• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, November 23, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ತಿರುಪತಿಯಲ್ಲಿ 20 ಕೋಟಿ ಕಲಬೆರಕೆ ಲಡ್ಡು ವಿತರಣೆ: ಸ್ಫೋಟಕ ಮಾಹಿತಿ ಬಯಲು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 23, 2025 - 8:19 am
in ದೇಶ
0 0
0
Untitled design 2025 11 23T081554.527

RelatedPosts

₹262 ಕೋಟಿ ಮೌಲ್ಯದ 328 ಕೆಜಿ ಮೆಥಾಂಫೆಟಮೈನ್ ವಶಪಡಿಸಿಕೊಂಡ NCB & ದೆಹಲಿ ಪೊಲೀಸರು

ಬಂಗಾಳದಲ್ಲಿ 37 ವರ್ಷಗಳ ಬಳಿಕ ಅಪ್ಪ-ಮಗನನ್ನು ಒಂದಾಗಿಸಿದ SIR

ಉತ್ತರಾಖಂಡ ಶಾಲೆಯ ಬಳಿ ಜಿಲೆಟಿನ್ ಕಡ್ಡಿಗಳು ಪತ್ತೆ

ದೆಹಲಿ ಕಾರ್‌ ಬಾಂಬ್‌ ಸ್ಫೋಟ ಪ್ರಕರಣ: ಮತ್ತೋರ್ವ ಆರೋಪಿ ಬಂಧನ

ADVERTISEMENT
ADVERTISEMENT

ತಿರುಪತಿ ನ.23: ವಿಶ್ವಪ್ರಸಿದ್ಧ ತಿರುಪತಿ ತಿರುಮಲ ದೇವಾಲಯದಲ್ಲಿ ಮಹಾಪ್ರಸಾದವಾದ ಲಡ್ಡುಗಳ ಗುಣಮಟ್ಟದ ಕುರಿತು ಗಂಭೀರ ಆರೋಪಗಳು ಬೆಳಕಿಗೆ ಬರುತ್ತಿದ್ದು, ಲಡ್ಡು ಪ್ರಸಾದದಲ್ಲಿ ಬೃಹತ್ ಮಟ್ಟದ ಕಲಬೆರಕೆ ನಡೆದಿರುವುದು ಈಗ ದಾಖಲೆಗಳ ಮೂಲಕ ಸಾಬೀತಾಗಿದೆ. ಟಿಟಿಡಿ ಅಧ್ಯಕ್ಷ ಬಿ.ಆರ್. ನಾಯ್ಡು ಅವರು ಸ್ಫೋಟಕ ಮಾಹಿತಿ ಬಹಿರಂಗಪಡಿಸಿದ್ದಾರೆ.

2019 ರಿಂದ 2024 ರವರೆಗೆ, ಕಳೆದ ಐದು ವರ್ಷಗಳಲ್ಲಿ, ತಿರುಮಲಕ್ಕೆ ಭೇಟಿ ನೀಡಿದ ಸುಮಾರು 11 ಕೋಟಿ ಭಕ್ತರಿಗೆ 48.76 ಕೋಟಿ ಲಡ್ಡುಗಳನ್ನು ವಿತರಿಸಲಾಗಿದೆ. ಇದರಲ್ಲಿ 20 ಕೋಟಿ ಲಡ್ಡುಗಳಲ್ಲಿ ಕಲಬೆರಕೆ ತುಪ್ಪ ಬಳಸಲಾಗಿದೆ ಎಂಬುದು ಟಿಟಿಡಿ ಅಧ್ಯಕ್ಷರು ಸ್ಫೋಟಕ ಮಾಹಿತಿ ನೀಡಿದ್ದಾರೆ.

ಟಿಟಿಡಿ ಅಧಿಕಾರಿಗಳು ನಡೆಸಿದ ಲೆಕ್ಕಪತ್ರ, ಉತ್ಪಾದನೆ-ಮಾರಾಟದ ದಾಖಲೆಗಳು ಹಾಗೂ ಭಕ್ತರ ಆಧಾರದ ಮೇಲೆ, ದೇವಾಲಯದಲ್ಲಿ ಬಳಸಿದ ತುಪ್ಪದ ಪ್ರಮಾಣ, ಖರೀದಿ ದಾಖಲೆಗಳು ಮತ್ತು ದೈನಂದಿನ ಲಡ್ಡು ಉತ್ಪಾದನೆಗೆ ಹೋಲಿಕೆ ಮಾಡಿದಾಗ ಈ ಕಲಬೆರಕೆಯ ನಿಜಾಂಶ ಬಹಿರಂಗವಾಗಿದೆ ಎಂದು ನಾಯ್ಡು ಹೇಳಿದ್ದಾರೆ.

ಟಿಟಿಡಿ ಮಾರುಕಟ್ಟೆ ವಿಭಾಗದ ದಾಖಲೆಗಳ ಪ್ರಕಾರ, ಕಳೆದ ಐದು ವರ್ಷಗಳಲ್ಲಿ ದೇವಾಲಯವು ವಿವಿಧ ಡೈರಿಗಳಿಂದ ಒಟ್ಟು 1.61 ಕೋಟಿ ಕೆ.ಜಿ. ತುಪ್ಪ ಖರೀದಿಸಿದೆ. ಇದರ ಮೌಲ್ಯ 534.7 ಕೋಟಿ ರೂಪಾಯಿ. ಆದರೆ ಉತ್ತರಾಖಂಡದ ಭೋಲೆ ಬಾಬಾ ಡೈರಿ ಹಾಗೂ ಅದರ ಜೊತೆಯಲ್ಲಿದ್ದ ಇನ್ನಿತರ ಸರಬರಾಜು ಸಂಸ್ಥೆಗಳು ಪೂರೈಸಿದ 68 ಲಕ್ಷ ಕೆ.ಜಿ. ತುಪ್ಪ ನಕಲಿ ಎಂದು ವಿಶೇಷ ತನಿಖಾ ತಂಡ (ಎಸ್‌ಐಟಿ) ದೃಢಪಡಿಸಿದೆ. ಇದು ಟಿಟಿಡಿಗೆ ಬಂದ ಒಟ್ಟು ತುಪ್ಪದ ಸುಮಾರು 42% ಆಗಿದೆ. ಇದೆ ಕಾರಣದಿಂದ, ಆ ಅವಧಿಯಲ್ಲಿ ತಯಾರಾದ ಲಕ್ಷಾಂತರ ಲಡ್ಡುಗಳಲ್ಲಿ ಶುದ್ಧ ತುಪ್ಪ ಬಳಸಲಾಗಿದೆಯೇ ಅಥವಾ ನಕಲಿ ತುಪ್ಪ ಸೇರಿತೇ ಎಂಬ ಅನುಮಾನ ಮೂಡಿದೆ.

ನಕಲಿ ತುಪ್ಪ ಪೂರೈಕೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಈ ವಿಷಯದಲ್ಲಿ ಈಗಾಗಲೇ ಹಲವು ಅಧಿಕಾರಿಗಳ ವಿಚಾರಣೆ ನಡೆಸಿದೆ. ಟಿಟಿಡಿ ಮಾಜಿ ಅಧ್ಯಕ್ಷ ಹಾಗೂ ವೈಎಸ್‌ಆರ್‌ಸಿಪಿ ಸಂಸದ ವೈ.ವಿ. ಸುಬ್ಬಾರೆಡ್ಡಿ, ಜೊತೆಗೆ ಮಾಜಿ ಕಾರ್ಯನಿರ್ವಹಣಾಧಿಕಾರಿ ಎ.ವಿ. ಧರ್ಮಾರೆಡ್ಡಿ ಅವರನ್ನೂ ಪ್ರಶ್ನಿಸಲಾಗಿದೆ.

ತನಿಖಾ ತಂಡವು ನೆಲ್ಲೂರು ಕೋರ್ಟ್‌ಗೆ ಈಗಾಗಲೇ ಕೆಲವು ದಾಖಲೆಗಳೊಂದಿಗೆ ಅಫಿಡವಿಟ್ ಸಲ್ಲಿಸಿದ್ದು, ಡಿಸೆಂಬರ್ 15ರೊಳಗೆ ಪೂರಕ ಆರೋಪಪಟ್ಟಿ (ಸಪ್ಲಿಮೆಂಟರಿ ಚಾರ್ಜ್‌ಶೀಟ್) ಸಲ್ಲಿಸುವ ಸಾಧ್ಯತೆ ಇದೆ. ತನಿಖೆ ಮುಂದುವರಿಯುತ್ತಿದ್ದಂತೆ, ಈ ಪ್ರಕರಣದಲ್ಲಿ ಇನ್ನಷ್ಟು ಹೆಸರುಗಳು ಹೊರಬರುವ ಸಾಧ್ಯತೆಗಳನ್ನು ಅಧಿಕಾರಿಗಳು ಸೂಚಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (69)

₹262 ಕೋಟಿ ಮೌಲ್ಯದ 328 ಕೆಜಿ ಮೆಥಾಂಫೆಟಮೈನ್ ವಶಪಡಿಸಿಕೊಂಡ NCB & ದೆಹಲಿ ಪೊಲೀಸರು

by ಯಶಸ್ವಿನಿ ಎಂ
November 23, 2025 - 9:55 pm
0

Untitled design (68)

IFFI ಗಾಲಾ ಪ್ರೀಮಿಯರ್‌ನಲ್ಲಿ ‘ರುಧಿರ್ವನ’ ಸಿನಿಮಾ ಹೌಸ್ ಫುಲ್

by ಯಶಸ್ವಿನಿ ಎಂ
November 23, 2025 - 8:21 pm
0

Untitled design (67)

‘ಅಪರಿಚಿತೆ’ ಚಿತ್ರದ ಟ್ರೇಲರ್ ರಿಲೀಸ್‌ ಮಾಡಿದ ಮಾಜಿ ಸಿಎಂ ಡಿ.ವಿ.ಸದಾನಂದ ಗೌಡ

by ಯಶಸ್ವಿನಿ ಎಂ
November 23, 2025 - 8:05 pm
0

Untitled design (66)

ಗಾಜಾ ಮೇಲೆ ಇಸ್ರೇಲ್ ಮತ್ತೆ ಭೀಕರ ದಾಳಿ: 24 ಪ್ಯಾಲೆಸ್ಟೀನಿಯರು ಸಾ*ವು

by ಯಶಸ್ವಿನಿ ಎಂ
November 23, 2025 - 7:19 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (69)
    ₹262 ಕೋಟಿ ಮೌಲ್ಯದ 328 ಕೆಜಿ ಮೆಥಾಂಫೆಟಮೈನ್ ವಶಪಡಿಸಿಕೊಂಡ NCB & ದೆಹಲಿ ಪೊಲೀಸರು
    November 23, 2025 | 0
  • Untitled design 2025 11 23T134332.494
    ಬಂಗಾಳದಲ್ಲಿ 37 ವರ್ಷಗಳ ಬಳಿಕ ಅಪ್ಪ-ಮಗನನ್ನು ಒಂದಾಗಿಸಿದ SIR
    November 23, 2025 | 0
  • Untitled design 2025 11 23T120319.429
    ಉತ್ತರಾಖಂಡ ಶಾಲೆಯ ಬಳಿ ಜಿಲೆಟಿನ್ ಕಡ್ಡಿಗಳು ಪತ್ತೆ
    November 23, 2025 | 0
  • Untitled design 2025 11 23T114949.546
    ದೆಹಲಿ ಕಾರ್‌ ಬಾಂಬ್‌ ಸ್ಫೋಟ ಪ್ರಕರಣ: ಮತ್ತೋರ್ವ ಆರೋಪಿ ಬಂಧನ
    November 23, 2025 | 0
  • Untitled design 2025 11 23T085005.791
    ಬಿಹಾರದ 6 ಜಿಲ್ಲೆಗಳಲ್ಲಿ ತಾಯಂದಿರ ಎದೆಹಾಲಿನಲ್ಲಿ ವಿಷಕಾರಿ ಯುರೇನಿಯಂ ಪತ್ತೆ!
    November 23, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version