್ಯಾನ್ಸರ್‌ಗೆ ಬ್ರೇಕ್: ದೇಶಾದ್ಯಂತ 14 ವರ್ಷದ ಬಾಲಕಿಯರಿಗೆ ಉಚಿತ HPV ಲಸಿಕೆ

ಮಹಾರಾಷ್ಟ್ರದಲ್ಲಿ ʼಡ್ರೈ ಡೇʼಗೆ ಗುಡ್‌ಬೈ! ಹೋಳಿ-ಗಾಂಧಿ ಜಯಂತಿಯಂದೂ ಸಿಗಲಿದೆ ಮದ್ಯ !

ದೆಹಲಿ ಮೆಟ್ರೋ ನಿಲ್ದಾಣದಲ್ಲಿ ದುರಂತ: ಖಿನ್ನತೆಯಿಂದ ಹಳಿಗೆ ಹಾರಿ ವ್ಯಕ್ತಿ ಆತ್ಮಹ*ತ್ಯೆ

ನನ್ನನ್ನು ಗರ್ಭಿಣಿ ಮಾಡಿ: ಲಕ್ಷಾಂತರ ರೂ. ಹಣ ಗಳಿಸಿ,ಈ ಆಫರ್‌ ಬಲೆಗೆ ಬೀಳಬೇಡಿ ಎಚ್ಚರಿಕೆ..!

ADVERTISEMENT
ADVERTISEMENT

ನಂತರದ ದಿನಗಳಲ್ಲಿ ತನಿಖಾ ತಂಡವು ಅತ್ಯಂತ ವೇಗವಾಗಿ ಕಾರ್ಯಾಚರಣೆ ನಡೆಸಿ, ಒಟ್ಟು ಏಳು ಆರೋಪಿಗಳನ್ನು ಬಂಧಿಸಿತು. ಬಂಧಿತರ ಪೈಕಿ ಇಬ್ಬರು ವೈದ್ಯರು (ಡಾ. ಆದಿಲ್ ರಾಥರ್ ಮತ್ತು ಇನ್ನೊಬ್ಬರು), ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು, ಒಬ್ಬ ಫಾರ್ಮಸಿಸ್ಟ್, ಒಬ್ಬ ಮೌಲ್ವಿ ಹಾಗೂ ಇತರ ವೃತ್ತಿಪರರು ಸೇರಿದ್ದಾರೆ. ಈ ಎಲ್ಲರೂ ಉನ್ನತ ಶಿಕ್ಷಣ ಪಡೆದ, ಸಮಾಜದಲ್ಲಿ ಗೌರವಯುತ ಸ್ಥಾನದಲ್ಲಿರುವ ವ್ಯಕ್ತಿಗಳು ಎನ್ನುವುದು ತನಿಖಾಧಿಕಾರಿಗಳಿಗೆ ಆಘಾತವನ್ನುಂಟುಮಾಡಿತ್ತು.

ಈ ಗುಂಪು ‘ವೈಟ್ ಕಾಲರ್ ಭಯೋತ್ಪಾದಕ ಜಾಲ’ ಎಂದು ಕರೆಯಲ್ಪಟ್ಟಿದೆ. ಇವರು ನೇರವಾಗಿ ಶಸ್ತ್ರಾಸ್ತ್ರ ಹಿಡಿದು ಹೋರಾಡದಿದ್ದರೂ, ಸಾಮಾಜಿಕ ಜಾಲತಾಣಗಳ ಮೂಲಕ ಪ್ರಚಾರ, ಹಣ ಸಂಗ್ರಹ, ಯುವಕರನ್ನು ಭಯೋತ್ಪಾದನೆಗೆ ಒಡ್ಡುವ ಚಟುವಟಿಕೆಗಳಲ್ಲಿ ತೊಡಗಿದ್ದರು ಎನ್ನಲಾಗಿದೆ. ಈ ಜಾಲವು ಪಾಕ್ ಆಧಾರಿತ ಜೈಶ್-ಏ-ಮೊಹಮ್ಮದ್ ಸಂಘಟನೆಯೊಂದಿಗೆ ನೇರ ಸಂಪರ್ಕ ಹೊಂದಿತ್ತು ಎಂಬುದು ತನಿಖೆಯಲ್ಲಿ ಬಯಲಾಗಿದೆ.

ತನಿಖೆಯನ್ನು ಶ್ರೀನಗರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಡಾ. ಜಿ.ವಿ. ಸಂದೀಪ್ ಚಕ್ರವರ್ತಿ ಅವರು ವೈಯಕ್ತಿಕವಾಗಿ ಮೇಲ್ವಿಚಾರಣೆ ಮಾಡುತ್ತಿದ್ದಾರೆ. ಮೊದಲ ಹಂತದಲ್ಲಿ ಆರಿಫ್ ನಿಸಾರ್ ದಾರ್ (ಅಲಿಯಾಸ್ ಸಾಹಿಲ್), ಯಾಸಿರ್-ಉಲ್-ಅಶ್ರಫ್, ಮಕ್ಸೂದ್ ಅಹ್ಮದ್ ದಾರ್ (ಅಲಿಯಾಸ್ ಶಾಹಿದ್) ಆರೋಪಿಗಳನ್ನು ಬಂಧಿಸಲಾಯಿತು. ನಂತರ ಮೌಲ್ವಿ ಇರ್ಫಾನ್ ಅಹ್ಮದ್ ಸೇರಿದಂತೆ ಇತರರನ್ನೂ ವಶಕ್ಕೆ ಪಡೆಯಲಾಯಿತು.

ಈ ತನಿಖೆಯ ಒಂದು ದೊಡ್ಡ ಯಶಸ್ಸು ಎಂದರೆ , ಆರೋಪಿಗಳ ಮಾಹಿತಿ ಆಧರಿಸಿ ಹರಿಯಾಣದ ಫರಿದಾಬಾದ್‌ನಲ್ಲಿ ಸುಮಾರು 2,900 ಕೆಜಿ ಸ್ಫೋಟಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಅದೇ ದಿನ ದೆಹಲಿಯ ಲಾಲ್ ಕಿಲಾ ಮೆಟ್ರೋ ನಿಲ್ದಾಣದ ಬಳಿ ಸಂಭವಿಸಿದ ಕಾರು ಸ್ಫೋಟದ ಹಿನ್ನೆಲೆಯೂ ಈ ಪ್ರಕರಣದೊಂದಿಗೆ ಸಂಬಂಧ ಹೊಂದಿರಬಹುದು ಎಂಬ ಅನುಮಾನ ಇದೆ.

ಈ ಪ್ರಕರಣದಡಿ ಯುಎಪಿಎ ಕಾಯ್ದೆಯ ಸೆಕ್ಷನ್ 13, 16, 17, 18, 18B, 19, 20, 23, 39, 40, ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 61(2), 147, 148, 152, 351(2), ಸ್ಫೋಟಕ ಪದಾರ್ಥ ಕಾಯ್ದೆ 4/5 ಹಾಗೂ ಶಸ್ತ್ರಾಸ್ತ್ರ ಕಾಯ್ದೆ 7/25/27 ಅಡಿ ಆರೋಪಗಳನ್ನು ಹಾಕಲಾಗಿದೆ.

ವೈಟ್ ಕಾಲರ್ ಭಯೋತ್ಪಾದನೆ ಎಂದರೇನು?

‘ವೈಟ್ ಕಾಲರ್ ಕ್ರೈಂ’ (White Collar Crime) ಪರಿಕಲ್ಪನೆಯಿಂದ ಪ್ರೇರಿತವಾದ ಈ ಪದವು, ಉನ್ನತ ಶಿಕ್ಷಣ ಪಡೆದ, ವೃತ್ತಿಪರ ಉದ್ಯೋಗದಲ್ಲಿರುವ, ಸಮಾಜದಲ್ಲಿ ಗೌರವಯುತ ಸ್ಥಾನ ಹೊಂದಿರುವ ವ್ಯಕ್ತಿಗಳು ಭಯೋತ್ಪಾದನಾ ಚಟುವಟಿಕೆಗಳಲ್ಲಿ ತೊಡಗಿದಾಗ ಅದನ್ನು ‘ವೈಟ್ ಕಾಲರ್ ಭಯೋತ್ಪಾದನೆ’ ಎಂದು ಕರೆಯಲಾಗುತ್ತದೆ. ಇವರು ಸಾಮಾನ್ಯವಾಗಿ ಹಣಕಾಸು, ತಂತ್ರಜ್ಞಾನ, ಪ್ರಚಾರ, ಯುವಕರ ರಾಡಿಕಲೈಸೇಶನ್‌ನಲ್ಲಿ ಪಾತ್ರ ವಹಿಸುತ್ತಾರೆ.

ತನಿಖೆ ಇನ್ನೂ ಮುಂದುವರಿದಿದ್ದು, ಈ ಜಾಲದ ಇನ್ನಷ್ಟು ಕೊಂಡಿಗಳು ಬಯಲಾಗುವ ಸಾಧ್ಯತೆ ಇದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 02 24T205319.965

ಅಂಗನವಾಡಿ ಮಕ್ಕಳಿಗೆ ಸರ್ಕಾರದ ದೊಡ್ಡ ಶಾಕ್, ಮಾರ್ಚ್ 2ಕ್ಕೆ ಬೆಂಗಳೂರು ಚಲೋ!

by ಯಶಸ್ವಿನಿ ಎಂ
February 24, 2026 - 8:53 pm
0

Untitled design 2026 02 24T201348.036

ಗರ್ಭಕಂಠದ ಕ್ಯಾನ್ಸರ್‌ಗೆ ಬ್ರೇಕ್: ದೇಶಾದ್ಯಂತ 14 ವರ್ಷದ ಬಾಲಕಿಯರಿಗೆ ಉಚಿತ HPV ಲಸಿಕೆ

by ಯಶಸ್ವಿನಿ ಎಂ
February 24, 2026 - 8:21 pm
0

Untitled design 2026 02 24T195219.082

ಉದಯಪುರದಲ್ಲಿ ‘ವಿರೋಶ್’ ವಿವಾಹ ಮಹೋತ್ಸವ: ಅತಿಥಿಗಳಿಗೆ ಜಪಾನೀಸ್ ಖಾದ್ಯದ ಔತಣ

by ಯಶಸ್ವಿನಿ ಎಂ
February 24, 2026 - 7:56 pm
0

ಮದ್ಯಪಾನ ಆರೋಗ್ಯಕ್ಕೆ ಹಾನಿಕರ (3)

ಧಾರವಾಡ ಪ್ರತಿಭಟನೆಗೆ ಮಣಿದ ಸರ್ಕಾರ: 24,300 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್

by ಯಶಸ್ವಿನಿ ಎಂ
February 24, 2026 - 7:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 24T201348.036
    ಗರ್ಭಕಂಠದ ಕ್ಯಾನ್ಸರ್‌ಗೆ ಬ್ರೇಕ್: ದೇಶಾದ್ಯಂತ 14 ವರ್ಷದ ಬಾಲಕಿಯರಿಗೆ ಉಚಿತ HPV ಲಸಿಕೆ
    February 24, 2026 | 0
  • ಮದ್ಯಪಾನ ಆರೋಗ್ಯಕ್ಕೆ ಹಾನಿಕರ
    ಮಹಾರಾಷ್ಟ್ರದಲ್ಲಿ ʼಡ್ರೈ ಡೇʼಗೆ ಗುಡ್‌ಬೈ! ಹೋಳಿ-ಗಾಂಧಿ ಜಯಂತಿಯಂದೂ ಸಿಗಲಿದೆ ಮದ್ಯ !
    February 24, 2026 | 0
  • Untitled design 2026 02 24T154641.950
    ದೆಹಲಿ ಮೆಟ್ರೋ ನಿಲ್ದಾಣದಲ್ಲಿ ದುರಂತ: ಖಿನ್ನತೆಯಿಂದ ಹಳಿಗೆ ಹಾರಿ ವ್ಯಕ್ತಿ ಆತ್ಮಹ*ತ್ಯೆ
    February 24, 2026 | 0
  • BeFunky collage 2026 02 24T144712.980
    ನನ್ನನ್ನು ಗರ್ಭಿಣಿ ಮಾಡಿ: ಲಕ್ಷಾಂತರ ರೂ. ಹಣ ಗಳಿಸಿ,ಈ ಆಫರ್‌ ಬಲೆಗೆ ಬೀಳಬೇಡಿ ಎಚ್ಚರಿಕೆ..!
    February 24, 2026 | 0
  • BeFunky collage 2026 02 24T091007.511
    ಎಕ್ಸ್‌ಪ್ರೆಸ್‌ವೇ ಟೋಲ್ ಬಳಿ ಡಬಲ್ ಡೆಕ್ಕರ್ ಬಸ್ ಪಲ್ಟಿ: 5 ಸಾವು, 45ಕ್ಕೂ ಹೆಚ್ಚು ಜನರಿಗೆ ಗಾಯ
    February 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version